Friday, 17th August 2018

Recent News

1 year ago

ಆಂಬುಲೆನ್ಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟ ಸಂಸದ ಸಿಎಸ್ ಪುಟ್ಟರಾಜು

ಮಂಡ್ಯ: ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ಮಧ್ಯೆ ಸಿಲುಕಿಕೊಂಡಿದ್ದ ಆಂಬುಲೆನ್ಸ್ ಗೆ ಸಂಚರಿಸಲು ಅನುವು ಮಾಡಿಕೊಡುವ ಮೂಲಕ ಮಂಡ್ಯ ಸಂಸದ ಸಿ ಎಸ್ ಪುಟ್ಟರಾಜು ಸಮಯಪ್ರಜ್ಞೆ ಮೆರೆದಿದ್ದಾರೆ. ಭಾನುವಾರ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ನಗರದ ಪ್ರವಾಸಿ ಮಂದಿರದ ಎದುರು ಜಮಾವಣೆಗೊಂಡ ಕಾರ್ಯಕರ್ತರನ್ನು ಮಾತನಾಡಿಸಲೆಂದು ವಾಹನ ನಿಲ್ಲಿಸಿದ್ರು. ಈ ವೇಳೆ ನೂರಾರು ಕಾರ್ಯಕರ್ತರು ಎಚ್ಡಿಕೆ ವಾಹನವನ್ನು ಸುತ್ತುವರೆದಿದ್ದರು. ನೂರಾರು ಕಾರ್ಯಕರ್ತರು ಒಂದೆಡೆ ಸೇರಿದೊಡನೆ ಮೈಸೂರು ಕಡೆಯಿಂದ ಹೋಗುತ್ತಿದ್ದ ವಾಹನಗಳ […]

1 year ago

ಮರಕ್ಕೆ ಡಿಕ್ಕಿ ಹೊಡೆದ ಕಾರ್ – ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು, ಇಬ್ಬರಿಗೆ ಗಾಯ

ಮಂಡ್ಯ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. 22 ವರ್ಷದ ಹೇಮಂತ್ ಕುಮಾರ್ ಮೃತ ದುರ್ದೈವಿ. ಮಂಡ್ಯ ಪಿಇಎಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದ ಯತೀಶ್, ಪೃಥ್ವಿರಾಜ್, ಹೇಮಂತ್ ಕುಮಾರ್, ಶಿವಕುಮಾರ್ ಎಂಬವರು ಗೆಳೆಯನ ಅಕ್ಕನ ಮದುವೆಗೆ ನಾಗಮಂಗಲಕ್ಕೆ ಬಂದಿದ್ದರು....

ಹುಟ್ಟುಹಬ್ಬದಂದೇ ಕಾವೇರಿ ನದಿಯಲ್ಲಿ ಮುಳುಗಿ ಮಂಡ್ಯ ಯುವಕನ ದುರ್ಮರಣ

1 year ago

ಮಂಡ್ಯ: ತನ್ನ ಹುಟ್ಟುಹಬ್ಬದಂದೇ ಯುವಕನೊಬ್ಬ ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ, ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ರಾಮನಗರ ಮೂಲದ 20 ವರ್ಷದ ಯುವಕ ಮಹೇಶ್ ಮೃತ ದುರ್ದೈವಿ. ಬೆಂಗಳೂರಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಮಹೇಶ್ ತನ್ನ...

ಎರಡೂ ಕಣ್ಣು ಕಾಣಿಸದಿದ್ರೂ ಕೈ ಚಾಚದೇ, ವ್ಯವಸಾಯ ಮಾಡಿ ದುಡಿದು ತಿನ್ನುವ ಆದರ್ಶವಾದಿ ಮಂಡ್ಯದ ಸಣ್ಣನಂಜೇಗೌಡ್ರು

1 year ago

ಮಂಡ್ಯ: ಇವರಿಗೆ ಎರಡೂ ಕಣ್ಣೂ ಕಾಣಲ್ಲ. ಆದ್ರೆ ಇವರು ಮಾಡದೇ ಇರೋ ಕೆಲಸವೇ ಇಲ್ಲ. ಎತ್ತರದ ತೆಂಗಿನ ಮರ ಹತ್ತಿ ಕಾಯಿ ಕೀಳ್ತಾರೆ. ದಿನ ನಿತ್ಯ ಸಾವಿರಾರು ಕಾಯಿ ಸುಲೀತಾರೆ. ಕಣ್ಣಿದ್ದವರೂ ನಾಚಿಸುವಂತೆ ವ್ಯವಸಾಯ ಮಾಡ್ತಾರೆ. ಮಂಡ್ಯದ ಆ ಸ್ವಾಭಿಮಾನಿ ಸಣ್ಣನಂಜೇಗೌಡರೇ...

ಮದ್ದೂರಿನ ದರ್ಗಾದ ಗೋರಿಯಲ್ಲಿ ಉಸಿರಾಟದ ಕಂಪನ – ಕುತೂಹಲ ವೀಕ್ಷಣೆಗೆ ಮುಗಿಬಿದ್ದ ಜನ

1 year ago

ಮಂಡ್ಯ: ಮುಸ್ಲಿಂ ದರ್ಗಾದ ಗೋರಿಯೊಂದರಲ್ಲಿ ವಿಚಿತ್ರ ವಿಸ್ಮಯಕಾರಿ ಅನುಭವವಾಗ್ತಿದೆ. ದರ್ಗಾದಲ್ಲಿ ಒಟ್ಟು ಮೂರು ಗೋರಿಗಳಿವೆ. ಅದರಲ್ಲಿ ಎರಡು ಗೋರಿಗಳಲ್ಲಿ ಉಸಿರಾಟದ ಅನುಭವವಾಗ್ತಿದೆ ಎಂದು ಹೇಳಲಾಗುತ್ತಿದೆ. ಗೋರಿಯ ಮೇಲೆ ಹೊದಿಸಿರುವ ಚಾದರ್ ಅಲೆಯ ರೀತಿ ಮೇಲೆ ಕೆಳಗೆ ಅಲುಗಾಡುತ್ತಿದೆ. ಮಂಡ್ಯ ಜಿಲ್ಲೆಯ ಮದ್ದೂರು...

ಮಂಡ್ಯ: ತರಬೇತಿ ವೇಳೆ ಮರದ ಮೇಲಿಂದ ಬಿದ್ದು ಪೇದೆ ಸಾವು

1 year ago

ಮಂಡ್ಯ: ತರಬೇತಿಯಲ್ಲಿದ್ದ ಪೇದೆಯೊಬ್ಬರು ಮರದಿಂದ ಮೇಲಿಂದ ಬಿದ್ದು ಮೃತಪಟ್ಟಿರುವ ಘಟನೆ ನಗರದ ಡಿಎಆರ್ ಮೈದಾನದಲ್ಲಿ ನಡೆದಿದೆ. ಬಿಜಾಪುರ ಮೂಲದ ಭಾಷಾ ಸಾಬ್ ನದಾಫ್(23) ಮೃತ ದುರ್ದೈವಿ. ತರಬೇತಿ ವೇಳೆ ಭಾಷಾ ಸಾಬ್ ನೇರಳೆ ಹಣ್ಣು ಕೀಳಲು ಮರಕ್ಕೆ ಹತ್ತಿದ್ದು, ಕಾಲು ಜಾರಿ...

9ನೇ ಕ್ಲಾಸ್ ವಿದ್ಯಾರ್ಥಿ ಶಶಾಂಕ್ ಕೊಲೆ: ಬೆಟ್ಟಿಂಗ್ ಹಣಕ್ಕಾಗಿ ಕೊಲೆ ಮಾಡಿದ್ದ ಆರೋಪಿಯ ಬಂಧನ

1 year ago

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದಿದ್ದ 9ನೇ ತರಗತಿ ವಿದ್ಯಾರ್ಥಿ ಶಶಾಂಕ್ ಕೊಲೆ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ದೊರೆತಿದ್ದು, ಬೆಟ್ಟಿಂಗ್ ದಂಧೆಕೋರನ ಅಟ್ಟಹಾಸಕ್ಕೆ ಅಮಾಯಕ ಬಾಲಕ ಕೊಲೆಯಾಗಿರುವ ಭೀಕರ ಸತ್ಯ ಬಯಲಾಗಿದೆ. ಶಶಾಂಕ್‍ನನ್ನು ಕೊಲೆ ಮಾಡಿದ್ದ ಡಿಪ್ಲೊಮಾ ವಿದ್ಯಾರ್ಥಿ, 18 ವರ್ಷದ ದೀಕ್ಷಿತ್...

ಸೀರೆ ಕೊಡ್ತೀನಿ ಹುಟ್ಟು ಹಬ್ಬಕ್ಕೆ ಬನ್ನಿ ಅಂದ್ರು, ನಂತ್ರ ಕೊಡಲಿಲ್ಲ: ಶಾಸಕರ ಹುಟ್ಟುಹಬ್ಬದಲ್ಲಿ ಸೀರೆ ಪಾಲಿಟಿಕ್ಸ್

1 year ago

ಮಂಡ್ಯ: ಹುಟ್ಟುಹಬ್ಬದಲ್ಲಿ ಪಾಲ್ಗೊಂಡ್ರೆ ಸೀರೆ ನೀಡೋದಾಗಿ ಟೋಕನ್ ಕೊಟ್ಟು, ನಂತ್ರ ಸೀರೆ ಕೊಡದೇ ವಂಚಿಸಿದ್ದರಿಂದ ಜಿಲ್ಲೆಯ ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ಮಹಿಳೆಯರು ಕಿಡಿಕಾರುತ್ತಿದ್ದಾರೆ. ಇಂದು ಶಾಸಕ ರಮೇಶ್‍ಬಾಬು ಬಂಡಿಸಿದ್ದೇಗೌಡ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಶ್ರೀರಂಗಪಟ್ಟಣದಲ್ಲಿ ಆಚರಿಸಿದ್ರು....