Friday, 19th July 2019

2 years ago

ವೇಶ್ಯಾವಾಟಿಕೆಯ ತಾಣಕ್ಕೆ ವಿದ್ಯಾರ್ಥಿನಿಯರ ಫೋಟೋ ಹಾಕಿದ ಕಿಡಿಗೇಡಿಗಳು- ದೂರು ದಾಖಲು

ಮೈಸೂರು: ಲೋಕ್ಯಾಟೋ ಎಂಬ ಅನ್‍ಲೈನ್ ವೇಶ್ಯಾವಾಟಿಕೆಯ ವೆಬ್‍ಸೈಟ್ ನಲ್ಲಿ ಕಿಡಿಗೇಡಿಗಳು ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಹಾಕಿದ್ದಾರೆ. ಪರಿಣಾಮ, ವೆಬ್‍ಸೈಟ್ ನೋಡುವ ಕಾಮುಕರು ಆ ನಂಬರ್‍ಗಳಿಗೆ ಕರೆ ಮಾಡಿ ಕೆಟ್ಟದಾಗಿ ಮಾತಾಡುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ವಿಜ್ಞಾನ ವಿಭಾಗದ 10 ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಅನ್ನು ವೆಬ್‍ಸೈಟ್‍ನಲ್ಲಿ ಅಪ್ ಲೋಡ್ ಮಾಡಲಾಗಿದೆ. ನಮ್ಮ ನಂಬರ್ ಬೇರೆಯವರಿಗೆ ಹೇಗೆ ಸಿಕ್ಕಿತು, ಅದರಲ್ಲೂ ಈ ರೀತಿ ಯಾಕೆ ಕೆಟ್ಟದಾಗಿ ಮಾತಾಡುತ್ತಿದ್ದಾರೆ ಅಂತಾ ವಿದ್ಯಾರ್ಥಿನಿಯರ […]

2 years ago

ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಚಾಲನೆ ಮಾಡಿ ಮಸಣ ಸೇರಿದ ಇಬ್ಬರು ಮಕ್ಕಳು

ವಿಜಯಪುರ: ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರನ್ನು ಮಕ್ಕಳು ಚಾಲನೆ ಮಾಡಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿರೋ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಂಜಗಿ ಗ್ರಾಮದಲ್ಲಿ ನಡೆದಿದೆ 3 ವರ್ಷ ಪ್ರಾಯದ ಶಬನಮ್ ಕುಣಬಿ ಹಾಗೂ 5 ವರ್ಷದ ಅಬುತಾಲೀಬ್ ಮೃತ ದುರ್ದೈವಿಗಳು. ಮನೆ ಮುಂದೆ ಟ್ಯಾಕ್ಟರ್ ತಂದು ನಿಲ್ಲಿಸಿದ್ದ ತಂದೆ ಕೀಯನ್ನು ಟ್ಯಾಕ್ಟರ್‍ನಲ್ಲೇ ಮರೆತು...

ಅಡ್ಡದಾರಿ ಮೂಲಕ ಸರ್ಕಾರದ ದುಡ್ಡು ಹೊಡೆಯುತ್ತಿದೆ ಜಿವಿಕೆ

2 years ago

– ನಡುರೋಡಲ್ಲಿ ರೋಗಿಗಳ ಶಿಫ್ಟಿಂಗ್ – ಪಬ್ಲಿಕ್ ಟಿವಿಯಲ್ಲಿ 108 ಆಂಬ್ಯುಲೆನ್ಸ್ ಕರ್ಮಕಾಂಡ * ರಕ್ಷಾ ಕಟ್ಟೆಬೆಳಗುಳಿ ಬೆಂಗಳೂರು: ಪ್ರಾಣ ರಕ್ಷಣೆಗಾಗಿ ಮೀಸಲಿರೋ 108 ಅಂಬುಲೆನ್ಸ್‍ಗಳು ಪ್ರಾಣ ಭಕ್ಷಕನ ರೀತಿ ಕೆಲಸ ಮಾಡ್ತಾ ಇವೆ. ಸರ್ಕಾರಕ್ಕೆ ಹೆಚ್ಚೆಚ್ಚು ಟ್ರಿಪ್‍ಗಳನ್ನು ತೋರಿಸೋ ನಿಟ್ಟಿನಲ್ಲಿ...

ಯಾದಗಿರಿಯಲ್ಲಿ ಏ.20-21ರಂದು ಜಾತ್ರೆ: ಭಕ್ತರಿಗೆ ಜಲ ಸಂಕಷ್ಟದ ಭೀತಿ!

2 years ago

ಯಾದಗಿರಿ: ಗ್ರಾಮವೊಂದರ ಕೆರೆ ಬಾವಿ ಬತ್ತಿದ ಪರಿಣಾಮ ಈಗ ಅಲ್ಲಿ ನೀರಿನ ಹಾಹಾಕಾರ ಭುಗಿಲೆದ್ದಿದೆ. ಒಂದು ಹನಿ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಾಗಿದೆ. ಹೀಗಿರುವಾಗ ಇನ್ನೆರಡು ದಿನಗಳಲ್ಲಿ ಆ ಗ್ರಾಮದ ಬಹು ದೊಡ್ಡ ಜಾತ್ರೆ ಹಿನ್ನೆಲೆಯಲ್ಲಿ ಲಕ್ಷಕ್ಕೂ ಹೆಚ್ಚು ಭಕ್ತರು ಪ್ರತಿ ವರ್ಷದಂತೆ...

ಜಿಯೋ ಬಳಕೆದಾರರಿಗೆ ಮತ್ತೊಂದು ಗುಡ್‍ನ್ಯೂಸ್

2 years ago

ಮುಂಬೈ: ಈಗಾಗಲೇ ಡೇಟಾದಲ್ಲಿ ದರ ಸಮರ ಆರಂಭಿಸಿರುವ ಜಿಯೋ ಇದೀಗ ಅಂತಾರಾಷ್ಟ್ರೀಯ ಕರೆಯಲ್ಲೂ ದರ ಸಮರ ಆರಂಭಿಸಿದೆ. 1 ನಿಮಿಷಕ್ಕೆ ಕೇವಲ ಮೂರು ರೂ. ಕರೆ ಶುಲ್ಕ ವಿಧಿಸುವುದಾಗಿ ಜಿಯೋ ಹೇಳಿದೆ. ರೇಟ್ ಕಟ್ಟರ್ ಪ್ಲಾನ್ ಜಿಯೋ ಗ್ರಾಹಕರಿಗೆ ಸಿಗಬೇಕಾದರೆ 501...

ಭೂಕಂಪ ಎಫೆಕ್ಟ್: ನೀರಿನ ಟ್ಯಾಂಕ್ ಗೋಡೆ ಕುಸಿತ-ಮಹಿಳೆಗೆ ಗಾಯ

2 years ago

ಮಂಡ್ಯ: ಮಂಗಳವಾರ ಸಂಭವಿಸಿದ ಲಘು ಭೂಕಂಪನದಿಂದ ಶಿಥಿಲಗೊಂಡಿದ್ದ ಮನೆಯ ಮೇಲಿದ್ದ ನೀರಿನ ಟ್ಯಾಂಕ್‍ನ ಗೋಡೆ ಕುಸಿದು ಮತ್ತೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಜಿಲ್ಲೆಯ ಮದ್ದೂರು ತಾಲೂಕಿನ ಡಿ.ಹೊಸರು ಗ್ರಾಮದಲ್ಲಿ ಗೋಡೆ ಕುಸಿತಗೊಂಡಿದೆ. ನಂದೀಶ್ ಎಂಬುವವರ ಮನೆಯ ಮೇಲಿದ್ದ...

3 ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಟ್ಟಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ಇನ್ನಿಲ್ಲ

2 years ago

ಬೆಂಗಳೂರು: ಶಿಕ್ಷಕ, ರಂಗಕರ್ಮಿ ಪರಿಸರವಾದಿಯಾಗಿ ಗುರಿತಿಸಿಕೊಂಡಿದ್ದ ಪಬ್ಲಿಕ್ ಹೀರೋ ಲಕ್ಷ್ಮಣ್ ವಿಧಿವಶರಾಗಿದ್ದಾರೆ. ಬ್ರೇನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮಣ್, ಮಂಗಳವಾರ ರಾತ್ರಿ ಉತ್ತರಹಳ್ಳಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೂರು ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಡುವ ಮೂಲಕ ಲಕ್ಷ್ಮಣ್, ಪಬ್ಲಿಕ್ ಹೀರೋ ಕೂಡ ಆಗಿದ್ದರು....

ಬಂಡೀಪುರದಲ್ಲಿ ಕಬ್ಬಿಣದ ಕಂಬಿಗಳನ್ನು ದಾಟಿ ಆನೆ ನಾಡಿಗೆ ಬರೋದನ್ನು ನೋಡಿ

2 years ago

ಚಾಮರಾಜನಗರ:ಆನೆ ನಡೆದದ್ದೆ ದಾರಿ ಅಂತ ಹೇಳ್ತಾರೆ. ಆ ಮಾತಿಗೆ ಪುಷ್ಟಿ ನೀಡುವಂತಹ ದೃಶ್ಯವೊಂದು ಕ್ಯಾಮೆರಾ ದಲ್ಲಿ ಸೆರೆಯಾಗಿದೆ ಹೌದು ಆನೆಗಳು ಆಹಾರ ಅರಸಿ ನಾಡಿನ ಕಡೆ ಬರುತ್ತಿರುವುದು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ವರದಿಯಾಗುತ್ತಿದೆ. ಕಾಡಾನೆಗಳು ಆಹಾರ ಅರಸಿ ನಾಡಿನತ್ತ ಬರುವುದನ್ನು ತಪ್ಪಿಸಲು...