Thursday, 19th July 2018

5 months ago

ತಡೆಗೋಡೆಗೆ ಡಿಕ್ಕಿಯಾಗಿ ಮನೆಗೆ ಗುದ್ದಿದ್ದ ಗ್ರಾನೈಟ್ ತುಂಬಿದ್ದ ಲಾರಿ

ರಾಮನಗರ: ಗ್ರಾನೈಟ್ ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಗೆ ಡಿಕ್ಕಿ ಹೊಡೆದಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ. ಸುಮಾರು 3 ಗಂಟೆಗೆ ಕನಕಪುರ ಕಡೆಯಿಂದ ಗ್ರಾನೈಟ್ ಕಲ್ಲು ತುಂಬಿದ್ದ ಲಾರಿ ಹೊರಟಿದೆ. ಅಚ್ಚಲು ಗ್ರಾಮದ ಬಳಿ ಬರುತ್ತಿದ್ದಂತೆಯೇ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ಅಡ್ಡಾದಿಡ್ಡಿ ಚಲಿಸಿದೆ. ನಂತರ ರಸ್ತೆ ಪಕ್ಕದ ಗೌರಮ್ಮ ಎಂಬವರ ಮನೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಒಳನುಗ್ಗಿದೆ. ಅಲ್ಲದೇ ಗೌರಮ್ಮ ಅವರ ಮನೆ ಗೋಡೆಗೂ ಕೂಡ ಡಿಕ್ಕಿ ಹೊಡೆದಿದೆ. […]

5 months ago

ನಾಯಿ ತಿನ್ನಲು ಹೋಗಿ ದನದ ಕೊಟ್ಟಿಗೆಯಲ್ಲಿ ಸಿಕ್ಕಿಬಿದ್ದ ಚಿರತೆ

ರಾಮನಗರ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಚಿರತೆಯೊಂದು ನಾಯಿಯನ್ನು ಹಿಡಿಯಲು ಹೋಗಿ ದನದ ಕೊಟ್ಟಿಗೆಯಲ್ಲಿ ಸಿಕ್ಕಿಬಿದ್ದ ಘಟನೆ ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಗಿನ ಜಾವದ ವೇಳೆಗೆ ಆಹಾರ ಹುಡುಕಿ ಬಂದ ಚಿರತೆ ನಾಯಿಯನ್ನು ತಿನ್ನಲು ಮುಂದಾಗಿದೆ. ಈ ವೇಳೆ ನಾಯಿ ತಪ್ಪಿಸಿಕೊಂಡು ಸಂಗಬಸವನದೊಡ್ಡಿ ಗ್ರಾಮದ ರವಿ ಎಂಬವರಿಗೆ ಸೇರಿದ ಮನೆಯ...

ಗಂಟಲಲ್ಲಿ ಸೆರಲ್ಯಾಕ್ ಸಿಲುಕಿ 3 ತಿಂಗಳ ಮಗು ಸಾವು

6 months ago

ರಾಮನಗರ: ತಿನ್ನಿಸಿದ ಸೆರಲ್ಯಾಕ್ ಗಂಟಲಲ್ಲಿ ಸಿಲುಕಿಕೊಂಡ ಪರಿಣಾಮ 3 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದಿದೆ. ಮಾಗಡಿ ಪಟ್ಟಣದ ಹೊಸಪಾಳ್ಯದ ನಿವಾಸಿಗಳಾದ ಮಂಜುನಾಥ್ ಹಾಗೂ ಧನಲಕ್ಷ್ಮಿ ದಂಪತಿಯ 3 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ. ಕಳೆದ 15...

ರಾಮನಗರದಲ್ಲಿ ವಿನೂತನ ಪ್ರತಿಭಟನೆ: ಪಾಲೇಕರ್ ಪ್ರತಿಕೃತಿಯನ್ನು ಚಟ್ಟದಲ್ಲಿ ಮೆರವಣಿಗೆ ಮಾಡಿ ಬೆಂಕಿ

6 months ago

ರಾಮನಗರ: ಮಹದಾಯಿ ನೀರಿಗಾಗಿ ವಿವಿಧ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಮನಗರದಲ್ಲಿ ಮುಂಜಾನೆಯಿಂದಲೇ ಪ್ರತಿಭಟನೆಗಳು ಶುರುವಾಗಿವೆ. ರಾಮನಗರದಲ್ಲಿ ಮೊದಲಿಗೆ ಕರುನಾಡ ಸೇನೆ ಕಾರ್ಯಕರ್ತರು ಐಜೂರು ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಗೋವಾ ಸಿಎಂ ಮನೋಹರ್ ಪರಿಕ್ಕರ್ ಪ್ರತಿಕೃತಿ ದಹಿಸಿ...

ಜಿಲ್ಲೆಯಲ್ಲೇ ಫಸ್ಟ್ ಟೈಂ – ರಾಮನಗರ ನ್ಯಾಯಾಲಯದಿಂದ ಅತ್ಯಾಚಾರಿಗೆ ಗಲ್ಲು ಶಿಕ್ಷೆ

6 months ago

ರಾಮನಗರ: ಜಿಲ್ಲೆಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅತ್ಯಾಚಾರಿಗೆ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. 9 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿ ಸಲೀಂಗೆ 50 ಸಾವಿರ...

1 ಕೋಟಿಗಾಗಿ ಮಗಳಿಗೆ ಸೈನೈಡ್ ಹಾಕಿ, ನೇಣು ಬಿಗಿದು ಆತ್ಮಹತ್ಯೆಗೆ ಯತ್ನ ಎಂದು ನಂಬಿಸಿದ!

6 months ago

ರಾಮನಗರ: ಹಣಕ್ಕಾಗಿ ಮಗಳನ್ನೇ ಕೊಂದ ಪಾಪಿ ತಂದೆ ಸೇರಿದಂತೆ ನಾಲ್ವರನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ವೀಣಾ (24) ಕೊಲೆಯಾಗಿದ್ದ ಗೃಹಿಣಿ. ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರದ ಕುಳ್ಳಯ್ಯನತೋಟದಲ್ಲಿ ಜನವರಿ 11 ರಂದು ಕೊಲೆ ಪ್ರಕರಣ ನಡೆದಿದ್ದು, ಚಿಕ್ಕಬ್ಯಾಟಪ್ಪ ಅಲಿಯಾಸ್ ಸಂಪಂಗಿ, ಲಕ್ಷ್ಮಿ,...

ಎಲ್‍ಕೆಜಿ ಯಲ್ಲಿ ಓದುತ್ತಿದ್ದ ಬಾಲಕ ಶಾಲಾ ವಾಹನದ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವು

6 months ago

ರಾಮನಗರ: ಶಾಲಾ ವಾಹನದ ಹಿಂಬದಿಯ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕನೋರ್ವ ಮೃತಪಟ್ಟಿರುವ ದಾರುಣ ಘಟನೆ ಚನ್ನಪಟ್ಟಣ ತಾಲೂಕಿನ ವಿರುಪಾಕ್ಷಿಪುರದಲ್ಲಿ ನಡೆದಿದೆ. ವಿರೂಪಾಕ್ಷಿಪುರ ನಿವಾಸಿ ಜಯಸ್ವಾಮಿ ಹಾಗೂ ನಾಗಮಣಿ ದಂಪತಿಯ ಪುತ್ರ ಧನುಷ್ ಗೌಡ ಮೃತ ದುರ್ದೈವಿ. ಚನ್ನಪಟ್ಟಣದ ದಿವ್ಯ ಚೇತನ...

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅಂಧ ಜೋಡಿ

6 months ago

ರಾಮನಗರ: ಹುಟ್ಟಿನಿಂದ ಅಂಧತ್ವದಲ್ಲೇ ಬದುಕುತ್ತಿದ್ದ ಅಂಧರಿಬ್ಬರು ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಾಲೂಕಿನ ರಂಗನಾಥಸ್ವಾಮಿ ದೇವಾಲಯದಲ್ಲಿ ನಾಗರತ್ನ ಹಾಗೂ ಭೀಮಣ್ಣ ಎಂಬ ಅಂಧರಿಬ್ಬರು ಮದುವೆಯಾಗಿದ್ದಾರೆ. ದ್ವಿತೀಯ ಪಿಯುಸಿವರೆಗೆ ವ್ಯಾಸಾಂಗ ಮಾಡಿರುವ ಇಬ್ಬರೂ ಎರಡೂ ಕುಟುಂಬಗಳ ಪರಸ್ಪರ ಒಪ್ಪಿಗೆ...