Friday, 20th July 2018

Recent News

8 months ago

ನಡುರಸ್ತೆಯಲ್ಲಿ ಕಿಸ್ಸಿಂಗ್ ಸೀನ್ – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಮಡಿಕೇರಿ: ಪ್ರೇಮಿಗಳಿಬ್ಬರು ನಡುರಸ್ತೆಯಲ್ಲಿ ಬಲೂನ್ ಮರೆಮಾಡಿ ಕಿಸ್ ಕೊಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೊಡಗು ಜಿಲ್ಲೆ ವಿರಾಜಪೇಟೆಯ ಹೃದಯಭಾಗ ಗಡಿಯಾರ ಕಂಬದ ಬಳಿ ಈ ಘಟನೆ ನಡೆದಿದೆ. ಕಿಸ್ ಕೊಡೋದನ್ನ ನೋಡಲು ಜನ ಜಮಾಯಿಸಿದ್ದು, ಅಲ್ಲದೇ ಆ ದೃಶ್ಯವನ್ನು ಮೊಬೈಲ್‍ನಲ್ಲಿ ಚಿತ್ರಿಸಿಕೊಂಡಿದ್ದಾರೆ. ಈ ಕಿಸ್ಸಿಂಗ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೊಂದು ಸಿನಿಮಾ ಚಿತ್ರೀಕರಣದ ಸೀನ್ ಅನ್ನೋದು ಮಾತ್ರ ಇದನ್ನ ಶೇರ್ ಮಾಡುತ್ತಿರೊ ಹಲವರಿಗೆ ಗೊತ್ತಿಲ್ಲ. ನಿರ್ದೇಶಕ ಓಂ ಪ್ರಕಾಶ್‍ರ ಹೊಸ […]

8 months ago

ಬೇಕಿದ್ದ ಅರ್ಹತೆ 168 ಸೆ.ಮೀ ಎತ್ತರ, ಆದ್ರೆ 162 ಸೆ.ಮೀ ಇದ್ರೂ ಸಿಕ್ತು ಕೆಲ್ಸ: ಪೊಲೀಸರಿಗೆ ಶಾಕ್ ಕೊಟ್ಟ ಅಣ್ಣ ತಮ್ಮ

ಮಡಿಕೇರಿ: ಅಸಲಿ ನಕಲಿ ಆಟ ಆಡಿ, ಪೊಲೀಸರ ಕಣ್ಣಿಗೆ ಮಣ್ಣೆರಚಿ ಆಯ್ಕೆ ಸಮಿತಿಗೆ ವಂಚಿಸಿ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದ ಯುವಕನನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಇಲಾಖೆಗೆ ಆಯ್ಕೆಯಾಗಲು ಅರ್ಹತೆ ಇಲ್ಲದೇ ಇದ್ದರೂ ದೈಹಿಕ ಪರೀಕ್ಷೆಯ ವೇಳೆ ವಂಚಿಸಿ ಪೊಲೀಸ್ ಪೇದೆ ಕೆಲಸ ಗಿಟ್ಟಿಸಿಕೊಂಡಿದ್ದ ಯುವಕ ಟ್ರೈನಿಂಗ್‍ಗೆ ಬಂದಾಗ ಅಂದರ್ ಆಗಿದ್ದಾನೆ. ಶಿಸ್ತಿನ ಇಲಾಖೆಯ ನೇಮಕಾತಿ...

ಟಿಪ್ಪು ಜಯಂತಿ ವಿರೋಧಿಸಿ KSRTC ಬಸ್‍ಗೆ ಕಲ್ಲು- ಶಾಸಕ ಅಪ್ಪಚ್ಚುರಂಜನ್ ಸೇರಿ ಹಲವರ ಬಂಧನ

8 months ago

ಮಡಿಕೇರಿ: ಟಿಪ್ಪು ಜಯಂತಿ ಆಚರಣೆಗೆ ಈಗಾಗಲೇ ಕೊಡಗಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದು, ಕಿಡಿಗೇಡಿಗಳು ಕೆಎಸ್‍ ಆರ್ ಟಿಸಿ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮಡಿಕೇರಿ ತಾಲೂಕಿನ ಗಾಳಿಬೀಡು ಸಮೀಪದ ಕಾಲೂರು ಕಟ್ಟೆಕಲ್ಲು ಬಳಿ ಈ ಘಟನೆ ನಡೆದಿದೆ. ಕೆಎ-09-ಎಫ್ -5205...

ಟಿಪ್ಪು ಜಯಂತಿಗೆ ಮಡಿಕೇರಿಯಲ್ಲಿ ತೀವ್ರ ವಿರೋಧ – ಅಂಗಡಿಗಳು ಬಂದ್, ಮುಖ್ಯರಸ್ತೆಗೆ ಮರ ಕಡಿದು ಆಕ್ರೋಶ

8 months ago

ಮಡಿಕೇರಿ: ರಾಜ್ಯ ಸರ್ಕಾರ ನಿರ್ಧರಿಸಿರುವ ಟಿಪ್ಪು ಜಯಂತಿ ಆಚರಣೆಗೆ ಕೊಡಗು ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಇಂದು ಕೊಡಗು ಬಂದ್‍ಗೆ ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ಕರೆ ನೀಡಿದೆ. ಈ...

ನಾಳೆಯ ಟಿಪ್ಪು ಜಯಂತಿಗೆ ಇಂದಿನಿಂದ್ಲೇ ನಿಷೇಧಾಜ್ಞೆ – ಮಡಿಕೇರಿಯಲ್ಲಿ ಎಲ್ಲಿ ನೋಡಿದ್ರೂ ಪೊಲೀಸರು

8 months ago

ಮಡಿಕೇರಿ: ನ10 ಕೊಡಗಿನ ಪಾಲಿನ ಸವಾಲಿನ ದಿನವಾಗಲಿದೆ. ಒಂದೆಡೆ ನ.10ರ ಟಿಪ್ಪು ಜಯಂತಿ ವಿರೋಧಿಸಿ ಕೊಡಗು ಬಂದ್ ಹಾಗೂ ಕುಟ್ಟಪ್ಪ ಹುತಾತ್ಮ ದಿನವನ್ನು ಹಮ್ಮಿಕೊಂಡಿರುವುದಾಗಿ ಟಿಪ್ಪು ಜಯಂತಿ ಆಚರಣಾ ವಿರೋಧಿ ಸಮಿತಿ ಘೋಷಿಸಿದ್ದರೆ, ಇತ್ತ ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿರುವ...

ಗ್ರಾಮಸ್ಥರ ಸ್ಮಶಾನದ ಜಾಗ ಇದೀಗ ಕ್ರಿಕೆಟ್ ಸಂಸ್ಥೆ ಪಾಲು..!

9 months ago

ಮಡಿಕೇರಿ: ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂ ಎಂಬುದು ಹಳೇ ಗಾದೆ. ಆದರೆ ಶವ ಸಂಸ್ಕಾರ ಮಾಡದಿದ್ರೂ ಪರವಾಗಿಲ್ಲ, ಕ್ರಿಕೆಟ್ ಸ್ಟೇಡಿಯಂ ಬೇಕು ಎಂಬುದು ಹೊಸ ಗಾದೆ ಎಂದು ಅನಿಸುತ್ತಿದೆ. ಹೌದು. ಕೊಡಗಿನಲ್ಲಿ ಸ್ಮಶಾನದ ಜಾಗವನ್ನು ಕ್ರಿಕೆಟ್ ಸ್ಟೇಡಿಯಂಗೆ ನೀಡಿರುವುದು ಇದೀಗ...

ಅಂಬೇಡ್ಕರ್ ಭವನದಲ್ಲಿ ಗುಂಡಿನ ಪಾರ್ಟಿ – ಗಲಾಟೆ ಮಧ್ಯೆ ಗನ್ ತೋರಿಸಿದ ಕೌನ್ಸಿಲರ್ ಬೆಂಬಲಿಗ

9 months ago

ಮಡಿಕೇರಿ: ನಾಮಕರಣ ನಡೆಯುತ್ತಿದ್ದ ಹಾಲ್‍ಗೆ ನುಗ್ಗಿ ಮಡಿಕೇರಿ ನಗರಸಭೆ ಕೌನ್ಸಿಲರ್ ಹಾಗೂ ಅವರ ಬೆಂಬಲಿಗರು ಗನ್ ತೋರಿಸಿ ದಾಂಧಲೆ ನಡೆಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ನಾಮಕರಣ ಸಮಾರಂಭವೊಂದು ನಡೆಯುತ್ತಿತ್ತು. ನಗರಸಭೆ ಕೌನ್ಸಿಲರ್ ವೀಣಾಕ್ಷಿ ಹಾಗೂ ಸಮಾರಂಭದಲ್ಲಿ ಮದ್ಯಪಾನ...

ಎದುರುಮನೆ ಮಹಿಳೆ ಜೊತೆ ಗಂಡ ನಾಪತ್ತೆ- ಗಂಡ ಎಲ್ಲಿದ್ದಾನೆ ಎಂದು ಹೆಂಡ್ತಿ, ಪತ್ನಿ ಎಲ್ಲಿದ್ದಾಳೆ ಅಂತಾ ಗಂಡ ಹುಡುಕಾಟ

9 months ago

ಮಡಿಕೇರಿ: ಎದುರು ಮನೆಯ ಮಹಿಳೆಯೊಂದಿಗೆ ಪ್ರೀತಿಯಾಗಿ ಪತ್ನಿಯನ್ನೇ ಬಿಟ್ಟು ಪತಿ ಪರಾರಿಯಾಗಿರೋ ಘಟನೆ ಜಿಲ್ಲೆಯ ಗೋಣಿಕೊಪ್ಪದ ಕುಂದಾ ಎಂಬ ಗ್ರಾಮದಲ್ಲಿ ನಡೆದಿದೆ. ಇತ್ತ ಪತಿಗೋಸ್ಕರ ಹೆಂಡತಿ ಬೀದಿ ಬೀದಿ ಸುತ್ತುತ್ತಿದ್ರೆ, ಮತ್ತೊಂದೆಡೆ ಎದುರು ಮನೆಯ ಮಹಿಳೆಯ ಗಂಡ ಹೆಂಡತಿ ಕಾಣೆಯಾಗಿದ್ದಾಳೆ ಎಂದು...