-ಸಂಸದರ ಪುತ್ರನ ಬ್ಲಾಕ್ಮೇಲ್ ಆಡಿಯೋ ಔಟ್ -ವರ್ಗಾವಣೆ ಮಾಡದೇ ಇರಲು ಲಕ್ಷ ಲಕ್ಷ ಬೇಡಿಕೆಯ ಆರೋಪ ಕೊಪ್ಪಳ: ಕೊರೊನಾ ಮಹಾಮಾರಿಯಿಂದ ಸಾಕಷ್ಟು ಬಡ ಕುಟುಂಬಗಳು, ಕೂಲಿ ಕಾರ್ಮಿಕರು, ನಿರ್ಗತಿಕರು ತುತ್ತು ಅನ್ನಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು....
– ಪಿಎಂ ಕೇರ್ಸ್ನಿಂದ ನೀಡಿದ ಹೊಸ ವೆಂಟಿಲೇಟರ್ ಗಳು ಕೊಪ್ಪಳ: ಹಲವೆಡೆ ವೆಂಟಿಲೇಟರ್ ಗಳಿಲ್ಲ ಎಂದು ರೋಗಿಗಳು ನರಳುತ್ತಿದ್ದಾರೆ, ಕೆಲವರು ಸಾವನ್ನಪ್ಪುತ್ತಿದ್ದಾರೆ. ವೈದ್ಯರು, ಆಸ್ಪತ್ರೆ ಸಿಬ್ಬಂದಿ ಪರದಾಡುತ್ತಿದ್ದಾರೆ. ಆದರೆ ಈ ಆಸ್ಪತ್ರೆಯಲ್ಲಿ 10ಕ್ಕೂ ಹೆಚ್ಚು ಹೊಸ...
ಕೊಪ್ಪಳ: ಸರ್ಕಾರಿ ಕಚೇರಿಯಲ್ಲೇ ತನ್ನ ಸಿಬ್ಬಂದಿಗೆ ಕಿಸ್ ಮಾಡಿದ್ದ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ನೊಂದ ಮಹಿಳೆ ಈಗ ತಹಶೀಲ್ದಾರ್ ಗುರುಬಸವರಾಜ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡು ದಿನಗಳ ಹಿಂದೆ ಕೊಪ್ಪಳದ ಕುಷ್ಟಗಿಯ...
ಕೊಪ್ಪಳ: ಸರ್ಕಾರಿ ಕಚೇರಿಯಲ್ಲೇ ಉನ್ನತ ಸ್ಥಾನದ ಅಧಿಕಾರಿಯೊಬ್ಬ ಲವ್ವಿಡವ್ವಿ ನಡೆಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಕುಷ್ಟಗಿ ತಹಶೀಲ್ದಾರ್ ಕಚೇರಿಯಲ್ಲಿ ಎರಡು ತಿಂಗಳು ಹಿಂದೆ ಈ ಘಟನೆ ನಡೆದಿದೆ. ಈ ಹಿಂದೆ ಕುಷ್ಟಗಿ ತಹಶೀಲ್ದಾರ್...
ಕೊಪ್ಪಳ: ರೈತರು ತಾವು ಬೆಳೆದ ಬೆಳೆ ಹಾಳಾಗಬಾರದೆಂದು ಪ್ರಾಣವನ್ನೇ ಒತ್ತೆಯಿಟ್ಟು, ಹರಸಾಹಸ ಪಟ್ಟು ಬೆಳೆ ಸಾಗಿಸುತ್ತಿದ್ದಾರೆ. ಪ್ರವಾಹದ ನೀರಿನ ಮಧ್ಯೆ ಬೆಳೆ ಸಾಗಿಸುತ್ತಿರುವ ದೃಶ್ಯ ಎದೆ ಜೆಲ್ ಎನಿಸುತ್ತದೆ. ಕೊಪ್ಪಳ ತಾಲೂಕಿನ ಕಾತರಕಿ-ಗುಡ್ಲಾನೂರ ಗ್ರಾಮದ ಬಳಿ...
ಕೊಪ್ಪಳ: ಈ ಬಾರಿ ಕೊರೊನಾ ನಡುವೆಯೂ ರಾಜಾದ್ಯಂತ ಗಣಪತಿ ಹಬ್ಬವನ್ನು ಜನರು ವಿಶಿಷ್ಟ ಹಾಗೂ ವಿಭಿನ್ನ ಶೈಲಿಯಲ್ಲಿ ಆಚರಿಸುತ್ತಿದ್ದಾರೆ. ಅದರಂತೆ ಕೊಪ್ಪಳದ ವಿದ್ಯಾಸಂಸ್ಥೆಯೊಂದು ಭತ್ತದ ಸಸಿಗಳಲ್ಲಿ ಗಣಪತಿ ಭಾವಚಿತ್ರವನ್ನು ಮೂಡಿಸಿ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಕೊಪ್ಪಳ...
– ನಿರ್ಬಂಧದ ನಡುವೆ ಅಡ್ಡ ಪಲ್ಲಕ್ಕಿ ಉತ್ಸವ – ಪೊಲೀಸ್ ವಾಹನಕ್ಕೂ ಡಿಕ್ಕಿ ಕೊಪ್ಪಳ: ನಿರ್ಬಂಧದ ನಡುವೆಯೂ ಅಡ್ಡಪಲ್ಲಕ್ಕಿ ಉತ್ಸವವನ್ನು ಆಚರಣೆ ಮಾಡಿದ್ದು, ಪರಿಣಾಮ 50ಕ್ಕೂ ಅಧಿಕ ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ....
ಕೊಪ್ಪಳ: ಸಂಸದ ಕರಡಿ ಸಂಗಣ್ಣ ಅವರಿಗೆ ಕೊರೊನಾ ಸೋಂಕು ತಗುಲಿದೆ. ಸಂಸದರು ಸಾಮಾಜಿಕ ಜಾಲತಾಣಗಳ ಕೊರೊನಾ ಸೋಂಕು ತಗುಲಿರುವ ವಿಚಾರವನ್ನು ತಿಳಿಸಿದ್ದಾರೆ. ನನ್ನ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ಚಿಕಿತ್ಸೆ...
ಕೊಪ್ಪಳ: ಆಸ್ಪತ್ರೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಕೊರೊನಾ ಸೋಂಕಿತ ಹೊರಗಡೆ ಹೋಗಿ ಒದ್ದಾಡಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜಿಲ್ಲೆಯ ಗಂಗಾವತಿಯಲ್ಲಿ ಘಟನೆ ನಡೆದಿದ್ದು, ಗಂಗಾವತಿ ಸರ್ಕಾರಿ ಉಪವಿಭಾಗ ಆಸ್ಪತ್ರೆಯ ಹೊರಗಡೆ ಬಿದ್ದು 40 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ....
– ರಾಜ್ಯದಲ್ಲಿ ಸಾರಾ ಮಹೇಶ್ ಒಬ್ರೇ ಮೇಧಾವಿ ಅಂದ್ಕೊಂಡಿದ್ದಾರೆ ಕೊಪ್ಪಳ: ಬೆಂಗಳೂರಿನಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನವರು ಪ್ರೂವ್ ಮಾಡಿದ್ರೆ, ಆರೋಪಿಗಳು ಬಿಜೆಪಿ ಪಕ್ಷದವರಾಗಿದ್ದರೂ ಅವರನ್ನು ಒಳಗೆ ಹಾಕ್ತೀವಿ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ....
ಕೊಪ್ಪಳ: ಬೆಂಗಳೂರು ಗಲಭೆ ಪೂರ್ವ ಯೋಜಿತ ಕೃತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಪೋಸ್ಟ್ ಮಾಡಿದ್ದಕ್ಕೆ ನನ್ನ ವಿರೋಧ ಇದೆ. ಪೋಸ್ಟ್ ಹಾಕಿದವರ ವಿರುದ್ಧ ಕಾನೂನು...
ಕೊಪ್ಪಳ: ಆ ಮಹಿಳೆಗೆ ಹೀಗೆಯೇ ಮನೆಕಟ್ಟಿಸಬೇಕೆಂದು ಕನಸಿತ್ತು. ಮನೆ ನಿರ್ಮಾಣದ ಭೂಮಿ ಪೂಜೆಗೆ ಇದ್ದ ಆಕೆ ಮನೆಯ ಗೃಹ ಪ್ರವೇಶಕ್ಕೆ ಜೀವಂತವಾಗಿದ್ದಿಲ್ಲ. ಆದರೆ ಅದೇ ಮನೆಯಲ್ಲಿ ಜೀವಂತ ಪ್ರತಿಮೆಯಾಗಿದ್ದಳು. ಅರೇ ಇದೇನಪ್ಪ ಜೀವಂತ ಪ್ರತಿಮೆ ಅಂತೀರಾ?...
ಕೊಪ್ಪಳ: ವಿಜಯನಗರ ಕಾಲುವೆ ಒಡೆದು ಅಪಾರ ಪ್ರಮಾಣದ ಭತ್ತದ ಬೆಳೆ ಹಾನಿಯಾಗಿರುವ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ. ಗಂಗಾವತಿ ತಾಲೂಕಿನ ಕಡೇಬಾಗಿಲು ಗ್ರಾಮದ ಬಳಿ ವಿಜಯನಗರ ಕಾಲುವೆ ಒಡೆದಿದೆ. ಕಳೆದ ದಿನ ಸುರಿದ ಮಳೆಯಿಂದ ಹೆಚ್ಚಿನ...
ಕೊಪ್ಪಳ: ಆತ್ಮವನ್ನೇ ಕಳೆದುಕೊಂಡ ನಿರ್ಜೀವಿ ಸರ್ಕಾರದಿಂದ ಆತ್ಮನಿರ್ಭರ ಮಾತು ಎಂದು ಮಾಜಿ ಸಚಿವೆ ಉಮಾಶ್ರೀ ವ್ಯಂಗ್ಯ ಮಾಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವೆ ಉಮಾಶ್ರೀ, ರಾಜ್ಯ ಸರ್ಕಾರಕ್ಕೆ ಕಣ್ಣು, ಕಿವಿ, ಮೂಗು ಏನು...
ಕೊಪ್ಪಳ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರಕ್ಕೆ ಇಂದು ಶಿಲಾನ್ಯಾಸ ನೆರವೇರುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳದ ಮುಸ್ಲಿಂ ಯುವಕನಲ್ಲಿ ಸಂಭ್ರಮ ಮನೆ ಮಾಡಿದೆ. ಹೌದು. ಮೂರು ವರ್ಷಗಳ ಹಿಂದೆ ಸಂಶುದ್ದೀನ್ 1 ಚೀಲ ಸಿಮೆಂಟ್ನೊಂದಿಗೆ ಅಯೋಧ್ಯೆಗೆ ತೆರಳಿದ್ದರು. 2017ರ ಏಪ್ರೀಲ್...
– ಜಿಲ್ಲಾಡಳಿತದಿಂದ ಬಂದ್ ಮಾಡಿ ಕ್ರಮ ಕೊಪ್ಪಳ: ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡದ ಹಿನ್ನೆಲೆ 14 ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಗಂಗಾವತಿಯಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ...