Wednesday, 19th June 2019

2 years ago

ಅಶಿಸ್ತೇ ಬಿಜೆಪಿ ನಾಯಕರ ಶಿಸ್ತು: ಸಿಎಂ ವ್ಯಂಗ್ಯ

ಉಡುಪಿ: ಅಶಿಸ್ತೇ ಬಿಜೆಪಿ ನಾಯಕರ ಶಿಸ್ತು. ಬಿಜೆಪಿಯಲ್ಲಿ ಶಿಸ್ತು ಇದ್ದದ್ದು ಯಾವಾಗ ಎಂದು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಬಾರ್ಕೂರು ಮಹಾಸಂಸ್ಥಾನವನ್ನು ಲೋಕಾರ್ಪಣೆ ಮಾಡಲು ಬಂದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈಶ್ವರಪ್ಪ ಮತ್ತು ತಂಡ ಪಕ್ಷದೊಳಗೆ ಇದ್ದು ಕತ್ತಿ ಮಸಿಯುತ್ತಿದ್ದಾರೆ. ಅಸಮಾಧಾನ ಯಾವಾಗ ಸ್ಪೋಟಗೊಳ್ಳುತ್ತದೆ ಗೊತ್ತಿಲ್ಲ ಎಂದರು. ಉಡುಪಿ ಟಾರ್ಗೆಟ್ ಕೊಡಲು ಬಿಎಸ್ ಯಡಿಯೂರಪ್ಪ ಯಾರು? ಓಟುಹಾಕುವವರು ರಾಜ್ಯದ ಜನ ಎಂದು ಹೇಳಿ ಟಾಂಗ್ ನೀಡಿದರು. ಕೆಂಪು ದೀಪ ತೆರವು ಮಾಡಲು ಕೇಂದ್ರ ಆದೇಶ […]

2 years ago

ಬಳ್ಳಾರಿಯ ಈ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳ ನೀರಡಿಕೆಗೆ ಮಾಡಿದ್ರು ಸೂಪರ್ ಐಡಿಯಾ!

ಬಳ್ಳಾರಿ: ಜಿಲ್ಲೆ ಇದೀಗ ಅಕ್ಷರಶಃ ಕಾಯ್ದ ಕೆಂಡವಾಗಿದೆ. ಬಿರುಬಿಸಿಲಿನಿಂದ ಜನರು ಹೈರಾಣಾಗಿ ಹೋಗಿದ್ದಾರೆ. ಜನರು ಸೇರಿದಂತೆ ಜಾನುವಾರುಗಳು ಕೂಡ ನೀರಿಗೆ ಪರಿತಪಿಸುವಂತಾಗಿದೆ. ಪಕ್ಷಿಗಳ ಪರಿಸ್ಥಿತಿಯಂತೂ ಹೇಳತೀರದೂ, ಹೀಗಾಗಿ ಬಳ್ಳಾರಿಯ ಕಾಲೇಜು ವಿದ್ಯಾರ್ಥಿಗಳು ಈ ಬಾರಿ ಕಾಲೇಜಿನ ಆವರಣದಲ್ಲಿನ ಗಿಡಮರಗಳಲ್ಲಿ ಮಡಿಕೆಯಿಟ್ಟು ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡುವ ಮೂಲಕ ಪಕ್ಷಿ ಪ್ರೇಮ ಮೆರೆದಿದ್ದಾರೆ. ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಇದೀಗ...

ಪರಪುರುಷರು ನೋಡದೇ ಇರಲು ಸುಂದರಿ ಪತ್ನಿಯ ತಲೆಯನ್ನೇ ಬೋಳಿಸಿದ ಪತಿರಾಯ!

2 years ago

ಬೆಂಗಳೂರು: ಪರಪುರುಷರು ಪತ್ನಿಯನ್ನು ನೋಡಬಾರದು ಎನ್ನುವ ಕಾರಣಕ್ಕೆ ಪತ್ನಿಯ ಕೇಶಮುಂಡನ ಮಾಡಿ ಮುಖಕ್ಕೆ ಗುದ್ದಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಏಳು ವರ್ಷಗಳ ಹಿಂದೆ ಮದುವೆಯಾಗಿದ್ದ ಮಹಿಳೆಗೆ ನಾಲ್ಕು ವರ್ಷದ ಮಗನಿದ್ದಾನೆ. ಆದ್ರೆ ಪತಿರಾಯನಿಗೆ ಹೆಂಡತಿ...

ಆರೋಪಿಯೂ ಇವರೇ, ವಿಚಾರಣಾಧಿಕಾರಿಯೂ ಇವರೇ- 8 ಕೇಸ್‍ಗಳಲ್ಲಿ 2 ಕೇಸ್ ಖುಲಾಸೆ

2 years ago

ಬೆಂಗಳೂರು: ತಪ್ಪು ಮಾಡಿದವರು ಆರೋಪಿ ಸ್ಥಾನದಲ್ಲಿದ್ರೆ, ವಿಚಾರಣೆ ಮಾಡಬೇಕಿದ್ದವರು ನ್ಯಾಯಪಾಲಕರ ಸ್ಥಾನದಲ್ಲಿ ಇರ್ತಾರೆ. ಆದ್ರೆ ಇಲ್ಲಿ ಎಲ್ಲವೂ ಉಲ್ಟಾ. ಇವರ ವಿರುದ್ಧ ಲೋಕಾಯುಕ್ತದಲ್ಲಿ 8 ಕೇಸ್ ದಾಖಲಾಗಿದ್ದು ವಿಚಾರಣೆ ಮಾಡೋದು ಕೂಡ ಇವರೇ. ಹೌದು. ಪ್ರಸ್ತುತ ಲೋಕಾಯುಕ್ತದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್...

ಶಾಸಕರಾಗಿ ಕಳಲೆ ಕೇಶವಮೂರ್ತಿ, ಗೀತಾ ಮಹದೇವಪ್ರಸಾದ್ ಪ್ರಮಾಣವಚನ ಸ್ವೀಕಾರ

2 years ago

ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ನೂತನ ಶಾಸಕರಾಗಿ ಚುನಾಯಿತರಾದ ಕಳಲೆ ಕೇಶವಮೂರ್ತಿ ಹಾಗೂ ಡಾ. ಗೀತಾ ಮಹದೇವ ಪ್ರಸಾದ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ಪೀಕರ್ ಕೆಬಿ...

ಮಂಡ್ಯ ಎಸ್‍ಪಿಗೆ ಸಿಎಂ ಜೋರು ಮಾಡಿದ್ದು ಸರಿ: ಪರಮೇಶ್ವರ್ ಸಮರ್ಥನೆ

2 years ago

ಚಿಕ್ಕಮಗಳೂರು: ಮಂಡ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿದ ಹಿನ್ನೆಲೆಯಲ್ಲಿ ಸಿಎಂ ಎಸ್‍ಪಿ ಸುಧೀರ್‍ಕುಮಾರ್ ರೆಡ್ಡಿ ಅವರಿಗೆ ಜೋರು ಮಾಡಿದ್ದು ಸರಿ ಇದೆ ಅಂತಾ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ದೇವಿಗೆ ಪೂಜೆ ಶುರುವಾಗ್ತಿದ್ದಂತೆ ಬಂದು ಪ್ರದಕ್ಷಿಣೆ ಹಾಕಿ ಕುಣಿಯುತ್ತೆ ಈ ನವಿಲು!

2 years ago

ಚಿತ್ರದುರ್ಗ: ನೀವು ಎಂತೆಂಥ ಭಕ್ತರನ್ನೋ ನೋಡಿದ್ದೀರಿ. ಆದ್ರೆ ಇಲ್ಲೊಬ್ಬ ವಿಚಿತ್ರ ಭಕ್ತನಿದ್ದಾನೆ. ತಾನು ಎಲ್ಲೇ ಇರಲಿ, ದೇವಿಗೆ ಪೂಜೆ ಶುರುವಾಗ್ತಿದ್ದಂತೆ ಬಂದು ಪ್ರದಕ್ಷಿಣೆ ಹಾಕಿ ಕುಣಿಯುತ್ತಾನೆ. ಹೌದು. ದೇವಸ್ಥಾನದ ಒಳಗೆ ಮಾರಮ್ಮನಿಗೆ ಪೂಜೆ. ಹೊರಗೆ ಗರಿ ಬಿಚ್ಚಿ ಕುಣಿಯುತ್ತಿರುವ ನವಿಲು. ಇದು...

ಬೀದರ್: ಹಳಿ ತಪ್ಪಿದ ರೈಲು- ಇಬ್ಬರಿಗೆ ಗಂಭೀರ ಗಾಯ

2 years ago

ಬೀದರ್: ಔರಂಗಾಬಾದ್ ನಿಂದ ಹೈದ್ರಾಬಾದ್‍ಗೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲಿನ ಎಂಜಿನ್ ಸೇರಿದಂತೆ ಮೂರು ಬೋಗಿಗಳು ಹಳಿ ತಪ್ಪಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಳಗಾಪುರ ಬ್ರಿಡ್ಜ್ ಬಳಿ ನಡೆದಿದೆ. ತಡರಾತ್ರಿ 1:45ಕ್ಕೆ ಈ ಘಟನೆ ಸಂಭವಿಸಿದೆ. ಇಬ್ಬರು ಪ್ರಯಾಣಿಕರಿಗೆ ಗಂಭೀರ...