Thursday, 16th August 2018

Recent News

1 year ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಮಳೆ- ಚಿಕ್ಕಮಗಳೂರಿನಲ್ಲಿ ಇಬ್ಬರ ಸಾವು

– ತುಮಕೂರಿನಲ್ಲಿ ಸಿಡಿಲು ಬಡಿದು ಒಂದೇ ಕುಟುಂಬದ ಐವರಿಗೆ ಗಾಯ ಬೆಂಗಳೂರು: ರಾಜ್ಯದ ವಿವಿಧೆಡೆ ಶನಿವಾರ ಧಾರಾಕಾರ ಮಳೆಯಾಗಿದೆ. ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ ಮನೆಯ ಛಾವಣಿ ಹಾರಿಹೋಗಿ ಬಾಲಕನ ಮೇಲೆ ಬಿದ್ದ ಪರಿಣಾಮ ನಾಲ್ಕು ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಇತ್ತ ತುಮಕೂರಿನ ಮಧುಗಿರಿಯಲ್ಲೂ ಜೋರು ಮಳೆಯಾಗಿದೆ. ಮಳೆ ವೇಳೆ ಬೃಹತ್ ಮರವೊಂದು ನೆಲಕ್ಕುರುಳಿ ಕಾರು ಸಂಪೂರ್ಣ ಜಖಂಗೊಂಡಿದೆ. ತುಮಕೂರು ನಗರದಲ್ಲಿ ಸಿಡಿಲು ಬಡಿದು ತೆಂಗಿನ ಮರಕ್ಕೆ ಬೆಂಕಿ ಬಿದ್ದಿದೆ. […]

1 year ago

ಶಿವಮೊಗ್ಗ: ಗ್ರಾಮ ಪಂಚಾಯ್ತಿ ಸದಸ್ಯೆ ಪತಿಯ ಬರ್ಬರ ಹತ್ಯೆ

ಶಿವಮೊಗ್ಗ: ಗ್ರಾಮ ಪಂಚಾಯ್ತಿ ಸದಸ್ಯೆ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿಮಮೊಗ್ಗ ಸಮೀಪದ ಹೊಳೆಬೆನವಳ್ಳಿ ತಾಂಡಾದಲ್ಲಿ ನಡೆದಿದೆ. ಗ್ರಾಮ ಪಂಚಾಯ್ತಿ ಸದಸ್ಯೆ ಲೋಕಿಬಾಯಿ ಎಂಬವರ ಪತಿ ಮಹೇಶ್ ನಾಯ್ಕ ಕೊಲೆಗೀಡಾಗಿರುವ ವ್ಯಕ್ತಿ. ರೌಡಿಶೀಟರ್ ಆಗಿದ್ದ ಮಹೇಶ್ ನಾಯ್ಕ ಬೈಕಿನಲ್ಲಿ ಬರುವಾಗ ಇದೇ ಗ್ರಾಮದ ಕುಮಾರನಾಯ್ಕ ಹಾಗೂ ಇನ್ನಿತರರು ಇಂದು ಮಧ್ಯಾಹ್ನ ಸಣ್ಣ ತಾಂಡ ಚಾನಲ್...

ಬೇಟೆಯಾಡುವಾಗ ಅರಣ್ಯಇಲಾಖೆ ಜೀಪು ಬಂತೆಂದು ಗನ್ ಮುಚ್ಚಿಡೋವಾಗ ಮಿಸ್ ಪೈರಿಂಗ್- ಓರ್ವ ಸಾವು

1 year ago

ಶಿವಮೊಗ್ಗ: ಬೇಟೆಯಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಾಹನ ಬಂತೆಂದು ಲೋಡೆಡ್ ಬಂದೂಕು ಬಚ್ಚಿಡಲು ಹೋದಾಗ ಮಿಸ್ ಫೈರಿಂಗ್ ಆಗಿ ಓರ್ವ ದುರ್ಮರಣಕ್ಕೀಡಾಗಿದ್ದಾರೆ. ಈ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಮನೆ ಎಂಬಲ್ಲಿ ನಡೆದಿದೆ. 35 ವರ್ಷದ ಕಾನುಮನೆ ಸತೀಶ್ ಮೃತಪಟ್ಟ...

ಸೈಕಲ್‍ನಲ್ಲೇ ಪ್ರೊಫೆಸರ್ ಓಡಾಟ-ಇಡೀ ಕಾಲೇಜಿಗೆ ಹಸಿರು ಹೊದಿಸಿದ ಶಿವಮೊಗ್ಗದ ಶಿಕ್ಷಕ

1 year ago

ಶಿವಮೊಗ್ಗ: ಪರಿಸರ ಕಾಳಜಿ, ಕೇವಲ ಭಾಷಣಗಳಿಗೆ ಮಾತ್ರ ಸೀಮಿತವಾಗ್ತಿದೆ. ಆದರೆ ಪರಿಸರ ಉಳಿಸಿ ಅನ್ನೋದನ್ನು ವೈಯಕ್ತಿಕವಾಗಿ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವ ಪ್ರೋಫೆಸರ್ ಒಬ್ಬರು ಕ್ಯಾಂಪಸ್‍ಗೆ ಸೈಕಲ್‍ನಲ್ಲೇ ಬರ್ತಾರೆ. ಅಷ್ಟೇ ಅಲ್ಲ, ಪರಿಸರ ಸ್ನೇಹಿ ಚಟುವಟಿಕೆಗಳಿಂದ ಎಲ್ಲರ ಗಮನ ಸೆಳೆದಿದ್ದಾರೆ. ಶಿವಮೊಗ್ಗದ ಜವಾಹರಲಾಲ್...

ಹೆಂಡ್ತಿಯನ್ನ ಕೊಂದು ರಸ್ತೆ ಬದಿ ಹಾಕಿ, 3 ವರ್ಷದ ಮಗುವನ್ನೂ ಅಲ್ಲೇ ಬಿಟ್ಟು ಪರಾರಿಯಾದ ಗಂಡ

1 year ago

ಶಿವಮೊಗ್ಗ: ಹೆಂಡತಿಯನ್ನು ಕೊಂದ ಪಾಪಿ ತಂದೆಯೊಬ್ಬ ಸುಮಾರು 3 ವರ್ಷದ ಮಗುವನ್ನು ಶವದ ಬಳಿಯೇ ಬಿಟ್ಟು ಪರಾರಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಿಲ್ಲೆಯ ಮಲವಗೊಪ್ಪ ಬಳಿ ಬಿ.ಹೆಚ್.ರಸ್ತೆಯಲ್ಲಿ ತಾಯಿಯನ್ನು ಕೊಂದು ರಸ್ತೆ ಬದಿಯ ಹೊಲದಲ್ಲಿ ಹಾಕಲಾಗಿತ್ತು. ಕೊಲೆ ಆಗಿದೆ ಎಂಬುದನ್ನೂ ಅರಿಯದ...

ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೆ: ಸಿಎಂ ಸ್ಪಷ್ಟನೆ

1 year ago

ಶಿವಮೊಗ್ಗ: ಓರ್ವ ಸರ್ಕಾರದ ಮುಖ್ಯಸ್ಥನಾಗಿ ಮಂಡ್ಯ ಎಸ್ಪಿಗೆ ಹೇಳಿದ್ದೇನೆ ಅಂತಾ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲೆಂದು ಸಿಎಂ ಅವರು ಇಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಬಿಜೆಪಿ...

ಮನೆ ಬಿಟ್ಟು ಓಡಿ ಹೋಗಿ, ನಮ್ಮನ್ನ ಹುಡ್ಕಬೇಡಿ ಎಂದು ಪೊಲೀಸರಿಗೆ ವಾಟ್ಸಪ್ ವಿಡಿಯೋ ಕಳಿಸಿದ್ರು

1 year ago

-ವಿಡಿಯೋ ತಲುಪವ ಮುನ್ನ ಲವ್ ಸ್ಟೋರಿಗೊಂದು ಟ್ವಿಸ್ಟ್ ಶಿವಮೊಗ್ಗ: ಫೇಸ್‍ಬುಕ್ ಮೂಲಕ ಪರಿಚಯವಾದ ಸ್ನೇಹ ಪ್ರೀತಿಗೆ ತಿರುಗಿ ಈಗ ಪರಸ್ಪರರು ಮೋಸದ ಆರೋಪ ಮಾಡುತ್ತಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರೀತಿ ಮಾಡಿ ಮನೆ ಬಿಟ್ಟು ಹೋದ ಪ್ರೇಮಿಗಳು ಶಿವಮೊಗ್ಗದ ಪೊಲೀಸರಿಗೆ ವಾಟ್ಸಪ್...

ಜಿಯೋ ಬಳಕೆದಾರರಿಗೆ ಮತ್ತೊಂದು ಗುಡ್‍ನ್ಯೂಸ್

1 year ago

ಮುಂಬೈ: ಈಗಾಗಲೇ ಡೇಟಾದಲ್ಲಿ ದರ ಸಮರ ಆರಂಭಿಸಿರುವ ಜಿಯೋ ಇದೀಗ ಅಂತಾರಾಷ್ಟ್ರೀಯ ಕರೆಯಲ್ಲೂ ದರ ಸಮರ ಆರಂಭಿಸಿದೆ. 1 ನಿಮಿಷಕ್ಕೆ ಕೇವಲ ಮೂರು ರೂ. ಕರೆ ಶುಲ್ಕ ವಿಧಿಸುವುದಾಗಿ ಜಿಯೋ ಹೇಳಿದೆ. ರೇಟ್ ಕಟ್ಟರ್ ಪ್ಲಾನ್ ಜಿಯೋ ಗ್ರಾಹಕರಿಗೆ ಸಿಗಬೇಕಾದರೆ 501...