Tuesday, 17th July 2018

Recent News

5 months ago

ಕಾಡುಪಾಪ ಜಗ್ಗೇಶ್, ನರಸತ್ತ ಜಗ್ಗೇಶ್- ಮಂಡ್ಯದಲ್ಲಿ ರಮ್ಯಾ ಅಭಿಮಾನಿಗಳಿಂದ ನಟನ ವಿರುದ್ಧ ಆಕ್ರೋಶ

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ನಟ ಜಗ್ಗೇಶ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸುವ ಮೂಲಕ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅಭಿಮಾನಿಗಳು ಇಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಈ ಪ್ರತಿಭಟನೆ ನಡೆದಿದ್ದು, ನಿನ್ನೆಯಿಂದ ರಮ್ಯಾ ಪರ ಮತ್ತು ವಿರೋಧವಾಗಿ ಮಂಡ್ಯದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ನಿನ್ನೆ ಇದೇ ಜಾಗದಲ್ಲಿ ರಮ್ಯಾ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ತಂಪು ಪಾನೀಯವನ್ನು ರಮ್ ರೀತಿ ಕುಡಿದು ಪ್ರತಿಭಟಿಸಿದ್ರು. ಇಂದು ಮತ್ತೆ ಅದೇ ಜಾಗದಲ್ಲಿ […]

5 months ago

ಶ್ರೀರಂಗಪಟ್ಟಣದಲ್ಲಿ ರಂಗೇರುತ್ತಿದೆ ಚುನಾವಣೆ ಕಾವು- ಮತದಾರರ ಸೆಳೆಯಲು ಕೈ ನಾಯಕರಿಂದ ಭರ್ಜರಿ ಬಾಡೂಟ

ಮಂಡ್ಯ: ಚುನಾವಣೆ ಹತ್ತಿರ ಬರುತ್ತಿದ್ದಂತೆ ಮತದಾರರನ್ನು ಸೆಳೆಯಲು ಮಂಡ್ಯದಲ್ಲಿ ಭರ್ಜರಿ ಬಾಡೂಟದ ವ್ಯವಸ್ಥೆಯನ್ನು ನಾಯಕರು ಜೋರಾಗಿ ಮಾಡುತ್ತಿದ್ದಾರೆ. ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಮುಖಂಡ ಸಚ್ಚಿದಾನಂದ ಇಂದು ಇಂಡವಾಳು ಗ್ರಾಮದಲ್ಲಿ ಸಾವಿರಾರು ಕಾರ್ಯಕರ್ತರಿಗೆ ಬಾಡೂಟ ಹಾಕಿಸುವ ಮೂಲಕ ಭರ್ಜರಿ ಚುನಾವಣೆ ಪ್ರಚಾರ ಮಾಡಿದ್ರು. ಮೊಟ್ಟೆ, ಚಿಕನ್, ಮಟನ್, ಗೀರೈಸ್ ಸೇರಿದಂತೆ ಬಗೆ ಬಗೆಯ ಭಕ್ಷ್ಯ ಭೋಜನದ ವ್ಯವಸ್ಥೆಯನ್ನು...

ಮಂಡ್ಯದಲ್ಲಿ ಈಜಲು ಹೋದ ಎಂಜಿನಿಯರ್ ಕಾವೇರಿ ಪಾಲು

5 months ago

ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋಗಿ ಎಂಜಿನಿಯರ್ ಒಬ್ಬ ಮೃತ ಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನೆಡೆದಿದೆ. 30 ವರ್ಷದ ಮಂಜೇಶ್ ಮೃತ ದುರ್ದೈವಿ. ರಾಮನಗರ ಜಿಲ್ಲೆ ಚನ್ನಪಟ್ಟಣ ಮೂಲದ ಮಂಜೇಶ್ ಧಾರ್ಮಿಕ ಕಾರ್ಯದ ನಿಮ್ಮಿತ್ತ ಮುತ್ತತ್ತಿಗೆ...

ಬೆಳಕು ಇಂಪ್ಯಾಕ್ಟ್: ಹೊಸ ಬದುಕಿನೆಡೆಗೆ ಹೆಜ್ಜೆ ಇಡುತ್ತಿರುವ 2 ಹೆಣ್ಣು ಮಕ್ಕಳ ತಂದೆ

5 months ago

ಮಂಡ್ಯ: ಇರಲು ಸ್ವಂತ ಮನೆಯಿಲ್ಲ, ಕೈಯಲ್ಲಿ ಹಣವಿಲ್ಲ. ಒಂದು ಹೊತ್ತಿನ ಊಟಕ್ಕೂ ಕಷ್ಟ ಪಡುತ್ತಿರುವ ವ್ಯಕ್ತಿಗೆ ತನ್ನ ಇಬ್ಬರು ಪುಟಾಣಿ ಹೆಣ್ಣುಮಕ್ಕಳನ್ನು ಸಾಕುವ ಜವಾಬ್ದಾರಿ ಹೆಗಲ ಮೇಲಿತ್ತು. ನಾನೊಂದು ಫಾಸ್ಟ್ ಫುಡ್ ಅಂಗಡಿ ಆರಂಭಿಸಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳುತ್ತೇನೆ, ಸಹಾಯ ಮಾಡಿ...

ರಮ್ಯಾ, ಎಸ್‍ಎಂ.ಕೃಷ್ಣ ಯಾರೇ ಸ್ಪರ್ಧಿಸಿದ್ರೂ ನನ್ನ ಸ್ಪರ್ಧೆ ಖಚಿತ – ಅಂಬರೀಶ್

5 months ago

ಮಂಡ್ಯ: ರಮ್ಯಾನಾದ್ರು ಸ್ಪರ್ಧೆ ಮಾಡಲಿ, ಎಸ್‍ಎಂ.ಕೃಷ್ಣ ಆದರೂ ಸ್ಪರ್ಧೆ ಮಾಡಲಿ. ಯಾರೇ ಸ್ಪರ್ಧೆ ಮಾಡಿದ್ರು ಮುಂಬರುವ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎಂದು ಮಂಡ್ಯ ಶಾಸಕ ಅಂಬರೀಶ್ ಹೇಳಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು, ಯಾರೇ ಅಭ್ಯರ್ಥಿ ಆದರೂ ನನ್ನ ಸ್ಪರ್ಧೆ ಖಚಿತ....

ಚಿತ್ರೀಕರಣ ಮುಗಿಸಿ ವಾಪಸ್ಸಾಗುತ್ತಿದ್ದಾಗ ‘ಅಯೋಗ್ಯ’ ಚಿತ್ರತಂಡದ ಕಾರು ಪಲ್ಟಿ

6 months ago

ಮಂಡ್ಯ: `ಅಯೋಗ್ಯ’ ಸಿನಿಮಾ ಶೂಟಿಂಗ್ ಮುಗಿಸಿ ವಾಪಸ್ಸಾಗುತ್ತಿದ್ದಾಗ ಚಿತ್ರತಂಡದ ಕಾರು ಪಲ್ಟಿಯಾಗಿರುವ ಘಟನೆ ಜಿಲ್ಲೆಯ ಕೆರಗೋಡು ಬಳಿಯ ಮಾರಗೌಡನಹಳ್ಳಿಯಲ್ಲಿ ನಡೆದಿದೆ. ಕೆಲ ದಿನಗಳಿಂದ ನಿನಾಸಂ ಸತೀಶ್ ಅಭಿನಯದ ಅಯೋಗ್ಯ ಚಿತ್ರ ತಂಡ ಮಂಡ್ಯದ ಕೆರಗೋಡು ಸುತ್ತಾಮುತ್ತ ಚಿತ್ರೀಕರಣ ನಡೆಸುತ್ತಿತ್ತು. ಮಂಗಳವಾರ ಮಾರಗೌಡನಹಳ್ಳಿ...

ತಾಲೂಕು ಕೇಂದ್ರಕ್ಕೂ ವಿಸ್ತರಿಸಿದ ಅಪ್ಪಾಜಿ ಕ್ಯಾಂಟೀನ್

6 months ago

ಮಂಡ್ಯ: ಬೆಂಗಳೂರು, ಮಂಡ್ಯ ನಗರದಲ್ಲಿ ಅಪ್ಪಾಜಿ ಕ್ಯಾಂಟೀನ್ ಉದ್ಘಾಟನೆಯಾಗಿದ್ದು ನಿಮಗೆ ಗೊತ್ತೆ ಇದೆ. ಈಗ ತಾಲೂಕು ಕೇಂದ್ರಗಳಲ್ಲಿಯೂ ಅಪ್ಪಾಜಿ ಕ್ಯಾಂಟೀನ್ ಪ್ರಾರಂಭವಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಅಭಿಮಾನಿ ನಾಗೇಶ್ ಅಪ್ಪಾಜಿ ಕ್ಯಾಂಟೀನ್ ತೆರೆದಿದ್ದು, ನಗರದ, ಮಹಾವೀರ ಸರ್ಕಲ್‍ನಲ್ಲಿ ಅಪ್ಪಾಜಿ ಕ್ಯಾಂಟೀನ್ ಆರಂಭಿಸಿದ್ದಾರೆ....

ಮಂಡ್ಯ: ಬೆಡ್‍ಶೀಟ್ ಹೊದ್ದುಕೊಂಡು ದೇಗುಲಕ್ಕೆ ಬಂದು ಹುಂಡಿ ದೋಚಿದ!

6 months ago

ಮಂಡ್ಯ: ಪುರಾತತ್ವ ಇಲಾಖೆಗೆ ಸೇರಿದ ಶ್ರೀರಾಮನ ದೇಗುಲದಲ್ಲಿ ವ್ಯಕ್ತಿಯೊಬ್ಬ ಹುಂಡಿ ಒಡೆದು ಹಣ ದೋಚಿದ್ದು ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹರವು ಗ್ರಾಮದಲ್ಲಿರುವ ಶ್ರೀರಾಮ ದೇವಾಲಯ ಸುಮಾರು 650 ವರ್ಷಗಳಷ್ಟು ಭವ್ಯ ಇತಿಹಾಸ ಹೊಂದಿದೆ. ಈ...