Monday, 18th November 2019

Recent News

2 years ago

ಚಾಮುಂಡಿ ಬೆಟ್ಟದಲ್ಲಿ ಮಹಾರಥೋತ್ಸವ- ರಥ ಎಳೆದ ಮಹಾರಾಜ ಯದುವೀರ್

ಮೈಸೂರು: ಚಾಮುಂಡಿಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಿಯ ಮಹಾರಥೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತು. ಇಂದು ಮುಂಜಾನೆಯೇ ಬೆಟ್ಟಕ್ಕೆ ಆಗಮಿಸಿ ತಾಯಿಗೆ ಪೂಜೆ ಸಲ್ಲಿಸಿ ಯದುವಂಶದ ರಾಜ ಯದುವೀರ್ ದೇವಿಯ ರಥವನ್ನು ಎಳೆಯುವ ಮೂಲಕ ಚಾಲನೆ ನೀಡಿದರು. ರಥೋತ್ಸವ ಬಳಿಕ ಮಾತನಾಡಿದ ರಾಜಮಾತೆ ಪ್ರಮೋದಾ ದೇವಿ, ಸುಸೂತ್ರವಾಗಿ ದಸರಾ ಆಚರಣೆ ನಂತರ ಚಾಮುಂಡಿಗೆ ಪೂಜೆ ಸಲ್ಲಿಸುವ ಸಲುವಾಗಿ ನಡೆಯುವ ರಥೋತ್ಸವ ಇದಾಗಿದೆ. ಈ ಬಾರಿ ದಸರಾ ಉತ್ಸವ ಯಾವುದೇ ಅಡ್ಡಿ ಆತಂಕಗಳಿಲ್ಲದೆ ನೆರವೇರಿದೆ. ಸಂಪ್ರದಾಯದಂತೆ ಇಂದು ಮಹಾರಥೋತ್ಸವಕ್ಕೆ ಚಾಲನೆ […]

2 years ago

ಈ ಬಾರಿ ನನ್ನ ನೇತೃತ್ವದಲ್ಲೇ ನಡೆಯಲಿದೆ ಚುನಾವಣೆ: ಸಿದ್ದರಾಮಯ್ಯ

ಮೈಸೂರು: ಈ ಬಾರಿ ನನ್ನ ನೇತೃತ್ವದಲ್ಲೇ 2018ರ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನ ಹುಣಸೂರು ಕ್ಷೇತ್ರದಲ್ಲಿ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತಾನಡಿದ ಅವರು, ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಆದರೆ ಈ ಬಾರಿ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಇದನ್ನು ಹೈಕಮಾಂಡ್ ಲಿಖಿತ ರೂಪದಲ್ಲಿ ಹೇಳಿದೆ....

2018ರ ಚುನಾವಣೆಯೇ ಕೊನೆ, ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ: ಸಿಎಂ

2 years ago

ಮೈಸೂರು: 2018ನೇ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಇದು ನನ್ನ ಕೊನೆಯ ಚುನಾವಣೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಹೂಟಗಳ್ಳಿಯ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಳೆದ ಬಾರಿಯೇ ನಾನು ಚುನಾವಣೆಯಿಂದ ದೂರ ಇರಬೇಕು ಅಂದುಕೊಂಡಿದ್ದೆ. ಆದರೆ ಹೈಕಮಾಂಡ್ ಒತ್ತಾಯದ...

ನಾಡಿನಿಂದ ಕಾಡಿನತ್ತ ಹೊರಟಿತು ದಸರಾ ಆನೆಗಳು

2 years ago

ಮೈಸೂರು: ದಸರಾ ಹಬ್ಬಕ್ಕಾಗಿ ಕಾಡಿನಿಂದ ಮೈಸೂರು ಅರಮನೆಗೆ ಬಂದಿದ್ದ, ಗಜಪಡೆಗೆ ಪೂಜೆ ಸಲ್ಲಿಸಿ ನಾಡಿನಿಂದ ಬೀಳ್ಕೊಡಲಾಯಿತು. 407 ನೇ ದಸರಾ ಹಬ್ಬಕ್ಕಾಗಿ ಒಂದು ತಿಂಗಳ ಹಿಂದೆ ಕಾಡಿನಿಂದ ಮೈಸೂರು ಅರಮನೆಗೆ ಗಜಪಡೆಯನ್ನು ಕರೆಸಲಾಗಿತ್ತು. ನಂತರ ಯಶಸ್ವಿಯಾಗಿ ವಿಜಯದಶಮಿಯ ಮೆರವಣಿಗೆ ಮುಗಿಸಿದ ಬಳಿಕ...

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಗೆ ಹಿಗ್ಗಾಮುಗ್ಗಾ ಥಳಿತ

2 years ago

ಮೈಸೂರು: ವಿಚಿತ್ರವಾಗಿ ವರ್ತಿಸುತ್ತಿದ್ದ ಮಹಿಳೆ ಮೈಮೇಲೆ ದೆವ್ವಬಂದಿದೆ ಎಂದು ತಿಳಿದು ಪೂಜಾರಿಯೊಬ್ಬ ಹಿಗ್ಗಾಮಗ್ಗಾ ಥಳಿಸಿದ್ದಾನೆ. ಪಿರಿಯಾಪಟ್ಟಣ ತಾಲೂಕಿನ ನಾಗನಹಳ್ಳಿಪಾಳ್ಯದ ನಿವಾಸಿ ಶಾರದಾ ಅನಾರೋಗ್ಯದಿಂದ ಬಳಲುತ್ತಿದ್ದು, ವಿಚಿತ್ರವಾಗಿ ವರ್ತಿಸುತ್ತಿದ್ದರು. ಈ ಕಾರಣದಿಂದ ಸೆ.30 ರಂದು ಬೆಟ್ಟದಪುರದ ಶನೇಶ್ವರ ದೇವಾಲಯಕ್ಕೆ ಕರೆದುಕೊಂಡು ಹೋಗಿದ್ದರು. ಆರೋಪಿ...

ತಮ್ಮ ದಂಧೆಗಾಗಿ, ಹಣಕ್ಕಾಗಿ ತಮಿಳುನಾಡಿನಲ್ಲಿ ರೈ, ಇಲ್ಲಿ ರಾಜ್: ಪ್ರತಾಪ್ ಸಿಂಹ

2 years ago

ಮೈಸೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ದೊಡ್ಡ ನಟ ಅಂತಾ ಟೀಕಿಸಿರುವ ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಕಾಶ್ ರೈ ಸಿನಿಮಾಗಳಲ್ಲಿ ಖಳ ನಟನ ಪಾತ್ರ ಮಾಡುತ್ತಾ ಮಾಡುತ್ತಾ ತಮ್ಮೊಳಗೆ ಖಳನ...

ಚಾಮುಂಡಿ ದೇವಿಗೆ ಸಿಎಂ ಪತ್ನಿ ಕೊಟ್ಟ ಸೀರೆ ಉಡಿಸಿದ ವಿಚಾರಕ್ಕೆ ಟ್ವಿಸ್ಟ್- ದೇವಿಗೆ ಉಡಿಸಿದ್ದು ಎರಡೆರಡು ಸೀರೆಗಳು!

2 years ago

ಮೈಸೂರು: ವಿಜಯದಶಮಿ ಹಬ್ಬದ ದಿನ ಚಿನ್ನದ ಅಂಬಾರಿಯಲ್ಲಿ ಕೂರಿಸಿದ್ದ ಚಾಮುಂಡಿ ದೇವಿಯ ಉತ್ಸವ ಮೂರ್ತಿಗೆ ಸಿಎಂ ಪತ್ನಿ ಕೊಟ್ಟಿದ್ದ ಸೀರೆ ಉಡಿಸಿದ ವಿಚಾರಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ಅಂಬಾರಿ ಒಳಗೆ ಕೂರಿಸಿದ್ದ ಚಾಮುಂಡಿ ದೇವಿ ಉತ್ಸವ ಮೂರ್ತಿಗೆ ಉಡಿಸಿದ್ದು ಎರಡೆರಡು...

ಆರು ದಶಕಗಳ ಬಳಿಕ ಬೆಳೆಯುತ್ತಿದೆ ಯದುವಂಶದ ಕುಡಿ: ಅರಮನೆಯಲ್ಲಿ ನಡೆಯಿತು ಸೀಮಂತ ಸಂಭ್ರಮ!

2 years ago

ಮೈಸೂರು: ಮೈಸೂರು ರಾಜವಂಶದಲ್ಲಿ ಸುಮಾರು ಆರು ದಶಕಗಳ ಬಳಿಕ ಯದುವಂಶದ ಕುಡಿಯೊಂದು ಮಹಾರಾಣಿ ತ್ರಿಷಿಕಾ ಕುಮಾರಿ ಅವರ ಹೊಟ್ಟೆಯಲ್ಲಿ ಬೆಳೆಯುತ್ತಿದ್ದು, ಮಹಾರಾಣಿಯ ಸೀಮಂತ ಕಾರ್ಯಕ್ರಮ ಭಾನುವಾರ ನಡೆಯಿತು. ತ್ರಿಷಿಕಾ ಕುಮಾರಿ ಸಿಂಗ್ ಅವರ ಸೀಮಂತ ಕಾರ್ಯಕ್ರಮವು ಬೆಳಗ್ಗೆ 11.45ರ ಶುಭಲಗ್ನದಲ್ಲಿ ಜರುಗಿತು....