Sunday, 22nd July 2018

Recent News

5 months ago

ದುಬಾರೆ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳಿಂದ ಬೆಂಕಿ – 30 ಎಕರೆ ನೆಡುತೋಪು ಸುಟ್ಟು ಕರಕಲು

ಮಡಿಕೇರಿ: ದುಬಾರೆ ಮೀಸಲು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ 30 ಎಕರೆ ನೆಡುತೋಪು ಬೆಂಕಿಗಾಹುತಿಯಾಗಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ದುಬಾರೆ ಮೀಸಲು ಅರಣ್ಯಕ್ಕೆ ಗುರುವಾರ ಸಂಜೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅರಣ್ಯ ಪ್ರದೇಶ ಧಗಧಗನೆ ಹೊತ್ತಿ ಉರಿದಿದೆ. ಇದರಿಂದ 30 ಎಕರೆ ನೆಡುತೋಪಿಗೆ ಹಾನಿಯಾಗಿದೆ. ಅಗ್ನಿಶಾಮದಳ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ತಡರಾತ್ರಿವರೆಗೂ ಹರಸಾಹಸ ಪಟ್ಟು ಬೆಂಕಿ ನಂದಿಸಿದ್ದಾರೆ.  [

5 months ago

ಅಪ್ರಸ್ತುತ ವ್ಯಕ್ತಿಗಳ ಬಗ್ಗೆ ಮಾತನಾಡಲ್ಲ: ಪ್ರತಾಪ್ ಸಿಂಹ

ಮಡಿಕೇರಿ: ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ನನ್ನು ಹೊಗಳಿ ಹೇಳಿಕೆ ನೀಡಿರುವ ಕುರಿತು ತಮ್ಮ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದ ನಟ ಪ್ರಕಾಶ್ ಹೇಳಿಕೆಗೆ ಪ್ರತಿಕ್ರಿಯಿಸಲು ಸಂಸದ ಪ್ರತಾಪ್ ಸಿಂಹ ನಿರಾಕರಿಸಿದ್ದಾರೆ. ಮಡಿಕೇರಿಯ ಸ್ಕಿಲ್ ಇಂಡಿಯಾ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಪ್ರಸ್ತುತ ವ್ಯಕ್ತಿಗಳ ಬಗ್ಗೆ ನಾನು ಮಾತನಾಡುವುದಿಲ್ಲ, ಅಭಿವೃದ್ಧಿ ಮನೋಭಾವ ನನ್ನಲ್ಲಿದೆ. ಜನರು...

ಅಪ್ರಾಪ್ತೆಯನ್ನು ವಿವಸ್ತ್ರಗೊಳಿಸಿ ವಿಡಿಯೋ ಮಾಡಿದ 10ನೇ ಕ್ಲಾಸ್ ಬಾಲಕ ಪೊಲೀಸರ ವಶಕ್ಕೆ

5 months ago

ಮಡಿಕೇರಿ: ಅಪ್ರಾಪ್ತೆಯನ್ನು ವಿವಸ್ತ್ರಗೊಳಿಸಿ 10ನೇ ಕ್ಲಾಸ್ ಬಾಲಕನೊಬ್ಬ ವಿಡಿಯೋ ಮಾಡಿದ್ದು, ಈಗ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕೊಡಗಿನ ಸೋಮವಾರಪೇಟೆಯ ಮಾದ್ರೆಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಸಳ್ಳಿ ಗ್ರಾಮದ 10ನೇ ತರಗತಿ ಬಾಲಕನೊಬ್ಬ ಹಲವು ದಿನಗಳ ಹಿಂದೆ ಪಕ್ಕದ ಮನೆಯ 6ನೇ...

ದುಬಾರೆಯಲ್ಲಿ ರ‍್ಯಾಫ್ಟಿಂಗ್ ವೇಳೆ ಪ್ರವಾಸಿಗನ ಕೊಲೆ

5 months ago

ಮಡಿಕೇರಿ: ಕೊಡಗು ಅಂದ್ರೆ ಎಲ್ಲರ ಮೈ ರೋಮಾಂಚನವಾಗುತ್ತದೆ. ಪ್ರಕೃತಿಯ ಮಡಿಲಲ್ಲಿ ಒಂದು ನಾಲ್ಕು ದಿನ ಕಳೆದು ಎಂಜಾಯ್ ಮಾಡಿ ಬರೋಣ, ಕೊಡಗಿನ ಪರಿಸರದಲ್ಲಿ ಸುತ್ತಾಡೋಣ ಅಂತೆಲ್ಲಾ ಜಿಲ್ಲೆಗೆ ಪ್ರವಾಸಿಗರು ದಿನನಿತ್ಯ ಸಾಗರೋಪಾದಿಯಲ್ಲಿ ಬರುತ್ತಾರೆ. ಪರಿಣಾಮ ಜಿಲ್ಲೆಯ ಪ್ರವಾಸೋದ್ಯಮವೂ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ...

ನಿಸರ್ಗಧಾಮಕ್ಕೆ ಹೊಸ ಲುಕ್- ಕಣ್ಮನ ಸೆಳೆಯುತ್ತಿವೆ ಕೊಡಗಿನ ಸಾಂಪ್ರದಾಯಿಕ ಕಲಾಕೃತಿಗಳು

5 months ago

ಮಡಿಕೇರಿ: ಪ್ರಕೃತಿಯ ಸೌಂದರ್ಯದ ನೆಲೆವೀಡು, ಪ್ರವಾಸಿಗರ ಸ್ವರ್ಗ ಕೊಡಗು ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಕುಶಾಲನಗರ ಸಮೀಪದ ನಿಸರ್ಗಧಾಮಕ್ಕೆ ಹೊಸ ಲುಕ್ ಬಂದಿದ್ದು, ಕಾವೇರಿ ನದಿ ತಟದಲ್ಲಿರೋ ನಿಸರ್ಗಧಾಮ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ. ಹೊಸದಾಗಿ ಸ್ಥಾಪಿಸಲ್ಪಟ್ಟಿರುವ ಕೊಡಗಿನ ಸಾಂಪ್ರದಾಯಿಕ ನೃತ್ಯ ಪ್ರಕಾರಗಳ...

ಎರಡು KSRTC ಬಸ್ ಮುಖಾಮುಖಿ ಡಿಕ್ಕಿ – ಬಸ್ ಚಾಲಕರು ಸಾವು, 15 ಮಂದಿ ಗಂಭೀರ

5 months ago

ಮಡಿಕೇರಿ: ಎರಡು ಕೆಎಸ್‍ಆರ್ ಟಿಸಿ ಬಸ್‍ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಚಾಲಕರು ಮೃತಪಟ್ಟಿದ್ದು, ಸುಮಾರು 15 ಮಂದಿಗೂ ಅಧಿಕ ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದಿದೆ. ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಮತ್ತು ಮೈಸೂರಿನಿಂದ ಮಡಿಕೇರಿ ಕಡೆಗೆ...

ಮಾವುತರನ್ನು ಬಿಟ್ಟು ಹೋಗಲು ನಿರಾಕರಿಸಿ ಕಾವೇರಿ ನದಿಯ ಮಧ್ಯಭಾಗದಲ್ಲಿ ಹೋಗಿ ನಿಂತ ಆನೆ!

6 months ago

ಮಡಿಕೇರಿ: ದುಬಾರೆ ಸಾಕಾನೆ ಶಿಬಿರ ಮಾವುತರು ಹಾಗೂ ಕಾಡಾನೆಗಳ ಭಾವನಾತ್ಮಕ ಸಂಬಂಧಕ್ಕೆ ಸಾಕ್ಷಿಯಾಯಿತು. ದುಬಾರೆ ಆನೆ ಶಿಬಿರದಿಂದ ಛತ್ತೀಸ್‍ಗಢಕ್ಕೆ ಮೂರು ಆನೆಗಳನ್ನು ಸ್ಥಳಾಂತರ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಅದರಂತೆ ಜನವರಿ 22ರಂದು ಪರಶುರಾಮ ಹಾಗೂ ತೀರ್ಥರಾಮ ಎನ್ನುವ ಆನೆಗಳನ್ನು ಕಳುಹಿಸಿದ್ದರು....

ಅಣ್ಣ-ಅತ್ತಿಗೆಗೆ ಶೂಟ್ ಮಾಡಿ ಕೊಂದು ತಾನೂ ಗುಂಡು ಹಾರಿಸಿಕೊಂಡ!

6 months ago

ಮಡಿಕೇರಿ: ವ್ಯಕ್ತಿಯೊಬ್ಬ ಅಣ್ಣ, ಅತ್ತಿಗೆಯನ್ನು ಗುಂಡು ಹೊಡೆದು ಕೊಲೆ ಮಾಡಿ ತಾನೂ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಮೂರ್ನಾಡು ಗ್ರಾಮದ ಸಮೀಪದ ಕಿಗ್ಗಾಲು ಗ್ರಾಮದಲ್ಲಿ ನಡೆದಿದೆ. ತಮ್ಮಯ್ಯ ಹಾರಿಸಿದ ಗುಂಡೇಟಿಗೆ ಅಣ್ಣ ದೇವಯ್ಯ(54) ಹಾಗೂ ಅತ್ತಿಗೆ...