Tuesday, 17th July 2018

Recent News

4 months ago

ಕೈಯಲ್ಲಿ ಲಾಂಗ್ ಹಿಡಿದು ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನ ರೌಡಿಸಂ ವಿಡಿಯೋ ವೈರಲ್

ಮಡಿಕೇರಿ: ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷನಾರಾರುವ ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿಯೊಬ್ಬರು ಲಾಂಗ್ ಹಿಡಿದು ಪುಂಡಾಟ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆ ಪಟ್ಟಣದಲ್ಲಿ ನಡೆದಿದ್ದು, ಇದರ ವಿಡಿಯೋ ಈಗ ವೈರಲ್ ಆಗಿದೆ. ತೇಜ್ ಕುಮಾರ್ ಈ ಕೃತ್ಯವೆಸಗಿದ ಕಾಂಗ್ರೆಸ್ ಮುಖಂಡ. ಕೊಡ್ಲಿಪೇಟೆ ವ್ಯಾಪ್ತಿಯಲ್ಲಿ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿರುವ ತೇಜ್ ಕುಮಾರ್ ಡಿಕೆ ಶಿವಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷರಾಗಿದ್ದಾರೆ. ಚೀಟಿ ಹಣದ ವಿಚಾರಕ್ಕೆ ಸ್ಥಳೀಯರಿಗೆ ಲಾಂಗ್ ತೋರಿಸಿ ರೌಡಿಸಂ ಮಾಡಿದ್ದಾರೆ ಎನ್ನಲಾಗಿದೆ. ತೇಜ್ […]

4 months ago

ಕೇಳದೆ ಕೊಡುವ ಸರ್ಕಾರ ಮುಂದಿನ ದಿನಗಳಲ್ಲಿ ಬರಬೇಕಿದೆ: ನಟ ಚೇತನ್

ಮಡಿಕೇರಿ: ಬಸವನಹಳ್ಳಿಯಲ್ಲಿ ಸರ್ಕಾರದ ವತಿಯಿಂದ ಆದಿವಾಸಿಗಳಿಗೆ ನಿರ್ಮಾಣವಾಗುತ್ತಿರುವ ಹಿನ್ನೆಲೆಯಲ್ಲಿ ನಟ ಚೇತನ್ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿರುವ ಬಸವನಹಳ್ಳಿಯಲ್ಲಿ ಆದಿವಾಸಿಗಳಿಗೆಂದೇ ನಿರ್ಮಾಣವಾಗುತ್ತಿರುವ ಮನೆಗಳಿಗೆ ಭೇಟಿ ನೀಡಿ, ಅಲ್ಲಿನ ನಿವಾಸಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋರಾಟ ಮಾಡಿದ್ದಕ್ಕೆ ಪ್ರತಿಫಲ ದೊರೆಯುತ್ತಿದೆ. ಇದು ನನಗೆ ತೃಪ್ತಿ ತಂದಿದೆ...

ಅಪ್ರಸ್ತುತ ವ್ಯಕ್ತಿಗಳ ಬಗ್ಗೆ ಮಾತನಾಡಲ್ಲ: ಪ್ರತಾಪ್ ಸಿಂಹ

5 months ago

ಮಡಿಕೇರಿ: ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ನನ್ನು ಹೊಗಳಿ ಹೇಳಿಕೆ ನೀಡಿರುವ ಕುರಿತು ತಮ್ಮ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದ ನಟ ಪ್ರಕಾಶ್ ಹೇಳಿಕೆಗೆ ಪ್ರತಿಕ್ರಿಯಿಸಲು ಸಂಸದ ಪ್ರತಾಪ್ ಸಿಂಹ ನಿರಾಕರಿಸಿದ್ದಾರೆ. ಮಡಿಕೇರಿಯ ಸ್ಕಿಲ್ ಇಂಡಿಯಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ...

ಕೊಡಗಿನಲ್ಲಿ ಗುಂಡೇಟಿಗೆ ಎರಡು ಬಲಿ- ಪಕ್ಕದ ಮನೆ ಮಹಿಳೆಯನ್ನು ಕೊಂದು ತಾನು ಆತ್ಮಹತ್ಯೆ ಮಾಡ್ಕೊಂಡ

5 months ago

ಮಡಿಕೇರಿ: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಗುಂಡೇಟಿಗೆ ಮೂವರು ಬಲಿಯಾಗಿದ್ದ ನೆನಪು ಮಾಸುವ ಮುನ್ನವೇ ಇಂದು ಕೊಡಗು ಜಿಲ್ಲೆಯಲ್ಲಿ ಮತ್ತೊಂದು ಬಂದೂಕು ಮತ್ತೆರೆಡು ಜೀವಗಳನ್ನು ಬಲಿ ಪಡೆದುಕೊಂಡಿದೆ. ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆ ಮಹಿಳೆಗೆ ಗುಂಡಿಕ್ಕಿ ಹತ್ಯೆ ಮಾಡಿದ ಯುವಕ ಬಳಿಕ...

ತೋಟದ ಮನೆಗೆ ನುಗ್ಗಿ 40 ಕೆಜಿ ಅಕ್ಕಿ, ಅಡುಗೆ ಸಾಮಗ್ರಿ ಕೊಂಡೊಯ್ದ ನಕ್ಸಲರು!

5 months ago

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷರಾಗಿದ್ದಾರೆ. ಮಡಿಕೇರಿ ತಾಲೂಕಿನ ನಾಲಡಿ ಗ್ರಾಮದ ಬ್ರಿಗೇಡಿಯರ್ ಮುತ್ತಣ್ಣ ಎಂಬವರ ತೋಟಕ್ಕೆ ಸೋಮವಾರ ಸಂಜೆ ಆಗಮಿಸಿದ್ದ ಮೂವರು ಶಸ್ತ್ರಧಾರಿ ನಕ್ಸಲರು, ಲೈನ್‍ಮನೆಯಲ್ಲಿ ವಾಸವಿದ್ದ ರಘು ಪೆಮ್ಮಯ್ಯ ಎಂಬವರಿಂದ ದವಸ ಧಾನ್ಯ ಕೊಂಡೊಯ್ದಿದ್ದಾರೆ. ಬೆಳಗ್ಗೆ 6...

ಅಪ್ರಾಪ್ತೆಯನ್ನು ವಿವಸ್ತ್ರಗೊಳಿಸಿ ವಿಡಿಯೋ ಮಾಡಿದ 10ನೇ ಕ್ಲಾಸ್ ಬಾಲಕ ಪೊಲೀಸರ ವಶಕ್ಕೆ

5 months ago

ಮಡಿಕೇರಿ: ಅಪ್ರಾಪ್ತೆಯನ್ನು ವಿವಸ್ತ್ರಗೊಳಿಸಿ 10ನೇ ಕ್ಲಾಸ್ ಬಾಲಕನೊಬ್ಬ ವಿಡಿಯೋ ಮಾಡಿದ್ದು, ಈಗ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕೊಡಗಿನ ಸೋಮವಾರಪೇಟೆಯ ಮಾದ್ರೆಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಸಳ್ಳಿ ಗ್ರಾಮದ 10ನೇ ತರಗತಿ ಬಾಲಕನೊಬ್ಬ ಹಲವು ದಿನಗಳ ಹಿಂದೆ ಪಕ್ಕದ ಮನೆಯ 6ನೇ...

ದುಬಾರೆಯಲ್ಲಿ ರ‍್ಯಾಫ್ಟಿಂಗ್ ವೇಳೆ ಪ್ರವಾಸಿಗನ ಕೊಲೆ

5 months ago

ಮಡಿಕೇರಿ: ಕೊಡಗು ಅಂದ್ರೆ ಎಲ್ಲರ ಮೈ ರೋಮಾಂಚನವಾಗುತ್ತದೆ. ಪ್ರಕೃತಿಯ ಮಡಿಲಲ್ಲಿ ಒಂದು ನಾಲ್ಕು ದಿನ ಕಳೆದು ಎಂಜಾಯ್ ಮಾಡಿ ಬರೋಣ, ಕೊಡಗಿನ ಪರಿಸರದಲ್ಲಿ ಸುತ್ತಾಡೋಣ ಅಂತೆಲ್ಲಾ ಜಿಲ್ಲೆಗೆ ಪ್ರವಾಸಿಗರು ದಿನನಿತ್ಯ ಸಾಗರೋಪಾದಿಯಲ್ಲಿ ಬರುತ್ತಾರೆ. ಪರಿಣಾಮ ಜಿಲ್ಲೆಯ ಪ್ರವಾಸೋದ್ಯಮವೂ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ...

ನಿಸರ್ಗಧಾಮಕ್ಕೆ ಹೊಸ ಲುಕ್- ಕಣ್ಮನ ಸೆಳೆಯುತ್ತಿವೆ ಕೊಡಗಿನ ಸಾಂಪ್ರದಾಯಿಕ ಕಲಾಕೃತಿಗಳು

5 months ago

ಮಡಿಕೇರಿ: ಪ್ರಕೃತಿಯ ಸೌಂದರ್ಯದ ನೆಲೆವೀಡು, ಪ್ರವಾಸಿಗರ ಸ್ವರ್ಗ ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಕುಶಾಲನಗರ ಸಮೀಪದ ನಿಸರ್ಗಧಾಮಕ್ಕೆ ಹೊಸ ಲುಕ್ ಬಂದಿದ್ದು, ಕಾವೇರಿ ನದಿ ತಟದಲ್ಲಿರೋ ನಿಸರ್ಗಧಾಮ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಹೊಸದಾಗಿ ಸ್ಥಾಪಿಸಲ್ಪಟ್ಟಿರುವ ಕೊಡಗಿನ ಸಾಂಪ್ರದಾಯಿಕ ನೃತ್ಯ ಪ್ರಕಾರಗಳ...