Sunday, 21st July 2019

Recent News

1 year ago

ಪಾದಚಾರಿ ಮಾರ್ಗದಲ್ಲೇ ಕುಳಿತು ತಿಂಡಿ ತಿಂದ್ರು ಸಚಿವ ಸಂತೋಷ್ ಲಾಡ್

ಮೈಸೂರು: ಕಾರ್ಯಕ್ರಮ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಪಾದಚಾರಿ ಮಾರ್ಗದಲ್ಲಿ ಕುಳಿತು ತಿಂಡಿ ತಿಂದಿದ್ದಾರೆ. ಮೈಸೂರಿನಲ್ಲಿ ದೋಸೆಗೆ ಹೋಟೆಲ್ ಮೈಲಾರಿ ತುಂಬಾ ಫೇಮಸ್. ಹೇಳಿ ಕೇಳಿ ಈ ಹೋಟೆಲ್ ತುಂಬಾ ಚಿಕ್ಕದ್ದು. 10 ಜನ ತಿಂಡಿ ತಿನ್ನುತ್ತಾ ಕೂತುಬಿಟ್ಟರೆ ಹೋಟೆಲ್ ಹೌಸ್ ಫುಲ್ ಆಗುತ್ತೆ. ಸಚಿವ ಸಂತೋಷ್ ಲಾಡ್ ಮೈಸೂರಿನ ಕೆಲ ಸ್ಥಳೀಯ ಮುಖಂಡರ ಜೊತೆ ತಿಂಡಿ ತಿನ್ನಲು ಮೈಲಾರಿ ಹೋಟೆಲ್‍ಗೆ ಹೋಗಿದ್ದರು. ಆದರೆ, ಒಳಗೆ ಕುಳಿತುಕೊಳ್ಳಲು ಜಾಗ ಇರಲಿಲ್ಲ. ಹೀಗಾಗಿ ದೋಸೆಯನ್ನು […]

1 year ago

ಗಣಿನಾಡಲ್ಲಿ ಜನ್ಯ ಮ್ಯೂಸಿಕ್ ಗೆ ಜನ್ರು ಫಿದಾ – ಬಾಲ ಗಾಯಕಿ ಆದ್ಯಾ ಹಾಡಿಗೆ ಮನಸೋತ ಪ್ರೇಕ್ಷಕರು

ಬಳ್ಳಾರಿ: ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಡಿಗೆ ಗಣಿನಾಡಿನ ಪೇಕ್ಷಕರು ಹುಚ್ಚೆದ್ದು ಕುಣಿದು ಕುಪ್ಪಳಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ವತಿಯಿಂದ ಗಡಿನಾಡ ಕನ್ನಡಿಗರ ಸಮಾವೇಶದ ಸಮಾರೋಪ ಸಮಾರಂಭವನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು. ನಂತರ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅರ್ಜುನ ಜನ್ಯ ಸೇರಿದಂತೆ ಹಲವಾರು ಕಲಾವಿದರು ಹಾಡು ಹಾಡಿ ಪೇಕ್ಷಕರನ್ನು ರಂಜಿಸಿದ್ರು. ಅರ್ಜುನ್ ಜನ್ಯ ಜೊತೆ...

ಬಿಎಸ್‍ವೈ ಕಾಲೆಳೆದು ಹಾಸ್ಯ ಚಟಾಕಿ ಹಾರಿಸಿದ ಶೋಭಾ ಕರಂದ್ಲಾಜೆ

1 year ago

ಚಾಮರಾಜನಗರ: ಜಿಲ್ಲೆಯ ಕೊಳ್ಳೆಗಾಲದ ಹನೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಬಿಎಸ್ ಯಡಿಯೂರಪ್ಪ ಅವರ ಕಾಲೆಳೆದು ಹಾಸ್ಯ ಚಾಟಕಿ ಹಾರಿಸಿದ್ದಾರೆ. ಯಡಿಯೂರಪ್ಪ ಅವರಿಗೆ ಗಂಟಲು ಕೆಟ್ಟಿದೆ. ಶುಕ್ರವಾರ ಬಿಎಸ್‍ವೈ ತವರೂರು ಕೆ.ಆರ್.ಪೇಟೆಯಲ್ಲಿ ಉತ್ಸಾಹದಿಂದ ಇದ್ದರು. ಅಲ್ಲಿ ಧೂಳಿನಲ್ಲೂ...

ಸಿಲಿಕಾನ್ ಸಿಟಿಯಲ್ಲಿ ನಮ್ಮೂರ ಹಬ್ಬ-ಚುಮುಚುಮು ಚಳಿಗೆ ಕರಾವಳಿ ಖಾದ್ಯದ ರುಚಿ

1 year ago

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭರ್ಜರಿಯಾಗಿ ನಮ್ಮೂರ ಹಬ್ಬ ನಡೆಯುತ್ತಿದೆ. ಹಬ್ಬದಲ್ಲಿ ಚುಮುಚುಮು ಚಳಿಗೆ ಕರಾವಳಿ ಖಾದ್ಯದ ರುಚಿ ಸಿಕ್ಕಿದ್ದು, ಕರಾವಳಿಗರ ಸಂಭ್ರಮಕ್ಕೆ ಸಾಕ್ಷಿಯಾಗಿತ್ತು. ಇಂದು ಜಯನಗರದ ಶಾಲಿನಿ ಆವರಣದಲ್ಲಿ ನಮ್ಮೂರ ಹಬ್ಬ ನಡೆಯಿತು. ಕರಾವಳಿಗರ ಮೀನೂಟ, ಬಾಯಲ್ಲಿ ನೀರೂರಿಸ್ತಿರೋ ಕುಂದಾಪುರದ...

ಪ್ರಕಾಶ್ ರೈ ದೊಡ್ಡ ನಟ, ಜನರ ಪರವಾಗಿ ಹೋರಾಟ ನಡೆಸ್ತಿದ್ದಾರೆ: ಗಿರೀಶ್ ಕಾರ್ನಾಡ್

1 year ago

ಧಾರವಾಡ: ನಟ ಪ್ರಕಾಶ್ ರೈ ದೊಡ್ಡ ಅಭಿನೇತಾ, ಕೋಟ್ಯಾಂತರ ರೂಪಾಯಿ ಹಣ ಗಳಿಸಿದ್ದಾರೆ. ಪ್ರಕಾಶ್ ರೈ ಮನಸ್ಸು ಮಾಡಿದ್ದರೆ ಆರಾಮವಾಗಿ ಇರಬಹುದಿತ್ತು. ಆದರೆ ಅದನ್ನು ಮಾಡದೆ ಜನರ ಪರವಾಗಿ ಹೋರಾಟ ನಡೆಸುತ್ತಿದ್ದಾರೆ ಎಂದು ಜ್ಞಾನಪೀಠ ಪುರಸ್ಕೃತ ಡಾ.ಗಿರೀಶ್ ಕಾರ್ನಾಡ್ ಹೇಳಿದ್ದಾರೆ. ನಗರದ...

ಆಪರೇಷನ್ ಚೀತಾ ಸಕ್ಸಸ್-ಅಡುಗೆ ಮನೆಯ ಅಟ್ಟದ ಮೇಲೆ ಕುಳಿತಿದ್ದ ಚಿರತೆ

1 year ago

ತುಮಕೂರು: ಮನೆಯೊಂದಕ್ಕೆ ಚಿರತೆ ನುಗ್ಗಿದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಅಡುಗೆ ಮನೆಯ ಅಟ್ಟದ ಮೇಲೆ ಕುಳಿತಿದ್ದ ಚಿರತೆಗೆ ಎರಡು ಅರವಳಿಕೆ ಚುಚ್ಚುಮದ್ದು ನೀಡಿ ಚೀತಾವನ್ನು ಸೆರೆಹಿಡಿಯಲಾಗಿದೆ. ಬೆಳಗ್ಗೆ 8 ಗಂಟೆಗೆ ತುಮಕೂರು ಜಿಲ್ಲೆಯ ಜಯನಗರದ ಬಡಾವಣೆಯ...

ಗಂಟಲು ತೊಂದರೆ ಇದ್ರೂ ಭಾಷಣ ಮುಂದುವರೆಸಿದ ಬಿಎಸ್‍ವೈ

1 year ago

ಮಂಡ್ಯ: ನಿರಂತರವಾಗಿ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಗಂಟಲು ಇಂದು ಕೈಕೊಟ್ಟಿದ್ದು ವೇದಿಕೆ ಮೇಲೆ ಮಾತನಾಡೋಕೆ ಹರಸಾಹಸ ಪಟ್ಟರು. ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಪರಿವರ್ತನಾ ಯಾತ್ರೆ ಸಂದರ್ಭದಲ್ಲಿ ವೇದಿಕೆ ಮೇಲೆ ಮಾತನಾಡಲು ಯಡಿಯೂರಪ್ಪ ಬಳಲಿದಂತೆ ಕಂಡು...

ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಸತ್ಯಾಗ್ರಹ

1 year ago

ಉಡುಪಿ: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ವಿರುದ್ಧ ಜಿಲ್ಲೆಯ ಕಾರ್ಕಳದಲ್ಲಿ ಬಿಜೆಪಿ ಧರಣಿ ಸತ್ಯಾಗ್ರಹ ಮಾಡಿದೆ. ಕಾರ್ಕಳ ತಾಲೂಕಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, 24 ಗಂಟೆಗಳ ಧರಣಿ ಸತ್ಯಾಗ್ರಹ ಮಾಡಿದೆ. ಅಹೋರಾತ್ರಿ ಧರಣಿ ಕುಳಿತ ಜಿಲ್ಲಾ ಬಿಜೆಪಿ...