Tuesday, 17th July 2018

Recent News

5 months ago

ಆಹಾರ ಸಿಗದೆ ಮಂಡಲದ ಹಾವನ್ನ ಬೇಟೆಯಾಡಿದ ನಾಗರಹಾವು!

ಬೆಂಗಳೂರು: ಆಹಾರ ಸಿಗದ ಹಾವೊಂದು ಮತ್ತೊಂದು ಹಾವನ್ನ ಬೇಟೆಯಾಡಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೋಟದ ಮನೆಯೊಂದರ ಬಳಿ ನಡೆದಿದೆ. ನಾಗರ ಹಾವು ಮಂಡಲದ ಹಾವನ್ನು ನುಂಗುತ್ತಿರುವ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ ಜನರು ಎಂತಹ ಕಾಲ ಬಂತಪ್ಪ ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಹೊಟ್ಟೆ ಹಸಿವಿನಿಂದಾಗಿ ನಾಗರಹಾವೊಂದು ನಾಯಿ ಮರಿಯನ್ನು ನುಂಗಲು ಯತ್ನಿಸಿದ ಘಟನೆ ಧಾರವಾಡದ ವೀರಭದ್ರೇಶ್ವರ ನಗರದಲ್ಲಿ ನಡೆದಿತ್ತು. ನಗರದ […]

5 months ago

ಹಳೇ ಫೋಟೋ ಹಾಕಿ ವ್ಯಾಲೆಂಟೈನ್ಸ್ ಡೇ ವಿಶ್ ಮಾಡಿದ ಮಿಸಸ್ ರಾಮಾಚಾರಿ- ಪತ್ನಿ ಜೊತೆಗಿರಲು ಅಮೆರಿಕಗೆ ಹಾರಿದ್ರು ಯಶ್

ಬೆಂಗಳೂರು: ತೆರೆಮೇಲೆ ಮಾತ್ರವಲ್ಲದೇ ನಿಜ ಜೀವನದಲ್ಲಿಯೂ ಲವ್ ಮಾಡಿ, ಮದುವೆ ಆದವರು ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್. `ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ’ ಅಂತಲೇ ಕರೆಯಿಸಿಕೊಳ್ಳುವ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವರ್ಷದ ಮೇಲಾಗಿದೆ. ಧಾರಾವಾಹಿಯಲ್ಲಿ ತೆರೆ ಹಂಚಿಕೊಂಡ ಈ ಜೋಡಿ, ಬಳಿಕ ಬೆಳ್ಳಿತೆರೆ ಮೇಲೂ ಯಶಸ್ವಿಯಾಗಿದ್ದಾರೆ. ಈ ಜೋಡಿ...

ಮತ್ತೊಂದು ಸೂರ್ಯ ಗ್ರಹಣ-ಭಾರತಕ್ಕಿದೆಯಾ ಖಂಡಗ್ರಾಸ ಗ್ರಹಣದ ಎಫೆಕ್ಟ್?

5 months ago

ಬೆಂಗಳೂರು: ಹದಿನೈದು ದಿನಗಳ ಹಿಂದಷ್ಟೇ ಶತಮಾನದ ಭೂಮಂಡಲದ ಅಪರೂಪದ ಕೌತುಕ ರಕ್ತಚಂದಿರನ ಕಣ್ತುಂಬಿಕೊಂಡಿದ್ದೇವೆ. ಈಗ ಮತ್ತೊಂದು ಸೂರ್ಯ ಗ್ರಹಣಕ್ಕೆ ಜನ ಅಣಿಯಾಗಬೇಕಿದೆ. ಇಂದು ಮಧ್ಯರಾತ್ರಿ 12:25 ಗ್ರಹಣ ಆರಂಭವಾಗಿ, ಮುಂಜಾನೆ 4:17 ನಿಮಿಷಕ್ಕೆ ಮುಕ್ತಾಯವಾಗಲಿದೆ. ಹುಡುಕಿದಷ್ಟೂ ಕೆದಕಿದಷ್ಟು ಕೌತುಕಗಳನ್ನ ಅಡಗಿಸಿಟ್ಟುಕೊಂಡಿರುವ ಸೌರಮಂಡಲದಲ್ಲಿ...

ಹುಡ್ಗಿಗಾಗಿ ಸ್ನೇಹಿತನಿಂದಲೇ ಯುವಕನ ಬರ್ಬರ ಹತ್ಯೆ!- ಕೊಲೆ ರಹಸ್ಯವನ್ನ ವಿಡಿಯೋ ಮೂಲಕ ಬಾಯ್ಬಿಟ್ಟ ಆರೋಪಿ

5 months ago

ಚಿಕ್ಕಬಳ್ಳಾಪುರ: ಒಂದೇ ಹುಡುಗಿಯನ್ನ ಇಬ್ಬರು ಪ್ರೀತಿಸುತ್ತಿದ್ದ ಹಿನ್ನೆಲೆಯಲ್ಲಿ ಪ್ರೇಮಿಗಳ ದಿನವೇ ಸ್ನೇಹಿತನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಹಳೆ ದ್ವೇಷಕ್ಕಾಗಿ ತಾನೇ ಕೊಲೆ ಮಾಡಿದೆ ಎಂದು ಆರೋಪಿ ಒಪ್ಪಿಕೊಂಡಿದ್ದಾನೆ. ವಿಡಿಯೋದಲ್ಲಿ ಏನಿದೆ?: ಹರೀಶ್ ನನ್ನು ಚಾಕುವಿನಿಂದ ಇರಿದು...

ಪವರ್ ಮಿನಿಸ್ಟರ್ ಗೆ ಐಟಿ ಇಲಾಖೆಯಿಂದ ಬಿಗ್ ಶಾಕ್!

5 months ago

ಬೆಂಗಳೂರು: ರಾಜ್ಯದ ಪವರ್ ಅಂಡ್ ಪವರ್ ಪುಲ್ ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ಶುರುವಾಗಿದೆ. ಎಲೆಕ್ಷನ್ ನಿಂತು ಜಯಭೇರಿ ಬಾರಿಸಿ ಪಕ್ಷವನ್ನು ಮುನ್ನೆಡಸೋ ಉತ್ಸಾಹದಲ್ಲಿದ್ದ ಪವರ್ ಮಿನಿಸ್ಟರ್ ಈಗ ಬಂಧನದ ಭೀತಿ ಎದುರಿಸುತ್ತಿದ್ದಾರೆ. 2017, ಆಗಸ್ಟ್ ತಿಂಗಳಲ್ಲಿ ಐಟಿ ರೇಡ್ ವೇಳೆ...

ಮತ್ತೆ ಕರ್ನಾಟಕದಲ್ಲಿ ಮೋದಿ, ಶಾ, ಯೋಗಿ ಪ್ರಚಾರ: ಫೆ. 18ರಿಂದ ಮಾರ್ಚ್ 6ರ ವರೆಗೆ ಎಲ್ಲೆಲ್ಲಿ ಏನು ಕಾರ್ಯಕ್ರಮ?

5 months ago

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜ್ಯ ಪ್ರವಾಸದ ಪಟ್ಟಿ ತಯಾರಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಫೆ.18 ರಂದು ಮೈಸೂರಿಗೆ ಆಗಮಿಸಲಿದ್ದು ಫೆ.19...

ಯಾವ ಬಹಮನಿ ಸುಲ್ತಾನರ ಉತ್ಸವ? ನನಗೇನು ಗೊತ್ತಿಲ್ಲ- ಸಿಎಂ ಸಿದ್ದರಾಮಯ್ಯ

5 months ago

ಬೆಂಗಳೂರು: ಸರ್ಕಾರ ಬಹಮನಿ ಸುಲ್ತಾನರ ಆಚರಣೆಯನ್ನು ಮಾಡುತ್ತಿಲ್ಲ. ಇದ್ಯಾವುದು ನನಗೆ ಗೊತ್ತಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸೂಫಿ ಸಂತರ ನಾಡು ಎಂದೇ ಖ್ಯಾತಿ ಪಡೆದಿರುವ ಕಲಬುರಗಿ ಜಿಲ್ಲೆಯಲ್ಲಿ ಬಹುಮನಿ ಉತ್ಸವಕ್ಕೆ ಸರ್ಕಾರ ಸಿದ್ಧತೆ ನಡೆಸುತ್ತಿದೆ ಎನ್ನುವ ಸುದ್ದಿಗೆ ಅವರು, ಸರ್ಕಾರದಿಂದ ಯಾವುದೇ...

ಈಗ ರಾಹುಲ್ ರಾಜ್ಯ ನಾಯಕ, ಸಿದ್ದರಾಮಯ್ಯ ರಾಷ್ಟ್ರೀಯ ನಾಯಕ: ಶೋಭಾ ಕರಂದ್ಲಾಜೆ

5 months ago

ಬೆಂಗಳೂರು: ರಾಹುಲ್ ಗಾಂಧಿಯವರು ತಮ್ಮ ರಾಜ್ಯ ಪ್ರವಾಸದಲ್ಲಿ ಬರೀ ಚುನಾವಣೆಗಾಗಿ ಮಾತ್ರ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯನವರು 6 ಬಾರಿ ಉಡುಪಿಗೆ ಭೇಟಿ ನೀಡಿದರೂ, ಕೃಷ್ಣ ಮಠಕ್ಕೆ ಭೇಟಿ ನೀಡಿರಲಿಲ್ಲ. ಈಗ ಚುನಾವಣೆ ಸಮಯ ಬಂತೆಂದು ದೇವಾಲಯಗಳಿಗೆ ಭೇಟಿ ಮಾಡುತ್ತಿದ್ದಾರೆ ಎಂದು...