Monday, 27th May 2019

2 years ago

ವಿಜಯಪುರ: ಬಾವಿಗೆ ಈಜಲು ಹೋದವ ಶವವಾಗಿ ಬಂದ

ವಿಜಯಪುರ: ಬಾವಿಗೆ ಈಜಲು ಹೋಗಿದ್ದ ಬಾಲಕನೊಬ್ಬ ಮನೆಗೆ ಶವವಾಗಿ ಮನೆಗೆ ಹಿಂದಿರುಗಿದ ಘಟನೆ ವಿಜಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕದರಗುಂಡ ಗ್ರಾಮದಲ್ಲಿ ನಡೆದಿದೆ. ಫೈಜಲ್ (14) ಮೃತಪಟ್ಟ ಬಾಲಕ. ಫೈಜಲ್ ಇಂದು ಬೆಳಿಗ್ಗೆ ಗ್ರಾಮದ ಹೊರವಲಯದ ಬಾವಿಯಲ್ಲಿ ತನ್ನ ಗೆಳಯರೊಂದಿಗೆ ಈಜಲು ಹೋಗಿದ್ದಾನೆ. ಸುಮಾರು ಒಂದು ಗಂಟೆಗಳ ಕಾಲ ಎಲ್ಲರೂ ಬಾವಿಯಲ್ಲಿ ಈಜಲು ಹೋಗಿದ್ದಾರೆ. ಕೊನೆಗೆ ಫೈಜಲ್ ಹೊರಗೆ ಬರಲಾರದೇ ಸಾವನ್ನಪ್ಪಿದ್ದಾನೆ. ಬಾವಿಯಲ್ಲಿನ ಕೆಸರಿನಲ್ಲಿ ಸಿಕ್ಕಿದ್ದರಿಂದ ಮೇಲೆ ಬರಲಾರದೇ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈಜಲು ಹೋದ ಮಗ […]

2 years ago

ಐಷಾರಾಮಿ ಮರ್ಸಿಡಿಸ್ ಮೇಬ್ಯಾಕ್ ಕಾರ್ ಖರೀದಿಸಿದ ಬೆಂಗ್ಳೂರಿನ ಕ್ಷೌರಿಕ!

– ಬೆಂಗ್ಳೂರಲ್ಲಿ ಇಬ್ಬರ ಬಳಿ ಬಿಟ್ರೆ ಈ ಕಾರ್ ಇರೋದು ರಮೇಶ್ ಬಳಿ ಮಾತ್ರ ಬೆಂಗಳೂರು: 2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಳ್ಳುವುದರ ಮೂಲಕ ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ. ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ. ಜರ್ಮನಿಯಿಂದ...

ಸ್ಟೀಲ್‍ ಬ್ರಿಡ್ಜ್ ನಿರ್ಮಾಣ ಕೈಬಿಡಲು ಸರ್ಕಾರ ತೀರ್ಮಾನ

2 years ago

ಬೆಂಗಳೂರು: ವಿವಾದಿತ ಸ್ಟೀಲ್‍ ಬ್ರಿಡ್ಜ್ ನಿರ್ಮಾಣ ಯೋಜನೆಯನ್ನು ಕೈಬಿಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ. ಕಪ್ಪ ಡೈರಿಯ ವಿಚಾರವಾಗಿ ಆರೋಪ ಮಾಡಿದ್ದ ಬಿಜೆಪಿಗೆ ತಿರುಗೇಟು ನೀಡಲು ಸಿದ್ದು ಮಾಸ್ಟರ್‍ಪ್ಲಾನ್ ಮಾಡಿದ್ದು, ಅಚ್ಚರಿಯ ತೀರ್ಮಾನ ಪ್ರಕಟಿಸಲು ಸಜ್ಜಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ಸರ್ಕಾರ ಅಧಿಕೃತ ಘೋಷಣೆ...

ಅಕ್ರಮ ಕಲ್ಲು ಗಣಿಗಾರಿಕೆ- ಸಂಕಷ್ಟದಲ್ಲಿ ಮಾಣಿ ಆಣೆಕಟ್ಟು

2 years ago

ಶಿವಮೊಗ್ಗ: ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿರುವ ಮಾಣಿ ಡ್ಯಾಂನ ಕಣ್ಣಳತೆ ದೂರದಲ್ಲಿ ಮತ್ತೆ ಡೈನಮೈಟ್ಗಳ ಸ್ಫೋಟ ಕೇಳಿ ಬರುತ್ತಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾ ಮತ್ತೊಮ್ಮೆ ತಲೆ ಎತ್ತಿ ನಿಂತಿದೆ. ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ...

ಹೆತ್ತ ಮಕ್ಕಳು ಪ್ರತಿಷ್ಠಿತ ಹುದ್ದೆಯಲ್ಲಿದ್ದರೂ ಬೀದಿ ಪಾಲಾದ ವೃದ್ಧೆ

2 years ago

ಬೆಂಗಳೂರು: ಹೆತ್ತ ಮಕ್ಕಳು ಪ್ರತಿಷ್ಠಿತ ಸರ್ಕಾರಿ ಹುದ್ದೆಯಲ್ಲಿದ್ದರೂ ಅವರ ನಿರ್ಲಕ್ಷಕ್ಕೊಳಗಾಗಿ ವೃದ್ಧೆಯೊಬ್ಬರು ಬೀದಿಗೆ ಬಿದ್ದಿರೋ ಮನಕಲುಕುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಜಯಮ್ಮ ಎಂಬವರೇ ಬೀದಿಗೆ ಬಿದ್ದಿರುವ ವೃದ್ಧೆ. ಇಂದು ಬೆಳಿಗ್ಗೆ ಜಯಮ್ಮ ನಂದಿನಿಲೇಔಟ್ ನಿಂದ ಬ್ಯಾಡರಹಳ್ಳಿಗೆ ಬಂದು ಅಂಗಡಿಯೊಂದರ ಮುಂದೆ...

ಕಾಲಿಟ್ಟ ಮನೆಯಲ್ಲೇ ಕಳ್ಳಿಯಾದ ಸೊಸೆ- 1.8 ಕೆಜಿಯಷ್ಟು ಚಿನ್ನ ಕದ್ದವಳು ಜೈಲುಪಾಲು

2 years ago

ದೊಡ್ಡಬಳ್ಳಾಪುರ: ಯಾರೋ ಅಪರಿಚಿತ ಮಹಿಳೆ ತನ್ನನ್ನ ಪ್ರಜ್ಞೆ ತಪ್ಪಿಸಿ ಮನೆಯಲ್ಲಿದ್ದ ಚಿನ್ನಾಭರಣ, ನಗದು ದರೋಡೆ ಮಾಡಿದಳು ಅಂತ ಕಥೆ ಕಟ್ಟಿದ್ದ ಐನಾತಿ ಸೊಸೆ ಇದೀಗ ಜೈಲು ಸೇರಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದಲ್ಲಿ ಬೆಳಕಿಗೆ ಬಂದಿದೆ. ಫೆಬ್ರವರಿ 19...

ಭಾವಿ ಪತ್ನಿ ಆತ್ಮಹತ್ಯೆ ಪ್ರಕರಣ – ಮದುವೆ ಮುರಿದ ವರ ಅರೆಸ್ಟ್

2 years ago

ಬೆಂಗಳೂರು: ಕೊನೆ ಕ್ಷಣದಲ್ಲಿ ಮದುವೆ ಮುರಿದು ಬಿದ್ದಿದ್ರಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ವರ ಕಾರ್ತಿಕ್ ಹಾಗೂ ಆತನ ತಾಯಿಯನ್ನು ಬಂಧಿಸಲಾಗಿದೆ. ಬೆಂಗಳೂರಿನ 32 ವರ್ಷದ ನಾಗಲಕ್ಷ್ಮಿ ಮತ್ತು ಕಾರ್ತಿಕ್‍ಗೆ ಕಳೆದ ವರ್ಷವೇ ನಿಶ್ಚಿತಾರ್ಥವಾಗಿತ್ತು. ಇದೇ ಮೇ 22ರಂದು ಇಬ್ಬರೂ ಸತಿ-ಪತಿಗಳಾಗಬೇಕಿತ್ತು....

ಕಾಲು ಜಾರಿ ರಾಜಕಾಲುವೆಗೆ ಬಿದ್ದು ಬಾಲಕ ಸಾವು

2 years ago

ಬೆಂಗಳೂರು: ಆ ಕುಟುಂಬ ದೂರದ ಊರಿನಿಂದ ಕೆಲಸ ಅರಸಿ ಬೆಂಗಳೂರಿಗೆ ಬಂದಿತ್ತು. ಅದರಂತೆ ಕೆಲಸ ಮಾಡಿ ತಮ್ಮ ಮಗನನ್ನು ಒಳ್ಳೆಯ ವಿದ್ಯಾವಂತನನ್ನಾಗಿ ಮಾಡಬೇಕು ಅಂತ ಕನಸು ಕಟ್ಟಿಕೊಂಡಿದ್ರು. ಅದರೆ ವಿಧಿಬರಹವೇ ಬೇರೆಯಾಗಿತ್ತು. ಅವರ ಮಗನನ್ನು ಸಾವಿನ ಮನೆ ಸೇರಿಸಿದೆ. ಗುಂಪು ಕಟ್ಟಿಕೊಂಡು...