Sunday, 22nd July 2018

Recent News

2 months ago

ಪ್ರಿಯಕರನ ಜೊತೆ ಸೇರಿ ಪತಿಗೆ ಸುಪಾರಿ ಕೊಟ್ಟು ಕೊಲೆ – ಪತ್ನಿ ಸೇರಿ ಐವರಿಗೆ ಜೀವಾವಧಿ ಶಿಕ್ಷೆ

ರಾಮನಗರ: ಪ್ರಿಯಕರನ ಜೊತೆ ಸೇರಿ ಪತಿಗೆ ಸುಪಾರಿ ಕೊಟ್ಟು ಕೊಲ್ಲಿಸಿದ್ದ ಪತ್ನಿ ಸೇರಿದಂತೆ ಐವರಿಗೆ ರಾಮನಗರ ಮೂರನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಭರತ್, ಸುಕನ್ಯಾ, ಅಬ್ದುಲ್ ರಜಾಕ್, ಮಣಿರಾಜು, ವಾಸು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾರೆ. 2015 ಏಪ್ರಿಲ್ 5 ರಂದು ರಾಮನಗರ ತಾಲೂಕಿನ ವಡೇರಹಳ್ಳಿ ಸಮೀಪ ಆಂಧ್ರ ಮೂಲದ ಗಣೇಶ್ ಎಂಬಾತನನ್ನು ಕತ್ತು ಕೂಯ್ದು ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ರಾಮನಗರ ಗ್ರಾಮಾಂತರ ಪೊಲೀಸರ ದಾಖಲಿಸಿಕೊಂಡಿದ್ದು, ಮೃತನ ಪತ್ನಿ ಸುಕನ್ಯಾ ಸೇರಿದಂತೆ […]

2 months ago

ಕೆರೆಯಲ್ಲಿ ಈಜಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ

ರಾಮನಗರ: ಕೆರೆಯಲ್ಲಿ ಈಜಲು ಹೋಗಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಅವ್ವೇರಹಳ್ಳಿಯ ಬಳಿ ನಡೆದಿದೆ. ಬೆಂಗಳೂರಿನ ವೈಟ್ ಫಿಲ್ಡ್ ಸಮೀಪದ ಬೋಜನ ಹೊಸಹಳ್ಳಿಯ ಚೇತನ್(24) ಮೃತ ವಿದ್ಯಾರ್ಥಿ. ಶನಿವಾರ ಪ್ರವಾಸಿ ಹಾಗೂ ಪುರಾಣ ಪ್ರಸಿದ್ಧ ರೇವಣಸಿದ್ದೇಶ್ವರ ಬೆಟ್ಟಕ್ಕೆ ಕಾಲೇಜು ವಿದ್ಯಾರ್ಥಿಗಳು ಬಂದಿದ್ದರು. ಮಧ್ಯಾಹ್ನದ ನಂತರ ಬೆಟ್ಟದ ತಪ್ಪಲಿನಲ್ಲಿರುವ ಹೊಸಕೆರೆಯಲ್ಲಿ ಈಜಲು 8 ಜನ...

ನೂತನ ಸಿಎಂಗಾಗಿ 10 ಸಾವಿರ ಲಡ್ಡುಗಳು!

2 months ago

ರಾಮನಗರ: ಇಂದು ನೂತನ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ಎಚ್‍ಡಿಕೆಯವರ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಹಿ ಹಂಚಲು ಮಾಜಿ ತಾಲೂಕು ಪಂಚಾಯ್ತಿ ಸದಸ್ಯರೊಬ್ಬರು ಸಕಲ ತಯಾರಿ...

ಬೆಟ್ಟಿಂಗ್‍ಗಾಗಿ ಸೋಲ್ತೀನಿ ಎಂದ ಯೋಗೇಶ್ವರ್ ಆಡಿಯೋ ಔಟ್!

2 months ago

ರಾಮನಗರ: ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಸಿ.ಪಿ ಯೋಗೇಶ್ವರ್ ಬೆಟ್ಟಿಂಗ್ ವಿಚಾರವಾಗಿ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋ ಇದೀಗ ಹೊರಬಿದ್ದಿದೆ. ಮತ ಏಣಿಕೆಗೂ ಮುನ್ನ ಗೆಲುವಿನ ಲೆಕ್ಕಾಚಾರದ ಮತಗಳಿಕೆ ಬಗ್ಗೆ ಲೆಕ್ಕಾಚಾರ ಹಾಕಿರುವ ಯೋಗೇಶ್ವರ್ ತಾವು ಇಷ್ಟು...

ರಾಮನಗರದಲ್ಲಿ ಜೆಡಿಎಸ್‍ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ?

2 months ago

ರಾಮನಗರ: ರಾಮನಗರ ಹಾಗೂ ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಎಚ್.ಡಿ ಕುಮಾರಸ್ವಾಮಿ ತಮ್ಮ ರಾಜಕೀಯ ಕರ್ಮಭೂಮಿ ರಾಮನಗರವನ್ನ ಬಿಟ್ಟು ಚನ್ನಪಟ್ಟಣದ ಕೈ ಹಿಡಿದಿದ್ದಾರೆ. ಎಚ್‍ಡಿಕೆ ರಾಮನಗರವನ್ನು ಬಿಟ್ಟರೂ ಕ್ಷೇತ್ರಕ್ಕೆ ಯಾವುದೇ ನಷ್ಟವಿಲ್ಲವಂತೆ. ಕ್ಷೇತ್ರದಲ್ಲಿ ಸಣ್ಣ ಕಾರ್ಯಕರ್ತರನ್ನ ಕುಮಾರಸ್ವಾಮಿಯವರು ನಿಲ್ಲಿಸಿದರೂ ಗೆಲ್ಲುತ್ತಾರೆ ಎಂದು...

ಚುನಾವಣೆಯಲ್ಲಿ ಗೆದ್ದ ಪ್ರಮುಖ ನಾಯಕರು

2 months ago

ಬೆಂಗಳೂರು: ವಿಧಾನಸಭೆಯಲ್ಲಿ ಗೆಲುವು ಸಾಧಿಸಿದ ಪ್ರಮುಖ ಮುಖಂಡರುಗಳ ಪಟ್ಟಿ ಇಲ್ಲಿದೆ. ಕ್ಷೇತ್ರ : ಶಿಕಾರಿಪುರ ಅಭ್ಯರ್ಥಿ: ಯಡಿಯೂರಪ್ಪ (ಬಿಜೆಪಿ) ಪ್ರತಿಸ್ಪರ್ಧಿ: ಗೋಣಿ ಮಾಲತೇಶ್ (ಕಾಂಗ್ರೆಸ್) ಅಂತರ: 34,971 ಮತಗಳು ಕ್ಷೇತ್ರ : ಕೊರಟಗೆರೆ ಅಭ್ಯರ್ಥಿ: ಡಾ.ಜಿ.ಪರಮೇಶ್ವರ್ (ಕಾಂಗ್ರೆಸ್) ಪ್ರತಿಸ್ಪರ್ಧಿ: ಸುಧಾಕರ್‍ಲಾಲ್ (...

ಎರಡರಲ್ಲಿ ಎಚ್‍ಡಿಕೆ ಗೆಲುವು: ಕನಕಪುರದಲ್ಲಿ ಡಿಕೆಶಿಗೆ ಜಯ!

2 months ago

ರಾಮನಗರ: ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಏಣಿಕೆ ನಡೆದಿದ್ದು, ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಮೂರು ಕ್ಷೇತ್ರದಲ್ಲಿ ಜಯ ಸಾಧಿಸಿದೆ. ಜಿಲ್ಲೆಯಲ್ಲಿ ರಾಮನಗರ, ಮಾಗಡಿ, ಚನ್ನಪಟ್ಟಣ ಮತ್ತು ಕನಕಪುರ ಒಟ್ಟು ನಾಲ್ಕು ವಿಧಾನಸಭಾ ಕ್ಷೇತ್ರಗಳಿದ್ದು, ಮಾಗಡಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಎಚ್.ಸಿ....

ನನ್ನನ್ನು ಸೋಲಿಸಲು ಡಿಕೆಶಿ ಹಣದ ಹೊಳೆ ಹರಿಸಿದ್ದಾರೆ: ಯೋಗೇಶ್ವರ್

2 months ago

ರಾಮನಗರ: ಕರ್ನಾಟಕ ವಿಧಾನ ಸಭಾ ಚುನಾವಣೆಯ ಮತದಾನ ಮುಗಿದಿದೆ. ಆದರೆ ಚುನಾವಣಾ ಫಲಿತಾಂಶಕ್ಕೆ ಒಂದು ದಿನ ಬಾಕಿ ಇರುವಾಗಲೇ ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಪಿ ಯೋಗೀಶ್ವರ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಫಲಿತಾಂಶದ ವಿಚಾರವಾಗಿ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ...