ಮಡಿಕೇರಿ: ಮಂಜಿನ ನಗರಿಯ ಕಾಫಿತೋಟಗಳಲ್ಲಿ ಬೀಡುಬಿಟ್ಟು ಜನರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆಗಳನ್ನು ಸೆರೆಹಿಡಿದು ಪಳಗಿಸುವ ಕಾರ್ಯ ನಡೀತಿದೆ. ದುಬಾರೆ ಆನೆ ಶಿಬಿರದ ಪ್ರತ್ಯೇಕ ಕ್ರಾಲ್ಗಳಲ್ಲಿ ಪುಂಡಾನೆಗಳನ್ನು ಕೂಡಿಟ್ಟು ತರಬೇತಿ ನೀಡಲಾಗುತ್ತಿದ್ದು, ಮಾವುತರು ನಿತ್ಯವೂ ಈ ಆನೆಗಳಿಗೆ...
ಅರುಣ್ ಸಿ ಬಡಿಗೇರ್ ಬೆಂಗಳೂರು: ಸಾಯುವ ಸ್ಥಿತಿಯಲ್ಲಿ ಬಾಯ್ತೆರೆದು ನಿಂತಿದ್ದಾಳೆ ಧರಿತ್ರಿ. ಹನಿ ನೀರಿಗಾಗಿ ಪರದಾಡುತ್ತಿದ್ದಾರೆ ಭೂ ತಾಯಿ ಮಕ್ಕಳು. ಇನ್ನೊಂದು ತಿಂಗಳು ಕಳೆದರೆ ಬಿಸಿಲಿನ ಬೇಗುದಿಗೆ ಸುಟ್ಟು ಕರಕಲಾಗಲಿವೆ ದೇಹಗಳು. ಒಣಗಿ ಹೋಗಲಿವೆ ಮರಗಿಡಗಳು....
ಕೊಡಗು: ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಆನೆಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಸುಮಾರು 70 ಎಕರೆಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಕುಶಾಲನಗರ ಬಳಿಯ 7ನೇ ಹೊಸಕೋಟೆ ಕಲ್ಲೂರು ಗ್ರಾಮದ ಆನೆಕಾಡು ಅರಣ್ಯ ವ್ಯಾಪ್ತಿಯಲ್ಲಿ...
ನವದೆಹಲಿ: ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸುವಂತೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಎರಡು ವಾರ ಕಾಲ ಸುಪ್ರೀಂ ಕೋರ್ಟ್ ಮುಂದೂಡಿದಿದೆ. ಇಂದು ನಡೆದ ವಿಚಾರಣೆಯಲ್ಲಿ ರಾಜ್ಯ ಸರ್ಕಾರದ ಪರ ವಕೀಲರು ಸಿಐಡಿ...
ಮಡಿಕೇರಿ: ನಮ್ಮ ಅಕ್ಕಪಕ್ಕದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಜನತೆಗೆ ಪರಿಚಯಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ. ಅದರಲ್ಲೂ ಸರ್ಕಾರ ಹಾಗೂ ಜನಪ್ರತಿನಿಧಿಗಳ ಪಾಲು ದೊಡ್ಡದಾಗಿರಬೇಕು. ಆದರೆ ಜನನಾಯಕರು ಹಾಗೂ ಸರ್ಕಾರಿ ಬಾಬುಗಳೇ ಮರೆತಾಗ ಪ್ರತಿಭೆಗಳನ್ನೇ ಅರಳುವ ಮುನ್ನ ಚಿವುಟಿದಂತಾಗುತ್ತದೆ. ಆದರೆ...