Thursday, 18th July 2019

Recent News

2 weeks ago

ಮಗು ತನಗೆ ಹುಟ್ಟಿಲ್ಲವೆಂದು 2ರ ಪುಟ್ಟ ಕಂದಮ್ಮನ ಕೊಲೆ

ಮೈಸೂರು: ಮಗು ತನಗೆ ಹುಟ್ಟಿಲ್ಲ ಎಂದು 2 ವರ್ಷದ ಪುಟ್ಟ ಕಂದಮ್ಮನನ್ನು ತಂದೆಯೇ ಕೊಲೆ ಮಾಡಿರುವ ಘಟನೆ ಹುಣಸೂರು ತಾಲೂಕು ಅಸ್ವಾಳು ಗ್ರಾಮದಲ್ಲಿ ನಡೆದಿದೆ. ಕುಶಲ್ (2) ಕೊಲೆಯಾದ ಮಗು. ಶಶಿಕುಮಾರ್ ಮಗುವನ್ನು ಕೊಲೆ ಮಾಡಿದ ಆರೋಪಿ ತಂದೆ. ಶಶಿಕುಮಾರ್ ಪರಿಮಳ ಎಂಬರನ್ನು ಪ್ರೀತಿಸಿ ಮದುವೆ ಆಗಿದ್ದನು. ಈ ದಂಪತಿಗೆ ಮೂರು ವರ್ಷದ ಖುಷಿ ಹಾಗೂ 2 ವರ್ಷದ ಕುಶಲ್ ಎಂಬ ಮಕ್ಕಳಿದ್ದರು. ಶಶಿಕುಮಾರ್ ತನ್ನ ಪತ್ನಿ ಪರಿಮಳ ಜೊತೆ ಜಗಳವಾಡಿ ಆಕೆಯನ್ನು ಬಿಟ್ಟು ಹೋಗಿದ್ದನು. ಬಳಿಕ […]

2 weeks ago

ಚಾಮುಂಡಿ ತಾಯಿಯ ದರ್ಶನ ಪಡೆದ ನಟ ದರ್ಶನ್

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢದ ಪ್ರಥಮ ಶುಕ್ರವಾರದ ಪೂಜೆ ಅದ್ಧೂರಿಯಾಗಿ ನಡೆಯುತ್ತಿದೆ. ಹೀಗಾಗಿ ನಟ ದರ್ಶನ್ ಅವರು ಕೂಡ ಚಾಮುಂಡಿ ಬೆಟ್ಟಕ್ಕೆ ಬಂದು ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ನಟ ದರ್ಶನ್ ಆಪ್ತರು ಮತ್ತು ಅಭಿಮಾನಿಗಳೊಂದಿಗೆ ದೇವಸ್ಥಾನಕ್ಕೆ ಬಂದು ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದುಕೊಂಡಿದ್ದಾರೆ. ಜೊತೆಗೆ...

ಅಧ್ಯಕ್ಷಗಿರಿನೇ ಮಾಡಕ್ಕಾಗದೆ ರಾಜೀನಾಮೆ ಕೊಟ್ಟಿದ್ದಾನೆ- ವಿಶ್ವನಾಥ್‍ಗೆ ಸಿದ್ದರಾಮಯ್ಯ ಟಾಂಗ್

2 weeks ago

– ಏಕವಚನದಲ್ಲೇ ಮಾಜಿ ಸಿಎಂ ತಿರುಗೇಟು ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಚ್ ವಿಶ್ವನಾಥ್ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿದ್ದಾರೆ. ಮೈತ್ರಿ ಮುನ್ನಡೆಸುವಲ್ಲಿ ಸಿದ್ದರಾಮಯ್ಯ, ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂಬ ಎಚ್. ವಿಶ್ವನಾಥ್ ಆರೋಪ...

ಆನಂದ್ ಸಿಂಗ್ ರಾಜೀನಾಮೆಗೆ ಬೇರೆ ಕಾರಣವಿದೆ: ಸಿದ್ದರಾಮಯ್ಯ

2 weeks ago

ಮೈಸೂರು: ಆನಂದ್ ಸಿಂಗ್ ಸಚಿವ ಸ್ಥಾನಕ್ಕಾಗಿ ರಾಜೀನಾಮೆ ನೀಡಿಲ್ಲ, ಇದರ ಹಿಂದೆ ಬೇರೆ ಕಾರಣವಿದೆ. ರಮೇಶ್ ಜಾರಕಿಹೊಳಿ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಚಿವ ಸ್ಥಾನಕ್ಕಾಗಿ ಆನಂದ್ ಸಿಂಗ್ ರಾಜೀನಾಮೆ ನೀಡಿಲ್ಲ. ಜಿಂದಾಲ್ ವಿಚಾರವಾಗಿ ರಾಜೀನಾಮೆ...

ರೂಂಗೆ 40 ಕೋಟಿ ತಂದು ಆಫರ್ – ಬಿಜೆಪಿ ವಿರುದ್ಧ ಶಾಸಕ ಮಹಾದೇವ್ ಬಾಂಬ್

2 weeks ago

ಮೈಸೂರು: ಬಿಜೆಪಿಗೆ ಸೇರಲು ನನಗೆ 30 – 40 ಕೋಟಿ ಆಫರ್ ನೀಡಿದ್ದರು ಎಂದು ಹೇಳುವ ಮೂಲಕ ಪಿರಿಯಾಪಟ್ಟಣ ಶಾಸಕ ಮಹದೇವು ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಹಾದೇವು ಅವರು, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು...

ಅಧಿಕಾರಿಗಳು ಕಳ್ ನನ್ ಮಕ್ಳು- ನಗರ ಪ್ರದಕ್ಷಿಣೆ ವೇಳೆ ಶಾಸಕ ನಾಗೇಂದ್ರ ಕಿಡಿ

2 weeks ago

ಮೈಸೂರು: ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ಎಲ್.ನಾಗೇಂದ್ರ ಅವರು ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿ ನಾಲಗೆ ಹರಿಬಿಟ್ಟಿದ್ದಾರೆ. ಮೈಸೂರಿನಲ್ಲಿ ನಗರ ಪ್ರದಕ್ಷಿಣೆ ವೇಳೆ ಅಧಿಕಾರಿಗಳ ವಿರುದ್ಧ ಅವಾಚ್ಯ ಶಬ್ಧ ಪ್ರಯೋಗ ಮಾಡಿದ್ದಾರೆ. ಅಧಿಕಾರಿಗಳು ಕಳ್ ನನ್ ಮಕ್ಳು. ಅವರು ನೆಟ್ಟಗೆ...

ಮತ್ತೆ ಮೋದಿ ಹೊಗಳಿ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಜಿಟಿಡಿ

2 weeks ago

ಮೈಸೂರು: ಬಿಜೆಪಿಯವರು ಆಪರೇಷನ್ ಕಮಲ ಮಾಡುತ್ತಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಸಚಿವ ಜಿ.ಟಿ.ದೇವೇಗೌಡ ಮೋದಿ ಅವರನ್ನು ಹೊಗಳುವ ಮೂಲಕ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವ ಜಿಟಿಡಿ, ಸರ್ಕಾರ ರಚನೆಯಾದ ಪ್ರಾರಂಭದಲ್ಲಿ ಬಿಜೆಪಿ ಅವರು ಆಪರೇಶನ್ ಕಮಲ...

ಮೋದಿ, ಅಮಿತ್ ಶಾ ಯಾರ ರಾಜೀನಾಮೆಯನ್ನು ಕೊಡಿಸೋಕೆ ಹೋಗಿಲ್ಲ: ಬಿಜೆಪಿ ಪರ ಜಿಟಿಡಿ ಬ್ಯಾಟಿಂಗ್

2 weeks ago

ಮೈಸೂರು: ರಾಜ್ಯ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಸಿಎಂ ಆರೋಪಿಸಿದರೆ, ಸಚಿವ ಜಟಿ ದೇವೇಗೌಡ ಬಿಜೆಪಿಯವರು ಸರ್ಕಾರ ಬೀಳಿಸಲು ಮುಂದಾಗುತ್ತಿಲ್ಲ ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಯಾರ ರಾಜೀನಾಮೆಯನ್ನು ಕೊಡಿಸೋಕೆ...