Saturday, 16th November 2019

3 years ago

ಶಾರ್ಟ್ ಸರ್ಕ್ಯೂಟ್‍ಗೆ 20 ಲಕ್ಷ ರೂ. ಮೌಲ್ಯದ ಬಟ್ಟೆ ಭಸ್ಮ

ರಾಯಚೂರು: ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‍ನಿಂದ ಬಟ್ಟೆ ಅಂಗಡಿಗೆ ಬೆಂಕಿ ತಗುಲಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಸುಟ್ಟು ಭಸ್ಮವಾಗಿವೆ. ನಗರದ ಗಾಂಧಿವೃತ್ತದ ಬಳಿಯಿರುವ ಅಮಿತ್ ಸೂಪರ್ ಮಾರ್ಕೆಟ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 20 ಲಕ್ಷ ರೂ. ಮೌಲ್ಯದ ಬಟ್ಟೆ ಹಾಗೂ ಇತರೆ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದು ಬಂದಿದೆ. ಅಮಿತ್ ಶಾ ಎಂಬುವವರಿಗೆ ಸೇರಿದ ಈ ಅಂಗಡಿಯ ಎರಡನೇ ಮಹಡಿಗೂ ಬೆಂಕಿ ವ್ಯಾಪಿಸಿದ್ದು ಬಟ್ಟೆ, ಪೀಠೋಪಕರಣ ಸಂಪೂರ್ಣ ಕರಕಲಾಗಿವೆ. ಬೇಸಿಗೆ ಹಿನ್ನೆಲೆ ರಾತ್ರಿ […]

3 years ago

ಮೇ ತಿಂಗಳಲ್ಲಿ ಹೆಚ್ಚಲಿದೆ ಬಿಸಿಲಿನ ತಾಪ- ಗರ್ಭಿಣಿಯರು, ಮಕ್ಕಳು, ಬಾಣಂತಿಯರಿಗೆ ಎಫೆಕ್ಟ್

ರಾಯಚೂರು: ಹೈದ್ರಾಬಾದ್ ಕರ್ನಾಟಕದಲ್ಲಿ ಬಿಸಿಲಿನ ಝಳ ಜೋರಾಗಿದೆ. ಗರ್ಭಿಣಿಯರು ಬಿಸಿಲ ತಾಪಕ್ಕೆ ಹಲವಾರು ಸಮಸ್ಯೆಗಳಿಗೆ ಒಳಗಾದ್ರೆ, ಹೆರಿಗೆಯಾದ ಬಳಿಕ ಮಕ್ಕಳು ಮಾರಣಾಂತಿಕ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಈಗಲೇ ಇಷ್ಟೊಂದು ತೊಂದರೆಗೆ ಒಳಗಾಗಿದ್ರೆ, ಮುಂದಿನ ತಿಂಗಳು ಕಾದಿದೆ ಅಪಾಯ ಅಂತಿದ್ದಾರೆ ಹವಾಮಾನ ತಜ್ಞರು. ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗ್ತಿದ್ದು, ರಾಯಚೂರು, ಬಳ್ಳಾರಿ, ಕಲಬುರಗಿ,...

ರಾಜಕೀಯ ಬಿಟ್ಟು, ಸರ್ಕಾರಿ ಯೋಜನೆಗಳನ್ನೇ ಬಳಸಿಕೊಂಡು ಉದ್ಧಾರವಾಯ್ತು ಬೆಟ್ಟದೂರು ತಾಂಡಾ

3 years ago

– ಗ್ರಾಮದಲ್ಲಿ ಹುಡುಕಿದ್ರೂ ಗುಡಿಸಲುಗಳು ಕಾಣಲ್ಲ, ಮಣ್ಣಿನ ರಸ್ತೆಗಳಿಲ್ಲ ರಾಯಚೂರು: ಯಾರೋ ಬಂದು ನಮ್ಮನ್ನ ಉದ್ಧಾರ ಮಾಡ್ತಾರೆ ಅಂತ ಕಾಯ್ತಾ ಕುಳಿತರೆ ಯಾರೂ ಬರಲ್ಲ. ಸಿಕ್ಕ ಅವಕಾಶಗಳನ್ನ ಸದ್ಬಳಕೆ ಮಾಡಿಕೊಂಡ್ರೆ ಏನೆಲ್ಲಾ ಸಾಧಿಸಬಹುದು ಅನ್ನೋದಕ್ಕೆ ರಾಯಚೂರಿನ ಈ ಪುಟ್ಟ ತಾಂಡಾವೇ ಸಾಕ್ಷಿ....

ಕಲುಷಿತ ಕೃಷ್ಣೆಯಿಂದ ಚರ್ಮರೋಗ: ಸಮಸ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸ್ಪಂದನೆ

3 years ago

-ನಾಲ್ಕು ಗ್ರಾಮಗಳಿಗೆ ಶುದ್ಧ ನೀರು ಸರಬರಾಜು ಮಾಡಲು ಜಿಲ್ಲಾಡಳಿತಕ್ಕೆ ಸೂಚನೆ -ಗ್ರಾಮಸ್ಥರ ಆರೋಗ್ಯ ಪರಿಶೀಲಿಸಿ ಚಿಕಿತ್ಸೆ ನೀಡಲು ಇಲಾಖೆಗೆ ಆದೇಶ ರಾಯಚೂರು: ಕೃಷ್ಣಾ ನದಿ ನೀರನ್ನ ಬಳಸಿ ಚರ್ಮರೋಗಕ್ಕೆ ತುತ್ತಾಗಿರುವ ರಾಯಚೂರಿನ ನಾಲ್ಕು ಗ್ರಾಮಗಳ ಜನರ ಸಮಸ್ಯೆಗೆ ಜಿಲ್ಲಾ ಉಸ್ತುವಾರಿ ಸಚಿವ...

14 ವರ್ಷಕ್ಕೆ ತಾಯಿಯಾದ ಬಾಲಕಿ: ಇಬ್ಬರು ಆರೋಪಿಗಳ ಬಂಧನ

3 years ago

ರಾಯಚೂರು: ಮಾನ್ವಿ ತಾಲೂಕಿನ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ 14 ವರ್ಷದ ಬಾಲಕಿ ಕಾಮುಕರ ಕಾಟಕ್ಕೆ ಏನೂ ಅರಿಯದ ವಯಸ್ಸಿನಲ್ಲಿ ತಾಯಿಯಾಗಿದ್ದಾಳೆ. ಬಾಲಕಿಗೆ ಎಂಟು ತಿಂಗಳು ತುಂಬಿದಾಗ ಆಕೆಯ ಮೇಲೆ ನಿರಂತರ ಅತ್ಯಾಚಾರ ನಡೆದಿರುವುದು ಬಯಲಾಗಿದೆ. ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ...

ತಂದೆ-ಮಗನ ಜೋಡಿ ಕೊಲೆ ಪ್ರಕರಣ: ಆರೋಪಿಗಳ ಬಂಧನ

3 years ago

ರಾಯಚೂರು: ಮಾನ್ವಿಯ ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ತಂದೆ-ಮಗನ ಜೋಡಿ ಕೊಲೆ ಪ್ರಕರಣದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.  ಮಾನ್ವಿ ತಾಲೂಕು ಪಂಚಾಯ್ತಿ ಬಿಜೆಪಿ ಸದಸ್ಯ ದೇವರಾಜ್ ನಾಯಕ್, ಮುದಿಯಪ್ಪ, ಹಸನ್ ಸಾಬ್, ಅಮರೇಶ್ ಬಂಧಿತ ಆರೋಪಿಗಳು. ಏನಿದು ಪ್ರಕರಣ: ಏಪ್ರಿಲ್ 13...

ಆಟೋ ಪಲ್ಟಿ: ಜಾತ್ರೆಗೆ ತೆರಳಿದ್ದ ಅಜ್ಜಿ-ಮೊಮ್ಮಗಳು ಸಾವು

3 years ago

ರಾಯಚೂರು: ದೇವದುರ್ಗ ತಾಲೂಕಿನ ಬೊಮ್ಮನಹಳ್ಳಿ ಬಳಿ ಆಟೋರಿಕ್ಷಾ ಪಲ್ಟಿಯಾಗಿ ಅಜ್ಜಿ ಮೊಮ್ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೊದಿರಾಮನಗೊಂಡಾ ಗ್ರಾಮದ 9 ತಿಂಗಳ ಮಗು ಬಸಲಿಂಗಮ್ಮ, 68 ವರ್ಷದ ರಂಗಮ್ಮ ಮೃತ ದುರ್ದೈವಿಗಳು. ಜಾಲಹಳ್ಳಿಯ ಶ್ರೀಲಕ್ಷ್ಮೀರಂಗನಾಥ ಸ್ವಾಮಿ ಜಾತ್ರೆಗೆ ತೆರಳಿದ್ದ ಕುಟುಂಬ ಆಟೋರಿಕ್ಷಾದಲ್ಲಿ ಗ್ರಾಮಕ್ಕೆ...

ಈ ಊರಿನ ತುಂಬೆಲ್ಲಾ ಕಿಡ್ನಿ ರೋಗಿಗಳು- ಶುದ್ಧ ಕುಡಿಯುವ ನೀರಿಗಾಗಿ ಬೇಕಿದೆ ಸಹಾಯ

3 years ago

ರಾಯಚೂರು: ಜಿಲ್ಲೆಯ ಈ ಗ್ರಾಮಗಳಲ್ಲಿ ಎಲ್ಲಾ ಇದೆ ಉತ್ತಮ ರಸ್ತೆ, ಪ್ರತಿ ಮನೆಗೂ ಶೌಚಾಲಯ, ಒಂದು ಗುಡಿಸಲನ್ನ ಹುಡಿಕಿದ್ರೂ ಇಲ್ಲಿ ಸಿಕ್ಕಲ್ಲ. ಆದ್ರೆ ಈ ಎಲ್ಲದರ ಜೊತೆ ಪ್ರತಿ ಮನೆಯಲ್ಲೂ ಆರೋಗ್ಯ ಸಮಸ್ಯೆ ಕಾಡುತ್ತಿದೆ. ಅದರಲ್ಲೂ ಬೇಸಿಗೆ ಬಂದರಂತೂ ಗ್ರಾಮದ ಬಹಳಷ್ಟು...