Thursday, 20th February 2020

Recent News

2 years ago

ಮಸ್ತಕಾಭಿಷೇಕ ಕಾಮಗಾರಿಯಲ್ಲಿ ಕಮಿಷನ್ ಪಡೆದ ಆರೋಪ- ಎಚ್‍ಡಿಡಿಗೆ ಸಚಿವ ಮಂಜು ತಿರುಗೇಟು

ಹಾಸನ: ಮಸ್ತಕಾಭಿಷೇಕ ಕಾಮಗಾರಿಯಲ್ಲಿ ಕಮೀಷನ್ ಪಡೆದಿರುವುದಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಆರೋಪಕ್ಕೆ ಸಚಿವ ಎ ಮಂಜು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸ್ತಕಾಭಿಷೇಕ ಕಾಮಗಾರಿಯಲ್ಲಿ ನಾನು ಕಮೀಷನ್ ಪಡೆದಿರುವುದಾಗಿ ಮಾಜಿ ಪ್ರಧಾನಿಯವರು ಹೇಳಿದ್ದಾರೆ. ಮಾಜಿ ಪ್ರಧಾನಿ ಆರೋಪ ನನಗೆ ಅತೀವ ನೋವು ತಂದಿದೆ. 2006 ಮಸ್ತಕಾಭಿಷೇಕ ಕಾಮಗಾರಿ ದಾಖಲೆಯನ್ನು ಅವರು ಬಿಡುಗಡೆ ಮಾಡಲಿ ಎಂದು ಸವಾಲ್ ಹಾಕಿದ ಮಂಜು, ಈ ಕುರಿತು ನಾನು ಬೆಂಗಳೂರಿನಲ್ಲೇ ಸುದ್ದಿಗೋಷ್ಠಿ ನಡೆಸಿ ಕಾಮಗಾರಿಯ ಎಲ್ಲಾ […]

2 years ago

KSRTC ಬಸ್ ಗೆ ಬಾಗಲಕೋಟೆ ಜಿ.ಪಂ ಅಧ್ಯಕ್ಷೆಯ ಕಾರು ಡಿಕ್ಕಿ!

ಬಾಗಲಕೋಟೆ: ಕೆಎಸ್‍ಆರ್‍ಟಿಸಿ ಬಸ್ ಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆಯೊಬ್ಬರ ಕಾರ್ ಡಿಕ್ಕಿ ಹೊಡೆದ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ಪಟ್ಟಣದಲ್ಲಿ ನಡೆದಿದೆ. ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಪತ್ನಿ ಹಾಗೂ ಬಾಗಲಕೋಟೆ ಜಿ.ಪಂ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರ್ ಇಳಕಲ್ ನಗರದಿಂದ ಬಾಗಲಕೋಟೆ ಮಾರ್ಗದಿಂದ ಬರುವಾಗ ಹಿಂಬದಿಯಿಂದ ಬಸ್ ಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಜಿ.ಪಂ...

ಕಬ್ಬಿನ ಗದ್ದೆಗೆ ಉರುಳಿ ಬಿದ್ದ 7 ಮಂದಿ ಪ್ರಯಾಣಿಕರಿದ್ದ ವ್ಯಾನ್!

2 years ago

ಮಂಡ್ಯ: ಚಾಲಕನ ಅಜಾಗರೂಕತೆಯಿಂದ ವ್ಯಾನ್ ರಸ್ತೆ ಬದಿಯ ಕಬ್ಬಿನ ಗದ್ದೆಗೆ ಉರುಳಿ ಬಿದ್ದಿರುವ ಘಟನೆ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮಹೇಂದ್ರ ಮ್ಯಾಕ್ಸಿಮ ವ್ಯಾನ್ ಮಗುಚಿ ಅಪಘಾತ ಸಂಭವಿಸಿದ್ದು, ಈ ವ್ಯಾನ್‍ನಲ್ಲಿ ಸುಮಾರು ಏಳು ಜನ ಪ್ರಾಯಾಣಿಕರು ಪ್ರಯಾಣಿಸುತ್ತಿದ್ದರು. ಆದರೆ...

ಪ್ರಧಾನಿ ಪತ್ನಿ ತೊರೆದ ವಿರುದ್ಧ ಅನುಪಮಾ ಶೆಣೈ ಸ್ಟೇಟಸ್- ಮೋದಿ ಅಭಿಮಾನಿಗಳು ಗರಂ

2 years ago

ಉಡುಪಿ: ಸಾಮಾಜಿಕ ಜಾಲತಾಣ ಫೇಸ್ ಬುಕ್ ಸ್ಟೇಟಸ್ ಮೂಲಕ ಬಳ್ಳಾರಿಯಲ್ಲಿ ಸಮರ ಸಾರಿ ಪರಮೇಶ್ವರ್ ನಾಯ್ಕ್ ಅವರ ಸಚಿವ ಸ್ಥಾನ ಕಿತ್ತುಕೊಂಡು ಕೊನೆಗೆ ಸೇವೆಗೆ ರಾಜೀನಾಮೆ ನೀಡಿದ ಮಾಜಿ ಡಿವೈ ಎಸ್ ಪಿ, ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷದ ಸಂಸ್ಥಾಪಕಿ ಅನುಪಮಾ...

ಮತ ಸಮರಕ್ಕೆ ಮುನ್ನ ಪಕ್ಷಾಂತರ ಪರ್ವ ಜೋರು- ಬಿಜೆಪಿಗೆ ಗುಡ್‍ಬೈ ಹೇಳಲು ಆನಂದ್ ಸಿಂಗ್ ನಿರ್ಧಾರ

2 years ago

ಬಳ್ಳಾರಿ: ಮತ ಸಮರ ಘೋಷಣೆಗೆ ಮುನ್ನ ಪಕ್ಷಾಂತರ ಪರ್ವ ಜೋರಾಗಿದೆ. ಜೆಡಿಎಸ್‍ನ ಇಬ್ಬರು ಶಾಸಕರು ಬಿಜೆಪಿ ಸೇರಿದ ಬೆನ್ನಲ್ಲೇ ಇದೀಗ ಹೊಸಪೇಟೆ ಶಾಸಕ ಆನಂದ್ ಸಿಂಗ್ ಬಿಜೆಪಿ ತೊರೆಯುವುದಾಗಿ ಘೋಷಣೆ ಮಾಡಿದ್ದಾರೆ. ಬಿಜೆಪಿ ತೊರೆಯುವುದಾಗಿ ಘೋಷಣೆ ಮಾಡಿದ ಅವರು, ಬಿಜೆಪಿಯ ನಾಯಕರು...

ಲ್ಯಾಂಬೋರ್ಗಿನಿ ಕಾರು ನೋಡಲು ದಚ್ಚು ಮನೆಗೆ `ಸ್ಟಾರ್’ ನಟರು ಭೇಟಿ

2 years ago

ಬೆಂಗಳೂರು: ಚಾಲೆಜಿಂಗ್ ಸ್ಟಾರ್ ದರ್ಶನ್ ಅವರನ್ನು ಇದೀಗ ಸ್ಯಾಂಡಲ್‍ವುಡ್ ನ ದುಬಾರಿ ನಟ ಎಂದು ಕರೆಯುತ್ತಾರೆ. ಕನ್ನಡ ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಕೂಡ ಪಡೆಯುತ್ತಾರೆ. ಈಗ ತಾನೇ `ಕುರುಕ್ಷೇತ್ರ’ ಸಿನಿಮಾದ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಮತ್ತೊಂದೆಡೆ ಲ್ಯಾಂಬೋರ್ಗಿನಿ...

ಉತ್ತರ ಭಾರತದ ಬಳಿಕ ರಾಜ್ಯದಲ್ಲಿ ಪದ್ಮಾವತ್‍ಗೆ ವಿರೋಧ – ಬೆಳಗಾವಿ ಚಿತ್ರಮಂದಿರಕ್ಕೆ ಬೆಂಕಿ ಹಾಕಲು ಯತ್ನ

2 years ago

ಬೆಳಗಾವಿ: ಉತ್ತರ ಭಾರತದ ಬಳಿಕ ಇದೀಗ ರಾಜ್ಯದಲ್ಲಿಯೂ ನಟಿ ದೀಪಿಕಾ ಪಡುಕೋಣೆ ಅಭಿನಯದ `ಪದ್ಮಾವತ್’ ಚಿತ್ರಕ್ಕೆ ವಿರೋಧ ವ್ಯಕ್ತವಾಗಿದೆ. ಗುರುವಾರ ರಾತ್ರಿ 9.25ರ ಸುಮಾರಿಗೆ ಶೋ ಮುಗಿಸಿ ವಾಪಸ್ ಆಗುವಾಗ ದುಷ್ಕರ್ಮಿಗಳು ಸೀಮೆಎಣ್ಣೆ ತುಂಬಿದ ಬಾಟಲ್‍ನನ್ನು ಪ್ರೇಕ್ಷಕರ ಕಡೆ ಎಸೆದು ಪರಾರಿಯಾಗಿದ್ದಾರೆ....

ಅಲ್ಪಸಂಖ್ಯಾತರಿಗೆ ಸಿಕ್ತು ಕ್ಲೀನ್‍ಚಿಟ್ ಭಾಗ್ಯ- ಸರ್ಕಾರದಿಂದಲೇ ಹಿಂದೂ-ಮುಸ್ಲಿಂ ಇಬ್ಭಾಗ ಕೆಲಸ

2 years ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಮತ್ತೆ ಅಲ್ಪಸಂಖ್ಯಾತರ ಓಲೈಕೆಗೆ ಮುಂದಾಗಿದೆ. ಸಿದ್ದರಾಮಯ್ಯ ಸರ್ಕಾರದಿಂದಲೇ ಹಿಂದೂ-ಮುಸ್ಲಿಂ ಇಬ್ಭಾಗ ಮಾಡುವ ಕೆಲಸ ನಡೆಯುತ್ತಿದೆ ಎಂಬ ಆರೋಪವೊಂದು ಇದೀಗ ಕೇಳಿ ಬಂದಿದೆ. ಕೋಮು ಗಲಭೆಗಳಲ್ಲಿ ಭಾಗಿಯಾದ ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ನೀಡಲು ಸಿದ್ದರಾಮಯ್ಯ ಸರ್ಕಾರ ತೀರ್ಮಾನಿಸಿದೆ....