Sunday, 22nd July 2018

Recent News

1 year ago

2014ರ ಮೆಡಿಸಿನ್ ಗೋಲ್ಮಾಲ್: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ

ರಾಯಚೂರು: ಜಿಲ್ಲಾ ಆರೋಗ್ಯ ಇಲಾಖೆಯಲ್ಲಿ 2014ರಲ್ಲಿ ನಡೆದಿದ್ದ ಮೆಡಿಸಿನ್ ಗೋಲ್‍ಮಾಲ್ ಪ್ರಕರಣಕ್ಕೆ ಕೊನೆಗೂ ಜೀವ ಬಂದಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಅಂದಾಜು 80 ಲಕ್ಷ ರೂಪಾಯಿ ಔಷಧಿ ಹಾಗೂ ಇತರೆ ಸಲಕರಣೆಗಳ ಅಕ್ರಮ ಸಂಗ್ರಹದಲ್ಲಿ ಭಾಗಿಯಾದ ಜಿಲ್ಲಾ ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. 2000 ರಿಂದ 2013ರ ವರೆಗೆ ಕಾರ್ಯ ನಿರ್ವಹಿಸಿದ ಐದು ಜನ ಡಿಎಚ್‍ಓಗಳಿಂದ ಹಣ ವಸೂಲಿ ಮಾಡಲು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದ್ರೆ 80 ಲಕ್ಷ ರೂ. […]

1 year ago

ರಿಮ್ಸ್ ಆಸ್ಪತ್ರೆಯಲ್ಲಿ ಹೋಂ ಗಾರ್ಡ್ ನಿಂದ ರೋಗಿಯ ಸಂಬಂಧಿಕರ ಮೇಲೆ ಹಲ್ಲೆ

ರಾಯಚೂರು: ನಗರದ ಪ್ರತಿಷ್ಠಿತ ರಿಮ್ಸ್ ಆಸ್ಪತ್ರೆಯಲ್ಲಿ ಲಿಫ್ಟ್ ಕೆಟ್ಟು ನವಜಾತ ಶಿಶು ಹಾಗೂ ಪೋಷಕರು ಪರದಾಡಿದ ಯಡವಟ್ಟಿನ ಬೆನ್ನಲ್ಲೆ ಕ್ಷುಲ್ಲಕ ಕಾರಣಕ್ಕೆ ಹೋಂಗಾರ್ಡ್ ಒಬ್ಬರು ರೋಗಿಯ ಕಡೆಯವರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ನಡೆದಿದೆ. ನಜೀರ್ ಹಲ್ಲೆಗೊಳಗಾಗದ ವ್ಯಕ್ತಿ. ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೋಂ ಗಾರ್ಡ್ ರಾಜಶೇಖರ್ ಎಂಬಾತ ನಜೀರ್ ಅವರ ಮೇಲೆ ಮನಬಂದಂತೆ...

ಭಾರೀ ಮಳೆಗೆ ಕೊಚ್ಚಿ ಹೋಯ್ತು ರಸ್ತೆ: ಶಿವಮೊಗ್ಗ-ಹೊಸನಗರ-ಕೊಲ್ಲೂರು ಮಾರ್ಗ ಬಂದ್

1 year ago

ಶಿವಮೊಗ್ಗ/ರಾಯಚೂರು: ಶಿವಮೊಗ್ಗ ಜಿಲ್ಲೆಯಲ್ಲೀ ಭಾರೀ ಮಳೆಯಾಗುತ್ತಿದ್ದು ಹೊಸನಗರ ತಾಲೂಕಿನಲ್ಲಿ ಕಳೆದ 24 ತಾಸಿನಲ್ಲಿ 146 ಮಿಲಿ ಮೀಟರ್ ಮಳೆಯಾಗ್ತಿದೆ. ಶಿವಮೊಗ್ಗ-ಹೊಸನಗರ-ಕೊಲ್ಲೂರು ಮಾರ್ಗ ಬಂದ್ ಆಗಿದೆ.   ಹೊಸನಗರ ತಾಲೂಕು ಕೋಡುರು ಬಳಿ ಮಳೆ ನೀರಿನ ರಭಸಕ್ಕೆ ಸೇತುವ ಕಾಮಗಾರಿಗಾಗಿ ಮಾಡಿದ್ದ ತಾತ್ಕಾಲಿಕ...

ವಿಡಿಯೋ: ಮಹಿಳಾ ಸಿಬ್ಬಂದಿಗೆ ಕಾಲಿನಿಂದ ಒದ್ದ ನಗರಸಭೆ ನೌಕರ

1 year ago

ರಾಯಚೂರು: ಜಿಲ್ಲೆಯ ಸಿಂಧನೂರು ನಗರಸಭೆ ಕಚೇರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳಾ ಸಿಬ್ಬಂದಿ ಮೇಲೆ ಸಹೋದ್ಯೋಗಿಯೇ ಹಲ್ಲೆ ಮಾಡಿರುವ ಅಮಾನವೀಯ ಘಟನೆ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ಗುತ್ತಿಗೆ ಆಧಾರದ ಮೇಲೆ ಕೆಲಸಮಾಡುತ್ತಿರುವ ದಿನಗೂಲಿ ನೌಕರ ಶರಣಪ್ಪ, ಎಸ್‍ಡಿಎ ನಸ್ರಿನಾ ಮೇಲೆ...

ರಾಯಚೂರು: ನಕಲಿ ಹತ್ತಿಬೀಜ ಮಾರಾಟ ಜಾಲ ಪತ್ತೆ

1 year ago

ರಾಯಚೂರು: ನಕಲಿ ಹತ್ತಿ ಬೀಜ ಮಾರಾಟ ಜಾಲವನ್ನ ರಾಯಚೂರಿನ ಕ್ರೈಂ ಬ್ರ್ಯಾಂಚ್ ಹಾಗೂ ಮಾನ್ವಿ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ. ಆಂಧ್ರಪ್ರದೇಶದಲ್ಲಿ ತಯಾರಾಗುವ ಕಾವ್ಯ ಹೆಸರಿನ ನಕಲಿ ಹತ್ತಿ ಬೀಜವನ್ನ ಮಾರುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಮಾನ್ವಿಯ ಕಲಂಗೇರಾ ಗ್ರಾಮದ ಅಶೋಕ್...

ರಾಹುಲ್ ಗಾಂಧಿ ಬಂಧನ ಖಂಡಿಸಿ ರಾಜ್ಯದ ಹಲವೆಡೆ ಕಾಂಗ್ರೆಸ್‍ನಿಂದ ರೈಲ್ ರೋಖೋ ಯತ್ನ

1 year ago

ರಾಯಚೂರು/ಉಡುಪಿ: ಮಧ್ಯಪ್ರದೇಶದ ಸರ್ಕಾರ 6 ಮಂದಿ ರೈತರ ಮೇಲೆ ನಡೆಸಿದ ಗೋಲಿಬಾರ್ ಪ್ರಕರಣದ ವಿರುದ್ಧ ಹಾಗು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಬಂಧನ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದ ಹಲವೆಡೆ ರೈಲ್ ರೋಖೋ ಯತ್ನ ನಡೆಸಿದ್ದಾರೆ. ಉಡುಪಿ, ರಾಯಚೂರು,...

ರಾಯಚೂರಿನಲ್ಲಿ ಅದ್ಧೂರಿ ಮುಂಗಾರು ಹಬ್ಬ – ಆನೆ ಭಾರದ ಕಲ್ಲು ಎಳೆದು ಎತ್ತುಗಳ ಓಟ

1 year ago

ರಾಯಚೂರು: ರಾಜ್ಯಕ್ಕೆ ಮುಂಗಾರು ಮಳೆ ಕಾಲಿಡುತ್ತಿದ್ದಂತೆ ರಾಯಚೂರು ರೈತರು ಹಬ್ಬದ ಸಂಭ್ರಮದಲ್ಲಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಕಾರಹುಣ್ಣಿಮೆಯನ್ನ ಮುಂಗಾರು ಸಾಂಸ್ಕೃತಿಕ ಹಬ್ಬವಾಗಿ ರೈತರು ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ವರುಣದೇವ ರೈತರ ಮೇಲೆ ಕರುಣೆ ತೋರಲಿ ಅನ್ನೋದು ಈ ಹಬ್ಬದ ಉದ್ದೇಶ. ಮೂರು...

ಬಿಜೆಪಿ ಶಾಸಕ ತಿಪ್ಪರಾಜು ಜೊತೆ ಸಂಬಂಧ ಕಲ್ಪಿಸಿ ಲೇಡಿ ಪಿಎಸ್‍ಐ ಮಾನ ಹರಾಜು ಹಾಕಿದ ಮಹಿಳಾ ಆಯೋಗ

1 year ago

– ಮಹಿಳೆಯರ ಹಕ್ಕು ರಕ್ಷಿಸಿ, ಗೌರವ ಕಾಪಾಡಬೇಕಾದ ಮಹಿಳಾ ಆಯೋಗದಿಂದಲೇ ಉದ್ಧಟತನ – ಪಬ್ಲಿಕ್ ಟಿವಿ ಲೈವ್ ನಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯ ಉದ್ಧಟತನ ಬೆಂಗಳೂರು: ರಾಯಚೂರು ಗ್ರಾಮಾಂತರ ಬಿಜೆಪಿ ಶಾಸಕ ತಿಪ್ಪರಾಜು ಹವಾಲ್ದಾರ್ ಜೊತೆ ಸಂಬಂಧ ಕಲ್ಪಿಸಿ ಮಹಿಳಾ...