Saturday, 23rd February 2019

2 years ago

ಎತ್ತಿನಹೊಳೆ ಯೋಜನೆಯಲ್ಲಿ ಕರಾವಳಿಗೆ ತೊಂದರೆಯಾದ್ರೆ ಪ್ರತಿಭಟನೆಗೆ ನಾನು ಬರ್ತಿನಿ: ಶಿವರಾಜ್ ಕುಮಾರ್

ಮಂಗಳೂರು: ಎತ್ತಿನಹೊಳೆ ಯೋಜನೆಯಲ್ಲಿ ಕರಾವಳಿಗೆ ತೊಂದರೆಯಾದ್ರೆ ನಾನು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದರ ಜೊತೆ ಕನ್ನಡ ಚಿತ್ರರಂಗ ಕೂಡಾ ಹೋರಾಟ ಕೈಗೆತ್ತಿಕೊಳ್ಳಲು ಹಿಂಜರಿಯಲ್ಲ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕ ರಾಜ್ಯವು ಬರದಿಂದ ತತ್ತರಿಸಿದೆ. ಬರ ಬಂದಾಗಷ್ಟೇ ಸರಕಾರ ಎಚ್ಚೆತ್ತುಕೊಳ್ಳುವುದಲ್ಲ. ಬರ ಬರದಂತೆ ತಡೆಯಲು ಸರ್ಕಾರ ಯೋಜನೆ ರೂಪಿಸಬೇಕು. ಸರ್ಕಾರ ಬರ ನಿರ್ವಹಣೆ ಮಾಡಲು ವಿಫಲವಾಗಿದೆ ಎಂದು ಶಿವರಾಜ್ ಕುಮಾರ್ ತಿಳಿಸಿದರು. ರಾಜ್ಯದ ಯಾವುದೇ ಭಾಗದಲ್ಲಿಯೂ ತೊಂದರೆಯಾದರೆ ಎಲ್ಲರೂ ಒಗ್ಗಟನಿಂದ ಹೋರಾಟ […]

2 years ago

ಧಾರವಾಡ ಜಿಲ್ಲೆಯಲ್ಲಿ 1400 ಜನ್ರ ಬಳಿಯಿದೆ ಗನ್‍ಗಳು!

ಧಾರವಾಡ: ವಿದ್ಯಾಕಾಶಿ ಧಾರವಾಡ ಜಿಲ್ಲೆಯಲ್ಲಿ ಬರೊಬ್ಬರಿ 1400 ಜನರು ಅಧಿಕೃತ ಗನ್‍ಗಳನ್ನು ಹೊಂದಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1400 ಜನರು ಗನ್ ಲೈಸನ್ಸ್ ಹೊಂದಿದ್ದಾರೆ ಎಂದು ನಂಬಲೇ ಬೇಕಾಗಿದೆ. ಗನ್ ಹೊಂದಿದವರನ್ನು ಪೊಲೀಸ್ ವರಿಷ್ಠಾಧಿಕಾರಿ ತಮ್ಮ ಬಳಿ ಇರುವ ವೆಪನ್ ತಂದು ಪರಿಶೀಲನೆ ಮಾಡಿಸಿಕೊಂಡು ಹೋಗಲು ಸೂಚನೆ ನೀಡಿದ್ದಾರೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ...

ಕೆಲಸದ ಆಸೆ ತೋರಿ ಸ್ನೇಹಿತೆಯನ್ನೇ ಸೌದಿ ಅರೇಬಿಯಾಗೆ ಮಾರಿದ್ಳಾ?

2 years ago

-ಗಂಡನಿಗೆ ಫೋನ್ ಮಾಡಿ ಕಣ್ಣೀರಿಟ್ಟ ಪತ್ನಿ ಬೆಂಗಳೂರು: ತನ್ನ ಹೆಂಡತಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ ಸ್ನೇಹಿತೆಯೇ ಆಕೆಯನ್ನು ಸೌದಿ ಅರೇಬಿಯಾಗೆ ಮಾರಾಟ ಮಾಡಿದ್ದಾರೆಂದು ವ್ಯಕ್ತಿಯೊಬ್ಬರು ಆರೊಪಿಸಿದ್ದಾರೆ. ಮೂಲತಃ ಬೆಂಗಳೂರಿನ ಹೊರವಲಯ ತೋಟಗೆರೆಯ ನಿವಾಸಿ 28 ವರ್ಷದ ರಂಜಿತಾ ಕೆಲಸಕ್ಕಾಗಿ 1 ವರ್ಷದಿಂದ...

ಉಪ ಚುನಾವಣೆಗೆ ಕೊನೆಗೂ ಮುಹೂರ್ತ- ಎರಡ್ಮೂರು ದಿನಗಳಲ್ಲಿ ದಿನಾಂಕ ಘೋಷಣೆ

2 years ago

ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ಕ್ಷೇತ್ರಗಳಿಗೆ ಏಪ್ರಿಲ್ 2 ನೇ ವಾರದಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ ಅಂತಾ ಚುನಾವಣಾ ಆಯೋಗದ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಶ್ರೀನಿವಾಸ್ ಪ್ರಸಾದ್ ರಾಜೀನಾಮೆಯಿಂದ ತೆರವಾಗಿರುವ ನಂಜನಗೂಡು ಕ್ಷೇತ್ರ ಮತ್ತು ಸಚಿವ ಮಹದೇವಪ್ರಸಾದ್ ನಿಧನದಿಂದ ತೆರವಾಗಿರುವ ಗುಂಡ್ಲುಪೇಟೆ ಕ್ಷೇತ್ರಕ್ಕೆ...

ಚಿಕ್ಕಬಳ್ಳಾಪುರದ ಈ ಗ್ರಾಮದ ದಲಿತರಿಗಿಲ್ಲ ಕ್ಷೌರ ಭಾಗ್ಯ

2 years ago

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರದಲ್ಲಿರುವ ಮಂಚನಬೆಲೆ ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ತಾಂಡವಾಡುತ್ತಿದೆ. ಈ ಗ್ರಾಮದ ದಲಿತರಿಗೆ ಕ್ಷೌರ ಮಾಡುವುದಿಲ್ಲ ಹಾಗೂ ಇವರಿಗೆ ದೇವಸ್ಥಾನದ ಪ್ರವೇಶಕ್ಕೂ ನಿರ್ಬಂಧ ಹೇರಲಾಗಿದೆ. ಒಂದು ವರ್ಷದ ಹಿಂದೆ ಅಂದಿನ ಜಿಲ್ಲಾಧಿಕಾರಿ ಡಾ.ಎಂ.ವಿ ವೆಂಕಟೇಶ್ ಗ್ರಾಮಸ್ಥರ ಜೊತೆ...

ಪೋಷಕರು ಮಾಡಿದ ಈ ಒಂದು ತಪ್ಪಿನಿಂದ ಮಂಡ್ಯದಲ್ಲಿ 2 ವರ್ಷದ ಮಗು ಸಾವು

2 years ago

ಮಂಡ್ಯ: ಪೋಷಕರು ಮಾಡಿದ ಒಂದು ಚಿಕ್ಕ ತಪ್ಪಿನಿಂದ ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದಿದೆ. ಕೆಆರ್ ಪೇಟೆ ಪಟ್ಟಣದ ಸುಭಾಷ್ ನಗರ ನಿವಾಸಿ ಲೋಕೇಶ್ ಎಂಬವರ ಎರಡು ವರ್ಷದ ಮಗು ದೀಕ್ಷಿತ್ ಸಾವನ್ನಪ್ಪಿದ ಮಗು. ಮಗುವಿಗೆ...

ಅಪ್ಪನ ಸಾವಿಗೆ ಭಾವಿ ಪತ್ನಿಯನ್ನ ದೂಷಿಸಿ ಮದುವೆ ಮುರಿದ ವರ- ನೊಂದ ಯುವತಿ ಆತ್ಮಹತ್ಯೆಗೆ ಶರಣು

2 years ago

ಬೆಂಗಳೂರು: ತಂದೆಯ ಸಾವಿಗೆ ಭಾವಿ ಪತ್ನಿಯನ್ನು ದೂಷಿಸಿ ವರ ಮದುವೆ ಮುರಿದಿದ್ದಕ್ಕೆ ಮನನೊಂದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 32 ವರ್ಷದ ನಾಗಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡ ಯುವತಿ. ಇವರಿಗೆ ಕಾರ್ತಿಕ್ ಎಂಬ ಯುವಕನ ಜೊತೆ ಕಳೆದ...

ಬೇಸಿಗೆಯಲ್ಲೂ ಕಾಡು, ನಾಡಿನ ಪ್ರಾಣಿ-ಪಕ್ಷಿಗಳಿಗೆ ಆಹಾರ ಕೊಟ್ಟು ನೀರುಣಿಸ್ತಾರೆ

2 years ago

ಚಿತ್ರದುರ್ಗ: ಈ ಬೇಸಿಗೆಯಲ್ಲಿ ಪ್ರಾಣಿ ಪಕ್ಷಿಗಳಿಗೆ ಆಹಾರ, ನೀರು ಸಿಗೋದೇ ಕಷ್ಟ. ಕೆಲವರು ಮನೆಗಳ ಮುಂದೆ ಬರುವ ಪ್ರಾಣಿ, ಪಕ್ಷಿಗಳಿಗೆ ಆಹಾರ ಕೊಟ್ಟು ಪ್ರೀತಿ ತೋರುತ್ತಾರೆ. ಆದರೆ ಚಿತ್ರದುರ್ಗದಲ್ಲಿ ಪ್ರಾಣಿ, ಪಕ್ಷಿ ಪ್ರೇಮಿಯೊಬ್ಬರು ನೇರವಾಗಿ ಕಾಡಿಗೆ ಹೋಗಿ ಪಕ್ಷಿ, ಪ್ರಾಣಿಗಳಿಗೆ ಆಹಾರ...