– ರಾಯಚೂರು, ಬೀದರ್, ಬಳ್ಳಾರಿಯಲ್ಲೂ ವರುಣ ಪ್ರತಾಪ ಕಲಬುರಗಿ: ರಾಜ್ಯದಲ್ಲಿ ಹಲವೆಡೆ ಮತ್ತೆ ಮಳೆಯಾಗುತ್ತಿದೆ. ಕಲಬುರಗಿ ರಾಯಚೂರು, ಬೀದರ್ ಮತ್ತು ಬಳ್ಳಾರಿಯಲ್ಲಿ ಮಳೆಯ ಅಬ್ಬರಕ್ಕೆ ಹಳ್ಳ-ಕೊಳ್ಳ ತುಂಬಿ ಹರಿಯುತ್ತಿವೆ. ಕಲಬುರಗಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ...
ಕಲಬುರಗಿ: ಪ್ರವಾಹದ ನೀರಿನಲ್ಲಿ ತಹಶೀಲ್ದಾರ್ ಅವರ ಕಾರು ಕೊಚ್ಚಿ ಹೋಗಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಗಣಾಪೂರ ಗ್ರಾಮದ ಬಳಿ ನಡೆದಿದೆ. ತಹಶೀಲ್ದಾರ್ ಪಂಡಿತ ಬಿರಾದಾರ್ ಅವರ ಕಾರು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದೆ....
ಕಲಬುರಗಿ: ಟೈಯರ್ ಬ್ಲಾಸ್ಟ್ ಆಗಿ ಕಮಾನಿಗೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮುದಬಾಳ ಕೆ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಅನಿತಾ, ಆಕೆಯ ಪುತ್ರ...
ಕಲಬುರಗಿ: ಕೆಲ ಬೇಡಿಕೆಗಳನ್ನ ಈಡೇರಿಸುವ ಮೂಲಕ ವೈದ್ಯರಿಗೆ ಶೀಘ್ರವೇ ಸಿಹಿ ಸುದ್ದಿಯನ್ನು ಕೊಡುತ್ತೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈದ್ಯರು ಮುಷ್ಕರಕ್ಕೆ ಮುಂದಾಗಲ್ಲ ಅನ್ನೋ ಭರವಸೆಯಿದೆ ಎಂದರು. ಸಿಎಂ...
ಕಲಬುರಗಿ: ಜೇವರ್ಗಿ ಕೃಷಿ ಇಲಾಖೆ ಅಧಿಕಾರಿಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಅಪಾರ ಪ್ರಮಾಣದ ಚಿನ್ನಾಭರಣ ಮತ್ತು ನಗದು ಪತ್ತೆಯಾಗಿದೆ. ಸುನಿಲ್ ಕುಮಾರ್ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ...
ಕಲಬುರಗಿ: ಎಂಪಿ ಎಂಎಲ್ಎ ನಮ್ಮ ಮನೆಯೊಳಗೆ ಇದ್ದಾರೆ ಎಂದು ಪೊಲೀಸ್ ಪೇದೆಯೊಬ್ಬ ರೈತನ ಮೇಲೆ ದರ್ಪ ತೋರಿಸಿರುವ ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಔರಾದ್ ಗ್ರಾಮದಲ್ಲಿ ನಡೆದಿದೆ. ರೈತ ಅಶೋಕ ಮೇಲೆ ಜೇವರ್ಗಿ ಠಾಣೆ...
– 1,350 ಕೆಜಿ ಗಾಂಜಾ ಸಿಕ್ಕ ಪ್ರಕರಣದ ಕುರಿತು ಟ್ವೀಟ್ ಕಲಬುರಗಿ: ಜಿಲ್ಲೆಯನ್ನು ಅಕ್ರಮ ಚಟುವಟಿಕೆ ತಾಣ ಮಾಡಿದ್ದಕ್ಕೆ ಬಿಜೆಪಿಗೆ ಅಭಿನಂದನೆಗಳು ಎಂದು ಪ್ರಯಾಂಕ್ ಖರ್ಗೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಗಾಂಜಾ ಸಿಕ್ಕಿದ್ದ ಇತ್ತೀಚಿನ ಪ್ರಕರಣದ...
ಕಲಬುರಗಿ: ಬೆಂಗಳೂರಿನ ಪೊಲೀಸರು ಕಾರ್ಯಚರಣೆ ನಡೆಸಿ ಕಲಬುರಗಿಯಲ್ಲಿ 1,300 ಕೆಜಿ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ಚಂದ್ರಕಾಂತ್ ಚೌವ್ಹಾಣ್ ಬಿಜೆಪಿ ಕಾರ್ಯಕರ್ತ ಎಂಬುದು ದೃಢಪಟ್ಟಿದೆ. ಆತ ಬಿಜೆಪಿಯ...
ಕಲಬುರಗಿ: ದೇವಸ್ಥಾನದ ಒಳಗೆ ನುಗ್ಗಿ ಖದೀಮರು ಹಣದ ಹುಂಡಿಯನ್ನೇ ಹೊತ್ತೊಯ್ದಿರುವ ಘಟನೆ ನಡೆದಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡಗುಂಡ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಬಸವಣ್ಣನ ದೇವಸ್ಥಾನದಲ್ಲಿ ಹಣದ ಹುಂಡಿಯನ್ನು ಖದೀಮರು ಹೊತ್ತೊಯ್ದಿದ್ದಾರೆ. ಕಳ್ಳತನದ ದೃಶ್ಯ...
– ಬೈಕ್ ಮೇಲೆ ಕುಳಿತಿದ್ದಾಗ ರುಂಡ ಕತ್ತರಿಸಿದ ಕಲಬುರಗಿ: ಭೀಮಾ ತೀರದಲ್ಲಿ ಮತ್ತೆ ನೆತ್ತರು ಹರಿದುದ್ದು, ಯುವಕನ ರುಂಡ ಕತ್ತರಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ಸಂಗಾಪೂರ ಗ್ರಾಮದಲ್ಲಿ ಯುವಕನ ಹತ್ಯೆ ಮಾಡಲಾಗಿದ್ದು,...
ಕಲಬುರಗಿ: ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಸುರೇಖಾ ಬಾವಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಪೇದೆ. ಮೃತ ಸುರೇಖಾ ಕಲಬುರಗಿ ನಗರದಲ್ಲಿ...
ಕಲಬುರಗಿ: ಕಾಂಗ್ರೆಸ್ ಇಂದು ವೃದ್ಧಾಶ್ರಮವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಲು ಆಗುತ್ತಿಲ್ಲ. ಈ ಮೂಲಕ ಕಾಂಗ್ರೆಸ್ ವೃದ್ಧಾಶ್ರಮವಾಗುತ್ತಿದೆ ಎಂದು...
ಕಲಬುರಗಿ: ತುಂಬಿ ಹರಿಯುತ್ತಿದ್ದ ಹಳ್ಳದ ಸೇತುವೆ ದಾಟುವಾಗ ಬೈಕ್ ಸವಾರರು ಕೊಚ್ಚಿ ಹೋದ ಆಘಾತಕಾರಿ ಘಟನೆ ನಡೆದಿದೆ. ಕಲಬುರಗಿ ತಾಲೂಕಿನ ಭೀಮಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಹಳ್ಳ ತುಂಬಿ ಹರಿಯುತ್ತಿದ್ದರೂ, ಇಷ್ಟೆಲ್ಲ ಪ್ರವಾಹದ ದುರ್ಘಟನೆ...
– ಕೊರೊನಾ ಸಂದರ್ಭದಲ್ಲಿ ರಕ್ತ ಸಿಗದ್ದನ್ನು ಮನಗಂಡು ಕ್ಯಾಂಪ್ ಆಯೋಜನೆ – ರಕ್ತದ ಜೊತೆ ಪ್ಲಾಸ್ಮಾ ಸಹ ಸಂಗ್ರಹ ಕಲಬುರಗಿ: ಕೊರೊನಾ ವೈರಸ್ ಹಿನ್ನೆಲೆ ಬಹುತೇಕ ಬ್ಲಡ್ ಬ್ಯಾಂಕ್ಗಳಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಪರಿಸ್ಥಿತಿ ಅರಿತ...
ಕಲಬುರಗಿ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಜಿ.ರಾಮಕೃಷ್ಣ ಇಂದು ನಿಧನರಾಗಿದ್ದಾರೆ. ಹಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ರಾಮಕೃಷ್ಣ ಅವರು ಬಳಲುತ್ತಿದ್ದರಿಂದ ಮನೆಯಲ್ಲಿದ್ದರು. ಇಂದು ಕಲಬುರಗಿಯ ನಿವಾಸದಲ್ಲಿ ರಾಮಕೃಷ್ಣ ಅವರು ನಿಧನರಾಗಿದ್ದಾರೆ. ವೀರಪ್ಪ ಮೊಯ್ಲಿ ಅವರ...
– ಸಾಮಾಜಿಕ ಅಂತರ ಪಾಲಿಸದೆ ಬೇಕಾಬಿಟ್ಟಿ ತಿರುಗಾಟ – ಕಲಬುರಗಿ ಪ್ರವಾಸದಲ್ಲಿ ಸಾಮಾಜಿಕ ಅಂತರ ಮರೆತ ಕಾಂಗ್ರೆಸ್ ಕಾರ್ಯಕರ್ತರು ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ವಾರಂಟೈನ್ ನಿಯಮ ಪಾಲಿಸದರೆ ಬೇಕಾಬಿಟ್ಟಿಯಾಗಿ ತಿರುಗಾಡಿದ್ದು, ಕಲಬುರಗಿ ಪ್ರವಾಸದ ವೇಳೆ...