Sunday, 23rd September 2018

1 week ago

ನಿಮ್ಮನ್ನು ಎಂಪಿ ಮಾಡಿದ್ದು ನಮ್ಮ ದುರಂತ: ಪ್ರತಾಪ್ ಸಿಂಹಗೆ ಫುಲ್ ಕ್ಲಾಸ್

ಮಡಿಕೇರಿ: ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಕೇಂದ್ರದಿಂದ ಬಂದಿದ್ದ ತಂಡಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಸಂಸದ ಪ್ರತಾಪ್ ಸಿಂಹ ಅವರನ್ನು ಸ್ಥಳೀಯ ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ನೇರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗುರುವಾರ ಕೇಂದ್ರದ ಪರಿಶೀಲನೆ ತಂಡದೊಂದಿಗೆ ಸಂಸದ ಪ್ರತಾಪ್ ಸಿಂಹರವರು ಮಡಿಕೇರಿ ತಾಲೂಕಿನ ಹೆಬ್ಬೆಟ್ಟಗೇರಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಕೇಂದ್ರ ತಂಡಕ್ಕೆ ಭೂ ಪರಿವರ್ತನೆಯ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂಸದರ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಎಂ.ಬಿ.ದೇವಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. `ನೀವು ಕೇಂದ್ರದ ಪರಿಶೀಲನೆ […]

2 weeks ago

ಮತ್ತೊಂದು ಮಂಗಳ ಕಾರ್ಯಕ್ಕೆ ಸಾಕ್ಷಿಯಾದ ಮಡಿಕೇರಿ ಕಾಳಜಿ ಕೇಂದ್ರ

ಮಡಿಕೇರಿ: ಮಳೆಯಿಂದ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು, ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ಪ್ರವಾಹದಿಂದ ನಿಂತುಹೋಗಿದ್ದ ಮದುವೆಯನ್ನು ಕೂಡ ಪರಿಹಾರ ಕೇಂದ್ರ ನಡೆಸಿತ್ತು. ಈಗ ಮತ್ತೊಂದು ಮಂಗಳ ಕಾರ್ಯಕ್ಕೆ ಮಡಿಕೇರಿ ಪರಿಹಾರ ಕೇಂದ್ರ ಸಾಕ್ಷಿಯಾಗಿದೆ. ಪರಿಹಾರ ಕೇಂದ್ರ ಕೊಡಗಿನ ಮಕ್ಕಂದೂರಿನ ರಂಜಿತಾ ಹಾಗೂ ಕೇರಳದ ಕಣ್ಣೂರಿನ ರಂಜಿತ್ ವಿವಾಹವನ್ನು ನೆರವೇರಿಸಿದೆ. ಕೊಡಗಿನಲ್ಲಿ ಜನಪ್ರಳಯವಾಗಿದ್ದರಿಂದ ರಂಜಿತಾ...

ಕತ್ತಲಾದ್ರೂ ಮನೆಗೆ ಕಳುಹಿಸದ ಅಧಿಕಾರಿಗಳು – ಮಡಿಕೇರಿಯಲ್ಲಿ ಲೇಡಿ ಹೋಮ್‍ಗಾರ್ಡ್ಸ್ ಕಣ್ಣೀರು

2 weeks ago

ಮಡಿಕೇರಿ: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಿರಾಶ್ರಿತರ ಜೊತೆ ಮಹಿಳಾ ಪೊಲೀಸರು ಕೂಡ ಪರಿತಾಪ ಪಡುವಂತಾಗಿದೆ. ರಾತ್ರಿಯಾದ್ರೂ ಮನೆಗೆ ಕಳುಹಿಸದಕ್ಕೆ ಮಹಿಳಾ ಹೋಂಗಾರ್ಡ್ ಗಳು ಕಣ್ಣೀರಿಟ್ಟಿದ್ದಾರೆ. ವಾಲ್ಮೀಕಿ ಭವನದ ಮುಖ್ಯ ರಸ್ತೆಯಲ್ಲಿ ಬಂದೋಬಸ್ತ್ ಗೆಂದು ನಿಯೋಜಿಸಿದ್ದ ಗೃಹ ರಕ್ಷಕದಳದ ಮಹಿಳಾ ಸಿಬ್ಬಂದಿಯನ್ನು ಕತ್ತಲೆಯಲ್ಲಿ...

ತಲೆ ಕೂದಲು ಉದುರಿದ್ದಕ್ಕೆ ಯುವತಿ ಆತ್ಮಹತ್ಯೆ: ನಿಜವಾಗಿ ಆಗಿದ್ದೇನು? ಆಡಿಯೋದಲ್ಲಿ ಏನಿದೆ?

3 weeks ago

ಮಡಿಕೇರಿ: ಹೇರ್ ಸ್ಟ್ರೈಟ್ನಿಂಗ್ ನಿಂದ ಕೂದಲು ಕಳೆದುಕೊಂಡು ಮಡಿಕೇರಿ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಕೆಯ ಕೊನೆಯ ಮಾತುಗಳು ಏನು ಹಾಗೂ ಪಾರ್ಲರ್ ಗೆ ಬಂದಿದ್ದ ಆಕೆ ಬ್ಯೂಟಿಷನ್ ಜೊತೆ ಹೇಳಿದ್ದೇನು ಎಂಬುದು ಆಡಿಯೋದಲ್ಲಿ ರಿವಿಲ್ ಆಗಿದೆ. ಕರ್ನಾಟಕ ಬ್ಯೂಟಿಷನ್...

‘ಕೊಡಗಿಗೆ ನಮ್ಮ ಕೊಡುಗೆ’ ಆದಿಚುಂಚನಗಿರಿ ಮಠದಿಂದ ಪಾದಯಾತ್ರೆ

3 weeks ago

ಬೆಂಗಳೂರು: ಮಹಾಮಳೆಯಿಂದ ತತ್ತರಿಸಿದ್ದ ಕೊಡಗು ನೆರೆ ಸಂತ್ರಸ್ತರ ನೆರವಿಗೆ ನಗರದಲ್ಲಿ ಇಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದಿಂದ ದೇಣಿಗೆ ಸಂಗ್ರಹ ಮಾಡಲಾಯಿತು. ಮಠದ ನಿರ್ಮಲಾನಂದ ಸ್ವಾಮೀಜಿ ಜೊತೆಗೆ ಹಲವು ರಾಜಕಾರಣಿಗಳು, ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಹೆಜ್ಜೆ ಹಾಕಿ ದೇಣಿಗೆ ಸಂಗ್ರಹಿಸಿದರು. ‘ಕೊಡಗಿಗೆ...

ಕೊನೆಗೂ ಬಂತು ಬಿಸಿಲು – ಕೊಡಗಿನಲ್ಲಿ ಮೂಡಿದ ಸೂರ್ಯ

3 weeks ago

ಮಡಿಕೇರಿ: ಕಳೆದ ಮೂರು ತಿಂಗಳಿನಿಂದ ನಿರಂತರವಾಗಿ ಮಳೆ ಸುರಿದು ಹಲವು ದುರಂತಗಳಿಗೆ ಸಾಕ್ಷಿಯಾದ ಮಡಿಕೇರಿಯಲ್ಲಿ ಸದ್ಯ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಮೇ ತಿಂಗಳ ಕೊನೆಯ ವಾರದಲ್ಲಿ ಆರಂಭವಾದ ಮಳೆ ಆಗಸ್ಟ್ 31ರ ತನಕವೂ ಮಡಿಕೇರಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸುರಿದಿದೆ. ಇದರಿಂದಾಗಿ...

ತಲೆ ಕೂದಲು ಮೇಲಿನ ಪ್ರೀತಿಗೆ ಯುವತಿ ಆತ್ಮಹತ್ಯೆ

3 weeks ago

ಮಡಿಕೇರಿ: 18 ವರ್ಷದ ಯುವತಿಯೊಬ್ಬಳು ತಲೆ ಕೂದಲು ಉದುರುತ್ತಿದೆ ಎಂದು ನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಗರದಲ್ಲಿ ನಡೆದಿದೆ. ಕೊಡಗು ಮೂಲದ ನೇಹಾ ಗಂಗಮ್ಮ(18) ಆತ್ಮಹತ್ಯೆಗೆ ಶರಣಾದ ಯುವತಿ. ಈಕೆ ಮೈಸೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಮೂರು-ನಾಲ್ಕು ದಿನಗಳ...

ನೋವಿನಲ್ಲೇ ಸಾಂಪ್ರದಾಯಿಕ ಮಡಿಕೇರಿ ದಸರಾ ಆಚರಣೆಗೆ ಚಾಲನೆ

3 weeks ago

ಮಡಿಕೇರಿ: ದಕ್ಷಿಣದ ಕಾಶ್ಮೀರ ಎಂದು ಹೆಸರುವಾಸಿಯಾಗಿದ್ದ ಕೊಡಗು ಇದೀಗ ಅಕ್ಷರಶಃ ಪ್ರಕೃತಿ ವಿಕೋಪಕ್ಕೆ ನಲುಗಿ ಹೋಗಿದೆ. ಹಿಂದೆಂದೂ ಕಾಣದ ಜಲಪ್ರಳಯಕ್ಕೆ ಕೊಡಗು ತತ್ತರಿಸಿದೆ. ಆನೇಕರು ಮನೆ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಆದೇ ರೀತಿ ಆನೇಕ ವರ್ಷಗಳಿಂದ ವಿಜೃಂಭಣೆಯಿಂದ ನಡೆಸಿಕೊಂಡು ಬರುತ್ತಿದ್ದ ಮಡಿಕೇರಿ ದಸರಾ...