Recent News

1 week ago

ಪಡುಬಿದ್ರೆಯ ಬಾಲ ಗಣೇಶೋತ್ಸವ ಮೆರವಣಿಗೆಯಲ್ಲಿ ಹೊಡೆದಾಟ – ಓರ್ವನಿಗೆ ಗಂಭೀರ ಗಾಯ

ಉಡುಪಿ: ಜಿಲ್ಲೆಯ ಪಡುಬಿದ್ರಿ ಪ್ರಸಿದ್ಧ ಬಾಲ ಗಣಪತಿ ಗಣೇಶೋತ್ಸವ ಶೋಭಾಯಾತ್ರೆಯ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದಿದೆ. ಜಗಳದಲ್ಲಿ ಕೃಷ್ಣ ಅವರ ತಲೆಗೆ ಕಲ್ಲೇಟು ತಗುಲಿದ್ದು, ಗಾಯಾಳುವನ್ನು ಪಡುಬಿದ್ರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಶೋಭಾಯಾತ್ರೆ ಮೂಲಕ ಗಣೇಶನನ್ನು ವಿಸರ್ಜಿಸಲಾಗುತಿತ್ತು. ಈ ವೇಳೆ ನಾಸಿಕ್ ಬ್ಯಾಂಡ್ ಮತ್ತು ಚೆಂಡೆಯ ತಂಡಗಳ ನಡುವೆ ತಿಕ್ಕಾಟ ನಡೆದಿದೆ. ಜಗಳದಲ್ಲಿ ಕಲ್ಲು ತೂರಾಟವೂ ನಡೆದಿದ್ದು, ಈ ಹಿನ್ನೆಲೆ ಕೃಷ್ಣ ಅವರ ತಲೆಗೆ ಗಾಯವಾಗಿದೆ. ನಾಸಿಕ್ ಬ್ಯಾಂಡ್ ತಂಡದ […]

1 week ago

ಅಜ್ಜಿಯ ಉತ್ತರಕ್ರಿಯೆಯಲ್ಲಿ ಪಾಲ್ಗೊಂಡ ನಟ ರಕ್ಷಿತ್ ಶೆಟ್ಟಿ

ಉಡುಪಿ: ಬ್ಯುಸಿ ಶೂಟಿಂಗ್ ನಡುವೆಯೇ ಸ್ಯಾಂಡಲ್‍ವುಡ್ ನಟ ರಕ್ಷಿತ್ ಶೆಟ್ಟಿ ತಮ್ಮ ಅಜ್ಜಿಯ ಉತ್ತರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಬಾಲ್ಯದಲ್ಲಿ ಅಕ್ಕರೆ ತೋರಿದ್ದ ಅಜ್ಜಿಯನ್ನು ನೆನೆದು ರಕ್ಷಿತ್ ಕಣ್ಣುಗಳು ತೇವಗೊಂಡವು. ಸ್ವಾತಂತ್ರ್ಯ ಹೋರಾಟಗಾರ ಬೈಕಾಡಿ ವಿಠಲ ಶೆಟ್ಟಿ ಅವರ ಧರ್ಮಪತ್ನಿ, ನಟ ರಕ್ಷಿತ್ ಶೆಟ್ಟಿ ಅಜ್ಜಿ ವನಜಾ ಶೆಟ್ಟಿ ವಾರದ ಹಿಂದೆ ವಯೋಸಹಜ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದರು. ಮೃತರ...

ನನ್ನಂತೆ ಸೂಲಿಬೆಲೆಯನ್ನೂ ಮೂಲೆಗುಂಪು ಮಾಡಬೇಡಿ: ಮುತಾಲಿಕ್

2 weeks ago

ಉಡುಪಿ: ನನ್ನನ್ನು ಮೂಲೆಗುಂಪು ಮಾಡಿದಂತೆ ಚಕ್ರವರ್ತಿ ಸೂಲಿಬೆಲೆಯನ್ನು ಪಕ್ಕಕ್ಕೆ ಸರಿಸಬೇಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಬಿಜೆಪಿಗರಿಗೆ ಚಾಟಿ ಬೀಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಚಕ್ರವರ್ತಿ ಸೂಲಿಬೆಲೆಯನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ದೇಶದ್ರೋಹಿ ಅಂದದ್ದು ತಪ್ಪು, ದೇಶದ್ರೋಹಿ...

ಬೀದಿಯಲ್ಲಿ ಮಲಗಿದ್ದ ಗೋವನ್ನು ಅಪಹರಿಸಿದ ಕಳ್ಳರು

2 weeks ago

ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಗೋವಿನ ಕಳ್ಳತನ ಅವ್ಯಾಹತವಾಗಿ ಮುಂದುವರಿದಿದೆ. ಕುಂದಾಪುರ ತಾಲೂಕಿನ ಅಂಪಾರು ಎಂಬಲ್ಲಿನ ಪೆಟ್ರೋಲ್ ಬಂಕ್ ಬಳಿಯಿದ್ದ ಜಾನುವಾರನ್ನು ಕಾರಿನಲ್ಲಿ ತುಂಬಿಸಿ ದುಷ್ಕರ್ಮಿಗಳು ಕದ್ದು ಹೋದ ಘಟನೆ ಬೆಳಕಿಗೆ ಬಂದಿದೆ. ಈ ದೃಶ್ಯಗಳು ಪೆಟ್ರೋಲ್ ಬಂಕ್‍ನ ಸಿಸಿಟಿವಿಯಲ್ಲಿ ಸೆರೆಯಾಗಿದೆ....

ಬೆಳಗ್ಗೆ ಅಂಗವಿಕಲನಂತೆ ಬಂದು ರಾತ್ರಿ ಗಂಧದ ಮರ ದೋಚಿದ್ರು

2 weeks ago

ಉಡುಪಿ: ಕಾಡಲ್ಲಿರುವ ಗಂಧದ ಮರ ದೋಚಿ ಖಾಲಿ ಮಾಡಿರುವ ಕಳ್ಳರು ಈಗ ನಾಡಿಗೂ ಲಗ್ಗೆಯಿಟ್ಟಿದ್ದಾರೆ. ಮನೆಯಂಗಳದಲ್ಲಿ ನೆಟ್ಟ ಗಂಧದ ಗಿಡಕ್ಕೂ ಕತ್ತರಿ ಹಾಕಿದ್ದಾರೆ. ಉಡುಪಿಯ ನಗರದ ಅಂಬಲಪಾಡಿ ಮಹಾಕಾಳಿ ದೇವಸ್ಥಾನ ಪರಿಸರದ ಮನೆ ಆವರಣದಲ್ಲಿ ಬೆಳೆದಿದ್ದ ಗಂಧದ ಮರವನ್ನು ಮೂವರು ಚೋರರು...

ಕೃಷ್ಣಮಠದ ಆನೆ ಶಿಫ್ಟ್ ಮಾಡಿದ್ದಕ್ಕೆ ದಾನಿಗಳ ಆಕ್ರೋಶ

2 weeks ago

ಉಡುಪಿ: ನಗರದ ಶ್ರೀಕೃಷ್ಣ ಮಠದ ಆನೆ ಸುಭದ್ರೆಯನ್ನು ಹೊನ್ನಾಳಿ ಮಠಕ್ಕೆ ರಾತ್ರೋರಾತ್ರಿ ಶಿಫ್ಟ್ ಮಾಡಿದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಳೆದ ಎರಡು ದಶಕಗಳಿಂದ ಉಡುಪಿ ಕೃಷ್ಣ ಮಠದಲ್ಲಿ ಸೇವೆ ಸಲ್ಲಿಸುತ್ತಿದ್ದ ಆನೆ ಸುಭದ್ರೆಯನ್ನು ಸ್ಥಳಾಂತರ ಮಾಡಿದ್ದ ಬಗ್ಗೆ ಭಕ್ತರಲ್ಲಿ ಗೊಂದಲವಾಗಿತ್ತು....

ಟಿಪ್ಪು ಬದಲು ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ- ಸಿ.ಟಿ.ರವಿ

2 weeks ago

ಉಡುಪಿ: ಟಿಪ್ಪು ಜಯಂತಿ ಕೈಬಿಟ್ಟಿರುವ ಯಡಿಯೂರಪ್ಪ ಸರ್ಕಾರ ಸಂತ ಶಿಶುನಾಳ ಶರೀಫರ ಜಯಂತಿ ಆಚರಿಸಲು ಚಿಂತನೆ ನಡೆಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಮಾಹಿತಿ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಿಶುನಾಳ ಶರೀಫರ ಜಯಂತಿ...

ಕೋಟೇಶ್ವರದಿಂದ ಕುಕ್ಕೆಗೆ ಹೊರಟ ಬ್ರಹ್ಮರಥ- ಉಡುಪಿಯಲ್ಲಿ ವಿಶೇಷ ಪೂಜೆ ಸಲ್ಲಿಕೆ

3 weeks ago

ಉಡುಪಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಮರ್ಪಿತಗೊಳ್ಳುವ ಬ್ರಹ್ಮರಥ ಉಡುಪಿಯಿಂದ ಮೆರವಣಿಗೆ ಹೊರಟಿದೆ. ಕುಕ್ಕೆಯ ಬ್ರಹ್ಮರಥ ಬಹಳ ಹಳೆಯದಾಗಿದ್ದು, ಜೀರ್ಣಾವಸ್ಥೆಗೆ ತಲುಪಿತ್ತು. ಹೀಗಾಗಿ ದೇವಸ್ಥಾನ ಸಮಿತಿ ನೂತನ ರಥ ರಚನೆ ಮಾಡಬೇಕೆಂದು ತೀರ್ಮಾನಿಸಿತ್ತು. ಈ ಸಂದರ್ಭದಲ್ಲಿ ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ...