Friday, 20th July 2018

Recent News

10 months ago

ರೇಷನ್ ಕೊಡಲ್ಲ, ಸಾಲ ರಿನೀವಲ್ ಆಗಲ್ಲ- ಕಾಂಗ್ರೆಸ್ ಸಮಾವೇಶಕ್ಕೆ ಬರಲ್ಲ ಎಂದವರಿಗೆ ಬೆದರಿಕೆ

ಕೊಪ್ಪಳ: ಸರ್ಕಾರದ ಸಮಾವೇಶಕ್ಕೆ ಜನರನ್ನು ಕರೆತರಲು ಕೈ ಪಾಳೆಯ ಕಸರತ್ತು ನಡೆಸಿದೆ. ಕಾಂಗ್ರೆಸ್ ಸಮಾವೇಶಕ್ಕೆ ಬರಲ್ಲ ಎಂದ ಜನರಿಗೆ ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ. ಇಂದು ಕೊಪ್ಪಳದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶಕ್ಕೆ ಬರ್ಲಿಲ್ಲ ಅಂದ್ರೆ ರೇಷನ್ ಕೊಡಲ್ಲ, ಸಾಲ ರಿನೀವಲ್ ಆಗಲ್ಲ ಎಂದು ಬೆದರಿಕೆ ಹಾಕಲಾಗಿದೆ. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಒಟ್ಟು 1497 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಕೊಪ್ಪಳ ಜಿಲ್ಲಾಡಳಿತ ಭವನದ ಬಳಿಯ […]

10 months ago

ಮಾಫಿಯಾಗಳಿಗೆ ಬ್ರೇಕ್ ಹಾಕಿ ಮಫ್ತಿಯಲ್ಲೇ ರೇಡ್ ಮಾಡೋ ಕೊಪ್ಪಳದ ಸೂಪರ್ ಕಾಪ್

ಕೊಪ್ಪಳ: ತಾನು ರೈತ ಆಗಬೇಕು ಅಂದುಕೊಂಡಿದ್ದ ಇವರು ಎಂಎಸ್ಸಿ ಮಾಡಿದ ಬಳಿಕ ಹೈಬ್ರಿಡ್ ಟೊಮೆಟೋ ಬಗ್ಗೆ ಪಿಹೆಚ್‍ಡಿ ಮಾಡಿದ್ದರು. ಆದರೆ ಬದುಕಿನ ಮಗ್ಗಲು ವಾಲಿದ್ದು ಪೊಲೀಸ್ ವೃತ್ತಿ ಕಡೆಗೆ. ಹೌದು. ಕಾನೂನು ಸುವ್ಯವಸ್ಥೆ ಕಾಪಾಡಿ ಅಕ್ರಮ ಚಟುವಟಿಕೆಗಳಿಗೆ ಬ್ರೇಕ್ ಹಾಕಿರೋ ಕೊಪ್ಪಳದ ಎಸ್‍ಪಿ ಆಗಿರೋ ಡಾ. ಅನೂಪ್ ಶೆಟ್ಟಿ ಇಂದಿನ ನಮ್ಮ ಪಬ್ಲಿಕ್ ಹೀರೋ. ಇವರು...

ರಾತ್ರಿ ವೇಳೆ ಲೇಡೀಸ್ ಹಾಸ್ಟೆಲ್ ಕಿಟಕಿ, ಬಾಗಿಲು ಬಡಿಯುತ್ತಿರೋ ಕಿಡಿಗೇಡಿಗಳು- ವಿದ್ಯಾರ್ಥಿನಿಯರಲ್ಲಿ ಆತಂಕ

10 months ago

ಕೊಪ್ಪಳ: ರಾತ್ರಿ ವೇಳೆ ಬಾಲಕಿಯರ ಹಾಸ್ಟೆಲ್ ಮೇಲೇರಿ ಕಿಡಿಗೇಡಿಗಳು ಕಿಟಕಿ ಮತ್ತು ಬಾಗಿಲು ಬಡಿದು ವಿದ್ಯಾರ್ಥಿನಿಯರನ್ನು ಹೆದರಿಸ್ತಿರೋ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಹಿರೇಜಂತಕಲ್ ನಲ್ಲಿರುವ ಬಿಸಿಎಂ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ರೀತಿಯಾದ ಘಟನೆ ನಡೆದಿದೆ. ಕಳೆದ ಕೆಲ...

ಎಎಸ್‍ಐ ಪತ್ನಿಯಿಂದ ಮೀಟರ್ ಬಡ್ಡಿ-ಪಂಚಾಯ್ತಿ ಉಪಾಧ್ಯಕ್ಷನ ಪತ್ನಿಯೂ ಸಾಥ್!

10 months ago

ಕೊಪ್ಪಳ: ಜಿಲ್ಲೆಯ ಕಾರಟಗಿ ಎಎಸ್‍ಐ ವೆಂಕಟೇಶ್ ತಮ್ಮ ಪತ್ನಿಯನ್ನು ಮುಂದೆ ಬಿಟ್ಟು ಭರ್ಜರಿ ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದಾರೆ ಎಂಬ ಆರೋಪವೊಂದು ಕೇಳಿ ಬರುತ್ತಿದೆ. ಚಿಕ್ಕದಾಗಿ ಬಡ್ಡಿ ವ್ಯವಹಾರ ಮಾಡುತ್ತಾರೆ ಎಂದು ತಿಳಿದರೆ ತಪ್ಪು. ಅಸಲಿಗೆ ಎಎಸ್‍ಐ ಅವರ ಪತ್ನಿ ಪದ್ಮಾವತಿ...

ಕೊಪ್ಪಳದಲ್ಲಿ ಭಾರೀ ಮಳೆ, ರೈತರಿಗೆ ಸಂತಸ

11 months ago

ಕೊಪ್ಪಳ: ಕಳೆದ ಹಲವು ದಿನಗಳಿಂದ ಕೈಕೊಟ್ಟಿದ್ದ ಮಳೆ ಇಂದು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು ರೈತರಲ್ಲಿ ಸಂತಸ ಮೂಡಿಸಿದೆ. ಕೊಪ್ಪಳ ಜಿಲ್ಲೆಯಲ್ಲಿ ಬೆಳಿಗ್ಗೆಯಿಂದಲೂ ಬಿಡುವಿಲ್ಲದೆ ಮಳೆ ಸುರಿಯುತ್ತಿದೆ. ಕಳೆದ ಹಲವು ದಿನಗಳಿಂದ ಮಳೆ ಕೈ ಕೊಟ್ಟಿತ್ತು. ಹೀಗಾಗಿ ಎಡಬಿಡದೆ ಸುರಿಯುತ್ತಿರೋ ಮಳೆಯಿಂದ ವಿದ್ಯುತ್...

ವೈದ್ಯರ ಎಡವಟ್ಟಿನಿಂದಾಗಿ ಕೊಪ್ಪಳದಲ್ಲಿ 8 ರ ಬಾಲಕಿ ಕೈ ಕಳೆದುಕೊಂಡ್ಳು!

11 months ago

ಕೊಪ್ಪಳ: ವೈದ್ಯೋ ನಾರಾಯಣೋ ಹರಿ ಅಂತಾರೆ. ಈ ಕಾರಣಕ್ಕಾಗಿಯೇ ರೋಗಿಗಳು ತಮ್ಮಲ್ಲಿನ ಎಲ್ಲ ನೋವನ್ನು ಡಾಕ್ಟರ್ ಮುಂದೆ ಹೇಳಿಕೊಳ್ಳುತ್ತಾರೆ. ಆದ್ರೆ ಇಲ್ಲೊಬ್ಬ ವೈದ್ಯ ಮೊಣಕೈ ಮುರಿದುಕೊಂಡಿದ್ದ ಬಾಲಕಿಗೆ ಶಸ್ತ್ರಚಿಕಿತ್ಸೆ ಮಾಡೋದಾಗಿ ಕೈ ಕತ್ತರಿಸಿ, ಅರ್ಧಕ್ಕೆ ಬಿಟ್ಟಿದ್ದಾರೆ. ಇದ್ರಿಂದ ಬಾಲಕಿ ಪಾಲಕರು ದಿಕ್ಕುತೋಚದಂತಾಗಿದ್ದು,...

ನಿಮ್ಮ ಮನೆಯಲ್ಲಿ ಟಾಯ್ಲೆಟ್ ಇಲ್ವಾ.. ಹಾಗಾದ್ರೆ ನಿಮಗೆ ಈ ಸೌಲಭ್ಯ ಸಿಗಲ್ಲ

11 months ago

ಕೊಪ್ಪಳ: ನಿಮ್ಮ ಮನೆಯಲ್ಲಿ ಟಾಯ್ಲೆಟ್ ಇಲ್ಲ ಅಂದ್ರೆ ಈಗ್ಲೆ ಕಟ್ಟಿಕೊಳ್ಳಿ ಇಲ್ಲವಾದ್ರೆ ನಿಮ್ಮ ಮನೆಗೆ ವಿದ್ಯುತ್ ಕಟ್ ಆಗಲಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಓ ಸೂಚನೆ ಮೇರೆಗೆ ಹೀಗೊಂದು ಫರ್ಮಾನು ಹೊರಡಿಸಲಾಗಿದೆ.   ಕೊಪ್ಪಳ ಜಿಲ್ಲೆಯನ್ನು ಅಕ್ಟೋಬರ್ 2 ರೊಳಗೆ...

ಸಿಎಂ ಸಿದ್ದರಾಮಯ್ಯ ಚೈಲ್ಡ್ ಆಗಿ ವರ್ತಿಸ್ತಿದ್ದಾರೆ: ಎಚ್ ವಿಶ್ವನಾಥ್

11 months ago

ಕೊಪ್ಪಳ: ಲಿಂಗಾಯತ ಪ್ರತ್ಯೇಕ ಧರ್ಮದ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಚೈಲ್ಡ್ ಆಗಿ ವರ್ತಿಸುತ್ತಾರೆ. ಇಡೀ ಉತ್ತರ ಕರ್ನಾಟಕವನ್ನು ಸರ್ಕಾರ ಹಾಳು ಮಾಡಿದೆ ಎಂದು ಜೆಡಿಎಸ್ ಮುಖಂಡ ಎಚ್ ವಿಶ್ವನಾಥ್ ಅವರು ವಾಗ್ದಾಳಿ ನಡೆಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೊಪ್ಪಳ...