Thursday, 14th November 2019

3 years ago

ಗಂಡ, ಮಗನನ್ನ ಪೂಜೆಗೆ ಕೂರಿಸಿ ಮಹಿಳೆ ಮೇಲೆ ಅತ್ಯಾಚಾರ ಯತ್ನ- ಪೂಜಾರಿಗೆ ಗ್ರಾಮಸ್ಥರಿಂದ ಧರ್ಮದೇಟು

ತುಮಕೂರು: ಮನೆಯಲ್ಲಿ ಶಾಂತಿಯಿಲ್ಲ, ನೆಮ್ಮದಿಯಿಲ್ಲ, ಒಂದು ಪೂಜೆ ಮಾಡಿ ಅಂತ ಪೂಜಾರಿಯನ್ನ ಮನೆಗೆ ಕರೆಸಿದ್ರು. ಆದ್ರೆ ಅದೇ ಪೂಜಾರಿ ಮನೆಗೆ ಬಂದು ಪೂಜೆಗೆ ಕರೆಸಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದು ಗೂಸಾ ತಿಂದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಅಕ್ಕಳಸಂದ್ರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಾಗಮಂಗಲ ತಾಲೂಕಿನ ಮುಳಕಟ್ಟಮ್ಮ ದೇವಾಲಯದ ಸ್ವಯಂ ಘೋಷಿತ ಪೂಜಾರಿ, ಮಹೇಶ್ ಪೂಜಾರ್ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಕಳೆದ ಶುಕ್ರವಾರ ಅಕ್ಕಳಸಂದ್ರ ಗ್ರಾಮದ ಗೃಹಿಣಿ […]

3 years ago

ತುಮಕೂರು: ಬಾರ್ ಬೀಗ ಮುರಿದು ಕಳ್ಳತನ- ಕಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ

– ಕಲಬುರಗಿಯ ದಾಲ್ ಮಿಲ್‍ನಲ್ಲಿ ಕಳ್ಳರ ಕಾಟ ತುಮಕೂರು/ಕಲಬುರಗಿ: ಕುದುರೆ ಗಾಡಿಯಲ್ಲಿ ಬಂದ ನಾಲ್ಕು ಜನ ಕಳ್ಳರ ಗುಂಪು ತುಮಕೂರಿನ ಬಾರ್ ವೊಂದರ ಬೀಗ ಮುರಿದು ಕಳ್ಳತನ ಮಾಡಿದೆ. ತುಮಕೂರಿನ ಹನುಮಂತಪುರದ ರಾಷ್ಟ್ರೀಯ ಹೆದ್ದಾರಿ 4ರ ಪಕ್ಕದಲ್ಲಿರುವ ಕಿಂಗ್ಸ್ ಕಾಟೇಜ್ ಬಾರ್ ನಲ್ಲಿ ಕಳ್ಳತನ ನಡೆದಿದೆ. ಅಂಗಡಿಯಲ್ಲಿ ದುಬಾರಿ ಬೆಲೆಯ ಡ್ರಿಂಕ್ಸ್, ಟಿವಿ, ಡಿವಿಡಿ, ಜೊತೆಗೆ...

ಗುರು ಉದ್ದಾನ ಶ್ರೀಗಳ ಜಾತ್ಯಾತೀತ ನೀತಿ ಶ್ರೀಮಠದ ಬೆಳವಣಿಗೆಯ ಶಕ್ತಿಮೂಲ: ಸಿದ್ದಗಂಗಾ ಶ್ರೀ

3 years ago

ತುಮಕೂರು: ಪೂಜ್ಯರಾದ ಉದ್ದಾನ ಶಿವಯೋಗಿ ಶ್ರೀಗಳ ಜಾತ್ಯಾತೀತ ನೀತಿ ಶ್ರೀಮಠದ ಬೆಳವಣಿಗೆಯ ಶಕ್ತಿಮೂಲ ಎಂದು ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಹೇಳಿದ್ದಾರೆ. ತನ್ನ 110ನೇ ಹುಟ್ಟು ಹಬ್ಬದ ಪ್ರಯುಕ್ತ ಭಕ್ತರನ್ನು ಉದ್ದೇಶಿಸಿ ಮತಾನಾಡುವ ವೇಳೆ ಅವರು ತಮ್ಮ ಗುರುಗಳನ್ನು...

ನಡೆದಾಡೋ ದೇವರಿಗೆ 110ನೇ ಜನ್ಮದಿನ- ಪ್ರಧಾನಿ ಮೋದಿ ಶುಭಾಶಯ

3 years ago

ತುಮಕೂರು: ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಇಂದು 110ನೇ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಶ್ರೀಗಳಿಗೆ ಶುಭಾಶಯ ತಿಳಿಸಿದ್ದಾರೆ. ಭಕ್ತರ ದಂಡು: ಜನ್ಮದಿನದ ಪ್ರಯುಕ್ತ ಶ್ರೀ ಸ್ವಾಮೀಜಿ ಅವರಿಗೆ...

ನಾಳೆ ಸಿದ್ದಗಂಗಾ ಶ್ರೀಗಳಿಗೆ 110ನೇ ಹುಟ್ಟುಹಬ್ಬ: ತುಮಕೂರಿನಲ್ಲಿ ಸಂಭ್ರಮ ಜೋರು

3 years ago

ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಶ್ರೀಗಳು ಶನಿವಾರ 110ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.  ಈ ಸಂಭ್ರಮಾಚರಣೆಯನ್ನು ತುಮಕೂರು ಸೇರಿದಂತೆ ನಾಡಿನ ಜನತೆ ಹಬ್ಬದ ರೀತಿ ಆಚರಿಸಲಿದ್ದಾರೆ. ಈಗಾಗಲೇ ನಗರಾದ್ಯಂತ ಬಂಟಿಂಗ್, ಬ್ಯಾನರ್‍ಗಳು ರಾರಾಜಿಸುತ್ತಿವೆ. ಡಾ. ಶ್ರೀ ಶಿವಕುಮಾರ...

ವಿಡಿಯೋ: ರಾಸುಗಳಿಗೆ ನಿತ್ಯ ಮೇವನ್ನು ಹೊಂದಿಸಲು ಮೇವಿನ ಲಾರಿಗಳ ಹಿಂದೆ ಓಡ್ತಿದ್ದಾರೆ ರೈತರು!

3 years ago

ತುಮಕೂರು: ಇತ್ತೀಚಿನ ವರ್ಷಗಳಲ್ಲಿ ಬರದ ಛಾಯೆ ಯಾವ ರೀತಿಯಲ್ಲಿದೆ ಅಂದರೆ ರೈತರು ತಾವು ಸಾಕಿರುವ ರಾಸುಗಳಿಗೆ ಮೇವು ಸಿಗುತ್ತಿಲ್ಲ. ಇನ್ನು ಕೆಲ ಕಡೆ ಮಳೆ ಮರೀಚಿಕೆಯಾಗಿದ್ದು, ಬೆಳೆ ಇಲ್ಲದೇ ರೈತಾಪಿ ವರ್ಗ ಹಣೆಯ ಮೇಲೆ ಕೈಹೊತ್ತು ಕುಳಿತಿದ್ದಾರೆ. ರೈತ ಎಷ್ಟು ಬಳಲಿದ್ದಾನೆ...

ನಾಲ್ಕನೆಯ ಮಗು ಹೆಣ್ಣಾಗುತ್ತೆ ಅನ್ನೋ ಭಯಕ್ಕೆ ಗರ್ಭಪಾತದ ಮಾತ್ರೆ ಸೇವಿಸಿ ಗರ್ಭಿಣಿ ಸಾವು

3 years ago

ತುಮಕೂರು: ಹೆಣ್ಣು ಮಗು ಜನಿಸುತ್ತದೆ ಎಂಬ ಭಯದಿಂದ ಪತಿಯ ಸಲಹೆಯ ಮೇರೆಗೆ ಗರ್ಭಪಾತದ ಮಾತ್ರೆ ಸೇವಿಸಿ ಗರ್ಭಿಣಿಯೊಬ್ಬರು ಕೊರಟಗೆರೆ ತಾಲೂಕಿನ ಕಾಮರಾಜನಹಳ್ಳಿಯಲ್ಲಿ ಮೃತಪಟ್ಟಿದ್ದಾರೆ. ರಾಧಾಮಣಿ(25) ಮೃತಪಟ್ಟ ಗರ್ಭಿಣಿ. ರಾಮಯ್ಯ ಮತ್ತು ರಾಧಾಮಣಿ ದಂಪತಿಗೆ ಈಗಾಗಲೇ 3 ಹೆಣ್ಣು ಮಕ್ಕಳಿದ್ದು, ನಾಲ್ಕನೆಯ ಮಗುವಿಗಾಗಿ...

ತುಮಕೂರು: ಲಾರಿ ಬೈಕ್ ನಡುವೆ ಅಪಘಾತ -ಇಬ್ಬರ ಸಾವು, ಹೊತ್ತಿ ಉರಿದ ಲಾರಿ

3 years ago

ತುಮಕೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಬಳಿ ನಡೆದಿದೆ. ಮೃತ ಬೈಕ್ ಸವಾರರನ್ನು ಅರುಣ್ (24) ಮತ್ತು ವಿನಯ್ ಪ್ರಸಾದ್ (25) ಎಂದು ಗುರುತಿಸಲಾಗಿದೆ....