Recent News

3 weeks ago

ಲ್ಯಾಬ್ ಮಾಹಿತಿ ಎಗರಿಸಿ ಬ್ಲಾಕ್‍ಮೇಲ್ ಮಾಡ್ತಿದ್ದ ನಕಲಿ ಸಿಒಡಿ ಇನ್‌ಸ್ಪೆಕ್ಟರ್ ಅರೆಸ್ಟ್

ಕಾರವಾರ: ಸಿಒಡಿ ಇನ್‌ಸ್ಪೆಕ್ಟರ್ ಮಹೇಶ್ ಎಂದು ಹೇಳಿಕೊಂಡು ಮೆಡಿಕಲ್ ಲ್ಯಾಬ್ ಒಂದರ ಮಾಹಿತಿ ಎಗರಿಸಿ, ಬ್ಲಾಕ್ ಮೇಲ್ ಮಾಡುತಿದ್ದ ನಕಲಿ ಸಿಒಡಿ ಇನ್‌ಸ್ಪೆಕ್ಟರ್ ನನ್ನು ಬಂಧಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿ ತಾಲೂಕಿನ ಕಾನಗೋಡಿನ ಲಕ್ಷ್ಮೀಕಾಂತ ಈಶ್ವರ ನಾಯ್ಕ(32) ಬಂಧಿತ ಆರೋಪಿ. ಈತ ಪೊಲೀಸ್ ಸಮವಸ್ತ್ರ ಹಾಕಿಕೊಂಡು, ನಾನು ಸಿಒಡಿ ಇನ್‌ಸ್ಪೆಕ್ಟರ್ ಮಹೇಶ್ ಕಾರವಾರದಿಂದ ಬಂದಿದ್ದೇನೆ ಎಂದು ಹೇಳಿಕೊಂಡು ನಗರದ ಶಾಂತಿಕಾ ಲ್ಯಾಬ್ ಗೆ ಹೋಗಿ ಲ್ಯಾಬ್ ದಾಖಲಾತಿಗಳನ್ನು ತಾನು ತಂದ ಕ್ಯಾಮೆರಾದಿಂದ […]

4 weeks ago

ನಾವು ಅನರ್ಹರೂ ಅಲ್ಲ, ಅನಾಥರೂ ಅಲ್ಲ: ಶಿವರಾಮ್ ಹೆಬ್ಬಾರ್

ಕಾರವಾರ: ಅನರ್ಹ ಶಾಸಕರು ಹತಾಶರಾಗಿದ್ದಾರೆ ಎನ್ನುವುದು ಕೇವಲ ಊಹಾಪೋಹ. ನಾವು ಅನರ್ಹರೂ ಅಲ್ಲ, ಅನಾಥರೂ ಅಲ್ಲ ಎಂದು ಅನರ್ಹ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದರು. ಶಿರಸಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸ್ವಯಂ ಘೋಷಿತ ಬುದ್ಧಿವಂತ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ರಾಜಕೀಯ ದ್ವೇಷ ಪ್ರೇರಿತರಾಗಿ ನಮ್ಮನ್ನು ಅನರ್ಹಗೊಳಿಸಿದ್ದಾರೆ. ಅವರು ಮನಸ್ಸಿಗೆ ಬಂದಂತೆ ನಿರ್ಣಯ ತೆಗೆದುಕೊಂಡಿದ್ದಾರೆ....

ಮೂರು ದಿನದಿಂದ ಕೆಟ್ಟು ನಿಂತ ಬೋಟ್‍ನಲ್ಲಿದ್ದ 23 ಮೀನುಗಾರರ ರಕ್ಷಣೆ

4 weeks ago

ಕಾರವಾರ: ಯಾಂತ್ರಿಕ ಬೋಟಿನಲ್ಲಿ ತಾಂತ್ರಿಕ ದೋಷದಿಂದಾಗಿ ಅರಬ್ಬಿ ಸಮುದ್ರದಲ್ಲಿ ಮೂರು ದಿನಗಳಿಂದ ಕೆಟ್ಟು ನಿಂತಿದ್ದ ಮೀನುಗಾರಿಕಾ ಬೋಟ್‍ನಲ್ಲಿದ್ದ 23 ಮೀನುಗಾರರನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಭಟ್ಕಳ ಬಂದರಿನಿಂದ NFG ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಅರಬ್ಬಿ ಸಮುದ್ರದ 30...

ಆಹಾರ ಅರಸಿ ಬಂದಿದ್ದ 10 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

4 weeks ago

ಕಾರವಾರ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ 10 ಅಡಿ ಉದ್ದದ ಕಾಳಿಂಗ ಸರ್ಪವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಬೇಡ್ಕಣಿ ಗ್ರಾಮದ ಬಳಿಯ ಠಾಣೇಗೇರಿಯಲ್ಲಿ ಸೆರೆಹಿಡಿಯಲಾಗಿದೆ. ಠಾಣೇಗೇರಿಯ ನಿವಾಸಿ ಜಯರಾಮ್ ನಾಯ್ಕ ಅವರ ಮನೆಯ ಬಳಿ ಕಾಳಿಂಗ ಸರ್ಪ...

ಕುವೈತ್‍ನಲ್ಲಿ ಅಪಘಾತಕ್ಕೀಡಾದ ಮಗ – ಮೃತದೇಹ ತರಲು ಹಣವಿಲ್ಲದೆ ಪೋಷಕರು ಪರದಾಟ

4 weeks ago

ಕಾರವಾರ: ಕುವೈತ್‍ನಲ್ಲಿ ಅಪಘಾತದಲ್ಲಿ ಮೃತಪಟ್ಟ ಮಗನ ಮೃತದೇಹ ತರಲು ಹಣವಿಲ್ಲದೆ ಪೋಷಕರು ಪರದಾಡುತ್ತಿರುವ ಘಟನೆ ಕಾರವಾರದಲ್ಲಿ ನಡೆದಿದೆ. ರಾಬಿನ್‍ಸನ್ ರೋಸಿಯೋ ಮೃತಪಟ್ಟ ವ್ಯಕ್ತಿ. ರಾಬಿನ್‍ಸನ್ ಕಡವಾಡದ ಕ್ರಿಶ್ಚಿಯನ್ ವಾಡದ ನಿವಾಸಿಯಾಗಿದ್ದು, ಭಾನುವಾರ ಅಪಘಾತದಲ್ಲಿ ಮೃತಪಟ್ಟಿದ್ದರು. ಆದರೆ ರಾಬಿನ್‍ಸನ್ ಮೃತದೇಹವನ್ನು ಕಾರವಾರಕ್ಕೆ ತರಲು...

ಪ್ರತಿಭಟನೆಗೆ ಬಂದವರೇ ರಸ್ತೆ ಸರಿಮಾಡಿದ್ರು

4 weeks ago

ಕಾರವಾರ: ಮಳೆಯಿಂದ ಹೊಂಡ, ಗುಂಡಿಗಳಾದ ರಸ್ತೆ ಸರಿಪಡಿಸಿ ಎಂದು ಪ್ರತಿಭಟನೆಗೆ ಬಂದ ಗ್ರಾಮಸ್ಥರೇ ತಮ್ಮೂರಿನ ರಸ್ತೆ ಸರಿಪಡಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಉದ್ಯಮ ನಗರದಲ್ಲಿ ನಡೆದಿದೆ. ಅಧಿಕ ಮಳೆಯಿಂದ ಉದ್ಯಮ ನಗರದ ಯಲ್ಲಾಪುರ ತಟಗಾರ ರಸ್ತೆ ಗುಂಡಿಗಳು ಬಿದ್ದು...

ಪ್ರಧಾನ ಮಂತ್ರಿಯ ಮಾತಿನಂತೆ ಗ್ರಾಮ ಸ್ವಚ್ಛಗೊಳಿಸಿ ಮಾದರಿಯಾದ ಮಕ್ಕಳು

4 weeks ago

ಕಾರವಾರ: ಪ್ರಧಾನ ಮಂತ್ರಿಯ ಮಾತಿನಂತೆ ಗ್ರಾಮ ಸ್ವಚ್ಛಗೊಳಿಸಿ ಮಕ್ಕಳು ಮಾದರಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಗಡಿ ಪ್ರದೇಶವಾದ ಹೆಗ್ಗಾರ ಗ್ರಾಮದ ಚಿಕ್ಕ ಮಕ್ಕಳು ದೇಶವೇ ಮೆಚ್ಚುವಂತ ಸಮಾಜ ಸ್ವಚ್ಛತಾ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಂಡು ದೊಡ್ಡವರಿಗೆ ಮಾದರಿಯಾಗಿದ್ದಾರೆ. ಶಾಲೆಯ ಪುಟ್ಟ ಹುಡುಗರು...

ಬ್ರಿಟಿಷ್ ಏರ್‌ವೇಸಿನಲ್ಲಿ ಕೆಲಸ ಕೊಡ್ಸೋದಾಗಿ 54 ಮಂದಿಗೆ ವಂಚಿಸಿದ ಜೋಡಿ

4 weeks ago

-ಏರ್‌ಪೋರ್ಟಿಗೆ ಸಮವಸ್ತ್ರ ಧರಿಸಿ ಹೋದ ಯುವಕರಿಗೆ ಶಾಕ್ ಕಾರಾವಾರ: ಬ್ರಿಟಿಷ್ ಏರ್‌ವೇಸ್‌ನಲ್ಲಿ  ಕೆಲಸ ಕೊಡಿಸುವುದಾಗಿ ಹೇಳಿ ಯುವಕ 54 ಮಂದಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ಕಾರವಾರದಲ್ಲಿ ನಡೆದಿದೆ. ಶಿರವಾಡದ ಮಾರ್ವಿನ್ 54 ಮಂದಿಗೆ ವಂಚಿಸಿದ ಯುವಕನಾಗಿದ್ದು, ತರಬೇತಿಗೆ ಹಣ ಕಟ್ಟಿದರೆ...