Friday, 20th July 2018

Recent News

1 year ago

ಬಿರುಬಿಸಿಲಲ್ಲಿ ಭಕ್ತರ ನೀರಿನಾಟ- ರಾಯಚೂರಲ್ಲಿ 800 ವರ್ಷಗಳಿಂದ ನಡೆಯುತ್ತಿದೆ ಈ ವಿಶಿಷ್ಟ ಜಾತ್ರೆ

ರಾಯಚೂರು: ಹಿಂದಿನಿಂದ ಬಂದ ಬಹುತೇಕ ಸಂಪ್ರದಾಯ, ಆಚರಣೆಗಳು ಅವುಗಳದೇ ಆದ ಅರ್ಥಗಳನ್ನ ಹೊಂದಿರುತ್ತವೆ. ಸುಮಾರು 800 ವರ್ಷಗಳಿಂದ ರಾಯಚೂರಿನಲ್ಲೊಂದು ವಿಶಿಷ್ಟ ಜಾತ್ರೆ ನಡೆಯುತ್ತಿದೆ. ಸುಡು ಬಿಸಿಲಕಾಲದಲ್ಲಿ ಬರುವ ಈ ಜಾತ್ರೆ ಭಕ್ತರನ್ನ ತಂಪಾಗಿಸುತ್ತಿದೆ, ಭಕ್ತಿಯಲ್ಲಿ ಮಿಂದೇಳಿಸುತ್ತಿದೆ. ಇಲ್ಲಿಗೆ ಬರುವವರೆಲ್ಲಾ ಜೋರು ಮಳೆಯ ಅನುಭವ ಪಡೆಯುತ್ತಾರೆ. ರಾಯಚೂರಿನ ದೇವದುರ್ಗದ ಜಾಲಹಳ್ಳಿ ಶ್ರೀಲಕ್ಷ್ಮೀರಂಗನಾಥ ಸ್ವಾಮಿಯ ಭಕ್ತರು ಒಬ್ಬರಿಗೊಬ್ಬರು ನೀರನ್ನ ಎರಚಿ ತಂಪಾಗೋ ಮೂಲಕ ಜಾತ್ರೆಯ ಸಂಭ್ರಮ ಸವಿಯುತ್ತಾರೆ. ಯುಗಾದಿ ಬಳಿಕ ಬರುವ ಈ ವಿಶಿಷ್ಟ ಜಾತ್ರೆಯಲ್ಲಿ ನೀರಿನಾಟವೇ ಪ್ರಮುಖ ಘಟ್ಟ. […]

1 year ago

ಕಾರುಗಳ ನಡುವೆ ಡಿಕ್ಕಿ – ಇಬ್ಬರ ಸಾವು, ಮಂತ್ರಾಲಯಕ್ಕೆ ಹೊರಟ್ಟಿದ್ದವರಿಗೆ ಗಾಯ

ರಾಯಚೂರು: ಜಿಲ್ಲೆಯ ಮಾನ್ವಿ ಪಟ್ಟಣದ ಹೊರವಲಯದ ಆಟೋನಗರ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 35 ವರ್ಷದ ಸುರೇಶ್ ರೆಡ್ಡಿ ಹಾಗೂ ಗಂಗಾಧರ್ ಸಾವನ್ನಪ್ಪಿರುವ ದುರ್ದೈವಿಗಳು. ಅಪಘಾತದಲ್ಲಿ ಮೂರು ಜನರಿಗೆ ಗಾಯಗಳಾಗಿವೆ. ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ಇನ್ನೋವಾ ಕಾರು ಹಾಗೂ ರಾಯಚೂರಿನಿಂದ ಮಾನ್ವಿಗೆ ಹೊರಟಿದ್ದ ಸ್ವಿಫ್ಟ್ ಕಾರಿನ ನಡುವೆ ಈ...

ವಿದ್ಯುತ್ ಸಮಸ್ಯೆಗೆ ಗುಡ್‍ಬೈ: ರಾಯಚೂರಿನಲ್ಲಿ ತಲೆಎತ್ತಿದೆ ಸೋಲಾರ್ ಆಸ್ಪತ್ರೆ

1 year ago

– ಇಡಪನೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಲಾರ್ ವ್ಯವಸ್ಥೆ – ಸಂಪೂರ್ಣ ಸೋಲಾರ್ ವ್ಯವಸ್ಥೆ ಅಳವಡಿಸಿಕೊಂಡ ರಾಜ್ಯದ ಮೊದಲ ಆಸ್ಪತ್ರೆ ರಾಯಚೂರು: ರಾಜ್ಯದ ಎಲ್ಲೆಡೆ ಬೇಸಿಗೆ ಹಾಗೂ ಬರಗಾಲ ಹಿನ್ನೆಲೆಯಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಉಂಟಾಗಿ ಜನ ಬೆವರುತ್ತಿದ್ದಾರೆ. ಆದ್ರೆ ಬಿರು...

ಬಿಗಿ ಬಂದೋಬಸ್ತ್ ನಲ್ಲಿ ತುಂಗಭದ್ರಾ ಜಲಾಶಯದಿಂದ ರಾಯಚೂರಿಗೆ ಕುಡಿಯಲು ನೀರು ಬಿಡುಗಡೆ

1 year ago

ರಾಯಚೂರು: ಬರಗಾಲ ಹಿನ್ನೆಲೆ ಜಿಲ್ಲೆಗೆ ಕುಡಿಯುವ ನೀರಿಗಾಗಿ ತುಂಗಭದ್ರಾ ಜಲಾಶಯದಿಂದ ಟಿಎಲ್‍ಬಿಸಿ ಗೆ ಇಂದು ನೀರು ಹರಿಸಲಾಗಿದೆ. ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ಏಪ್ರಿಲ್ 10 ರಿಂದ 20 ರವರೆಗೆ 0.9 ಟಿಎಂಸಿ ನೀರನ್ನ ಹರಿಸಲಾಗುತ್ತಿದೆ. ಈ ಹಿನ್ನೆಲೆ ತುಂಗಭದ್ರಾ ಎಡದಂಡೆ...

ಮಾಧ್ಯಮ ನಿಯಂತ್ರಣಕ್ಕೆ ಸಮಿತಿ ರಚನೆ ಮೂರ್ಖತನ: ನಾಡೋಜ ಪಾಟೀಲ ಪುಟ್ಟಪ್ಪ

1 year ago

ರಾಯಚೂರು: ರಾಜ್ಯದಲ್ಲಿ ಮಾಧ್ಯಮ ನಿಯಂತ್ರಣಕ್ಕೆ ಸರ್ಕಾರ ಸಮಿತಿ ರಚಿಸಿರುವುದು ಮೂರ್ಖತನ ಅಂತ ನಾಡೋಜ ಪಾಟೀಲ ಪುಟ್ಟಪ್ಪ ಅಭಿಪ್ರಾಯಪಟ್ಟಿದ್ದಾರೆ. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಭಾರತದ ಪ್ರಚಲಿತ ಸಮಸ್ಯೆಗಳು ಹಾಗೂ ಪರಿಹಾರಗಳು ವಿಷಯ ಕುರಿತ `ಚಿಂತನ ಮಂಥನ’ ಕಾರ್ಯಕ್ರಮದ ವೇಳೆ ಮಾತನಾಡಿದರು. ಮಾಧ್ಯಮ...

ಸಾಮೂಹಿಕ ವಿವಾಹದಲ್ಲಿ ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ವರನಿಗೆ ಶಾಸಕರಿಂದ ಚಿಕಿತ್ಸೆ

1 year ago

ರಾಯಚೂರು: ಇಂದು ರಾಯಚೂರಿನ ಬೋಳಮಾನದೊಡ್ಡಿಯಲ್ಲಿ ನಡೆದ ಸಾಮೂಹಿಕ ವಿವಾಹ ನಡೆಯುವ ವೇಳೆ ವರನೊಬ್ಬ ಬಿಸಿಲಿನ ತಾಪಕ್ಕೆ ಕುಸಿದು ಬೀಳುವ ಮೂಲಕ ಸ್ಥಳದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಬೋಳಮಾನದೊಡ್ಡಿ ಗ್ರಾಮದಲ್ಲಿ ವೆಂಕಟರಮಣ ದೇವಾಲಯದಲ್ಲಿ ನವರತ್ನ ಯುವಕ ಸಂಘ ಆಯೋಜಿಸಿದ್ದ 60 ಜೋಡಿಗಳ ಸಾಮೂಹಿಕ...

ರಾಯಚೂರಿನಿಂದ ಆಂಧ್ರಪ್ರದೇಶಕ್ಕೆ ಮಾರಾಟವಾಗ್ತಿದೆ ಜೀವ ಜಲ

1 year ago

-ಕುಡಿಯಲು ನೀರಿಲ್ಲದಿದ್ದರೂ ಜೋರಾಗಿದೆ ತುಂಗಭದ್ರೆಯಲ್ಲಿ ನೀರಿನ ವ್ಯಾಪಾರ -ಖಾಸಗಿ ಬೋರ್‍ವೆಲ್‍ಗಳ ಮೇಲೆ ಹಿಡಿತ ಸಾಧಿಸುವ ಜಿಲ್ಲಾಡಳಿತದ ಉದ್ದೇಶ ವಿಫಲ ರಾಯಚೂರು: ಜಿಲ್ಲೆಯಲ್ಲಿ ಹರಿಯುವ ತುಂಗಾಭದ್ರ ನದಿ ಸಂಪೂರ್ಣ ಬತ್ತಿಹೋಗಿದೆ. ನದಿ ಪಾತ್ರದ ಗ್ರಾಮಗಳಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ದಿನೇ...

ಅಪಘಾತದಲ್ಲಿ ರೈತ ಸಾವು ಎಂದು ದಾಖಲಾಗಿದ್ದ ಕೇಸ್‍ಗೆ ಟ್ವಿಸ್ಟ್- ಕೊಲೆ ಎಂದು ಗೊತ್ತಾಗಿದ್ದು ಹೀಗೆ

1 year ago

ರಾಯಚೂರು: ಆಕ್ಸಿಡೆಂಟ್ ಕೇಸೊಂದು ಪೊಲೀಸರ ಸಮಯೋಚಿತ ತನಿಖೆಯಿಂದಾಗಿ ಮರ್ಡರ್ ಎಂದು ಸಾಬೀತಾಗಿದೆ. ನೀರಿನ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ತನ್ನ ಜಮೀನಿಗೆ ನೀರು ಬಿಡುತ್ತಿಲ್ಲ ಅಂತ ಜಗಳ ತೆಗೆದು ರೈತನನ್ನ ಕೊಲೆ ಮಾಡಿರುವ ಘಟನೆ ರಾಯಚೂರಿನ ದೇವದುರ್ಗ ತಾಲೂಕಿನ...