Saturday, 16th February 2019

Recent News

4 days ago

ಕಳ್ಳತನ ಮಾಡ್ತಿದ್ದವರಿಗೆ ಎಚ್ಚರಿಕೆ ಕೊಟ್ಟ ಸೂಪರ್‌ವೈಜರನ್ನೇ ಕೊಲೆಗೈದ್ರು..!

ರಾಮನಗರ: ಕಬ್ಬಿಣದ ವಸ್ತುಗಳನ್ನು ಕಳವು ಮಾಡುತ್ತಿದ್ದವರ ವಿರುದ್ಧ ದೂರು ನೀಡಲು ಮುಂದಾದ ಸೂಪರ್ ವೈಜರ್ ನನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕಗ್ಗಲೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ದಕ್ಷಿಣ ತಾಲೂಕು ಗಾಂಧಿನಗರದ ಮಹಮದ್ ಏಜಾಜ್ ಷರೀಫ್, ಮಹಮದ್ ಪ್ಯಾರು, ಸುಹೇಲ್ ಅಹಮದ್ ಹಾಗೂ ಸುಬ್ರಮಣ್ಯಪುರ ನಿವಾಸಿ ಇಸ್ಮಾಯಿಲ್ ಬಂಧಿತ ಆರೋಪಿಗಳು. ಏನಿದು ಪ್ರಕರಣ: ಬೆಂಗಳೂರು – ಕನಕಪುರ ಮುಖ್ಯರಸ್ತೆ ಕಗ್ಗಲೀಪುರ ಟೌನ್ ಕೆರೆಯ ಬಳಿಯ ರಸ್ತೆ ಅಗಲೀಕರಣದ ಸ್ಥಳದಲ್ಲಿ ಫೆ.7 ರಂದು ಅಪರಿಚಿತ ವ್ಯಕ್ತಿಯ ಶವ […]

4 days ago

ಕಳೇಬರ ಪತ್ತೆ – ರಾಮನಗರಕ್ಕೂ ಮಂಗನ ಕಾಯಿಲೆ ಎಂಟ್ರಿ?

ರಾಮನಗರ: ಮಲೆನಾಡಿಗರ ನಿದ್ದೆಗೆಡಿಸಿದ್ದ ಮಂಗನ ಕಾಯಿಲೆ ಭೀತಿ ಇದೀಗ ರಾಮನಗರಕ್ಕೂ ಕಾಲಿಟ್ಟಿರುವ ಸಂಶಯ ಮೂಡಿದೆ. ರಾಮನಗರ ಹೊರವಲಯದಲ್ಲಿ ಅನಾರೋಗ್ಯದಿಂದ ಮೃತಪಟ್ಟಿರುವ ಮಂಗದ ದೇಹ ಪತ್ತೆಯಾಗಿದ್ದು, ಮಂಗನ ಕಾಯಿಲೆ ಶಂಕೆ ಹಿನ್ನೆಲೆಯಲ್ಲಿ ಮೃತ ಮಂಗದ ಮರಣೋತ್ತರ ಪರೀಕ್ಷೆ ನಡೆಸಿ ದೇಹದ ಕೆಲ ಮಾದರಿಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ರಾಮನಗರ ಹೊರವಲಯದ ಕಾಮತ್ ಹೋಟೆಲ್ ಬಳಿ ಮಂಗ ಮೃತಪಟ್ಟಿದ್ದು,...

ಜನ ಡಿಕೆ ಸುರೇಶ್‍ರನ್ನ ಸಂಸದ ಅನ್ನಲ್ಲಾ ಗೂಂಡಾ ಎಂಪಿ ಅಂತಾರೆ: ಎಂ.ರುದ್ರೇಶ್

1 week ago

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರನ್ನ ರಾಮನಗರ ಜಿಲ್ಲೆಯ ಜನ ಲೋಕಸಭಾ ಸದಸ್ಯ ಅಂತ ಕರೆಯುವುದಿಲ್ಲ. ಬದಲಾಗಿ ಗೂಂಡಾ ಸಂಸದ, ಗೂಂಡಾ ಮಂತ್ರಿಯ ಸಹೋದರನೆಂದು ಕರೆಯುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಂ.ರುದ್ರೇಶ್ ತಿರುಗೇಟು ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ...

ಈದ್ಗಾ ಮೈದಾನ ವಿಚಾರವಾಗಿ ಚನ್ನಪಟ್ಟಣ ಕೋರ್ಟ್ ಬಳಿಯೇ ಎರಡು ಗುಂಪುಗಳಿಂದ ಗಲಾಟೆ

2 weeks ago

ರಾಮನಗರ: ಈದ್ಗಾ ಮೈದಾನ ವಿಚಾರವಾಗಿ ಕೋರ್ಟ್ ಬಳಿಯೇ ಎರಡು ಗುಂಪಿನ ಜನರು ಗಲಾಟೆ ಮಾಡಿಕೊಂಡ ಘಟನೆ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣ ನ್ಯಾಯಾಲಯವನ್ನು ಸಿಎಂ ಕುಮಾರಸ್ವಾಮಿ ಅವರು ಫೆಬ್ರವರಿ 2ರಂದು ಉದ್ಘಾಟನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕೋಮಿನ ಜನರು ಈದ್ಗಾ...

ಪಾರ್ಟಿಗೆ ಕರೆದ್ಕೊಂಡು ಹೋಗಿ ಮಾರಕಾಸ್ತ್ರಗಳಿಂದ ಕೊಚ್ಚಿ, ಕಲ್ಲು ಎತ್ತಿ ಹಾಕಿ ಕೊಲೆ..!

2 weeks ago

ರಾಮನಗರ: ಹಳೇ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ರಾಂಪುರ ಗ್ರಾಮದ ಸುನೀಲ್ ಕುಮಾರ್ ಕೊಲೆಯಾದ ರೌಡಿಶೀಟರ್. ಊರೂರು ಸುತ್ತುಕೊಂಡಿದ್ದ ಸುನೀಲ್ ಕೆಲ...

ಸಿಎಂ ಸ್ವಕ್ಷೇತ್ರದಲ್ಲಿ ಜೆಡಿಎಸ್ ಮುಖಂಡರ ದರ್ಬಾರ್

3 weeks ago

ರಾಮನಗರ: ಸಿಎಂ ಎಚ್.ಡಿ ಕುಮಾರಸ್ವಾಮಿ ಅವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಜೆಡಿಎಸ್ ಮುಖಂಡರು ಅಧಿಕಾರಿಗಳನ್ನೇ ಮನೆಗೆ ಕರೆಸಿಕೊಂಡು ಸಭೆ ನಡೆಸುವ ಮೂಲಕ ದರ್ಬಾರ್ ನಡೆಸಿದ್ದಾರೆ. ಚನ್ನಪಟ್ಟಣ ಟೌನ್‍ನಲ್ಲಿನ ಜೆಡಿಎಸ್ ನಗರ ಘಟಕ ಅಧ್ಯಕ್ಷ ರಾಂಪುರ ರಾಜಣ್ಣ ತಮ್ಮ ಮನೆಗೆ ಅಧಿಕಾರಿಗಳು ಹಾಗೂ ಫುಟ್‍ಪಾತ್...

ಸಿದ್ದಗಂಗಾ ಶ್ರೀಗಳ ಹುಟ್ಟೂರನ್ನು ದತ್ತು ಪಡೆಯುತ್ತೇವೆ: ಡಿಕೆಶಿ

3 weeks ago

ರಾಮನಗರ: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರ ಗ್ರಾಮವನ್ನು ದತ್ತು ಪಡೆಯುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿಗಳ ಹುಟ್ಟೂರಾದ ವೀರಾಪುರವನ್ನ ದತ್ತು ಪಡೆಯುತ್ತೇವೆ. ಈ ಹಿಂದೆ ಆ...

ಶೀಘ್ರವೇ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಬಂಧನ, ಯಾವುದೇ ಒತ್ತಡವಿಲ್ಲ: ರಾಮನಗರ ಎಸ್‍ಪಿ

3 weeks ago

ರಾಮನಗರ: ಬಳ್ಳಾರಿಯ ವಿಜಯನಗರ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಬಳಿಕ ತಲೆ ಮರೆಸಿಕೊಂಡಿರುವ ಕಂಪ್ಲಿ ಶಾಸಕ ಗಣೇಶ್ ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಶೀಘ್ರವೇ ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ಬಂಧನ ಮಾಡುವುದಾಗಿ ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...