– ಆರೋಪಿ ಮೇಲೆ ಪೊಲೀಸರು ಶೂಟೌಟ್ ತುಮಕೂರು: ನಗರದಲ್ಲಿ ಪೊಲೀಸರ ಬಂದೂಕು ಸದ್ದು ಮಾಡಿದೆ. ರೌಡಿಶೀಟರ್ ರೋಹಿತ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ತುಮಕೂರು ತಾಲೂಕಿನ ಮಾರನಾಯಕಪಾಳ್ಯ ಬಳಿ ಶೂಟೌಟ್ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ...
ಬೆಂಗಳೂರು: ಶಾಸಕ ಸತ್ಯನಾರಾಯಣ್ ಅವರ ಅಕಾಲಿಕ ನಿಧನದಿಂದ ತೆರವಾದ ಶಿರಾದಲ್ಲಿ ಈ ಬಾರಿ ತ್ರಿಕೋನ ಫೈಟ್ ಇದೆ. ಇಲ್ಲಿ ಪಬ್ಲಿಕ್ ಟಿವಿ ಜಿಲ್ಲಾಪಂಚಾಯತ್ ಕ್ಷೇತ್ರಗಳ ಆಧಾರದ ಮೇಲೆ ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು ಬಿಜೆಪಿ ಗೆಲ್ಲುವ ಸಾಧ್ಯತೆಯಿದೆ....
– ಆರ್.ಆರ್ ನಗರದಲ್ಲಿ ವ್ಯಕ್ತಿ ಪರವಾಗಿ ಪ್ರಚಾರ ಮಾಡಿದ್ದಾರೆ ತುಮಕೂರು: ನನ್ನ ನಿಖಿಲ್ ಮಧ್ಯೆ ಏನೂ ಇಲ್ಲ ಎಂದು ದರ್ಶನ್ ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ನಟ ನಿಖಿಲ್ ಕುಮಾರಸ್ವಾಮಿಯವರು ಹೇಳಿದ್ದಾರೆ. ಇಂದು ಉಪಚುನಾವಣೆಯ ಪ್ರಚಾರದ ಅಂಗವಾಗಿ...
ತುಮಕೂರು: ಶಿರಾ ಉಪಚುನಾವಣೆಯ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರು ಸಭೆಯಲ್ಲಿ ಕುಸಿದು ಬಿದ್ದಿದ್ದು, ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇಂದು ಉಪಚುನಾವಣೆ ಪ್ರಚಾರದ ಅಂಗವಾಗಿ ಜೆಡಿಎಸ್ ದೊಡ್ಡ ಮಟ್ಟದ ಸಮಾರಂಭವನ್ನು ಮಾಡುತ್ತಿದೆ. ಪ್ರಚಾರ ರ್ಯಾಲಿ...
– ಮಂಡ್ಯ ಚುನಾವಣೆಯೇ ಬೇರೆ, ಉಪಚುನಾವಣೆಯೇ ಬೇರೆ ತುಮಕೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಚುನಾವಣೆಗಳಲ್ಲಿ ಸ್ಟಾರ್ ಕ್ಯಾಂಪೇನ್ ಮಾಡುವುದು ಹೆಚ್ಚಾಗುತ್ತಿದೆ. ಆದರೆ ಸ್ಟಾರ್ ಕ್ಯಾಂಪೇನ್ನಿಂದ ಚುನಾವಣೆಯಲ್ಲಿ ಗೆಲುವು ಪಡೆಯಲು ಆಗೋದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ...
ತುಮಕೂರು: ಶಿರಾ ಉಪ ಚುನಾವಣಾ ಅಖಾಡ ಅಕ್ಷರಶಃ ಇಂದು ರಂಗೇರಲಿದೆ. ಹಾಲಿ, ಮಾಜಿ ಸಿಎಂಗಳ ಅಬ್ಬರದ ಪ್ರಚಾರ ನಡೆಯಲಿದೆ. ಈ ಮಧ್ಯೆ ರೇಣುಕಾರ್ಚಾಯ ಮತ್ತೆ ಎಡವಟ್ಟು ಮಾಡಿಕೊಂಡಿದ್ದಾರೆ. ಶಿರಾ ಬೈ ಎಲೆಕ್ಷನ್ ಬಿಜೆಪಿಗೆ ಪ್ರತಿಷ್ಠೆಯಾದ್ರೆ, ಜೆಡಿಎಸ್ಗೆ...
ತುಮಕೂರು: ಖಾಸಗಿ ಬಸ್ಸಿನ ಡಿಕ್ಕಿಯಲ್ಲಿ 64,40,000 ನಗದು ಪತ್ತೆಯಾಗಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಚುನಾವಣಾ ಚೆಕ್ ಪೋಸ್ಟ್ ನಲ್ಲಿ ಸಿಕ್ಕಿರುವ ಯಾವುದೇ ದಾಖಲೆ ಇಲ್ಲದ 64,40,000 ಹಣ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ 48...
– ಬಿಜೆಪಿಯ ರಾಜೇಶ್ ಗೌಡ ಯುವ ಎತ್ತು – ಶಿರಾದಲ್ಲಿ ಮರಿ ರಾಜಾಹುಲಿ ಪ್ರಚಾರ ತುಮಕೂರು: ಶಿರಾದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಟಿ.ಬಿ.ಜಯಚಂದ್ರ ಮುದಿ ಎತ್ತು. ನಮ್ಮ ಅಭ್ಯರ್ಥಿ ರಾಜೇಶ್ ಗೌಡ ಯುವ ಎತ್ತು ಎಂದು ರಾಜ್ಯ...
– ಹಣ ಹಂಚಿಸ್ತಿದ್ದಾರಾ ಬಿಜೆಪಿ ಶಾಸಕ ಪ್ರೀತಂಗೌಡ? ತುಮಕೂರು: ಜಿಲ್ಲೆಯ ಶಿರಾ ಉಪಚುನಾವಣೆ ಕಣ ರಣರಣ ಅಂತಿದೆ. ನಾಯಕರ ಟಾಕ್ಫೈಟ್ ಭರ್ಜರಿಯಾಗಿ ನಡೆಯುತ್ತಿದ್ದು, ಈ ನಡುವೆಯೇ ವೋಟಿಗಾಗಿ ನೋಟು ಹಂಚಿಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ...
ತುಮಕೂರು: ಕೊರೊನಾ ಪ್ರಕರಣಗಳು ಅಲ್ಪ ಪ್ರಮಾಣದಲ್ಲಿ ಕಡಿಮೆಯಾಗುತ್ತಿವೆ. ಜನ ಸಹ ಮತ್ತಷ್ಟು ನಿರ್ಲಕ್ಷ್ಯ ತೋರುತ್ತಿದ್ದಾರೆ. ಮಾಸ್ಕ್, ಸಾಮಾಜಿಕ ಅಂತರ ಕಾಪಾಡುತ್ತಿಲ್ಲ. ಹೀಗೆ ಮಾಸ್ಕ್ ಹಾಕದೆ ಓಡಾಡುತ್ತಿದ್ದವರಿಗೆ ನಗರ ಸಭೆ ಸಿಬ್ಬಂದಿ ದಂಡ ವಿಧಿಸಿದ್ದು, ಇದರಿಂದ ಕೋಪಿತಗೊಂಡ...
ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ತುಂತುರು ಮಳೆಯಿಂದ ರಕ್ಷಣೆ ಪಡೆಯಲು ಹಿಡಿದಿದ್ದ ಆರ್ಸಿಬಿ ಛತ್ರಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. ಶಿರಾ ಉಪ ಚುನಾವಣೆಯ ಪ್ರಚಾರದಲ್ಲಿ...
ತುಮಕೂರು: ಬೆಂಗಳೂರಿನ ಎನ್ಡಿಪಿಎಸ್ ಕೋರ್ಟಿನ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆ ಹಾಕಿದ್ದ ಪ್ರರಕಣದಲ್ಲಿ ಟ್ವಿಸ್ಟ್ ಲಭಿಸಿದ್ದು, ಕೌಟುಂಬಿಕ ಕಲಹದ ದ್ವೇಷದ ಕಾರಣದಿಂದ ಬಾಂಬ್ ಬೆದರಿಕೆ ಹಾಕಲಾಗಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರಿನ ತಿಪಟೂರು ಮೂಲದ...
ತುಮಕೂರು: ಆರ್. ಆರ್ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮುನಿತರತ್ನ ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಮುನಿರತ್ನ ಅವರು ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು. ಬಳಿಕ ಸಿದ್ದಗಂಗಾ ಮಠಾಧ್ಯಕ್ಷ...
– ರಾಜ್ಯದಲ್ಲಿ ನಿಷ್ಕ್ರೀಯ ಸರ್ಕಾರವಿದೆ ಅಂದ್ರು ಸಿದ್ದು ತುಮಕೂರು: ಶಿರಾ ಉಪಚುನಾವಣೆ ಗರಿಗೆದರಿದ್ದು, ಅಭ್ಯರ್ಥಿಗಳ ಪರ ಮುಖಂಡರು ಮತಪ್ರಚಾರಕ್ಕೆ ಇಳಿದಿದ್ದಾರೆ. ಶಿರಾದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ ಜಯಚಂದ್ರ ನಾಮಪತ್ರ ಸಲ್ಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ...
ತುಮಕೂರು: ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಗನಾ ಅವರು ಟ್ವಿಟರ್ ನಲ್ಲಿ ರೈತರನ್ನ ಭಯೋತ್ಪಾದಕರು ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲ...
ತುಮಕೂರು: ಭ್ರಷ್ಟಚಾರ ವಿಧಾನಸೌಧದಲ್ಲಿ ಡ್ಯಾನ್ಸ್ ಮಾಡುತ್ತಿದೆ. ಭರತನಾಟ್ಯ ಮಾಡುತ್ತಿದೆ ಎಂದು ಹೇಳುವ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ತುಮಕೂರಿನ ಶಿರಾದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ...