Friday, 20th July 2018

Recent News

8 months ago

ಸದನಕ್ಕೆ ಚಕ್ಕರ್, ಉಪ್ಪು ಹುಳಿ ಖಾರಕ್ಕೆ ಅಂಬರೀಶ್ ಹಾಜರ್

ಬೆಂಗಳೂರು: ಬೆಳಗಾವಿಯಲ್ಲಿ ಆಯೋಜನೆಗೊಂಡಿರುವ ವಿಶೇಷ ಅಧಿವೇಶನಕ್ಕೆ ಚಕ್ಕರ್ ಹಾಕಿ ಉಪ್ಪು ಹುಳಿ ಖಾರ ಸಿನಿಮಾದ ಕಾರ್ಯಕ್ರಮಕ್ಕೆ ಮಾಜಿ ವಸತಿ ಸಚಿವ ಅಂಬರೀಶ್ ಹಾಜರಾಗಿದ್ದು ಟೀಕೆಗೆ ಗುರಿಯಾಗಿದೆ. ಸೋಮವಾರದಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಆದರೆ ನಟ ಅಂಬರೀಶ್ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ನಡೆದ `ಉಪ್ಪು ಹುಳಿ ಖಾರ’ ಚಿತ್ರದ ಟೀಸರ್ ಲಾಂಚ್ ಮಾಡಲು ಅಂಬರೀಶ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ  ಟೀಸರ್ […]

8 months ago

ರಾಜಕಾರಣಿಗಳನ್ನು ಹಾಳು ಮಾಡಿದ್ದೇ ಮತದಾರರು: ಎಂಬಿ ಪಾಟೀಲ್

ವಿಜಯಪುರ: ಚುನಾವಣೆ ವೇಳೆಯಲ್ಲಿ ರಾಜಕಾರಣಿಗಳು ನೀಡುವ ಹಣದ ಆಸೆಗೆ ಬಲಿಯಾಗಿ, ಮತದಾರರು ರಾಜಕಾರಣಿಗಳನ್ನು ಹಾಳು ಮಾಡುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ. ತಾಲೂಕಿನ ಅಡವಿ ಸಂಗಾಪುರ ಗ್ರಾಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ಕುರಿತು ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಎಲ್ಲಾ ರಾಜಕಾರಣಿಗಳು ಮತದಾರರಿಗೆ ಹಣ ನೀಡುತ್ತಾರೆ. ದೇವಸ್ಥಾನಕ್ಕೆ, ದರ್ಗಾಗಳಿಗೆ ಹಣ ಕೊಡುತ್ತಾರೆ...

ಬೆಂಗ್ಳೂರಿನಲ್ಲಿ ಕನ್ನಡದ ಹೆಸರಲ್ಲಿ ಹೆಚ್ಚುತ್ತಿದೆ ದಾಂಧಲೆ!

8 months ago

ಬೆಂಗಳೂರು: ನಗರದಲ್ಲಿ ಕನ್ನಡ ಪರ ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿಕೊಂಡು ಜನ ಸಾಮಾನ್ಯರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ತಾಜಾ ಉದಾಹರಣೆ ಎಂಬಂತೆ ನಗರದ ಹುಳಿಮಾವಿನ ಪ್ರದೇಶದಲ್ಲಿ ಇಂತಹದ್ದೇ ಘಟನೆ ನಡೆದಿದೆ. ಅಂಗಡಿಯ ಮುಂದೇ ಕನ್ನಡದಲ್ಲೇ ಬೋರ್ಡ್ ಹಾಕಬೇಕೆಂದು ಕಸ್ತೂರಿ...

ತಾಯಿಯೊಂದಿಗೆ ದೇವಸ್ಥಾನಕ್ಕೆ ಹೋಗಿ ಮರಳುವಾಗ ಬೈಕ್ ಡಿಕ್ಕಿ- ಸವಾರ ದಾರುಣ ಸಾವು

8 months ago

ಬೆಂಗಳೂರು: ಎರಡು ಬೈಕ್ ಗಳ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಕುಕ್ಕನಹಳ್ಳಿಯಲ್ಲಿ ನಡೆದಿದೆ. ಕುಕ್ಕನಗಹಳ್ಳಿ ನಿವಾಸಿ ಮಂಜುನಾಥ್ ಹಾಗೂ ದೊಡ್ಡಬಳ್ಳಾಪುರ ಪಟ್ಟಣ ನಿವಾಸಿ...

ಪತ್ನಿ ಹೆಸ್ರಲ್ಲಿ ಸೋಷಿಯಲ್ ಮೀಡಿಯಾ ಖಾತೆ ತೆರೆಯೋ ಮಂದಿಗೆ ಯದುವೀರ್ ಖಡಕ್ ವಾರ್ನಿಂಗ್

8 months ago

ಮೈಸೂರು: ಪತ್ನಿ ತ್ರಿಷಿಕಾದೇವಿ ಒಡೆಯರ್ ಅವರ ಹೆಸರಿನಲ್ಲಿ ನಕಲಿ ಇನ್ ಸ್ಟಾಗ್ರಾಮ್ ಅಕೌಂಟ್ ತೆಗೆದಿರುವ ವಿಚಾರವನ್ನು ಯದುವಂಶದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಗಂಭೀರವಾಗಿ ಸ್ವೀಕರಿಸಿದ್ದಾರೆ. ಈ ವಿಚಾರ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಹಿಂದೆಯೂ ಹಲವು ಬಾರಿ...

ಶೀಘ್ರದಲ್ಲಿ ರಾಜೀನಾಮೆ ನೀಡಲಿದ್ದಾರೆ ಡಿಕೆಶಿ: ಬಿಎಸ್‍ವೈ ಭವಿಷ್ಯ

8 months ago

ಕಾರವಾರ: ಆದಾಯ ತೆರಿಗೆ ದಾಳಿಗೆ ಒಳಗಾಗಿರುವ ಇಂಧನ ಸಚಿವ ಡಿ.ಕೆ ಶಿವಕುಮಾರ್ ಶೀಘ್ರದಲ್ಲಿಯೇ ರಾಜೀನಾಮೆ ನೀಡುವ ಸ್ಥಿತಿ ಬರಲಿದೆ ಎಂದು ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿರುವುದು ಖಚಿತವಾಗಿದೆ...

ಚುಚ್ಚುಮದ್ದು ಸೋಂಕಿನಿಂದ ಬಿಎಸ್ಸಿ ಪದವೀಧರೆ ಸಾವು – ಕ್ಲಿನಿಕ್ ಮುಚ್ಚಿ ಡಾಕ್ಟರ್ ಪರಾರಿ

8 months ago

ಮೈಸೂರು: ನಗರದಲ್ಲಿ ವೈದ್ಯನೊಬ್ಬನ ಚುಚ್ಚುಮದ್ದು ಸೋಂಕಿನಿಂದ ಬಿ.ಎಸ್‍ಸಿ ಪದವೀಧರೆಯೊಬ್ಬಳು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಹೆಚ್‍ಡಿ ಕೋಟೆ ತಾಲೂಕಿನ ಕಾಳಿಹುಂಡಿ ಬಳಿ ನಡೆದಿದೆ. ಮೃತ ದುರ್ದೈವಿ ವಿದ್ಯಾರ್ಥಿನಿಯನ್ನು 21 ವರ್ಷದ ಅಂಕುಶ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ಅಂಕುಶಳಿಗೆ ವಾರದ ಹಿಂದೆ ಜ್ವರ...

ವಿಧೇಯಕ ಮಂಡನೆಯಾಗದಿದ್ರೆ ಸಚಿವ ಸ್ಥಾನದಲ್ಲಿ ಇರಲ್ಲ- ರಮೇಶ್ ಕುಮಾರ್

8 months ago

ಬೆಂಗಳೂರು: ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ತಿದ್ದುಪಡಿ ವಿಧೇಯಕ ಮಂಡನೆಯಾಗಲೇಬೇಕು. ವಿಧೇಯಕ ಮಂಡನೆಯಾಗದಿದ್ದರೆ ನಾನು ಸಚಿವ ಸ್ಥಾನದಲ್ಲಿ ಇರಲ್ಲ ಅಂತ ಸಿಎಂ ಎದುರೇ ಅಸಮಾಧಾನಗೊಂಡ ಆರೋಗ್ಯ ಸಚಿವ ರಮೇಶ್ ಕುಮಾರ್ ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಯಾರದ್ದೋ ಪ್ರತಿಭಟನೆಗೆ ಹೆದರಿ ವಿಧೇಯಕ ಮಂಡನೆ...