ಮಡಿಕೇರಿ: ಹೊಸವರ್ಷ ಮತ್ತು ಕ್ರಿಸ್ಮಸ್ ಹಿನ್ನಲೆ ರಜೆ ಇರುವುದರಿಂದ ಕೊಡಗಿನ ಕಡೆ ಪ್ರವಾಸಿಗರ ದಂಡು ಹೆಚ್ಚಾಗಿ ಬರುತ್ತಿದ್ದು, ಕೊಡಗು ಜಿಲ್ಲೆಯಲ್ಲಿರುವ ಶೇ.90 ರಷ್ಟು ಹೋಂಸ್ಟೇ ಹಾಗೂ ರೆಸಾರ್ಟ್ಗಳು ಈಗಾಗಲೇ ಭರ್ತಿಯಾಗಿವೆ. ಪ್ರಕೃತಿ ಸೌಂದರ್ಯವನ್ನು ಸವಿಯುವ ಜೊತೆಗೆ...
ಮಡಿಕೇರಿ: ಕೊಡವ ಮಕ್ಕಡ ಕೂಟ, ಅಜ್ಜಮಾಡ ಕುಟುಂಬ ಹಾಗೂ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಟ್ರಸ್ಟ್ನ ಜಂಟಿ ಆಶ್ರಯದಲ್ಲಿ ಸ್ಕ್ವಾ.ಲೀ ಅಜ್ಜಮಾಡ ದೇವಯ್ಯ ಅವರ 88ನೇ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಸ್ಕ್ವಾ.ಲೀ.ಅಜ್ಜಮಾಡ ದೇವಯ್ಯ...
ಮಡಿಕೇರಿ : ಮಂಜಿನನಗರಿ ಮಡಿಕೇರಿಯನ್ನು ಹೆಲಿಕಾಪ್ಟರ್ ಮೂಲಕ ಸುತ್ತಾಡಬೇಕು ಎಂದು ಕನಸು ಕಾಣುವ ಮಂದಿಗೆ ಗುಡ್ನ್ಯೂಸ್. ಪ್ರವಾಸೋದ್ಯಮವನ್ನು ಉತ್ತೇಜಿಸುವ ದೃಷ್ಟಿಯಿಂದ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಕೆಲವು ದಿನಗಳ ಮಟ್ಟಿಗೆ ಹೆಲಿಟೂರಿಸಂಗೆ ಅವಕಾಶ ನೀಡಲಾಗಿದೆ. ತುಂಬೆ ಏವಿಯೇಷನ್...
ಮಡಿಕೇರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಮಲತಂದೆ ಮಗುವನ್ನೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರವಿ ಐದು ವರ್ಷದ ಮಗುವನ್ನು ಕೊಂದಿದ್ದಾನೆ....
ಮಡಿಕೇರಿ: ಕೊಡವರು ಗೋಮಾಂಸ ಸೇವಿಸುತ್ತಾರೆ ಎಂದು ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಮಡಿಕೇರಿ ಗ್ರಾಮಾಂತರ...
ಮಡಿಕೇರಿ: ಕೊಡವರು ಗೋಮಾಂಸ ತಿನ್ನುತ್ತಾರೆ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಖಂಡಿಸಿ ಕೊಡವರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅವರು ಸಿದ್ದರಾಮಯ್ಯ ಅಲ್ಲ ಬಿದ್ದರಾಮಯ್ಯ. ಸಿದ್ದರಾಮಯ್ಯ ನಾಲಿಗೆ ಕೊಡವರ...
ಮಡಿಕೇರಿ: ದೇವಾಲಯಗಳಲ್ಲಿ ಸಾಮಾನ್ಯವಾಗಿ ಮುಡಿ, ತುಲಾಭಾರ, ಒಡವೆಗಳು, ಅನ್ನದಾನ, ಸೀರೆ, ಅಕ್ಕಿ, ಬೆಲ್ಲ ಹೀಗೆ ವಸ್ತುಗಳನ್ನು ಕಾಣಿಕೆ ಕೊಡುವುದನ್ನು ನೋಡಿದ್ದೇವೆ. ಆದರೆ ಮಣ್ಣಿನಿಂದ ತಯಾರಾದ ಜೋಡಿ ನಾಯಿಗಳ ಆಕೃತಿಗಳನ್ನು ಕಾಣಿಕೆ ಕೊಟ್ಟು ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳುವಂತಹ ದೇವಾಲಯ...
ಮಡಿಕೇರಿ: ಮಂಜಿನ ನಗರಿ ಮಡಿಕೇರಿಯಲ್ಲಿ ಇಂದು ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ ಮನೆ ಮಾಡಿತ್ತು. ನಗರದ ಮುತ್ತಪ್ಪ ದೇವಾಲಯದ ಉತ್ಸವ ಸಮಿತಿ ವತಿಯಿಂದ ದೇವಾಲಯದಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳು ಜರುಗಿದವು. ಪೂಜೆಯಲ್ಲಿ ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು....
ಮಡಿಕೇರಿ: ಬೆನ್ನಿಗೆ ಚೂರಿ ಹಾಕಿದರು ಎನ್ನೋದು ಸಿದ್ದರಾಮಯ್ಯ ಅವರಿಗೆ ಈಗ ಅರ್ಥವಾಗಿದೆ. ಬೆನ್ನಿಗೆ ಚೂರಿ ಹಾಕುತ್ತಾರೆ ಎನ್ನೋ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇನ್ನೂ ಯಾಕೆ ಇದ್ದಾರೋ ಗೊತ್ತಿಲ್ಲ. ಅವರು ಚೆನ್ನಾಗಿ ಯೋಚಿಸಿ ಮುಂದಿನ...
ಮಡಿಕೇರಿ: ಕೊಡಗಿನ ಕೊಡವರ ಪ್ರತಿಯೊಂದು ಅಚರಣೆಗಳು ಭಿನ್ನ, ವಿಶಿಷ್ಟ. ಇಂತಹ ಅಚರಣೆಗಳ ಸಾಲಿಗೆ ಹೊಸ ಸೇರ್ಪಡೆ ಎಂಬಂತೆ ಕೋವಿ ಉತ್ಸವ ಭರ್ಜರಿಯಾಗಿ ನಡೆಯಿತು. ಕೊಡಗಿನ ಜನರ ವಿಶಿಷ್ಟ ಸಂಸ್ಕ್ರತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ...
– ಮೂಲಭೂತ ಸೌಕರ್ಯಗಳಿಂದ ಹಳ್ಳಿ ವಂಚಿತ – ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ ಮಡಿಕೇರಿ: ಊರಿಗೆ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಈ ಬಾರಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಗೆ ಗ್ರಾಮದಿಂದ ಯಾರು ಮತ ಹಾಕುವುದಿಲ್ಲ...
– ಪರಿಷತ್ ಗಲಾಟೆಗೆ ಕಾಂಗ್ರೆಸ್ ಕಾರಣ ಮಡಿಕೇರಿ: ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ, ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಮುಳುಗುತ್ತಿರುವ ಹಡಗನ್ನ ಏರುತ್ತೇನೆ ಎಂದು ಏನು ಮಾಡಲು ಸಾಧ್ಯ ಎಂದು ವಸತಿ ಸಚಿವ...
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತಿ ಮಾಜಿ ಅದ್ಯಕ್ಷ ಪಿ.ಪಿ.ಬೋಪಣ್ಣ ಜೈಲಿನಿಂದ ನಾಮಪತ್ರ ಸಲ್ಲಿಸಿದ್ದಾರೆ. ಕೊಡಗಿನ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಈ ವಿದ್ಯಮಾನ ನಡೆದಿದೆ. ಎರಡು ಅವಧಿಗೆ 10...
ಮಡಿಕೇರಿ: ಗ್ರಾಮ ಪಂಚಾಯತ್ ಚುನಾವಣಾ ಕಣ ರಂಗೇರುತ್ತಿದ್ದು ಕೊಡಗಿನಲ್ಲಿ ಗಂಡನ ವಿರುದ್ಧವಾಗಿ ಹೆಂಡತಿ ಸ್ಪರ್ಧಿಸುತ್ತಿದ್ದಾರೆ. ಸೋಮವಾರಪೇಟೆ ತಾಲೂಕಿನ ಏಳನೇ ಹೊಸಕೋಟೆ ಗ್ರಾಮ ಪಂಚಾಯತ್ನ ಎರಡನೇ ವಾರ್ಡ್ ಆದ ಕಂಬಿಬಾಣೆಯಲ್ಲಿ ಕಿಶೋರ್ ಅವರು ಸಾಮಾನ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ....
– ಆದಿವಾಸಿಗಳಿಗೆ ಆಸರೆಯಾಗಿದೆ ಕುಲ ಕಸುಬು ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭತ್ತದ ಕೊಯ್ಲು ಆರಂಭವಾದರೆ ಪೊರಕೆಗಳಿಗೆ ಬೇಡಿಕೆ ಹೆಚ್ಚುತ್ತದೆ. ನಾಪೋಕ್ಲು ಸಮೀಪದ ಬಲಮುರಿ ಗ್ರಾಮದ ಆದಿ ಕರ್ನಾಟಕ ಸಮುದಾಯದ 18ಕ್ಕೂ ಹೆಚ್ಚು ಕುಟುಂಬಗಳು ಹಲವು ವರ್ಷಗಳಿಂದ...
ಮಡಿಕೇರಿ : ಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿರುವುದನ್ನ ವಿರೋಧಿಸಿ ಕನ್ನಡಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ಭಾಗವಾಗಿ ಕೊಡಗಿನ ಗಡಿಭಾಗ ಕುಶಾಲನಗರದಲ್ಲಿ ರಕ್ಷಣಾ ವೇದಿಕೆ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಕುಶಾಲನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ...