Friday, 19th July 2019

2 years ago

ಮಂಡ್ಯ: ಭಕ್ತ ಮಂಗಳಾರತಿ ತಟ್ಟೆಯಿಂದ ಹಣ ಎಗರಿಸೋ ವೀಡಿಯೋ ವೈರಲ್!

ಮಂಡ್ಯ: ದೇವರ ಪೂಜೆಗೆಂದು ಬಂದ ಭಕ್ತ ಮಹಾಶಯನೊಬ್ಬ ಮಂಗಳಾರತಿ ತಟ್ಟೆಯಲ್ಲಿದ್ದ ಹಣಕ್ಕೆ ಆಸೆಬಿದ್ದು ದೇವರನ್ನೇ ಮರೆತು ಹಣ ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೂರು ದಿನಗಳ ಹಿಂದೆ ಮಂಡ್ಯ ಜಿಲ್ಲೆ, ಮದ್ದೂರಿನ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಭಕ್ತಮಹಾಶಯನೊಬ್ಬ ಬಂದಿದ್ದಾನೆ. ದೇವರಿಗೆ ಕೈಮುಗಿಯಲು ನಿಂತ ಭಕ್ತನಿಗೆ ಪಕ್ಕದಲ್ಲೇ ಇದ್ದ ಮಂಗಳಾರತಿ ತಟ್ಟೆ ಕಣ್ಣಿಗೆ ಬಿದ್ದಿದೆ. ಅಷ್ಟಕ್ಕೆ ಭಕ್ತ ಮಹಾಶಯನ ಭಕ್ತಿ ಹಾರಿ ಹೋಗಿ ತನ್ನ ಸುತ್ತಮುತ್ತ ಯಾರಾದರೂ ಇದ್ದಾರ ಅಂತಾ […]

2 years ago

ವಿಡಿಯೋ: ಕೆಂಡ ಹಾಯುವಾಗ ಎಡವಿ ಬೆಂಕಿ ಮೇಲೆ ಬಿದ್ದ ಪೂಜಾರಿ

ಮಂಡ್ಯ: ಇಂದು ಬೆಳಗ್ಗೆ ಮಂಡ್ಯ ತಾಲೂಕಿನ ಬಸರಾಳು ಗ್ರಾಮದಲ್ಲಿ ಕಾಲಭೈರವೇಶ್ವರ ದೇವರ ಜಾತ್ರೆಯಲ್ಲಿ ಕೆಂಡೋತ್ಸವ ಕಾರ್ಯಕ್ರಮದಲ್ಲಿ ಪೂಜಾರಿಯೊಬ್ಬರು ಕೆಂಡ ಹಾಯುವಾಗ ಎಡವಿ ಬೆಂಕಿಯಲ್ಲಿ ಬಿದ್ದಿದ್ದಾರೆ. ಕುಮಾರ್ ಎಂಬವರೇ ಬೆಂಕಿಯಲ್ಲಿ ಬಿದ್ದು ಗಾಯಗೊಂಡಿರುವ ವ್ಯಕ್ತಿ. ಕುಮಾರ್ ಅವರಿಗಿಂತ ಮುಂಚೆ ಆರು ಜನ ಯಶ್ವಸಿಯಾಗಿ ಹಾಯ್ದಿದ್ದರು. ಏಳನೇಯವರಾಗಿ ಬಂದ ಕುಮಾರ್ ತಲೆಯ ಮೇಲೆ ದೇವರ ಮೂರ್ತಿಯನ್ನು ಹೊತ್ತುಕೊಂಡು ಹೋಗುವಾಗ...

ವೀಡಿಯೋ: ಕಾರಿನಲ್ಲಿ ಬಂದು 1 ಲಕ್ಷ ರೂ. ಮೌಲ್ಯದ 15 ಸೀರೆ ಕದ್ದು ಪರಾರಿಯಾದ ಖತರ್ನಾಕ್ ಕಳ್ಳಿಯರು

2 years ago

ಮಂಡ್ಯ: ಗ್ರಾಹಕರ ವೇಷದಲ್ಲಿ ಬಂದ ನಾಲ್ವರು ಖತರ್ನಾಕ್ ಮಹಿಳೆಯರು ಸುಮಾರು 1 ಲಕ್ಷ ರೂ. ಮೌಲ್ಯದ 15 ಸೀರೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆಎಂ ದೊಡ್ಡಿಯಲ್ಲಿರುವ...

ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?

2 years ago

ಮಂಡ್ಯ: ಜಿಲ್ಲೆಯಲ್ಲಿ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ ಕೊಡಲಿದ್ದಾರೆ ಅಂತ ಹೇಳಲಾಗಿದೆ. ಮಾಜಿ ಸಂಸದೆ ರಮ್ಯಾ ಬಳಿಕ ಈಗ ಜೆಡಿಎಸ್ ಪಾಳಯದಲ್ಲಿ ಮತ್ತೊಬ್ಬ ಗೌಡ್ತಿ ಕಾಣಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಮಂಡ್ಯದ ನಾಗಮಂಗಲದಲ್ಲಿ ರಾಜಕೀಯ ಚಟುವಟಿಕೆಗಳು...

ಮಂಡ್ಯ ಶಾಕಿಂಗ್: ಪ್ರೀತಿ ನಿರಾಕರಿಸಿದ್ದಕ್ಕೆ ಶಾಲೆಯ ಮೂರನೇ ಮಹಡಿಯಿಂದ ತಳ್ಳಿದ!

2 years ago

ಮಂಡ್ಯ: ಪ್ರೀತಿ ನಿರಾಕರಿಸಿದಕ್ಕೆ ಅಪ್ರಾಪ್ತೆಯನ್ನ ಅಪ್ರಾಪ್ತ ಬಾಲಕನೊಬ್ಬ ಶಾಲೆಯ 3ನೇ ಮಹಡಿಯಿಂದ ಕೆಳಗೆ ತಳ್ಳಿರುವ ಅಘಾತಕಾರಿ ಘಟನೆ ಮಂಡ್ಯ ತಾಲೂಕಿನ ಕೊಮ್ಮೇರಹಳ್ಳಿ ಗ್ರಾಮದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕೊಮ್ಮೇರಹಳ್ಳಿಯ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಓದುತ್ತಿರುವ ಬಾಲಕ ತನ್ನದೇ...

ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಮಾಜಿ ಶಾಸಕ ಸುರೇಶ್ ಗೌಡ

2 years ago

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಕಾಂಗ್ರೆಸ್ ಪಕ್ಷ ತೊರೆದ ನಂತರ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬಿಡಲು ಸಿದ್ಧರಾದವರ ಪಟ್ಟಿಗೆ ಮಾಜಿ ಶಾಸಕ ಸುರೇಶಗೌಡ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರುತ್ತಿರುವುದಾಗಿ ಸುರೇಶ್ ಗೌಡ ಬಹಿರಂಗ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ...

ಮಂಡ್ಯ ವಿದ್ಯಾರ್ಥಿನಿ ಪತ್ರಕ್ಕೆ ಸ್ಪಂದಿಸಿದ ಮೋದಿ

2 years ago

ಮಂಡ್ಯ: ಎಂಬಿಎ ಪದವಿಯಲ್ಲಿ ಕಾಲೇಜಿಗೆ ಅತೀ ಹೆಚ್ಚು ಅಂಕ ಪಡೆದು ಶುಲ್ಕ ಕಟ್ಟಲು ಸಂಕಟ ಪಡುತ್ತಿದ್ದ ಮುಸ್ಲಿಂ ಯುವತಿಯೊಬ್ಬರ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದು, ಇದೀಗ ವಿದ್ಯಾರ್ಥಿನಿ ಮೋದಿಯವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಮಂಡ್ಯ ನಗರದ ನಿವಾಸಿಯಾದ ಅಬ್ದುಲ್ ಇಲಿಯಾಸ್ ಎಂಬುವರ...

ಕಾಂಗ್ರೆಸ್ ನಾಯಕ ಹೆಚ್.ವಿಶ್ವನಾಥ್ ಜೆಡಿಎಸ್‍ಗೆ ಸೇರ್ಪಡೆ?

2 years ago

ಮಂಡ್ಯ: ಕಾಂಗ್ರೆಸ್‍ನ ಮಾಜಿ ಸಂಸದ ಹೆಚ್.ವಿಶ್ವನಾಥ್ ಜೆಡಿಎಸ್ ಸೇರಲಿದ್ದಾರಾ ಎನ್ನುವ ಪ್ರಶ್ನೆ ಈಗ ಹುಟ್ಟಿಕೊಂಡಿದೆ. ಸಂಸದ ಸಿಎಸ್ ಪುಟ್ಟರಾಜು ಅವರ ಹೇಳಿಕೆಯಿಂದಾಗಿ ಈಗ ಈ ಪ್ರಶ್ನೆ ಹುಟ್ಟಿಕೊಂಡಿದೆ. ರಾಜ್ಯದಲ್ಲಿ ಮುಂದಿನ ವರ್ಷ ನಡೆಯುವ ವಿಧಾನಸಭಾ ಚುನಾವಣಾ ಕಾವು ಪ್ರಾರಂಭವಾಗಿದೆ. ಈಗಾಗಲೇ ಕೆಲವು...