Sunday, 18th August 2019

Recent News

1 year ago

ನಾಡ ಬಾಂಬ್ ಎಸೆದು ಕಾಂಗ್ರೆಸ್ ಶಾಸಕನ ಹತ್ಯೆಗೆ ಯತ್ನ- ಬಾಂಬ್ ಎಸೆಯಲೆತ್ನಿಸಿದ ವ್ಯಕ್ತಿಯ ಕೈಯಲ್ಲೇ ಸ್ಫೋಟ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಹೊಸಾಡ್ ಗ್ರಾಮದಲ್ಲಿ ವ್ಯಕ್ತಿಯೋರ್ವ ಕಾಂಗ್ರೆಸ್ ಶಾಸಕರೊಬ್ಬರನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಕೃತ್ಯ ಎಸಗಲು ಮುಂದಾದ ವ್ಯಕ್ತಿಯನ್ನು ರೈಮಂಡ್ ಮಿರಂಡ್ ಎಂದು ಗುರುತಿಸಲಾಗಿದೆ. ಶಾಸಕ ಮಂಕಾಳು ವೈದ್ಯ ಅವರು ಹೊಸಾಡ್ ಗ್ರಾಮದಲ್ಲಿ ಹೊನಲು ಬೆಳಕಿನ ವಾಲಿಬಾಲ್ ಕಾರ್ಯಕ್ರಮದ ಉದ್ಘಾಟನೆ ಮಾಡಲು ಆಗಮಿಸಿದ ವೇಳೆ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಕಾರ್ಯಕ್ರಮ ನಡೆಯುತ್ತಿರುವ ವೇಳೆ ರೈಮಂಡ್ ಮಿರಂಡ್ ತನ್ನ ಕೈಯಲ್ಲಿ ನೆಲ ಬಾಂಬ್ ಹಿಡಿದುಕೊಂಡಿದ್ದನು. ಕೆಲ ಸಮಯದ ಬಳಿಕ ಅದನ್ನು ಶಾಸಕರ […]

1 year ago

ಮಕ್ಕಳ ಜಗಳಕ್ಕೆ ಶಾಲೆಯ ಆವರಣದಲ್ಲೇ ಚಪ್ಪಲಿ, ಕಲ್ಲಿನಿಂದ ಹೊಡೆದಾಡಿಕೊಂಡ ಮಹಿಳೆಯರು! -ವಿಡಿಯೋ

ಕಾರವಾರ: ಮಕ್ಕಳ ಜಗಳಕ್ಕೆ ಪೋಷಕರು ಮೂಗು ತೂರಿಸಿ ಶಾಲೆಯಲ್ಲಿಯೇ ಒಬ್ಬರಿಗೊಬ್ಬರು ಚಪ್ಪಲಿ, ಕಲ್ಲು ಎಸೆದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹಾರವಾಡದ ಗಾಬೀತವಾಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಕಳೆದ ಮೂರು ದಿನದ ಹಿಂದೆ ಗಾಬೀತವಾಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯ ಮಕ್ಕಳ ನಡುವೆ ಗಲಾಟೆ ನಡೆದಿತ್ತು. ಬುಧವಾರ ಶಾಲೆ ಬಿಟ್ಟ...

ಆಟವಾಡುತ್ತಿದ್ದಾಗ ಏಕಾಏಕಿ ಬಂದು ಮೇಲೆರಗಿದ ಹಸುವಿನಿಂದ ತಮ್ಮನನ್ನು ರಕ್ಷಿಸಿದ ಅಕ್ಕ!

2 years ago

ಕಾರವಾರ: ಮನೆಯ ಮುಂದೆ ಆಟವಾಡುತ್ತಿದ್ದಾಗ ಹಸುವೊಂದು ಬಂದು ತಮ್ಮನ ಮೇಲೆ ಎಗರಿದ್ದು, ಕೂಡಲೇ ತನ್ನ ತಮ್ಮನ್ನು ಅಕ್ಕ ರಕ್ಷಣೆ ಮಾಡಿ ಜೀವ ಉಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ನವಿಲ್ ಗೋಣ್ ನಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಮನೆಯ...

ಪರೇಶ್ ಮೇಸ್ತಾ ಸಾವು ಪ್ರಕರಣ- ಮತ್ತಿಬ್ಬರು ಆರೋಪಿಗಳ ಬಂಧನ

2 years ago

ಕಾರವಾರ: ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ಕಮಲಾಕರ್ ಮೇಸ್ತಾ ನೀಡಿದ್ದ ದೂರಿನ ಆಧಾರದಲ್ಲಿ ಎಲ್ಲಾ ಐವರು ಆರೋಪಿಗಳನ್ನ ಬಂಧಿಸುವಲ್ಲಿ ಹೊನ್ನಾವರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವಾರ ಮೊದಲ ಆರೋಪಿ ಆಸೀಪ್ ರಫಿಕ್ ಎಂಬವನನ್ನು ಭಟ್ಕಳದ ಶಿರಾಲಿಯಲ್ಲಿ ಬಂಧಿಸಿದ್ರೆ ಹೊನ್ನಾವರದಲ್ಲಿ...

ವೇದಿಕೆ ಮೇಲೆ ಎಲ್ಲರ ಸಮ್ಮುಖದಲ್ಲೇ ನಿವೇದಿತಾಗೆ ಚಂದನ್ ಶೆಟ್ಟಿಯಿಂದ ಫೋನ್ ಕಾಲ್!

2 years ago

ಕಾರವಾರ: ಬಿಗ್ ಬಾಸ್-5 ಗೆದ್ದ ನಂತರ ರ‍್ಯಾಪರ್ ಚಂದನ್ ಶೆಟ್ಟಿ ಎಲ್ಲರ ಮನೆ ಮಾತಾಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನ್ ಶೆಟ್ಟಿ ದಿವಕರ್ ಬಿಟ್ಟರೆ ಬಾರ್ಬಿ ಡಾಲ್ ನಿವೇದಿತಾ ಗೌಡ ಜೊತೆ ಹೆಚ್ಚು ಸಲುಗೆಯಿಂದ ಇದ್ದರು. ಇವರ ಸ್ನೇಹ ನೋಡಿ ಎಲ್ಲರೂ...

ತಂದೆಯಿಂದ್ಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ, ತಡೆಯಲು ಬಂದ ಪತ್ನಿ ಮೇಲೆ ಹಲ್ಲೆ

2 years ago

ಕಾರವಾರ: ಕುಡಿದ ನಶೆಯಲ್ಲಿ ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ಇದನ್ನ ತಪ್ಪಿಸಲು ಹೋದ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರೋ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಸರ್ವೋದಯ ನಗರದಲ್ಲಿ ನಡೆದಿದೆ. ಶೈಲಾ ಅನಿಲ್ ಬಾಣಾವಳಿ(48)...

ಕುತ್ತಿಗೆ ಮೇಲೆ ಹಲ್ಲೆ ಮಾಡಿ ವಿಕಲಚೇತನ ತಂಗಿಯನ್ನೇ ಕೊಂದ ಅಣ್ಣ!

2 years ago

ಕಾರವಾರ: ಕುಡಿತದ ಅಮಲಿನಲ್ಲಿ ಅಣ್ಣನೇ ಅಂಗವಿಕಲ ಸಹೋದರಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿಯ ಕುಚ್ಚೋಡಿಯ ಬಳಿ ನಡೆದಿದೆ. ಜ್ಯೋತಿ ಮಾದೇವ ನಾಯ್ಕ(27) ಕೊಲೆಯಾದ ಅಂಗವಿಕಲೆಯಾಗಿದ್ದು, ಸತೀಶ್ ಮಾದೇವ ನಾಯ್ಕ(35) ಕೊಲೆ ಮಾಡಿ ಆರೋಪಿ. ಅಂಗವಿಕಲೆಯಾಗಿದ್ದ...

ಕಣ್ಮನ ಸೆಳೆಯುತ್ತಿವೆ ಕಾಡಿನ ರೈತ ಪಕ್ಷಿಗಳ ಉತ್ಸವ

2 years ago

ಕಾರವಾರ: ಬೆಳೆಯುತ್ತಿರುವ ನಾಗರೀಕತೆಯಲ್ಲಿ ಪ್ರಾಣಿ ಪಕ್ಷಿಗಳ ಸಂತತಿ ನಾಶವಾಗುತ್ತಿವೆ. ಮುಂದಿನ ಪೀಳಿಗೆಗಳಿಗೆ ಚಿತ್ರಪಟದಲ್ಲಿ ಪಕ್ಷಿ ಪ್ರಾಣಿಗಳ ಫೋಟೋಗಳನ್ನು ತೋರಿಸಿ ಸಮಾಧಾನ ಪಟ್ಟುಕೊಳ್ಳುವ ಪರಿಸ್ಥಿತಿ ಬಂದಿದೆ. ಇಂತಹ ಕಾಲಘಟ್ಟದಲ್ಲಿ ಪ್ರಾಣಿ ಪಕ್ಷಿಗಳನ್ನ ರಕ್ಷಣೆ ಮಾಡುವ ಹೊಣೆ ನಮ್ಮದು. ಇದೇ ಮೊದಲ ಬಾರಿಗೆ ಹಾರ್ನ್...