Tuesday, 23rd July 2019

2 years ago

ಮರ್ಯಾದಾ ಹತ್ಯೆ: ಪ್ರೀತಿಯಲ್ಲಿ ಬಿದ್ದ ಮಗಳು ತಾಯಿಯಿಂದ ಕೊಲೆಯಾದ್ಳು!

ಕೋಲಾರ: ಪ್ರೇಮ ವಿಚಾರ ತಿಳಿದು ತಾಯಿಯೇ ತಾನು ಬೆಳಸಿದ್ದ ಮಗಳನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಕೋಲಾರ ತಾಲೂಕಿನ ಚಿನ್ನಾಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ. 18 ವರ್ಷದ ರಾಜೇಶ್ವರಿ ಕೊಲೆಯಾದ ಯುವತಿ. ತಂದೆಯಿಲ್ಲದ ರಾಜೇಶ್ವರಿಯನ್ನು ತಾಯಿ ವೆಂಕಟಮ್ಮ ಕೂಲಿ ನಾಲಿ ಮಾಡಿ ಸಾಕಿದ್ದರು. ಮಗಳು ಚೆನ್ನಾಗಿರಲಿ ಎಂದು ಪಿಯುಸಿ ಓದಿಸುತ್ತಿದ್ದರು. ಆದರೆ ರಾಜೇಶ್ವರಿ ಅದೇ ಗ್ರಾಮದ ಯುವಕನ ಪ್ರೇಮಪಾಶದಲ್ಲಿ ಸಿಲುಕಿದ್ದಳು. ರಾಜೇಶ್ವರಿಯ ಪ್ರೇಮ ವಿಚಾರವನ್ನು ತಿಳಿದ ಗ್ರಾಮಸ್ಥರು ಆಕೆಯ ತಾಯಿಯನ್ನು ನಿಂದಿಸಿದ್ರು. ಇದರಿಂದ ನೊಂದ ತಾಯಿ […]

2 years ago

ನಾಯಿಗಳಿಗೆ ಹೆದರಿ ನೇಗಿಲು ಸಹಿತ 30 ಅಡಿ ಪಾಳು ಬಾವಿಗೆ ಬಿದ್ದ ಎತ್ತುಗಳು

ಕೋಲಾರ: ಉಳುಮೆ ಮಾಡುವ ವೇಳೆ ನಾಯಿಗಳಿಗೆ ಬೆದರಿದ ಎತ್ತುಗಳು ನೇಗಿಲು ಸಹಿತ 30 ಅಡಿ ಆಳದ ಪಾಳು ಬಾವಿಗೆ ಬಿದ್ದ ಘಟನೆ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಜೀಡಮಾಕನಪಲ್ಲಿ ಗ್ರಾಮದ ನಿವಾಸಿ ರೈತ ಮುನಿಯಪ್ಪ ಎಂಬವರ ಎತ್ತುಗಳು ಪಾಳು ಬಾವಿಗೆ ಬಿದ್ದು ಗಾಯಗೊಂಡಿವೆ. ಕೆಲವು ದಿನಗಳಿಂದ ಗ್ರಾಮದಲ್ಲಿ ಮಳೆಯಾಗಿದ್ದು, ರೈತ ಮುನಿಯಪ್ಪ ಅವರು ಉಳುಮೆ ಮಾಡಲು...

ಚಪ್ಪರದ ದಿನವೇ ವರ ಶವವಾಗಿ ಪತ್ತೆ

2 years ago

ಕೋಲಾರ: ಚಪ್ಪರದ ದಿನವೇ ವರನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಬಂಗಾರಪೇಟೆ ತಾಲೂಕು ಮರಲಹಳ್ಳಿ ರೈಲ್ವೇ ಟ್ರ್ಯಾಕ್ ಬಳಿ ಶವ ಪತ್ತೆಯಾಗಿದೆ. ಮಾಲೂರು ತಾಲೂಕು ಜಂಗಾನಹಳ್ಳಿಯಲ್ಲಿ ನಾರಾಯಣಸ್ವಾಮಿ (28) ಮೃತದೇಹ ಪತ್ತೆಯಾಗಿದೆ. ಬಂಗಾರಪೇಟೆ ಪಟ್ಟಣದ ಎಸ್.ಎನ್.ಆರ್ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ಆರತಕ್ಷತೆ,...

ಕೋಲಾರದಲ್ಲಿ ಗಾಂಜಾ ಮತ್ತಿನಲ್ಲಿ 6 ಜನರಿಗೆ ಚಾಕು ಇರಿತ- ಆರೋಪಿ ಪೊಲೀಸ್ ವಶ

2 years ago

ಕೋಲಾರ: ಗಾಂಜಾ ಮತ್ತಿನಲ್ಲಿದ್ದ ವ್ಯಕ್ತಿಯೊರ್ವ 6 ಜನರಿಗೆ ಚಾಕುವಿನಿಂದ ಇರಿದು ತೀವ್ರವಾಗಿ ಗಾಯಗೊಳಿಸಿರುವ ಘಟನೆ ಕೋಲಾರದಲ್ಲಿ ಶನಿವಾರ ರಾತ್ರಿ ನಡೆದಿದೆ. ಕೋಲಾರ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಸದ್ಯ ಆರೋಪಿ 22 ವರ್ಷದ ಮುಕ್ತಾರ್ ಪೊಲೀಸರ...

ಅಕ್ರಮ ಸಂಬಂಧಕ್ಕೆ ಬೇಸತ್ತು ಗಂಡನ ಕೊಲೆಗೆ 5 ಲಕ್ಷ ರೂ.ಗೆ ಸುಪಾರಿ ಕೊಟ್ಟ ಪತ್ನಿ

2 years ago

ಕೋಲಾರ: ಪತ್ನಿಯೊಬ್ಬಳು ತನ್ನ ಪತಿಯ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಕೋಲಾರ ಪೊಲೀಸರು ಯಶ್ವಸಿಯಾಗಿದ್ದಾರೆ. ಭಾಗ್ಯಮ್ಮ ಎಂಬ ಮಹಿಳೆ 2016ರ ಜನವರಿ 13ರಂದು ತನ್ನ ಪತಿ ನಾರಾಯಣ ಅವರನ್ನು ಕೊಲೆ ಮಾಡುವುದಕ್ಕಾಗಿ 5 ಲಕ್ಷ ರೂ....

ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವು

2 years ago

ಕೋಲಾರ: ಮಗಳ ಸಾವಿನ ಸುದ್ದಿ ತಿಳಿದ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣ ಮುತ್ಯಾಲಪೇಟೆಯಲ್ಲಿ ನಡೆದಿದೆ. ಮೇ 20 ರಂದು ಮನೆಯಲ್ಲಿ ಗ್ಯಾಸ್ ರೀಫಿಲ್ಲಿಂಗ್ ಮಾಡುವ ವೇಳೆ ಬೆಂಕಿ ತಗುಲಿ ತಂದೆ ಶ್ರೀಕಂಠ (45) ಹಾಗೂ...

ಕುಡಿತದ ಚಟ ಬಿಡಲೆಂದು ನಾಟಿ ಔಷಧಿ ಸೇವಿಸಿದ ಇಬ್ಬರ ದುರ್ಮರಣ!

2 years ago

ಕೋಲಾರ: ಕುಡಿತದ ಚಟ ಬಿಡಲು ನಾಟಿ ಔಷಧಿಯನ್ನ ಕುಡಿದ ಇಬ್ಬರು ವ್ಯಕ್ತಿಗಳು ಸಾವಿಗೀಡಾಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಗವಾರ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ನಗವಾರ ಗ್ರಾಮದ 55 ವರ್ಷದ ಚಲಪತಿ ಹಾಗೂ 38 ವರ್ಷದ ಶಂಕರಪ್ಪ ಎಂಬುವರು...

ಕುಡಿಯಲು ನೀರು ಬೇಡುತ್ತಿವೆ ವನ್ಯಜೀವಿಗಳು

2 years ago

ಕೋಲಾರ: ಅದು ಬರಕ್ಕೆ ತವರು ಜಿಲ್ಲೆ, ಬೇಸಿಗೆ ಬಂದ್ರೆ ಸಾಕು ಬಿಸಿ ತಾಳಲಾರದೆ ಕಾಡಿನಿಂದ ವನ್ಯ ಜೀವಿಗಳು ಅನ್ನ ನೀರಿಗಾಗಿ ನಾಡಿಗೆ ಬಂದು ಅಪಘಾತವಾಗಿ, ನಾಯಿಗಳ ದಾಳಿಗೆ ತುತ್ತಾಗುವುದು, ಇಲ್ಲ ಕಾಡಿನಲ್ಲೇ ಪ್ರಾಣ ಬಿಡುತ್ತಿವೆ. ಇಂತಹ ಸನ್ನಿವೇಶದಲ್ಲಿ ವನ್ಯಜೀವಿಗಳಿಗೆ ನೀರು ಆಹಾರದ...