Sunday, 22nd July 2018

Recent News

7 months ago

ಕರವೇ ಕಾರ್ಯಕರ್ತನ ಹತ್ಯೆಗೆ ಅನ್ಸಾರಿ ಬಂಟನ ಸುಪಾರಿ

ಕೊಪ್ಪಳ: ಜೀವ ಭಯದಿಂದ ವ್ಯಕ್ತಿಯೊಬ್ಬ ನಾಪತ್ತೆಯಾದ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಬೂದಗುಂಪಾ ನಿವಾಸಿ ಮುದಿಯಪ್ಪ ಡಂಬಾಳ ಎಂಬ ಯುವಕ ಕಳೆದ ಮೂರು ದಿನದಿಂದ ಕಾಣೆಯಾಗಿದ್ದು, ಮುದಿಯಪ್ಪ ಕುಟುಂಬ ಭಯದಲ್ಲಿ ಜೀವನ ನಡೆಸುತ್ತಿದ್ದಾರೆ. ಮುದಿಯಪ್ಪ ಕುಟುಂಬ ಭಯಪಡಲು ಮುಖ್ಯ ಕಾರಣ ಅದೇ ಗ್ರಾಮದ ಪ್ರಭಾವಿ ಮುಖಂಡ ಮತ್ತು ಗಂಗಾವತಿ ಕ್ಷೇತ್ರದ ಶಾಸಕ ಇಕ್ಬಾಲ್ ಅನ್ಸಾರಿ ಬಂಟ ಫಕೀರಪ್ಪ ಎಮ್ಮಿ ಎನ್ನಲಾಗಿದೆ. ಈತ ಮುದಿಯಪ್ಪನನ್ನು ಕೊಲ್ಲಲು ಸುಪಾರಿ ನೀಡಿದ್ದು ಬೆಳಕಿಗೆ ಬಂದಿದೆ. ಸುಪಾರಿ ತೆಗೆದುಕೊಂಡ ವ್ಯಕ್ತಿ […]

7 months ago

ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ- ಇಬ್ಬರು ಅಧಿಕಾರಿಗಳಿಗೆ ಗಂಭೀರ ಗಾಯ

ಕೊಪ್ಪಳ: ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಧಿಕಾರಿಗಳು ತೀವ್ರವಾಗಿ ಗಾಯವಾಗಿರೋ ಘಟನೆ ಕೊಪ್ಪಳ ದಲ್ಲಿ ನಡೆದಿದೆ. ಕುಷ್ಟಗಿ ತಾಲೂಕಿನ ತಾವರಗೇರಾದ ಕಳಮಳ್ಳಿ ಕ್ರಾಸ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಗಂಗಾವತಿ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಉದಯರವಿ ಹಾಗೂ ಮೈಸೂರು ಕೆಎಸ್‍ಆರ್ ಟಿಸಿ ಡಿಪೋ ಮ್ಯಾನೇಜರ್ ಷಡಕ್ಷರಯ್ಯರಿಗೆ ಗಂಭೀರ ಸ್ವರೂಪದ...

ಸಿಎಂ ಬಳಿ ಮೂಲ ಕಾಂಗ್ರೆಸ್ ರಕ್ತ ಇಲ್ಲ- ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಎಂಎಲ್‍ಸಿ ಶ್ರೀನಾಥ್

7 months ago

ಕೊಪ್ಪಳ: ಸಿದ್ದರಾಮಯ್ಯನವರ ಬಳಿ ಮೂಲ ಕಾಂಗ್ರೆಸ್ ರಕ್ತ ಇಲ್ಲ. ಸಿದ್ದರಾಮಯ್ಯ ಹಿಟ್ಲರ್ ಇದ್ದ ಹಾಗೆ ಅಂತ ಕೊಪ್ಪಳದ ಗಂಗಾವತಿಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಶ್ರೀನಾಥ್ ವಾಗ್ದಾಳಿ ನಡೆಸಿದ್ರು. ಗಂಗಾವತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪತ್ರ ರವಾನಿಸಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದ...

ಮಾಜಿ ಶಾಸಕರ ಕಾರು ಡಿಕ್ಕಿ- ಬಾಲಕ ಸಾವು

7 months ago

ಕೊಪ್ಪಳ: ಮಾಜಿ ಶಾಸಕ ಪರಣ್ಣ ಮುನವಳ್ಳಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ಮುಕ್ಕುಂಪಿ ಗ್ರಾಮದ ಬಳಿ ನಡೆದಿದೆ.   ಮುಕ್ಕುಂಪಿ ಗ್ರಾಮದ 12 ವರ್ಷದ ಬಾಲಕ ಬಸವರಾಜ ಮೃತ...

ಭಕ್ತರ ಬಟ್ಟೆ ಕಳ್ಳತನ ಆರೋಪಿಸಿ ಜೋಗಮ್ಮನ ಮೇಲೆ ರಾಕ್ಷಸರಂತೆ ಹಲ್ಲೆ ಮಾಡಿದ ಗಾರ್ಡ್ ಗಳು

7 months ago

ಕೊಪ್ಪಳ: ರಕ್ಷಣೆ ನೀಡಬೇಕಿದ್ದ ಗಾರ್ಡ್ ಗಳೇ ರಾಕ್ಷಸರಂತೆ ವರ್ತಿಸಿದ ಘಟನೆ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನ ಹುಲಗಿ ದೇವಸ್ಥಾನದ ಗಾರ್ಡ್ ಗಳು ದೇವಸ್ಥಾನಕ್ಕೆ ಬಂದ ಜೋಗಮ್ಮನ ಮೇಲೆ ಅಮಾನುಷ ರೀತಿಯಲ್ಲಿ ಹಲ್ಲೆ ಮಾಡಿ ರಾಕ್ಷಸರಂತೆ ನಡೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಸಂಡೂರ...

ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ವದಂತಿ- ಬಿಎಸ್‍ವೈ ಪ್ರತಿಕ್ರಿಯಿಸಿದ್ದು ಹೀಗೆ

7 months ago

ಕೊಪ್ಪಳ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪಗೆ ಹೃದಯಾಘಾತವಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಬಿಎಸ್‍ವೈ ಪ್ರತಿಕ್ರಿಯೆ ನೀಡಿದ್ದು, ಇದೆಲ್ಲ ಸುಳ್ಳು ನಾನು ನಿಮ್ಮೆದುರು ನಿಂತಿದ್ದೇನೆ ನೋಡಿ ಎಂದು ಹೇಳಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಫಲಿತಾಂಶದ ಬಳಿಕ ಮೊದಲ...

ಸಿಎಂ ಕಾರ್ಯಕ್ರಮದಲ್ಲಿ ರೌಡಿಶೀಟರ್ ಗಳಿಗೆ ಏನ್ ಕೆಲ್ಸ?

7 months ago

ಕೊಪ್ಪಳ: ನುಡಿದಂತೆ ನಡೆದಿದ್ದೇವೆ- ಸಾಧನಾ ಸಂಭ್ರಮ ಎಂಬ ಘೋಷಣೆ ವಾಕ್ಯದೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸುತ್ತಿರೋದು ಸರ್ಕಾರಿ ಕಾರ್ಯಕ್ರಮ. ಆದರೆ ಸರ್ಕಾರಿ ಕಾರ್ಯಕ್ರಮದಲ್ಲಿ ರೌಡಿ ಶೀಟರ್ ಗಳಿಗೆ ಏನು ಕೆಲಸ? ಎಂಬ ಪ್ರಶ್ನೆಗೆ ಇದೀಗ ಸಿಎಂ ಉತ್ತರಿಸಬೇಕಿದೆ. ಸಿಎಂ ತಾವು ನಡೆಸುವ ಕಾರ್ಯಕ್ರಮದಲ್ಲಿ...

ಸಿಎಂ ಸಿದ್ದರಾಮಯ್ಯ ಒಬ್ಬ ಬೊಗಳೆ ದಾಸಯ್ಯ – ಬಿಎಸ್‍ವೈ

7 months ago

ಕೊಪ್ಪಳ: ಬರೀ ಸುಳ್ಳುಗಳನ್ನು ಹೇಳುತ್ತಾ ಬೊಗಳೆ ಬಿಡುತ್ತಿರೋ ಸಿಎಂ ಸಿದ್ದರಾಮಯ್ಯ ಒಬ್ಬ ಬೊಗಳೆ ದಾಸಯ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳದ ಗಂಗಾವತಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ನಾನು ಲಂಚ ತೆಗೆದುಕೊಂಡಿದ್ದನ್ನು ಅವರು ನೋಡಿದ್ದಾರಾ? ಅಥವಾ ನಾನು...