ಕಲಬುರಗಿ: ಗುಲ್ಬರ್ಗ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಜಿಮ್ಸ್)ನಲ್ಲಿ ಕರ್ನಾಟಕದ ಎರಡನೇ 24*7 ಟೆಲಿ ಐಸಿಯು ಸೇವೆಗೆ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವಥ್ ನಾರಾಯಣ ಅವರು ಆನ್ಲೈನ್ ಮೂಲಕ ಬೆಂಗಳೂರಿನಲ್ಲಿ ಸೋಮವಾರ ಚಾಲನೆ ನೀಡಿದರು. ವಿಕಾಸಸೌಧದಲ್ಲಿ...
ಕಲಬುರಗಿ: ಕ್ವಾರಂಟೈನ್ ಕೇಂದ್ರದಿಂದ ಆಸ್ಪತ್ರೆಗೆ ಸೇರುವ ಮಾರ್ಗ ಮಧ್ಯೆ ಗರ್ಭಿಣಿಗೆ ಹೆರಿಗೆಯಾಗಿದ್ದು, ದುರಾದೃಷ್ಟವಶಾತ್ ಮಗು ಸಾವನ್ನಪಿದ ಕರುಣಾಚನಕ ಘಟನೆ ಇಂದು ಜಿಲ್ಲೆಯಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆಯಿಂದ ಜೂನ್ 11ರಂದು ಬಂದಿದ್ದ 35 ವರ್ಷದ ಗರ್ಭಿಣಿ ಹಾಗೂ...
ಕಲಬುರಗಿ: ಸರ್ ನಮಗೆ ಇಂಗ್ಲೀಷ್ ಬರಲ್ಲ ಈ ಅಧಿಕಾರಿಗಳಿಗೇ ನೀವೆ ಸ್ಚಲ್ಪ ಕ್ಲಾಸ್ ತೆಗೆದುಕೊಳ್ಳಿ ಎಂದು ಕಲಬುರಗಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರಗೆ ವಿಧಾನ ಪರಿಷತ್ ಸದಸ್ಯ ತಿಪಣಪ್ಪ ಕಮಕನೂರ ನಗೆ ಚಟಾಕಿ...
– ದವಡೆ ಹಲ್ಲು ಕಾಣುವಂತೆ ಮಚ್ಚಿನ ಏಟು ಕಲಬುರಗಿ: ನಗರದಲ್ಲಿ ಹಾಡುಹಗಲೇ ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಇಂದು ನಡೆದಿದೆ. ಬಸವರಾಜ್ ಆಮ್ಟೆ (23) ದಾಳಿಗೊಳಗಾದ ಯುವಕ. ನಗರದ ಐವಾನ್ ಎ ಶಾಹಿ...
ಕಲಬುರಗಿ: ಕಲಬುರಗಿ ವಿಮಾನ ನಿಲ್ದಾಣದಿಂದ ಕಲಬುರಗಿ-ಮುಂಬೈ (ಬೆಂಗಳೂರು ಮತ್ತು ಬೆಳಗಾವಿ) ಮಾರ್ಗವಾಗಿ ಪ್ರಾಯೋಗಿಕ ವಿಮಾನ ಹಾರಾಟಕ್ಕೆ ಸ್ಟಾರ್ ಏರ್ ಸಂಸ್ಥೆ ಮುಂದಾಗಿದೆ. ಪ್ರಸ್ತುತ ಸ್ಟಾರ್ ಏರ್ ಸಂಸ್ಥೆ ಪ್ರತಿ ಶನಿವಾರದಂದು ಮಾತ್ರ ಈ ಮಾರ್ಗದಲ್ಲಿ ವಿಮಾನ...
– ಸರ್ವೆ ವೇಳೆ ನೀರು ಕೇಳಿದ್ರೂ ಜನ ಕೊಡಲ್ಲ ಕಲಬುರಗಿ/ಚಿತ್ರದುರ್ಗ: ಕೊರೊನಾ ಸಮಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಜೀವ ಪಣಕಿಟ್ಟು ಸರ್ಕಾರ ನಿರ್ವಹಿಸಿದ ಕೆಲಸ ಮಾಡಿದ್ದಾರೆ. ಹೀಗಿದ್ದರು ಸಹ ರಾಜ್ಯ ಸರ್ಕಾರ ಘೋಷಿಸಿದ್ದ ಮೂರು ಸಾವಿರ...
ಮಡಿಕೇರಿ: ಕೊರೊನಾ ಮಹಾಮಾರಿಯಿಂದಾಗಿ ದೇಶದಲ್ಲಿ ಲಾಕ್ಡೌನ್ ಮಾಡಲಾಗಿತ್ತು. ನಾಳೆಯಿಂದ ಎರಡೂವರೆ ತಿಂಗಳ ಬಳಿಕ ಧಾರ್ಮಿಕ ಕೇಂದ್ರಗಳು ತೆರೆಯುತ್ತಿವೆ. ಆದರೆ ಮಡಿಕೇರಿಯಲ್ಲಿ ಎಲ್ಲಾ ಮಸೀದಿಗಳು ಇನ್ನೂ ಒಂದು ತಿಂಗಳು ತೆರೆಯುವುದಿಲ್ಲ. ಕೊಡಗು ಮುಸ್ಲಿಂ ಜಮಾತ್ ಒಕ್ಕೂಟ ಈ...
– ಸೋಂಕಿನಿಂದ 37 ಮಂದಿ ಗುಣಮುಖ ಕಲಬುರಗಿ: ಜಿಲ್ಲೆಯಲ್ಲಿ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯಿರುವ 14 ವರ್ಷದೊಳಗಿನ 24 ಮಂದಿ ಮಕ್ಕಳು ಸೇರಿದಂತೆ ಒಟ್ಟು 69 ಜನರಿಗೆ ಇಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್...
ಕಲಬುರಗಿ: ಮೈ ಮೇಲೆ ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕಲಬುರಗಿ ಹೊರವಲಯದಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಸೆಂಟ್ರಲ್ ಜೈಲು ಕ್ವಾರ್ಟರ್ಸ್ನಲ್ಲಿ ಈ ಘಟನೆ ನಡೆದಿದೆ. ಗೋವಿಂದ ಚೌವಾಣ್ (41) ಮೃತ ದುರ್ದೈವಿ. ಮೃತ...
ಕಲಬುರಗಿ: ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯಿಂದಾಗಿ 4 ತಿಂಗಳ ಗಂಡು ಮಗು ಸೇರಿಸಿ ಜಿಲ್ಲೆಯ 25 ಜನರಿಗೆ ಸೋಮವಾರ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಡಿ.ಸಿ ಶರತ್ ಬಿ. ತಿಳಿಸಿದ್ದಾರೆ. ಇವರೆಲ್ಲರು ಸರ್ಕಾರಿ ಕ್ವಾರಂಟೈನ್ ನಲ್ಲಿದ್ದು, ಸೋಂಕು...
– ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 2493ಕ್ಕೆ ಏರಿಕೆ – ಒಟ್ಟು 28 ಮಂದಿ ಡಿಸ್ಚಾರ್ಜ್ ಬೆಂಗಳೂರು: ಕರ್ನಾಟಕದಲ್ಲಿ ಇಂದು ಮಧ್ಯಾಹ್ನದ ವೇಳೆಗೆ ಒಟ್ಟು 75 ಮಂದಿಗೆ ಸೋಂಕು ಬಂದಿದ್ದು, ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆಯಾಗಿದೆ....
ಕಲಬುರಗಿ: ಲಾಕ್ಡೌನ್ ಕಾರಣ ಕಳೆದ ಎರಡು ತಿಂಗಳನಿಂದ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನ ಸಂಚಾರ ಪುನರಾರಂಭಗೊಂಡಿದ್ದು, ಗುರುವಾರ ಅಲೈಯನ್ಸ್ ಏರ್ ಸಂಸ್ಥೆಯೂ ಬೆಂಗಳೂರು-ಕಲಬುರಗಿ ನಡುವೆ ವಾಣಿಜ್ಯ ವಿಮಾನ ಸಂಚಾರ ಪುನರಾರಂಭಿಸಲಿದೆ ಎಂದು ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ....
ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ಅಪ್ರಾಪ್ತೆ ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತೆ ಅವಿವಾಹಿತಳಾಗಿದ್ದು, ಉದ್ಯೋಗ ಅರಸಿ ಕುಟುಂಬಸ್ಥರ ಜೊತೆ ಮಹಾರಾಷ್ಟ್ರದ ಮುಂಬೈಗೆ ಹೋಗಿದ್ದಳು. ಲಾಕ್ಡೌನ್ ಹಿನ್ನೆಲೆಯಲ್ಲಿ...
ಕಲಬುರಗಿ: ಸಾಂಸ್ಥಿಕ ಕ್ವಾರಂಟೈನ್ ಅವಧಿ ಮುಗಿಸಿದ್ದ ವ್ಯಕ್ತಿ ಮನೆ ಸೇರುವ ಮುನ್ನವೇ ಸಾವನ್ನಪ್ಪಿದ ಘಟನೆ ನಗರದಲ್ಲಿ ನಡೆದಿದೆ. ಕಲಬುರಗಿ ನಗರದ ಇಂದಿರಾ ನಗರದ ನಿವಾಸಿ ಚಂದ್ರಕಾಂತ್ ನಾಯಿಕೋಡಿ (32) ಮೃತ ದುರ್ದೈವಿ. ಚಂದ್ರಕಾಂತ್ ಅವರು ನಗರದಲ್ಲಿರುವ...
ಉಡುಪಿ/ ಕಲಬುರಗಿ: ಕರುನಾಡಿನಲ್ಲಿ ಕೊರೋನಾರ್ಭಟ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೃಷ್ಣನಗರಿ ಉಡುಪಿಯಲ್ಲಿ ಕೊರೊನಾ ಕಂಸನ ರೂಪವನ್ನೇ ತಳೆದಿದ್ದು ಜನ ಕೃಷ್ಣ ಕೃಷ್ಣ ಎನ್ನುವಂತಾಗಿದೆ. ಅತ್ತ ಕಲಬುರಗಿಯನ್ನು ಮುಂಬೈನ ಧಾರಾವಿ ಸ್ಲಂ ಕಂಗಾಲಾಗಿಸಿದೆ. ಕೃಷ್ಣನಗರಿ ಉಡುಪಿಯಲ್ಲಿ...
ಕಲಬುರಗಿ: ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿಯೊಬ್ಬ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿದ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಅಬ್ಬಾಸ್ ಗ್ರಾಮದಲ್ಲಿ ನಡೆದಿದೆ. ರೇಣುಕಾ ಕುಡಕಿ ಗಾಯಗೊಂಡ ಆಶಾ ಕಾರ್ಯಕರ್ತೆಯಾಗಿದ್ದು ಇವರ ಮೇಲೆ ಸೋಮನಾಥ್...