ಮಡಿಕೇರಿ: ಪಿಕಪ್ ಮತ್ತು ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಭೇತ್ರಿಯಲ್ಲಿ ನಡೆದಿದೆ. ಮೃತರನ್ನು ಮೂರ್ನಾಡು ಗ್ರಾಮದ ಹರೀಶ್(45) ಮತ್ತು ಅದೇ ಗ್ರಾಮದ ಸುಬ್ರಹ್ಮಣಿ(42) ಎಂದು...
ಮಡಿಕೇರಿ: ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು. ಅವರು ಸಾಯುವಾಗ ತನ್ನ ಕುಟುಂಬದ ಬಗ್ಗೆ ಚಿಂತೆ ಮಾಡುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಕೊಡಗು ಜಿಲ್ಲೆಯ ಪೋನ್ನಂಪೇಟೆಯಲ್ಲಿ ಮಾತಾನಾಡಿದ ಅವರು ರೈತರ ಆತ್ಮಹತ್ಯೆಗೆ ನೀರಾವರಿ...
ಮಡಿಕೇರಿ: ಕೊಡಗಿನಲ್ಲಿ ಕೇರಳ ಲಾಟರಿ ಟಿಕೆಟ್ ಮಾರಾಟ ದಂಧೆ ನಡೆಯುತ್ತಿರುವ ಬಗ್ಗೆ ಗುಮಾನಿ ಇತ್ತಾದರೂ, ಬೆಳಕಿಗೆ ಬಂದಿರಲಿಲ್ಲ. ಆದರೆ ಇದೀಗ ಕೊಡಗಿನ ಕುಟ್ಟ ಪಟ್ಟಣದ ಅಂಗಡಿಯಲ್ಲಿ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿಬೀಳುವ...
ಮಡಿಕೇರಿ: ಕೊಡಗಿನೆಲ್ಲೆಡೆ ಸುಗ್ಗಿಯ ಸಂಭ್ರಮ ಮನೆ ಮಾಡಿದ್ದು, ಹೊಲಗದ್ದೆಗಳೆಲ್ಲ ಪೈರು, ತೆನೆಗಳಿಂದ ತೂಗುತ್ತಿವೆ. ಧಾನ್ಯ ಲಕ್ಷ್ಮಿಯನ್ನು ಮನೆ ತುಂಬಿಸಿಕೊಳ್ಳು ಸಡಗರದ ಸುಗ್ಗಿ ಹಬ್ಬವಾಗಿರುವ ಹುತ್ತರಿಯನ್ನು ಸಂಭ್ರಮ ಮತ್ತು ಭಕ್ತಿ ಭಾವದಿಂದ ಆಚರಿಸಲಾಗುತ್ತಿದೆ. ಕೊಡಗು ವಿಶೇಷ ಸಂಸ್ಕೃತಿ...
ಮಡಿಕೇರಿ: ಸರ್ಕಾರದ ಕಾರ್ಯಕ್ರಮಗಳನ್ನು ಜನರ ಬಳಿಗೆ ಮತ್ತಷ್ಟು ಪರಿಣಾಮಕಾರಿಯಾಗಿ ತಲುಪಿಸುವಲ್ಲಿ ಕಂದಾಯ ಇಲಾಖೆಯಲ್ಲಿ ಮಹತ್ತರ ಯೋಜನೆ ರೂಪಿಸಿದ್ದು, ಅರ್ಜಿ ಸಲ್ಲಿಸದೆ ವೃದ್ಧಾಪ್ಯ ವೇತನವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇನ್ನು 15-20 ದಿನಗಳಲ್ಲಿ ಜಾರಿಗೆ ಬರಲಿದೆ...
ಮಡಿಕೇರಿ: ನಮಗೂ ಸಚಿವಸ್ಥಾನ ಬೇಕೆಂದು ಕೇಂದ್ರ ನಾಯಕರನ್ನು ಭೇಟಿಯಾಗಿದ್ದು ನಿಜ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಒಪ್ಪಿಕೊಂಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಕಚೇರಿ ಉದ್ಘಾಟನೆ...
ಮಡಿಕೇರಿ: ಕೇರಳ-ಕೊಡಗಿನ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ವಿರುದ್ಧ ಎಎನ್ಎಫ್, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಐಜಿ ವಿಫುಲ್ ಕುಮಾರ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾದಕ ವಸ್ತು, ಅಪರಾಧ ತಡೆ...
ಮಡಿಕೇರಿ: ಧಾರೆ ಮುಹೂರ್ತ ಮುಗಿಸಿದ ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದಾರೆ. ಮಡಿಕೇರಿಯ ಅಶೋಕಪುರ ನಿವಾಸಿ ಸ್ವಾತಿ ಜೀವನ ಪರೀಕ್ಷೆ ಮುಗಿಸಿಕೊಂಡು ಕಲ್ಯಾಣ ಮಂಟಪದಿಂದ ನೇರವಾಗಿ ನಗರದ ಜೂನಿಯರ್...
– ಅಶಕ್ತರನ್ನು ಕೈ ಬಿಟ್ಟು ನಮ್ಮನ್ನು ಮಂತ್ರಿ ಮಾಡಲಿ ಮಡಿಕೇರಿ: ನಮ್ಮ ಸರ್ಕಾರ ರಚನೆಯಾದಗಲೆಲ್ಲ ಅವರೇ ಮಂತ್ರಿಗಳಾಗಿದ್ದಾರೆ. ಜೊತೆಗೆ ಕೆಲಸ ಮಾಡದ ಅಶಕ್ತ ಸಚಿವರು ಇದ್ದಾರೆ. ಅಂತಹವರನ್ನು ಕೈಬಿಟ್ಟು ನಮಗೆ ಸಚಿವ ಸ್ಥಾನ ಕೊಡಲಿ ಎಂದು...
– ಕೆಲಸ ಮಾಡಿದ ಕೂಲಿಯನ್ನೂ ಉದ್ಯಾನ ಅಭಿವೃದ್ಧಿಗೆ ವಿನಿಯೋಗ ಮಡಿಕೇರಿ: ಉದ್ಯೋಗ ಖಾತ್ರಿ ಯೋಜನೆಯಡಿ ಜನರಿಂದ ಕೆಲಸಗಳನ್ನು ಮಾಡಿಸುವುದಕ್ಕಿಂತ ಯಂತ್ರೋಪಕರಣಗಳ ಬಳಸಿ ಕಾಮಗಾರಿ ಮಾಡಿಸುವವರೇ ಹೆಚ್ಚು. ಆದರೆ ಇಲ್ಲೊಂದು ಪಂಚಾಯಿತಿಯಲ್ಲಿ ಉದ್ಯೋಗ ಖಾತ್ರಿ ಅನುದಾನವನ್ನು ಬಳಸಿ...
ಮಡಿಕೇರಿ: ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬರು ಮೂವರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕೊಡಗು ಹಾಗೂ ಹಾಸನ ನಡುವಿನ ಅರಗಲ್ಲು ಗ್ರಾಮದ ಕಾಲುವೆಯಲ್ಲಿ ನಡೆದಿದೆ. ತೊರೆನೂರಿನ ದೊಡ್ಡಕಾಲುವೆ ಬಳಿ ದುರ್ಘಟನೆ ನಡೆದಿದ್ದು, ಮೃತರನ್ನು...
ಮಡಿಕೇರಿ: ಮತಾಂತರ ಮಾಡುವುದಕ್ಕಾಗಿಯೇ ಮದುವೆ ಆಗುವುದನ್ನು ತಡೆಗಟ್ಟುವುದಕ್ಕಾಗಿ ಲವ್ ಜಿಹಾದ್ ವಿರುದ್ಧ ಕಾನೂನು ಅಗತ್ಯವಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ. ಕೊಡಗಿನ ಕುಶಾಲನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ...
ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು ಪೂರ್ತಿ ಮೆಂಟಲ್ ಆಗಿಬಿಟ್ಟಿದ್ದಾರೆ ಎಂದು ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದಾರೆ. ಸೋಮವಾರಪೇಟೆ ತಾಲೂಕಿನ ಕುಶಾಲನಗರದಲ್ಲಿ ಮಾತಾನಾಡಿದ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅಲ್ಲದೆ ಮುಖ್ಯಮಂತ್ರಿ...
ಮಡಿಕೇರಿ: ರಾಜ್ಯ ಹಾಗೂ ಕೇರಳ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸಕ್ರಿಯವಾಗಿರುವುದರಿಂದ ಜಿಲ್ಲೆಯ ಗಡಿಗಳಲ್ಲಿ ಕೂಬಿಂಗ್ ತೀವ್ರಗೊಳಿಸಲು ಸೂಚಿಸಿದ್ದೇನೆ ಎಂದು ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಮಡಿಕೇರಿ: ಆಸ್ತಿ ವಿವಾದಕ್ಕೆ ಸಂಬಂಧಿಸಿ ಮಾವ ಸೊಸೆಯ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಬೆಟ್ಟದಕೊಪ್ಪ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗ್ಗೆ 10 ಗಂಟೆ ಸಮಯದಲ್ಲಿ ಬೆಟ್ಟದಕೊಪ್ಪ ಗ್ರಾಮದ...
ಮಡಿಕೇರಿ: ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ವಿನಯ್ ಕುಲಕರ್ಣಿಯನ್ನು ಬಿಜೆಪಿ ಮುಖಂಡ ಯೋಗೇಶ್ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ. ಪ್ರಕರಣದಲ್ಲಿ ಸಿಬಿಐ ತನ್ನ ಕೆಲಸ ತಾನು ಮಾಡುತ್ತಿದೆ. ಅದರಲ್ಲಿ ನಾವೇನೂ ಹೇಳುವುದಕ್ಕೆ ಬರುವುದಿಲ್ಲ ಎಂದು ಗೃಹ...