Thursday, 19th July 2018

9 months ago

ಬೆಂಗ್ಳೂರಲ್ಲಿ ಎಟಿಎಂ ಹಣ ಕದ್ದವನು ಮಂಡ್ಯದಲ್ಲಿ ಸಿಕ್ಕಿಬಿದ್ದ

ಮಂಡ್ಯ: ಬೆಂಗಳೂರಿನ ಜಾಲಹಳ್ಳಿ ಕ್ರಾಸ್‍ನಲ್ಲಿರುವ ಎಟಿಎಂಗೆ ಸಿಬ್ಬಂದಿ ಹಣ ತುಂಬುವಾಗ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಹಣ ದೋಚಿ ಪರಾರಿಯಾಗಿದ್ದ ಖದೀಮನೊಬ್ಬನನ್ನು ಮಂಡ್ಯ ಜಿಲ್ಲೆ, ಮಳವಳ್ಳಿ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ನಿತಿನ್ ಕುಮಾರ್ ಎಂಬವನೇ ಬಂಧಿತ ಆರೋಪಿ. ಸೋಮವಾರದಂದು ಮೂವರು ಯುವಕರ ಗುಂಪು ಎಣ್ಣೆ ಕುಡಿದು ಮಳವಳ್ಳಿ ಪಟ್ಟಣದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿತ್ತು. ಇದನ್ನು ಗಮನಿಸಿದ ಪೊಲೀಸರು ಅವರನ್ನು ಹಿಂಬಾಲಿಸಿದಾಗ ತಮ್ಮ ಬಳಿಯಿದ್ದ ಬ್ಯಾಗ್ ತೆಗೆದುಕೊಂಡು ಬಟ್ಟೆ ಅಂಗಡಿಯೊಂದರ ಒಳಗೆ ನುಗ್ಗಿ ತಪ್ಪಿಸಿಕೊಳ್ಳಲು ಯತ್ನಿಸಿದ್ರು. ಆದ್ರೆ ಅವರನ್ನು […]

9 months ago

ಸೇತುವೆಗೆ ವಾಹನ ಡಿಕ್ಕಿ- ಮಂಡ್ಯದಲ್ಲಿ ನೂರಾರು ಪ್ಯಾಕೆಟ್ ನಂದಿನಿ ಹಾಲು ಮಣ್ಣುಪಾಲು!

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಂದಿನಿ ಹಾಲಿನ ವಾಹನವೊಂದು ರಸ್ತೆ ಬದಿ ಸೇತುವೆಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ನಾಗಮಂಗಲ ತಾಲೂಕಿನ ಕಾಚೇನಹಳ್ಳಿ ಬಳಿ ಇಂದು ಮುಂಜಾನೆ ನಡೆದಿದೆ. ಉರುಳಿ ಬಿದ್ದ ಪರಿಣಾಮ ನೂರಾರು ನಂದಿನಿ ಹಾಲಿನ ಪ್ಯಾಕೆಟ್ ಹಳ್ಳದಲ್ಲಿ ಚೆಲ್ಲಾಪಿಲ್ಲಿಯಾಗಿದೆ. ಅಲ್ಲದೇ ಅದರಲ್ಲಿ ಕೆಲವೊಂದು ಹಾಲಿನ ಪ್ಯಾಕೆಟ್ ಒಡೆದು ಹೋದ ಪರಿಣಾಮ ಹಾಲು ಮಣ್ಣು...

ಮಂಡ್ಯ: ಆನ್ ಆಗುತ್ತಿಲ್ಲವೆಂದು ಪರೀಕ್ಷಿಸುತ್ತಿದ್ದಾಗ ಮೊಬೈಲ್ ಬ್ಲಾಸ್ಟ್

9 months ago

ಮಂಡ್ಯ: ಜಿಲ್ಲೆಯಲ್ಲಿ ಮತ್ತೊಂದು ಮೊಬೈಲ್ ಬ್ಲಾಸ್ಟ್ ಆಗಿದ್ದು, ನಮ್ಮ ಕೈಯಲ್ಲಿರುವ ಸ್ಮಾರ್ಟ್ ಫೋನ್‍ಗಳು ಎಷ್ಟು ಸೇಫ್ ಎಂಬ ಅನುಮಾನ ಮೂಡುವಂತೆ ಮಾಡಿದೆ ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ನಾಗಮಂಗಲ ರಸ್ತೆಯಲ್ಲಿರುವ ಪ್ರದೀಪ್ ಎಂಬವರ ಅಂಗಡಿಯಲ್ಲಿ ಮೊಬೈಲ್ ಬ್ಲಾಸ್ಟ್ ಆಗಿದೆ. ಚೈನಾ ಮೂಲದ...

ಕ್ಯಾಂಟರ್ ಮರಕ್ಕೆ ಡಿಕ್ಕಿ- ಮದುವೆಗೆ ಹೊರಟಿದ್ದ 13 ಮಂದಿ ಸಾವು

9 months ago

– ಸಾವು ನೋವು, ಕಣ್ಣೀರಿನ ನಡುವೆ ಸಪ್ತಪದಿ ತುಳಿದ ವಧು-ವರ ಮಂಡ್ಯ: ಕ್ಯಾಂಟರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮದುವೆಗೆಂದು ಹೊರಟಿದ್ದ 13 ಜನ ಮೃತಪಟ್ಟು 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಮದ್ದೂರು...

ಧರ್ಮಸ್ಥಳಕ್ಕೆ ನನ್ನನ್ನು ಕರೆದಿದ್ರೆ ಹೋಗುತ್ತಿದ್ದೆ: ಸಿಎಂ ಸಿದ್ದರಾಮಯ್ಯ

9 months ago

ಮಂಡ್ಯ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿಲ್ಲ. ಒಂದು ವೇಳೆ ನನ್ನನ್ನು ಕರೆದಿದ್ದರೆ ನಾನು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿಎಂ, ಅದು ಸರ್ಕಾರದ...

ರಸ್ತೆ ಹಂಪ್‍ನಿಂದ ಮಗನ ಮದುವೆ ಆಹ್ವಾನ ಪತ್ರಿಕೆ ಹಂಚಲು ಹೋಗ್ತಿದ್ದ ತಾಯಿ ಸಾವು

9 months ago

ಮಂಡ್ಯ: ಮಗನ ಮದುವೆಯ ಆಹ್ವಾನ ಪತ್ರಿಕೆಯನ್ನು ಹಂಚಲು ಹೋಗುತ್ತಿದ್ದಾಗ ರಸ್ತೆ ಹಂಪ್‍ನಿಂದಾಗಿ ಬೈಕ್‍ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆಯಲ್ಲಿ ನಡೆದಿದೆ. ಮದುವೆಯ ಆಹ್ವಾನ ಪತ್ರಿಕೆಯನ್ನು ಕೊಡಲು ಹೋಗುತ್ತಿದ್ದ ವೇಳೆ ರಸ್ತೆಯ ಹಂಪ್ ಹತ್ತಿಸುವಾಗ ಆಕಸ್ಮಿಕವಾಗಿ ಬೈಕ್...

ಮಂಡ್ಯ: ಸಿಎಂ ಸುಗಮ ಸಂಚಾರಕ್ಕಾಗಿ 2 ಬಾರಿ ಸರ್ಕಾರಿ ಕಾಲೇಜಿನ ಕಾಂಪೌಂಡ್ ಒಡೆದ್ರು

9 months ago

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸುಗಮ ಸಂಚಾರಕ್ಕಾಗಿ ಮಂಡ್ಯದಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ಸರ್ಕಾರಿ ಕಾಲೇಜಿನ ಕಾಂಪೌಂಡ್ ಒಡೆಯಲಾಗಿದೆ. ಅಕ್ಟೋಬರ್ 29ರಂದು ಒಳನಾಡು ಮೀನುಗಾರರ ರಾಜ್ಯಮಟ್ಟದ ಸಮಾವೇಶಕ್ಕೆಂದು ಸಿಎಂ ಸಿದ್ದರಾಮಯ್ಯ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಸರ್ಕಾರಿ ಮಹಾವಿದ್ಯಾಲಯದ...

ಅಪಘಾತದಲ್ಲಿ ಗಾಯಗೊಂಡು ಮಹಿಳೆ ನರಳಾಡ್ತಿದ್ರೆ ಸಾರ್ವಜನಿಕರು ವಿಡಿಯೋ ಮಾಡಿದ್ರು!

9 months ago

ಮಂಡ್ಯ: ಅಪಘಾತವಾದ ಸಂದರ್ಭದಲ್ಲಿ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿರುವವರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ಬರುವವರೆಗೂ ಕಾಯಲೇಬೇಕಾ ಎಂಬ ಚರ್ಚೆಯನ್ನು ಮಂಡ್ಯದಲ್ಲಿ ನಡೆದ ಅಮಾನವೀಯ ಘಟನೆಯೊಂದು ಹುಟ್ಟುಹಾಕಿದೆ. ಅಕ್ಟೋಬರ್ 23 ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಮಹದೇಶ್ವರಪುರ ಗ್ರಾಮದ ಬಳಿ ಗೀತಾ ಎಂಬ...