ಕಲಬುರಗಿ: ಹಣ್ಣಿನ ವ್ಯಾಪಾರಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಅಬ್ದುಲ್ ಖದೀರ್(32) ಆತ್ಮಹತ್ಯೆ ಮಾಡಿಕೊಂಡ ಹಣ್ಣಿನ ವ್ಯಾಪಾರಿ. ಈ ಘಟನೆ ಕಲಬುರಗಿಯ ಕಂಟೈನ್ಮೆಂಟ್ ಝೋನ್ ಮೋಮಿನಪುರ ಬಡಾವಣೆಯಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ...
ಕಲಬುರಗಿ: ಉದ್ಯೋಗ ಆರಿಸಿ ಇಲ್ಲಿಗೆ ಒಂದು ಲಾಕ್ಡೌನ್ನಿಂದ ಕಲಬುರಗಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದ ಬಿಹಾರಿಗಳು ಬುಧವಾರ ರಾತ್ರಿ 8 ಗಂಟೆಗೆ ಶ್ರಮಿಕ್ ಎಕ್ಸ್ಪ್ರೆಸ್ ರೈಲಿನ ಮೂಲಕ ತಮ್ಮ ಸ್ವ-ಸ್ಥಳದತ್ತ ಪ್ರಯಾಣ ಬೆಳೆಸಿದರು. ಮಹಾಮಾರಿ ಕೊರೊನಾ...
ಕಲಬುರಗಿ: ಮಹಾರಾಷ್ಟ್ರ ರಾಜ್ಯದಿಂದ ವಾಪಸ್ ಬಂದ ಜಿಲ್ಲೆಯ 7 ಜನ ವಲಸಿಗರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಯಡ್ರಾಮಿ ತಾಲೂಕಿನ ಹಂಗರಗಾ(ಕೆ) ಗ್ರಾಮದ 22 ವರ್ಷದ ಯುವಕ, ಸುಂಬಡ ಗ್ರಾಮದ 35 ವರ್ಷದ...
-ಏಳು ಜನರ ಜೊತೆ ಮುಂಬೈನಿಂದ ಕಾಲ್ನಡಿಗೆಯಲ್ಲಿ ಪ್ರಯಾಣ ಕಲಬುರಗಿ: ಕಂಕುಳಲ್ಲಿ ಹತ್ತು ತಿಂಗಳು ಕೂಸು ಮತ್ತು ತಲೆಯ ಮೇಲೆ ಚೀಲ ಹೊತ್ತ ತಾಯಿ ಸುಮಾರು 300 ಕಿ.ಮೀ ನಡೆದುಕೊಂಡು ಬಂದಿದ್ದಾರೆ. ಉಮಾದೇವಿ ಮಗುವಿನ ಜೊತೆ 300...
ಕಲಬುರಗಿ: ಜಿಲ್ಲೆಯಲ್ಲಿ ಶನಿವಾರ ಮತ್ತೆ ಎಂಟು ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 94ಕ್ಕೆ ಏರಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ. ಕಲಬುರಗಿ ನಗರದ ರೋಗಿ ಸಂಖ್ಯೆ-848 ಸಂಪರ್ಕದಲ್ಲಿ ಬಂದ ಮೋಮಿನಪುರ...
ಕಲಬುರಗಿ: ಮೃತಪಟ್ಟ ಕೂಲಿ ಕಾರ್ಮಿಕ ಮಹಿಳೆಯ ಮೃತದೇಹವನ್ನು ಬೆಂಗಳೂರಿನಿಂದ ಕಲಬುರಗಿಗೆ ಸಾಗಿಸಲು ಹಾಗೂ ಮೃತರ ಬಂಧುಗಳ ಪ್ರಯಾಣಕ್ಕೆ ಪೊಲೀಸ್ ಇಲಾಖೆಯ ಅನುಮತಿ ಕೊಡಿಸುವ ಮೂಲಕ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರು ಮಾನವೀಯತೆ ಮೆರೆದಿದ್ದಾರೆ....
– ಧಾರಾವಿ ಸ್ಲಂನಿಂದ ಬಂದ ನಾಲ್ವರಿಗೆ ಕೊರೊನಾ ಕಲಬುರಗಿ: ಇಷ್ಟು ದಿನ ತಬ್ಲಿಘಿಗಳ ಸೋಂಕಿನಿಂದ ನರಳಿದ ಕಲಬುರಗಿ ಜಿಲ್ಲೆಗೆ ಇದೀಗ ಮುಂಬೈನ ಧಾರಾವಿ ಸ್ಲಂ ಪ್ರದೇಶ ಕಂಟಕವಾಗಿದ್ದು, ಬುಧವಾರ ದಾಖಲಾದ 8 ಪ್ರಕರಣಗಳಲ್ಲಿ 4 ಜನರಲ್ಲಿ...
ಕಲಬುರಗಿ: ಮೃತ 60 ವರ್ಷದ ವೃದ್ಧ ಸೇರಿ ಬುಧವಾರ ಕಲಬುರಗಿ ನಗರದಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢವಾಗಿದೆ. ಕಲಬುರಗಿ ನಗರದ ರೋಗಿ ಸಂಖ್ಯೆ-848 ಸಂಪರ್ಕದಲ್ಲಿದ್ದ ಖೂಬಾ ಫ್ಲಾಟ್ ಪ್ರದೇಶದ 45 ವರ್ಷದ ಪುರುಷ(ರೋಗಿ-926) ಮತ್ತು ಮೋಮಿನಪುರ...
ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ, ಇದೊಂದು ಗಿಮಿಕ್ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ...
ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ಹೆಚ್ಚಾದ ಹಿನ್ನೆಲೆಯಲ್ಲಿ ಜನ ಚಿಂತೆಗೀಡಾಗಿದ್ದಾರೆ. ಹೀಗಿರುವಾಗಲೇ ಮುಂಬೈನಿಂದ ಸಾವಿರಾರು ಕೂಲಿ ಕಾರ್ಮಿಕರು ವಿಶೇಷ ರೈಲು ಮೂಲಕ ಕಲಬುರಗಿಗೆ ತಡರಾತ್ರಿ ಆಗಮಿಸಿದ್ದಾರೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಕೊರೊನಾ...
ಕಲಬುರಗಿ: ಕೊರೊನಾ ಸೋಂಕಿನಿಂದ ಕಲಬುರಗಿ ನಗರದ 12 ಮತ್ತು ಆಳಂದ ಪಟ್ಟಣದ 65 ವರ್ಷದ ವೃದ್ಧೆ ಸೇರಿದಂತೆ ಒಟ್ಟು 13 ಜನ ಕೋವಿಡ್-19 ಪೀಡಿತರು ಸೋಂಕಿನಿಂದ ಗುಣಮುಖರಾಗಿ ರವಿವಾರ ಅಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಡಿ.ಸಿ ಶರತ್...
ಕಲಬುರಗಿ: ಅಕ್ರಮವಾಗಿ ಸಂಗ್ರಹಿಸಿದ್ದ 1 ಸಾವಿರಕ್ಕೂ ಅಧಿಕ ಟನ್ ಅಕ್ಕಿಯನ್ನು ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಲಾಕ್ಡೌನ್ ಸಮಯದಲ್ಲಿ ಬಡವರು ಹಸಿವಿನಿಂದ ಬಳಲಬಾರದು ಸರ್ಕಾರ ಮುಂಗಡವಾಗಿ ಪಡಿತರ ವಿತರಣೆ ಮಾಡುತ್ತಿದ್ದಾರೆ. ಆದ್ರೆ...
ಕಲಬುರಗಿ: ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಮನೆಯಿಂದ ಹೊರ ಬಂದ 8 ಜನರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಎನ್ ಸತೀಶ್ ಕುಮಾರ್ ಆದೇಶಿಸಿದ್ದಾರೆ. ಕಲಬುರಗಿ ನಗರ, ಆರ್.ಜೆ.ನಗರ ಠಾಣೆ ವ್ಯಾಪ್ತಿಯಲ್ಲಿ ತಲಾ...
ಕಲಬುರಗಿ: ಕಲಬುರಗಿ ನಗರದಲ್ಲಿ ತಾಯಿ-ಮಗು ಸೇರಿದಂತೆ ಮತ್ತೆ ಮೂವರು ರೋಗಿಗಳು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಗರದ ಮೋಮಿನಪುರ ಪ್ರದೇಶದ 26 ವರ್ಷದ ಮಹಿಳೆ (ರೋಗಿ ಸಂಖ್ಯೆ-425) ಹಾಗೂ ಇವರ ನಾಲ್ಕು ತಿಂಗಳ...
ಕಲಬುರಗಿ: ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿದ್ದು, ಕಲಬುರಗಿಯಲ್ಲಿ ಇಂದು ಮತ್ತಿಬ್ಬರು ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಒರ್ವ ಪೊಲೀಸ್ ಪೇದೆಗೂ ಕೊರೊನಾ ವಕ್ಕರಿಸಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಸಿದೆ. ಕಲಬುರಗಿಯ ಮಹೆಬೂಬ್...
ಕಲಬುರಗಿ: ಜಿಲ್ಲೆಯಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಒಬ್ಬಂಟಿಯಾದ್ರಾ ಅನ್ನೋ ಪ್ರಶ್ನೆ ಹುಟ್ಟಿಕೊಂಡಿದೆ. ಜಿಲ್ಲಾ ಉಸ್ತುವಾರಿಯಾದ್ರೂ ಕಲಬುರಗಿಗೆ ಕಾರಜೋಳ ಅವರು ಬಂದಿಲ್ಲ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಮಜರ್ ಖಾನ್ ತರಾಟೆಗೆ ತೆಗೆದುಕೊಂಡರು ಬಿಜೆಪಿಯ ಯಾವ ನಾಯಕರು...