Wednesday, 18th July 2018

Recent News

6 months ago

ಕರವೇ ಜಿಲ್ಲಾಧ್ಯಕ್ಷನ ಕಿರುಕುಳ ಆರೋಪ- ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

ಶಿವಮೊಗ್ಗ: ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಮಂಜುನಾಥ್ ಕೊಟ್ಯಾನ್ ಕಿರುಕುಳಕ್ಕೆ ಬೇಸತ್ತು ಆಟೋ ಚಾಲಕರೊಬ್ಬರು ಸೆಲ್ಫಿ ವಿಡಿಯೋ ಮಾಡಿ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಟಿಪ್ಪುನಗರದ ಆಟೋ ಚಾಲಕ ನೂರುಲ್ಲಾ ಆತ್ಮಹತ್ಯೆಗೆ ಯತ್ನಿಸಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಕೊಟ್ಯಾನ್ ಹಾಗೂ ಶಬ್ಬೀರ್ ಎಂಬವರು ಕಿರುಕುಳ ನೀಡಿದ್ದಾರೆ ಎಂದು ಸೆಲ್ಫಿ ವಿಡಿಯೋದಲ್ಲಿ ನೂರುಲ್ಲಾ ಹೇಳಿದ್ದಾರೆ. ಪ್ರವೀಣ್ ಶೆಟ್ಟಿ ಬಣದ ಮಂಜುನಾಥ್ ಅವರೊಂದಿಗೆ ನೂರುಲ್ಲಾ ಗುರುತಿಸಿಕೊಂಡಿದ್ದರು. ಆ […]

6 months ago

4ನೇ ಕ್ಲಾಸ್ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನಿಗೆ ಸ್ಥಳೀಯರಿಂದ ಥಳಿತ

ಶಿವಮೊಗ್ಗ: ನಾಲ್ಕನೇ ತರಗತಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನ ಸ್ಥಳೀಯರು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ. ಮೂಲತಃ ಉಡುಪಿ ಜಿಲ್ಲೆಯವನಾದ ಜಾಕೀರ್ ಅತ್ಯಾಚಾರಕ್ಕೆ ಯತ್ನಿಸಿ, ಥಳಿತಕ್ಕೆ ಒಳಗಾದ ಯುವಕ. ಬಾಲಕಿಯ ತಂದೆ ಕೆಲ ತಿಂಗಳ ಹಿಂದೆ ತೀರಿಕೊಂಡಿದ್ದರು. ತಾಯಿ ತಿಂಡಿ ಅಂಗಡಿ ನಡೆಸುತ್ತಿದ್ದರು. ತಾಯಿ-ಮಗಳು ಮಾತ್ರ ಇರುವುದನ್ನು...

ಸಿಎಂ ಮೆಚ್ಚಿಸಲು ಪೊಲೀಸರ ಕ್ರೌರ್ಯ – ಕ್ಯಾಮರಾ ಕಿತ್ಕೊಂಡು ಮಾಧ್ಯಮಗಳ ಮೇಲೆ ದರ್ಪ

6 months ago

ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ನಾನಾ ಕಡೆ ನಡೆಸುತ್ತಿರುವ ಸಾಧನಾ ಸಮಾವೇಶದ ಸಂದರ್ಭದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ಹೋಗಿದೆ. ಪ್ರತಿಭಟನೆ ನಡೆದರೂ ಯಾವುದೇ ಮಾಧ್ಯಮಗಳಲ್ಲಿ ಅದು ಬರದಂತೆ ನೋಡಿಕೊಳ್ಳುವ ಹೊಣೆಯನ್ನೂ ಪೊಲೀಸ್...

ಮಾರಿಹಬ್ಬಕ್ಕೆ ತಂದಿದ್ದ ಕೋಣಗಳಿಗೆ ರಾತ್ರಿಯಿಡೀ ಪೊಲೀಸ್ ಕಾವಲು

7 months ago

ಶಿವಮೊಗ್ಗ: ಮಾರಿಹಬ್ಬಕ್ಕೆ ಬಲಿ ಕೊಡುತ್ತಾರೆ ಎಂಬ ಕಾರಣದಿಂದ ಎರಡು ಕೋಣಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೋಮಾರನಹಳ್ಳಿಯಲ್ಲಿ ನಡೆದಿದೆ. ಪೊಲೀಸರು ಕೋಣಗಳನ್ನು ವಶಕ್ಕೆ ಪಡೆದುಕೊಂಡ ಬಳಿಕ ಗ್ರಾಮಸ್ಥರು ಠಾಣೆಯ ಮುಂದೆ ಪ್ರತಿಭಟನೆ ಮಾಡಿದ ಘಟನೆಯೂ ನಡೆದಿದೆ....

ಹಾವು ಹಿಡಿಯೋ ದಿನನಿತ್ಯದ ವೃತ್ತಿ ಜೊತೆಗೆ ಅನಾಥ ಜೀವಗಳನ್ನು ಪೋಷಿಸ್ತಿದ್ದಾರೆ ಶಿವಮೊಗ್ಗದ ಜೇನಿ ಪ್ರಭಾಕರ್

7 months ago

ಶಿವಮೊಗ್ಗ: ಸರ್ಕಾರಿ ಅನುದಾನ ಪಡೆದು, ಅವರಿವರಿಂದ ಕೊಡುಗೆ ಪಡೆದು ಆಶ್ರಮ ನಡೆಸುವುದು ಸಾಮಾನ್ಯ. ಆದರೆ, ಇಲ್ಲೊಬ್ಬರು ಸರ್ಪಗಳ ಸಹವಾಸ ಮಾಡಿ ಅನಾಥರನ್ನು ಸಾಕುತ್ತಿದ್ದಾರೆ. ಶಿವಮೊಗ್ಗದ ಜೇನಿ ಪ್ರಭಾಕರ್ ಅವರೇ ನಮ್ಮ ಪಬ್ಲಿಕ್ ಹೀರೋ. ನೂರಾರು ಮಂದಿಗೆ ಆಸರೆ ನೀಡಿದ್ದ ಈ ಶಿವಮೊಗ್ಗದ...

ಹಫ್ತಾ ವಸೂಲಿ ಮಾಡಿ ಸಿಕ್ಕಿಬಿದ್ದ ಪತ್ರಿಕೆ ಸಂಪಾದಕ!

7 months ago

ಶಿವಮೊಗ್ಗ: ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಒಡೆತನದ ಪತ್ರಿಕೆಯೊಂದರ ಸಂಪಾದಕ ಡಿ.ಸೋಮಸುಂದರಂ ಪೊಲೀಸ್ ಇಲಾಖೆ ಹೆಸರಿನಲ್ಲಿ ಹಫ್ತಾ ವಸೂಲಿ ಮಾಡಿ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲಾ ಕ್ವಾರಿ ಹಾಗೂ ಕ್ರಷರ್ ಮಾಲೀಕರ ಸಂಘದ ಖಚಾಂಜಿಯೂ ಆಗಿರುವ ಸೋಮ ಸುಂದರಂ ಮತ್ತು ಸಂಘದ...

ಮಗಳು ಲವ್ ಜಿಹಾದ್ ಗೆ ಸಿಲುಕಿದ್ದಾಳೆಂದು ಪೋಷಕರ ದೂರು

7 months ago

ಶಿವಮೊಗ್ಗ: ಮೈಸೂರಿನಲ್ಲಿ ಪ್ರೀತಿಸಿ ಮದುವೆಯಾದ ಯುವತಿ ಲವ್ ಜಿಹಾದ್ ಗೆ ಸಿಲುಕಿದ್ದಾಳೆ ಎಂದು ಆಕೆಯ ಪೋಷಕರು ದೂರಿದ್ದಾರೆ. ಶಿವಮೊಗ್ಗದ ಸಂಗೀತ ವಿದ್ವಾನ್ ಅರವಿಂದ್ ಹೆಗಡೆ- ಆಶಾ ದಂಪತಿಯ ಪುತ್ರಿ ಅನುಷಾ ಹೆಗಡೆ ಲವ್ ಜಿಹಾದ್ ಗೆ ಸಿಲುಕಿರುವ ಯುವತಿ. ಮೂಲತಃ ಶಿವಮೊಗ್ಗದವರಾದ...

ಜಿಎಸ್ ಟಿ, ನೋಟ್ ಬ್ಯಾನ್‍ನಿಂದ ತೊಂದ್ರೆಯಾದ್ರೂ ಗುಜರಾತ್ ಮಂದಿ ಬಿಜೆಪಿಯನ್ನ ಬೆಂಬಲಿಸಿದ್ದಾರೆ- ಈಶ್ವರಪ್ಪ

7 months ago

ಶಿವಮೊಗ್ಗ: ಜಿಎಸ್‍ಟಿ ಹಾಗೂ ನೋಟ್ ಬ್ಯಾನ್ ನಿಂದ ವೈಯಕ್ತಿಕವಾಗಿ ತೊಂದರೆ ಆದರೂ ಗುಜರಾತ್ ಜನ ಬಿಜೆಪಿಯನ್ನ ಬೆಂಬಲಿಸಿದ್ದಾರೆ ಅಂತ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಗುಜರಾತ್ ಹಾಗೂ ಹಿಮಾಚಲ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದೇಶದ...