Tuesday, 25th February 2020

Recent News

1 week ago

25 ವರ್ಷಗಳ ಹಿಂದಿನ ಕೊಲೆ ಕೇಸ್ ಬೇಧಿಸಿದ ಪೊಲೀಸರು

– ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ ತುಮಕೂರು: ಸುಮಾರು 25 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣದ ಆರೋಪಿಯನ್ನು ಪೊಲೀಸರು ಕಡೆಗೂ ಬಂಧಿಸಿದ್ದು, ಈ ಮೂಲಕ ಹಲವು ವರ್ಷಗಳ ಪ್ರಕರಣ ಅಂತ್ಯ ಕಂಡಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಕರಕಲಘಟ್ಟದಲ್ಲಿ 1994 ಡಿಸೆಂಬರ್ 1ರಂದು ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಆರೋಪಿಯ ಹೆಸರು ಗೊತ್ತಿದ್ದರೂ ಪೊಲೀಸರು ಬಂಧಿಸಲು ಸಾಧ್ಯವಾಗಿರಲಿಲ್ಲ. 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖತರ್ನಾಕ್ ಆರೋಪಿ ಕೊನೆಗೂ ಪೊಲೀಸರ ಅತಿಥಿಯಾಗಿದ್ದಾನೆ. ಕೊಲೆಯಾದ ಮಹಿಳೆಯನ್ನು ಅದೇ […]

1 week ago

ತುಮಕೂರಿನಲ್ಲಿ ಡಾಕ್ಟರ್ ಎಡವಟ್ಟು- ಯುವಕನ ಮೂಳೆ ಮುರಿತಕ್ಕಿಲ್ಲ ಸೂಕ್ತ ಚಿಕಿತ್ಸೆ

– ನ್ಯಾಯ ಕೇಳಿದ್ದಕ್ಕೆ ರೌಡಿ ಡಾಕ್ಟರ್ ಅವಾಜ್ ತುಮಕೂರು: ಬೈಕಿನಿಂದ ಬಿದ್ದು ಹುಡುಗನ ಮೊಣ ಕೈ ಮೂಳೆ ಮುರಿದಿತ್ತು. ಶಸ್ತ್ರ ಚಿಕಿತ್ಸೆ ಮಾಡಿ ಯಥಾಸ್ಥಿತಿಗೂ ತರಲಾಗಿತ್ತು. ಇನ್ನೇನು ಕೈ ಸರಿಹೋಯ್ತು ಅನ್ನೋಷ್ಟರಲ್ಲಿ ವೈದ್ಯರ ಎಡವಟ್ಟಿನಿಂದಾಗಿ ಆ ಹುಡುಗ ಮತ್ತೆ ಕೊರಗುವಂತಾಗಿದೆ. ಹೌದು. ತುಮಕೂರಿನ ರಾಜೀವ್ ಗಾಂಧಿ ನಗರದ ಯುವಕ ವಾಸೀಂ ಪಾಷಾಗೆ ಬೈಕಿನಿಂದ ಬಿದ್ದು ಮೊಣಕೈ...

ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಅತಿ ಅಪರೂಪದ ಪಕ್ಷಿ ಪತ್ತೆ

1 week ago

ತುಮಕೂರು: ಜಿಲ್ಲೆಯ ದೇವರಾಯನದುರ್ಗ ಅರಣ್ಯ ಪ್ರದೇಶದಲ್ಲಿ ಅತಿ ಅಪರೂಪದ ‘ಏಷ್ಯನ್ ಪ್ಯಾರಡೈಸ್ ಫ್ಲೈ ಕ್ಯಾಚರ್’ ಪಕ್ಷಿ ಪತ್ತೆಯಾಗಿದ್ದು, ಅಚ್ಚರಿ ಮೂಡಿಸಿದೆ. ಏಷ್ಯನ್ ಪ್ಯಾರಡೈಸ್ ಫ್ಲೈ ಕ್ಯಾಚರ್ ಇದು ತನ್ನ ಉದ್ದನೆಯ ಬಾಲದಿಂದಲೇ ಗಮನ ಸೆಳೆಯುವ ಸುಂದರ ಹಕ್ಕಿ Asian Paradise Flycatcher...

ಪ್ರಧಾನಿ ಅಭ್ಯರ್ಥಿ ಹುಚ್ಚನಾಗಿರಬಾರದು – ರಾಹುಲ್ ಗಾಂಧಿಗೆ ಸಂಸದ ಬಸವರಾಜು ಟಾಂಗ್

2 weeks ago

ತುಮಕೂರು: ಪ್ರಧಾನಿ ಅಭ್ಯರ್ಥಿ ಭಾರತೀಯ ಪ್ರಜೆಯಾಗಿರಬೇಕು, ಹುಚ್ಚನಾಗಿರಬಾರದು ಎಂದು ಬಿಜೆಪಿ ಸಂಸದ ಜಿ.ಎಸ್ ಬಸವರಾಜು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಪುಲ್ವಾಮಾ ದಾಳಿಯಿಂದ ಯಾರಿಗೆ ಲಾಭವಾಯ್ತು ಎಂಬ ರಾಹುಲ್ ಗಾಂಧಿ ಟ್ವೀಟ್ ಅನ್ನು ಜಿ.ಎಸ್ ಬಸವರಾಜು ಖಂಡಿಸಿದ್ದಾರೆ....

ಪಿಎಸ್‍ಐ ಅಮಾನತು – ಪಟಾಕಿ ಸಿಡಿಸಿ, ಸಿಹಿ ಹಂಚಿ ಸಾರ್ವಜನಿಕರಿಂದ ಸಂಭ್ರಮ

2 weeks ago

ತುಮಕೂರು: ಪಾವಗಡ-ತುಮಕೂರು ಪಟ್ಟಣ ಠಾಣೆಯ ಪಿಎಸ್‍ಐ ರಾಘವೇಂದ್ರ ಕರ್ತವ್ಯ ಲೋಪದಿಂದಾಗಿ ಅಮಾನತುಗೊಂಡಿದ್ದರಿಂದ ಹರ್ಷಗೊಂಡ ಪಾವಗಡ ಪಟ್ಟಣದ ಸಾರ್ವಜನಿಕರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಪಟ್ಟಣದ ಶನೇಶ್ವರ ದೇವಸ್ಥಾನದ ವೃತ್ತ ಸೇರಿದಂತೆ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರು ಜಮಾವಣೆಗೊಂಡು ಪಟಾಕಿ ಸಿಡಿಸಿ ಎಸ್‍ಪಿಗೆ...

ಅಂಧ ಗಾಯಕಿಯರಿಗೆ ನಿರ್ಮಾಣವಾಗುತ್ತಿದೆ ಚಂದದ ಮನೆ

2 weeks ago

ತುಮಕೂರು: ತಮ್ಮ ಸುಮಧುರ ಕಂಠ ಸಿರಿಯ ಮೂಲಕ ನಾಡಿನ ಜನರ ಮನಸ್ಸು ಗೆದ್ದ ಮಧುಗಿರಿ ತಾಲೂಕಿನ ಅಂಧ ಸಹೋದರಿಯರಿಗೆ ಈಗ ಚೆಂದದ ಮನೆಯ ಭಾಗ್ಯ ಒದಗಿ ಬಂದಿದೆ. ನವರಸನಾಯಕ ಜಗ್ಗೇಶ್ ಅಂಧ ಸಹೋದರಿಯರಿಗೆ ಮನೆ ಕಟ್ಟಿಕೊಡುವ ವಾಗ್ದಾನ ಮಾಡಿದ್ದರು. ಅದರಂತೆ ಈಗ...

ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸ್‍ಪಿ ಖಡಕ್ ತೀರ್ಮಾನ – 12 ದಿನದಲ್ಲಿ ಇಬ್ಬರು ಪಿಎಸ್‍ಐ ಅಮಾನತು

2 weeks ago

ತುಮಕೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋನ ವಂಶಿಕೃಷ್ಣ ಖಡಕ್ ತೀರ್ಮಾನ ತೆಗೆದುಕೊಂಡು ಭ್ರಷ್ಟ ಅಧಿಕಾರಿಗಳಿಗೆ ಚಾಟಿ ಬೀಸುತ್ತಿದ್ದಾರೆ. ಫೆಬ್ರವರಿ 1ರಂದು ತುಮಕೂರಿನ ಜಯನಗರ ಪೊಲೀಸ್ ಠಾಣೆಯ ಪಿಎಸ್‍ಐ ಮುತ್ತುರಾಜು ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ಅಮಾನತುಗೊಳಿಸಿದರ ಬೆನ್ನಲ್ಲೇ ಈಗ ಇನ್ನೊಬ್ಬ...

ಕೆರೆಯಲ್ಲಿ ಮುಳುಗುತ್ತಿದ್ದ ಸ್ನೇಹಿತರನ್ನು ರಕ್ಷಿಸಲು ಹೋದ ಬಾಲಕನೂ ನೀರುಪಾಲು

2 weeks ago

ತುಮಕೂರು: ಕೆರೆಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ನಗರದ ಎಸ್‍ಸಿ, ಎಸ್‍ಟಿ ಹಾಸ್ಟೆಲ್‍ನ ಶ್ರೀನಿವಾಸ್, ದರ್ಶನ್ ಮತ್ತು ನಂದನ್ ಮೃತ ವಿದ್ಯಾರ್ಥಿಗಳು. ಹಾಸ್ಟೇಲ್‍ನಲ್ಲಿದ್ದು ವಿವಿಧ ಶಾಲೆಗಳಲ್ಲಿ ಓದುತ್ತಿದ್ದ 5 ಜನ ವಿದ್ಯಾರ್ಥಿಗಳು ಈಜಲು...