Tuesday, 25th June 2019

Recent News

2 years ago

ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆ- ಅಪಾರ ಹಾನಿ

ಬೆಂಗಳೂರು: ಶುಕ್ರವಾರ ಸಂಜೆ ರಾಜ್ಯದ ಹಲವೆಡೆ ಭಾರೀ ಗಾಳಿ ಸಹಿತ ಮಳೆಯಾಗಿದ್ದು, ರೈತರು ಬರಗಾಲದಲ್ಲಿ ಸಾಕಷ್ಟು ಖರ್ಚು ಮಾಡಿ ಬೆಳೆದಿದ್ದ ತೋಟಗಾರಿಕೆ ಬೆಳೆಗಳು ನೆಲಕಚ್ಚಿವೆ. ಧಾರವಾಡದ ಕವಲಗೇರಿ ಹಾಗೂ ಚಂದನಮಟ್ಟಿ ಗ್ರಾಮದ ರೈತರು ಬರದ ನಡುವೆಯೂ ಬೋರ್ವೆಲ್, ಟ್ಯಾಂಕರ್ ಮೂಲಕ ನೀರು ಹಾಯಿಸಿಕೊಂಡು ಒಂದಿಷ್ಟು ಬೆಳೆ ಬೆಳೆದಿದ್ರು. ಉತ್ತಮವಾಗಿ ಮಳೆಯಾಗಿದ್ರಿಂದ ಬೆಳೆ ಚೆನ್ನಾಗಿ ಬಂದಿತ್ತು. ಆದ್ರೆ ಕಳೆದೆರೆಡು ದಿನಗಳಿಂದ ಸುರಿಯುತ್ತಿರೋ ಗಾಳಿ ಸಹಿತ ಭಾರೀ ಮಳೆಗೆ ಕಟಾವಿಗೆ ತಯಾರಾಗಿದ್ದ ಬಾಳೆ ಫಸಲು ಸಂಪೂರ್ಣ ನಾಶವಾಗಿವೆ. ಗದಗದ ಚಿಂಚಲಿ […]

2 years ago

ಸಿಗ್ನಲ್ ಜಂಪ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಎಎಸ್‍ಐ ಮೇಲೆ ಹಲ್ಲೆಗೈದ ಮಹಿಳಾ ಟೆಕ್ಕಿ!

ಬೆಂಗಳೂರು: ಇವತ್ತಿನ ದಿನಗಳಲ್ಲಿ ಸರ್ಕಾರಿ ಕೆಲಸ ಮಾಡೋದೆ ಕಷ್ಟವಾಗಿದೆ. ಅದೂ ರಸ್ತೆ ಬದಿಯಲ್ಲಿ ನಿಂತ್ಕೊಂಡು ಹೊಗೆ ಧೂಳು ತಿಂದುಕೊಂಡು ಟ್ರಾಫಿಕ್ ಕಂಟ್ರೋಲ್ ಮಾಡೋ ಪೊಲೀಸ್ರ ಗೋಳಂತು ಕೇಳಲೇಬೇಡಿ. ಹೌದು. ಬೆಂಗಳೂರು ಟ್ರಾಫಿಕ್ ನಿಯಂತ್ರಿಸೋದರಲ್ಲಿ ಪೊಲೀಸರು ಹೈರಾಣಾಗಿ ಹೋಗ್ತಾರೆ. ಯಾವ ಜನ್ಮದ ಕರ್ಮವೋ ಏನೊ ವಿಧಿ ಇಲ್ಲ ಅಂತಾ ಕೆಲಸ ಮಾಡ್ಕೊಂಡು ಹೋಗ್ತಿದ್ದಾರೆ. ಬೆಳಗ್ಗೆಯಿಂದ ಧೂಳು, ಹೊಗೆಯಲ್ಲಿ...

ಶಿವಮೊಗ್ಗ: ಗ್ರಾಮ ಪಂಚಾಯ್ತಿ ಸದಸ್ಯೆ ಪತಿಯ ಬರ್ಬರ ಹತ್ಯೆ

2 years ago

ಶಿವಮೊಗ್ಗ: ಗ್ರಾಮ ಪಂಚಾಯ್ತಿ ಸದಸ್ಯೆ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿಮಮೊಗ್ಗ ಸಮೀಪದ ಹೊಳೆಬೆನವಳ್ಳಿ ತಾಂಡಾದಲ್ಲಿ ನಡೆದಿದೆ. ಗ್ರಾಮ ಪಂಚಾಯ್ತಿ ಸದಸ್ಯೆ ಲೋಕಿಬಾಯಿ ಎಂಬವರ ಪತಿ ಮಹೇಶ್ ನಾಯ್ಕ ಕೊಲೆಗೀಡಾಗಿರುವ ವ್ಯಕ್ತಿ. ರೌಡಿಶೀಟರ್ ಆಗಿದ್ದ ಮಹೇಶ್ ನಾಯ್ಕ ಬೈಕಿನಲ್ಲಿ ಬರುವಾಗ...

ನೀವು ತುಮಕೂರು ನಗರಕ್ಕೆ ಹೋಗ್ತಾ ಇದ್ದೀರಾ? ಹಾಗಾದ್ರೆ ಈ ಸುದ್ದಿ ಓದಿ

2 years ago

– ತುಮಕೂರಲ್ಲಿ ಯುಜಿಡಿ ಮುಚ್ಚೋ ಸರ್ಕಸ್ – ಪೈಪ್ ತುಂಬಿಕೊಂಡು ಬರ್ತಿದ್ದ ಲಾರಿಯೇ ಕುಸಿದು ಬಿತ್ತು – ರಸ್ತೆ ಗುಂಡಿಗಳಿಂದ ಮದುವೆಗಳು ಶಿಫ್ಟ್ ತುಮಕೂರು: ನೀವು ಬೈಕ್ ಅಥವಾ ಕಾರ್‍ನಲ್ಲೇನಾದ್ರೂ ತುಮಕೂರು ಕಡೆಗೆ ಹೋಗ್ಬೇಕಂದ್ರೆ ನಿಮ್ಮ ಅದೃಷ್ಟ ಗಟ್ಟಿಯಾಗಿದೆಯಾ ಅಂತ ಚೆಕ್...

ಮೈಸೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ: ಬಿಎಸ್‍ವೈ, ಈಶ್ವರಪ್ಪ ಪ್ಲಾನ್ ಏನು? ಇನ್‍ಸೈಡ್ ಸ್ಟೋರಿ

2 years ago

ಬೆಂಗಳೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಕುತೂಹಲ ಹುಟ್ಟುಹಾಕಿದೆ. ಮೈಸೂರಿನ ರಾಜೇಂದ್ರ ಕಲಾಮಂದಿರದಲ್ಲಿ ಎರಡು ದಿನಗಳ ಕಾಲ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಯಲಿದ್ದು, ಅಸಮಾಧಾನ ಸ್ಫೋಟಗೊಳ್ಳುವ ಸಾಧ್ಯತೆಯೂ ಹೆಚ್ಚಿದೆ. ಈ ನಡುವೆ ಅತೃಪ್ತ ನಾಯಕರಿಗೆ ಅಧ್ಯಕ್ಷೀಯ ಭಾಷಣದಲ್ಲಿ...

ಜಿಲ್ಲಾಡಳಿತ, ಸರ್ಕಾರಕ್ಕೆ ದಿಡ್ಡಳ್ಳಿ ಆದಿವಾಸಿಗಳಿಂದ ಶಾಕ್!

2 years ago

– ಪೊಲೀಸ್ರು ಬಂದ್ರೆ ಸಾಮೂಹಿಕ ಆತ್ಮಹತ್ಯೆಯ ಎಚ್ಚರಿಕೆ ಮಡಿಕೇರಿ: ಕಳೆದ 5 ತಿಂಗಳಿನಿಂದ ಬಗೆಹರಿಯದೆ ಕಗ್ಗಂಟಾಗಿದ್ದ ದಿಡ್ಡಳ್ಳಿ ವಿವಾದ ಜಿಲ್ಲಾಧಿಕಾರಿಗಳ ಸಂಧಾನ ಸಭೆಯ ಬಳಿಕ ಮುಗಿಯಿತು ಎನ್ನುವಷ್ಟರಲ್ಲಿ ಮತ್ತೆ ಭುಗಿಲೆದ್ದಿದೆ. ಇದ್ದಕ್ಕಿದ್ದಂತೆ ರಾತ್ರಿ ಬೆಳಗಾಗೋದ್ರೊಳಗೆ ದಿಡ್ಡಳ್ಳಿಯಲ್ಲಿ ಅರಣ್ಯ ಇಲಾಖೆ ಈ ಹಿಂದೆ...

ಕಲಬುರಗಿ: ಜೂನ್‍ನಿಂದ ಅಕ್ಟೋಬರ್‍ವರೆಗೆ ಈ ಗ್ರಾಮದಲ್ಲಿ ಗರ್ಭಿಣಿಯರು ಇರಲ್ಲ!

2 years ago

ಕಲಬುರಗಿ: ಜಿಲ್ಲೆಯ ಬಿಕ್ಕನಳ್ಳಿ ಗ್ರಾಮದಲ್ಲಿ ಮಳೆಗಾಲ ಆರಂಭವಾಗ್ತಿದ್ದಂತೆ ತುಂಬು ಗರ್ಭಿಣಿಯರನ್ನು ಜೂನ್‍ನಿಂದ ಅಕ್ಟೋಬರ್ ತಿಂಗಳವರೆಗೆ ಗ್ರಾಮದಿಂದ ಹೊರಗಿಡ್ತಾರೆ. ಹೌದು. ವಿಚಿತ್ರ ಆದ್ರೂ ಸತ್ಯ. ಜೂನ್ ತಿಂಗಳು ಆರಂಭವಾಗ್ತಿದ್ದಂತೆ ಈ ಗ್ರಾಮದ ತುಂಬು ಗರ್ಭಿಣಿಯರು ಸಂಬಂಧಿಕರ ಮನೆಗೆ ಶಿಫ್ಟ್ ಆಗ್ತಾರೆ. ಯಾಕಂದ್ರೆ ಜೂನ್...

ಲಗ್ನಪತ್ರಿಕೆ ಹಂಚಲು ಹೋದಾಗ ಸಿಕ್ಕಿದ್ಳು ಹಳೇ ಪ್ರಿಯತಮೆ- ವಿವಾಹದ ಮರುದಿನವೇ ಯುವಕ ಆತ್ಮಹತ್ಯೆ!

2 years ago

ಮೈಸೂರು: ಎಲ್ಲಾ ಅಂದುಕೊಂಡಂತೆ ಆಗಿದ್ದರೆ ಆ ಯುವಕ ಮೇ 8 ನೇ ತಾರೀಖು ತನ್ನ ಅತ್ತೆ ಮಗಳನ್ನು ಮದುವೆ ಆಗಬೇಕಿತ್ತು. ಆದರೆ, ವಿಧಿಯಾಟ ಬೇರೆ ಇತ್ತು. ಮದುವೆ ಕಾರ್ಡ್ ಹಂಚಲು ಮೈಸೂರಿಗೆ ಬಂದ ಅವನನ್ನು ಹಳೆ ಪ್ರಿಯತಮೆ ಪತ್ತೆ ಹಚ್ಚಿ ಮೇ...