– ಸಂಸದ ಉಮೇಶ್ ಜಾಧವ್ರಿಂದ ಸಮರ್ಪಣೆ ಕಲಬುರಗಿ: ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬರೋಬ್ಬರಿ ಆರು ಕೋಟಿ ರೂಪಾಯಿ ಮೌಲ್ಯದ ಅಗ್ನಿಶಾಮಕ ವಾಹನ ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇರ್ಪಡೆಯಾಗಿದೆ. ಕಲಬುರಗಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅವರು ಇಂದು...
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರಂ ಅರಣ್ಯ ಪ್ರದೇಶಕ್ಕೆ ಭೇಟಿ ಕೊಟ್ಟರೆ ಅಲ್ಲಿನ ಮಂಗಗಳಿಗೆ ಎಲ್ಲರು ಹಣ್ಣುಗಳನ್ನು ಹಾಕುತ್ತಾರೆ. ಆದರೆ ಇನ್ಮುಂದೆ ಹೀಗೆ ಮಂಗಗಳಿಗೆ ಹಣ್ಣು ಹಾಕಿದರೆ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್ ಹಾಕಲು ಮುಂದಾಗಿದ್ದಾರೆ....
– ಜಾಲಿ ರೈಡ್ ತಂದ ಸಾವು ಕಲಬುರಗಿ: ವಿವಾಹಿತ ಮಹಿಳೆಯ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ನಲ್ಲಿ ನಡೆದಿದೆ. 32 ವರ್ಷದ ಜಗದೀಶ್ ಕೊಲೆಯಾದ ವ್ಯಕ್ತಿ....
ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್...
-ಅಭಿಷೇಕ, ಗಿಡನೆಟ್ಟು ಶ್ರೀಗಳ ನೆನಪು ಬಿಚ್ಚಿಟ್ಟ ಭಕ್ತರು ಉಡುಪಿ: ವೃಂದಾವಸ್ಥರಾದ ಉಡುಪಿ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಗಳ ಎರಡನೇ ಪುಣ್ಯಸ್ಮರಣೆ ರಾಜ್ಯದ ಅಲ್ಲಲ್ಲಿ ನಡೆದಿದೆ. ಕೋವಿಡ್-19 ಆತಂಕ ಮತ್ತು ಭಾನುವಾರ ಲಾಕ್ಡೌನ್ ಇರುವುದರಿಂದ...
ಕಲಬುರಗಿ: ವಿದ್ಯುತ್ ಶಾಕ್ ತಗುಲಿದ್ದ ಹಸುವಿನ ಪ್ರಾಣ ರಕ್ಷಿಸಲು ಹೋಗಿ ಬಾಲಕ ಬಲಿಯಾಗಿರುವ ಆಘಾತಕಾರಿ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜಿಲ್ಲೆಯ ಶಹಬಾದ್ ತಾಲೂಕಿನ ಶಂಕರವಾಡಿ ಗ್ರಾಮದ ಬಳಿ ಘಟನೆ ನಡೆದಿದ್ದು, ಬೀರಣ್ಣ (15) ಮೃತ ಬಾಲಕ,...
– ಸಿಲಿಕಾನ್ ಸಿಟಿಯಲ್ಲೂ ತಂಪೆರೆದ ಮಳೆ – ಕಲಬುರಗಿಯಲ್ಲಿ ಬೆಳೆ ಹಾನಿ – ಬೀದರ್ ರೈತರ ಮೊಗದಲ್ಲಿ ಸಂತಸ ಬೆಂಗಳೂರು: ಉದ್ಯಾನ ನಗರಿ ಸೇರಿದಂತೆ ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರಿದಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ...
– ನಿಶ್ಚಿತಾರ್ಥ ಮಾಡಿದ ಬಳಿಕ ಗೊತ್ತಾಯ್ತು ಪ್ರೀತಿ – ಸರಳ ವಿವಾಹವಾದ ಜೋಡಿ ಕಲಬುರಗಿ: ದೇಶದಲ್ಲಿ ರಾಜಕೀಯ ಹೆಚ್ಚಾಗುತ್ತಿದೆ. ಆತ ಕಾಂಗ್ರೆಸ್, ಈತ ಬಿಜೆಪಿ, ಮತ್ತೋರ್ವ ಮತ್ತೊಂದು ಪಾರ್ಟಿಯವನು ಅಂತ ಪಕ್ಷದ ಜೊತೆ ಜನರನ್ನು ಗುರುತಿಸುವುದು...
ಕಲಬುರಗಿ: ಹಣಕಾಸಿನ ವಿಚಾರಕ್ಕೆ ಮೂವರು ಸ್ನೇಹಿತರು ಯುವಕನನ್ನು ಕೊಲೆ ಮಾಡಿದ್ದರು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಾರಫೈಲ್ ಬಡಾವಣೆ ನಿವಾಸಿಗಳಾದ ಸುನೀಲ್ ಅಲಿಯಾಸ್ ಸೋನು, ಶಿವಲಿಂಗ ಹುಲಿಮನಿ ಮತ್ತು...
– ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ಕಲಬುರಗಿ: ಕೊರೊನಾ ವೈರಸ್ ಎಂಬ ಮಹಾಮಾರಿ ರಾಜ್ಯವನ್ನು ಒಕ್ಕರಿಸಿ ರುದ್ರನರ್ತನ ತೋರುತ್ತಿದ್ದು, ಆಸ್ಪತ್ರೆಗಳ ಒಂದೊಂದೇ ಎಡವಟ್ಟುಗಳು ಬೆಳಕಿಗೆ ಬರುತ್ತಿದೆ. ಈ ಮಧ್ಯೆ ಇದೀಗ ಕಲಬುರಗಿ ನಗರದಲ್ಲಿ ಆರೋಗ್ಯ ಇಲಾಖೆ...
ಕಲಬುರಗಿ: ದೇಶದಲ್ಲೇ ಕಿಲ್ಲರ್ ಕೊರೊನಾಗೆ ಮೊದಲು ಬಲಿ ಪಡೆದಿದ್ದೇ ಕಲಬುರಗಿ ಜಿಲ್ಲೆಯಲ್ಲಿ. ಆದರೆ ಇಲ್ಲಿವರಗೆ ಜಿಲ್ಲೆಯಲ್ಲಿ ಇರುವುದು ಒಂದೇ ಪರೀಕ್ಷಾ ಕೇಂದ್ರ. ಸರ್ಕಾರದ ನಿರ್ಲಕ್ಷ್ಯದಿಂದ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಿಯಾಂಕ್...
ಬಾಗಕೋಟೆ/ಕಲಬುರಗಿ: ಮದುವೆ ಸಮಾರಂಭಗಳಲ್ಲಿ ಭಾಗವಹಿಸಿದ ಜನರಿಗೆ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಜನ ಸೇರುವ ಮದುವೆ ಸಮಾರಂಭಗಳಿಗೆ ಅನುಮತಿ ನೀಡದಂತೆ ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಆದೇಶ...
– ಜಮೀನುಗಳು ಜಲಾವೃತ ಕಲಬುರಗಿ: ಜಿಲ್ಲೆಯಾದ್ಯಂತ ತಡರಾತ್ರಿ ವರುಣನ ಆರ್ಭಟವಾಗಿದ್ದು, ಚಂದಾಪುರ ಪಟ್ಟಣದ ಆಶ್ರಯ ಕಾಲೋನಿಯ ಮನೆಗಳಿಗೆ ಅಪಾರ ಪ್ರಮಾಣದ ಮಳೆ ನೀರು ನುಗ್ಗಿ ಅವಾಂತರವಾಗಿದೆ. ಜಿಲ್ಲೆಯ ಚಿಂಚೋಳಿ ತಾಲೂಕಿನ ಚಂದಾಪುರ ಪಟ್ಟಣದಲ್ಲಿ ತಡರಾತ್ರಿ ಧಾರಾಕಾರ...
– ಡಿಕೆಶಿ ಶಕ್ತಿ ಏನಿದೆ ಎನ್ನುವುದು ನನಗೆ ಗೊತ್ತಿದೆ ಅಂದ್ರು ಸಚಿವರು ಕಲಬುರಗಿ: ಕೊರೊನಾ ವೈರಸ್ ಭೀತಿಯಿಂದ ಕೆಲವು ಕಡೆಗಳಲ್ಲಿ ಸಾರ್ವಜನಿಕರೇ ಸ್ವಯಂ ಲಾಕ್ ಡೌನ್ ಹೇರಿಕೊಂಡಿದ್ದಾರೆ. ಅಂತೆಯೇ ಗಾಣಗಾಪುರದ ಪ್ರಸಿದ್ಧ ದತ್ತಾತ್ರೇಯ ದೇವಸ್ಥಾನಕ್ಕೆ ಸಾರ್ವಜನಿಕರನ್ನು...
ಕಲಬುರಗಿ: ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ ನಿಧನಾರಾಗಿದ್ದಾರೆ ಎಂದು...
ಕಲಬುರಗಿ: ಹೆಚ್. ವಿಶ್ವನಾಥ್ ಅವರು ಚುನಾವಣೆಗೆ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈ ಕಾರಣಕ್ಕಾಗಿ ಅವರಿಗೆ ಪರಿಷತ್ ಟಿಕೆಟ್ ಕೈತಪ್ಪಿರಬಹುದು. ಆದರೆ ಪಕ್ಷದಲ್ಲಿ ಸೂಕ್ತಸ್ಥಾನಮಾನ ನೀಡುವುದಾಗಿ ಸಿಎಂ ಬಿಎಸ್ವೈ ಭರವಸೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ...