Friday, 17th August 2018

Recent News

1 year ago

ಡ್ರಾಮಾ ಜೂನಿಯರ್ಸ್‍ನಲ್ಲಿ ಬ್ರಾಹ್ಮಣ ಪುರೋಹಿತರಿಗೆ ಅಪಮಾನ- ಉಡುಪಿ ಪೇಜಾವರ ಮಠ ತಲುಪಿದ ವಿವಾದ

ಬೆಂಗಳೂರು: ಖಾಸಗಿ ವಾಹಿನಿಯ ಡ್ರಾಮಾ ಜೂನಿಯರ್ಸ್ ಎರಡನೇ ಆವೃತ್ತಿಯ ಸಂಚಿಕೆಯಲ್ಲಿ ಬ್ರಾಹ್ಮಣ ವೃತ್ತಿಗೆ ಮತ್ತು ಜಾತಿಗೆ ಅವಮಾನವಾಗಿದೆ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡ್ರಾಮಾ ಜೂನಿಯರ್ಸ್ ಕಾರ್ಯಕ್ರಮದಲ್ಲಿ ಪ್ರಸಾರವಾದ ಎಪಿಸೋಡ್ ಒಂದರ ಬಗ್ಗೆ ಉಡುಪಿ ಪೇಜಾವರ ಮಠದಲ್ಲಿ ಖಂಡನಾ ಸಭೆ ನಡೆಯಿತು. ಬ್ರಾಹ್ಮಣ ಜಾತಿಗೆ ಜೊತೆಗೆ ವೃತ್ತಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಯುವ ಬ್ರಾಹ್ಮಣ ಪರಿಷತ್ ನೇತೃತ್ವದಲ್ಲಿ ಪ್ರತಿಭಟನಾ ಸಭೆ ಮಾಡುವ ಮೂಲಕ ಖಂಡಿಸಲಾಯ್ತು. ಈ ಸಂದರ್ಭ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ […]

1 year ago

ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ಧಿಕ್ಕಾರ, ಮೋದಿ ದೊಡ್ಡ ಜಾದೂಗಾರ: ಅಮೀನ್ ಮಟ್ಟು

ಉಡುಪಿ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ 75ನೇ ಸ್ಮರಣಾ ಕಾರ್ಯಕ್ರಮದಲ್ಲಿ ಸ್ವಾಮೀ ವಿವೇಕಾನಂದರ ಹಿಂದೂ ಧರ್ಮದ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ನನ್ನ...

ಚಂದ್ರಗ್ರಹಣ: ಉಡುಪಿಯಲ್ಲಿ ಶ್ರೀಕೃಷ್ಣನಿಗೆ ವಿಶೇಷ ಅಲಂಕಾರ

1 year ago

ಉಡುಪಿ: ಜಿಲ್ಲೆಯಲ್ಲೂ ಸೋಮವಾರ ರಾತ್ರಿ ಖಗ್ರಾಸ ಚಂದ್ರಗ್ರಹಣ ದರ್ಶನವಾಯಿತು. ಆಗಸದಲ್ಲಿ ನಡೆದ ಈ ಕೌತುಕವನ್ನು ಕೃಷ್ಣನೂರಿನ ಮಂದಿ ಕಣ್ತುಂಬಿಕೊಂಡರು. ಕೊಲ್ಲೂರಲ್ಲಿ ರಾತ್ರಿ 1 ಗಂಟೆಯವರೆಗೂ ಮೂಕಾಂಬಿಕೆಗೆ ವಿಶೇಷ ಪೂಜೆ ನಡೆಯಿತು. ಉಡುಪಿ ಶ್ರೀಕೃಷ್ಣನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತುಳಸೀಧಾಮ ಭೂಷಿತ ಶ್ರೀಕೃಷ್ಣನಾಗಿ...

ಬಿಜೆಪಿ ಸಚಿವರ ಮೇಲೂ ದಾಳಿ ಆಗಲಿ: ಸಚಿವ ಪ್ರಮೋದ್ ಮಧ್ವರಾಜ್

1 year ago

ಉಡುಪಿ: ಇಂಧನ ಸಚಿವ ಡಿಕೆ ಶಿವಕುಮಾರ್ ಮೇಲಿನ ಐಟಿ ದಾಳಿ ತಪ್ಪಲ್ಲ. ಆದ್ರೆ ಕೇವಲ ಕಾಂಗ್ರೆಸ್ ಸರ್ಕಾರವನ್ನೇ- ಕಾಂಗ್ರೆಸ್ ನ ಮಂತ್ರಿಗಳನ್ನೇ ಟಾರ್ಗೆಟ್ ಮಾಡುವುದು ಎಷ್ಟು ಸರಿ ಎಂದು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಐಟಿ ಇಲಾಖೆಯನ್ನು ಪ್ರಶ್ನೆ ಮಾಡಿದ್ದಾರೆ. ಉಡುಪಿಯಲ್ಲಿ...

ದಿನಕ್ಕೆ ಏಳು ಎಕ್ರೆ ಜಾಗದಲ್ಲಿ ನಾಟಿ ಮಾಡುತ್ತೆ ಈ ಹೈಟೆಕ್ ಕೃಷಿ ಯಂತ್ರ!

1 year ago

ಉಡುಪಿ: ತಂತ್ರಜ್ಞಾನ ಬೆಳೆದಂತೆ ಕೃಷಿ-ಬೇಸಾಯ ನಾಶವಾಗಿ ಹೋಯ್ತು ಅನ್ನೋ ವಾದವೊಂದಿದೆ. ಜನ ಬೇಸಾಯ ಮಾಡೋದನ್ನು ಬಿಟ್ಟೇ ಬಿಟ್ಟರು ಅಂತಾರೆ. ಆದ್ರೆ ತಂತ್ರಜ್ಞಾನ ಕೃಷಿ ಕ್ಷೇತ್ರಕ್ಕೆ ಕಾಲಿಟ್ಮೇಲೆ ಜನಕ್ಕೆ ಬೇಸಾಯದ ಮೇಲೆ ಮತ್ತೆ ಮನಸ್ಸಾಗಿದೆ. ಬೇಸಾಯ ಮಾಡೋದಕ್ಕೆ ಆಳುಗಳೇ ಸಿಗಲ್ಲ. ಕೆಲಸದಾಳು ಸಿಕ್ಕರೂ...

ವಿಶೇಷಚೇತನ ತಾಯಿಗಾಗಿ ಗಲ್ಲಿಗಲ್ಲಿ ಶೋಧ- ಅಮ್ಮನಿಗಾಗಿ ಪೋಸ್ಟರ್ ಅಂಟಿಸ್ತಿದ್ದಾರೆ ಮಕ್ಕಳು

1 year ago

ಉಡುಪಿ: ಮೊಮ್ಮಗನಿಗೆ ರಂಜಾನ್ ಗಿಫ್ಟ್ ಕೊಡಬೇಕು ಅಂತ ಮಹಿಳೆಯೊಬ್ಬರು ಭಟ್ಕಳದಲ್ಲಿ ಬಸ್ ಹತ್ತಿದ್ದಾರೆ. ಮಾತು ಬಾರದ ಕಿವಿ ಕೇಳದ ಅವರು ಒಂದು ಸ್ಟಾಪ್ ಮುಂದೆ ಬಸ್ಸಿಂದ ಇಳಿದಿದ್ದಾರೆ. ತಾನೆಲ್ಲಿ ಇಳಿದಿದ್ದೇನೆ ಅಂತ ತಿಳಿಯದ ಜುಲೇಖಾ ಊರೂರು ಸುತ್ತಿ ಕಣ್ಮರೆಯಾಗಿದ್ದಾರೆ. ಉತ್ತರ ಕನ್ನಡ...

ರಸ್ತೆಗಾಗಿ ಪ್ರಧಾನಿಗೆ ಪತ್ರ ಬರೆದ ಉಡುಪಿಯ 85ರ ನಿವೃತ್ತ ಶಿಕ್ಷಕ- ಪ್ರಧಾನಿಯ ರಿಪ್ಲೈ ಬಂದ್ರೂ ರಾಜ್ಯಸರ್ಕಾರದಿಂದ ನೋ ರಿಪ್ಲೈ

1 year ago

ಉಡುಪಿ: ಇಲ್ಲಿನ ನಿವೃತ್ತ ಶಿಕ್ಷಕರೊಬ್ಬರು ತನ್ನೂರಿಗೊಂದು ರಸ್ತೆ ಬೇಕು ಅಂತ ಕಳೆದ 25 ವರ್ಷಗಳಿಂದ ಹೋರಾಟ ಮಾಡ್ತಿದ್ದಾರೆ. ಗ್ರಾಮ ಪಂಚಾಯತ್ ಹಾಗೂ ರಾಜ್ಯ ಸರ್ಕಾರದ ಮೊರೆ ಹೋದ್ರೂ ಪ್ರಯೋಜನವಾಗದೆ ಕೊನೆಗೆ ಪ್ರಧಾನಿಗೆ ಪತ್ರ ಬರೆದಿದ್ದಾರೆ. ನಿವೃತ್ತ ಶಿಕ್ಷಕರಾಗಿರೋ ಗಣಪತಿ ರಸ್ತೆಗಾಗಿ ಹೋರಾಡುತ್ತಿರುವವರು....

ಸಚಿವ ರಮಾನಾಥ ರೈಗೆ ಗೃಹ ಇಲಾಖೆ ಖಾತೆ: ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು ಹೀಗೆ

1 year ago

ಉಡುಪಿ: ಗೃಹ ಇಲಾಖೆ ಸಚಿವ ರಮಾನಾಥ ರೈ ಪಾಲಾಗಲಿದೆ ಅನ್ನೋದನ್ನು ಮಾಧ್ಯಮಗಳಲ್ಲಿ ಓದಿ ಕೇಳಿ ತಿಳಿದುಕೊಂಡಿದ್ದೇನೆ. ರೈ ಅವರಿಗೆ ಗೃಹಖಾತೆ ಸಿಕ್ಕರೆ ಅದು ಬರೀ ಹೆಸರಿಗೆ ಮಾತ್ರವಾಗಲಿದೆ. ಆದ್ರೆ ನಿಜವಾದ ಗೃಹಸಚಿವ ಕೆಂಪಯ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ....