ಮಂಡ್ಯ: ರೌಡಿ ಶೀಟರ್ ಅಶೋಕ್ ಪೈ ಮನೆಗೆ ನುಗ್ಗಿದ 20 ಯುವಕರ ತಂಡ ಕೊಲೆಗೆ ಯತ್ನ ನಡೆಸಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಮಾದರಹಳ್ಳಿ ಗ್ರಾಮದ ಇಂದು ಬೆಳಗಿನ ಜಾವ ನಡೆದಿದೆ. ರೌಡಿಗಳಾದ ಜಡೇಜಾ ರವಿ,...