Wednesday, 19th September 2018

Recent News

1 year ago

ಕಿಚ್ಚ ಬರ್ತ್ ಡೇಗೆ ಸ್ಪೆಷಲ್ ಟೀಸರ್ ರಿಲೀಸ್!

ಬೆಂಗಳೂರು: ನಾಳೆ 43ನೇ ಬರ್ತ್ ಡೇ ಆಚರಿಸಿಕೊಳ್ಳುತ್ತಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ರಾಜು ಕನ್ನಡ ಮೀಡಿಯಂ ತಂಡ ಭರ್ಜರಿಯಾಗಿ ವಿಷ್ ಮಾಡಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ರಾಜು ಕನ್ನಡ ಮೀಡಿಯಂ ತಂಡ ಕಿಚ್ಚ ಸುದೀಪ್ ಗೆ ವಿಷ್ ಮಾಡಿದ್ದು ಸುದೀಪ್ ಟೀಸರ್ ವಿಡಿಯೋ ಅಭಿಮಾನಿಗಳಲ್ಲಿ ಕಿಚ್ಚು ಮೂಡಿಸಿದೆ. ರಾಜು ಕನ್ನಡ ಮೀಡಿಯಂ ಟೀಸರ್ ನಲ್ಲಿ ಸುದೀಪ್ ನೋಡಿದ ಅಭಿಮಾನಿಗಳು ಕಿಚ್ಚನ ವಿಶೇಷ ಗೆಟಪ್ ನೋಡಿ ಸಂಭ್ರಮಿಸುತ್ತಿದ್ದಾರೆ. ಟೀಸರ್ ಬಿಡುಗಡೆಯಾಗುತ್ತಿದ್ದಂತೆ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ […]

1 year ago

ಸರ್ಕಾರದ ವಿರುದ್ಧ ಹಿರಿಯ ನಟಿ ಲೀಲಾವತಿ, ರೈತರ ಪ್ರತಿಭಟನೆ

ಬೆಂಗಳೂರು: ನೂರಾರು ವರ್ಷಗಳಿಂದ ರೈತರು ಉಳುಮೆ ಮಾಡುತ್ತಿರುವ ಕಂದಾಯ ಭೂಮಿಯನ್ನು ರೈತರು ತೆರವುಗೊಳಿಸಬೇಕೆಂದು ರಾಜ್ಯ ಅರಣ್ಯ ಇಲಾಖೆ ನೋಟಿಸ್ ಜಾರಿ ಮಾಡಿರುವ ಹಿನ್ನೆಯಲ್ಲಿ ಸರ್ಕಾರದ ವಿರುದ್ಧ ಹಿರಿಯ ನಟಿ ಡಾ.ಲೀಲಾವತಿ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ಇಂದು ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ನಟ ವಿನೋದ್ ರಾಜ್ ಹಾಗೂ ಸ್ಥಳೀಯ ರೈತರು...

ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ

1 year ago

ಚಿಕ್ಕಮಗಳೂರು: ರಮಾನಾಥ ರೈ ಗೃಹ ಸಚಿವ ಆಗುವುದು ನನಗೆ ಸಂತೋಷ ತಂದಿದೆ ಎಂದು ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಹೇಳಿದರು. ಮೂಡಿಗೆರೆಯ ಸಾರ್ವಜನಿಕ ಗಣಪತಿ ಸೇವಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಮಾನಾಥ ರೈ ಅವರು ಸಿಟ್ಟಿನಿಂದ, ದ್ವೇಷದಿಂದ,...

ಗಮನಿಸಿ, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಕಡಿಮೆ: ಪ್ರವಾಹದ ಭೀತಿ ಬೇಡ

1 year ago

ಬೆಳಗಾವಿ: ಮಹಾರಾಷ್ಟ್ರ ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಬ್ಬರಿಸಿದ ಮಳೆರಾಯನ ಅಬ್ಬರ ಕಡಿಮೆಯಾಗಿದೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆ ಕಡಿಮೆಯಾದ ಕಾರಣ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೇಜ್‍ನಿಂದ ಹರಿದು ಬರುತ್ತಿದ್ದ ನೀರಿನ ಪ್ರಮಾಣದಲ್ಲಿ ಕಡಿಮೆಯಾಗಿದೆ. ಗುರುವಾರವಷ್ಟೇ 45 ಸಾವಿರ ಕ್ಯೂಸೆಕ್‍ನಷ್ಟು ಒಳ...

ಅಪಘಾತದ ರಭಸಕ್ಕೆ ಇನ್ನೊಂದು ರಸ್ತೆಗೆ ಜಂಪ್ ಮಾಡ್ದ ಸ್ಕಾರ್ಪಿಯೋ, ಲಾರಿಗೆ ಡಿಕ್ಕಿ: ಬೆಂಗ್ಳೂರಲ್ಲಿ ಇಬ್ಬರ ದುರ್ಮರಣ

1 year ago

ಬೆಂಗಳೂರು: ಸ್ಕಾರ್ಪಿಯೋ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು, ಇವರಿಬ್ಬರೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನವರು...

ಕರಾವಳಿಗೂ ಕಾಲಿಟ್ಟ ಬ್ಲೂವೇಲ್ – ತಿಮಿಂಗಿಲ ಆಕಾರದಲ್ಲಿ ಕೈ ಕುಯ್ದುಕೊಂಡ ವಿದ್ಯಾರ್ಥಿ

1 year ago

ಮಂಗಳೂರು: ಈಗಾಗಲೇ ಸಾಕಷ್ಟು ಮಕ್ಕಳು ಹಾಗೂ ಯುವಕ ಯುವತಿಯರನ್ನ ಬಲಿಪಡೆದಿರುವ ಸೂಸೈಡ್ ಗೇಮ್ ಬ್ಲೂವೇಲ್ ಇದೀಗ ಮಂಗಳೂರಿಗೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಡಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಕೈ ಕೊಯ್ದುಕೊಂಡಿದ್ದಾನೆ. ಇದನ್ನೂ ಓದಿ: ಬ್ಲೂ ವೇಲ್‍ಗಾಗಿ ಭಾರತದಲ್ಲಿ ಮೊದಲ ಬಲಿ- ಬಾಲಕ ಪೋಸ್ಟ್...

ಫೋಟೋಗೆ ಅಶ್ಲೀಲ ಪದ ಬಳಸಿ ಫೇಸ್ಬುಕ್ ಗೆ ಪೋಸ್ಟ್- ಲಕ್ಷ ಲಕ್ಷ ಡಿಮ್ಯಾಂಡ್ ಇಟ್ಟಿದ್ದ ವ್ಯಕ್ತಿಗೆ ಸಖತ್ ಗೂಸಾ

1 year ago

ತುಮಕೂರು: ವಿವಾಹಿತ ಮಹಿಳೆಗೆ ಫೇಸ್ಬುಕ್ ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯೋರ್ವನನ್ನು ಸಾರ್ವಜನಿಕರು ಹಿಡಿದು ಗೂಸಾ ಕೊಟ್ಟ ಘಟನೆ ತುಮಕೂರು ನಗರದ ಭೀಮಸಂದ್ರದಲ್ಲಿ ನಡೆದಿದೆ. ನೆಲಮಂಗಲ ಮೂಲದ ಮೋಹನ್ ಗೂಸಾ ತಿಂದ ವ್ಯಕ್ತಿ. ಈತ ಫೇಸ್ಬುಕ್ ನಲ್ಲಿ ಭೀಮಸಂದ್ರದ ಮಹಿಳೆಯನ್ನ ಪರಿಚಯ...

ಗಣೇಶ ವಿಸರ್ಜನೆ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಯುವಕ ಸಾವು

1 year ago

ಬಾಗಲಕೋಟೆ: ಗಣೇಶ ವಿಸರ್ಜನೆ ವೇಳೆ ಕಾಲು ಜಾರಿ ನದಿಯಲ್ಲಿ ಬಿದ್ದು ಯುವಕ ಸಾವನ್ನಪಪ್ಪಿರುವ ಘಟನೆ ಜಿಲ್ಲೆಯ ಮುಧೋಳ ತಾಲೂಕಿನ ಲಕ್ಣನಟ್ಟಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಶ್ ಮಾಳದ(25) ಮೃತಪಟ್ಟ ಯವಕ. ಜ್ಞಾನೇಶ್ ಗೆಳೆಯರೊಂದಿಗೆ ಗುರುವಾರ ರಾತ್ರಿ ತಮ್ಮ ಗ್ರಾಮದ ಏರಿಯಾ ಗಣೇಶ ವಿಸರ್ಜನೆ...