Friday, 22nd March 2019

2 years ago

ಖಾಸಗಿ ಬಸ್ ಪಲ್ಟಿ: ಓರ್ವನ ದುರ್ಮರಣ

ಕಾರವಾರ: ಖಾಸಗಿ ಬಸ್ ಪಲ್ಟಿಯಾಗಿ ಓರ್ವ ಮೃತಪಟ್ಟು, 35 ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಇಳಸೂರಿನಲ್ಲಿ ನೆಡೆದಿದೆ. ಮೃತರನ್ನು 35 ವರ್ಷದ ದಿನೇಶ್ ನಾಯ್ಕ್ ಎಂದು ಗುರುತಿಸಲಾಗಿದೆ. ಈ ಸಂಬಂಧ ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಸ್ ಶಿರಸಿ ಮಾರ್ಗವಾಗಿ ಹುಬ್ಬಳ್ಳಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ 35 ಜನ ಪ್ರಯಾಣಿಕರನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

2 years ago

ಮಗಳ ಕಿಡ್ನಾಪ್ ದೂರು ದಾಖಲಿಸಲು ಹೋದ್ರೆ ಒಳ್ಳೆ ಬುದ್ಧಿ ಕಲಿಸಿಲ್ಲವೆಂದು ಕೇಸ್ ಹಾಕ್ತೀನಿ ಎಂದ ಸಿಪಿಐ ವಿರುದ್ಧ ಕ್ರಮಕ್ಕೆ ಆದೇಶ

ಕಾರವಾರ: ತಮ್ಮ ಮಗಳ ಅಪಹರಣವಾಗಿದೆಯೆಂದು ಠಾಣೆಗೆ ದೂರು ನೀಡಲು ಹೋಗಿದ್ದ ಪೋಷಕರಿಗೆ ಠಾಣಾಧಿಕಾರಿ ಬಂಧಿಸುವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ವಿರುದ್ಧ ಕ್ರಮ ಕಗೊಳ್ಳುವಂತೆ ಬೆಳಗಾವಿ ಪೊಲೀಸ್ ದೂರು ಪ್ರಾಧಿಕಾರ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಹರಾ ಠಾಣೆಯ ಪಿಎಸ್‍ಐ ಆಗಿದ್ದ ಆಂಜನೇಯ ಪ್ರಸ್ತುತ ಕಾರವಾರದ ಡಿಎಸ್‍ಆರ್‍ಬಿಯ ಸಿಪಿಐ ಆಗಿದ್ದಾರೆ. ಆಂಜನೇಯ ವಿರುದ್ಧ ಕಠಿಣ...

`ಮಾಸ್ತಿಗುಡಿ’ ಯಶಸ್ಸಿಗೆ 500 ಮೀಟರ್ ಮೊಣಕಾಲಿನಲ್ಲಿ ನಡೆದ ಅಭಿಮಾನಿ!

2 years ago

ದಾವಣಗೆರೆ: ದುನಿಯಾ ವಿಜಯ್ ಅಭಿನಯದ `ಮಾಸ್ತಿಗುಡಿ’ ಚಿತ್ರ ಇಂದು ರಾಜ್ಯಾದ್ಯಂತ ತೆರೆಕಾಣುತ್ತಿದ್ದು, ಚಿತ್ರದ ಯಶಸ್ಸಿಗಾಗಿ ಅಭಿಮಾನಿಯೊಬ್ಬರು ವಿಶಿಷ್ಟವಾಗಿ ಹರಕೆ ಸಲ್ಲಿಸಿದ್ದಾರೆ. ಹೌದು. ವಿಜಿ ಅಭಿಮಾನಿಯೊಬ್ಬರು ಮೊಣಕಾಲಿನಲ್ಲೇ ನಡೆಯುವ ಮೂಲಕ ನೆರೆದವರಿಗೆ ಅಚ್ಚರಿ ಮೂಡಿಸಿದ್ದಾರೆ. ದುನಿಯಾ ವಿಜಯ್ ಅಭಿಮಾನಿ ಬಳಗದ ಅಧ್ಯಕ್ಷ ದೊಡ್ಡೇಶ...

ಕರ್ನಾಟಕದಲ್ಲಿ ಫಸ್ಟ್: ಅವಹೇಳನಕಾರಿ ಪೋಸ್ಟ್ ಪ್ರಕಟವಾಗಿದ್ದಕ್ಕೆ ವಾಟ್ಸಪ್ ಅಡ್ಮಿನ್ ಅರೆಸ್ಟ್

2 years ago

ಕಾರವಾರ: ವಾಟ್ಸಪ್ ನಲ್ಲಿ ನೀವು ಅಡ್ಮಿನ್ ಆಗಿದ್ದೀರಾ? ಹಾಗಾದ್ರೆ ಹುಷಾರಾಗಿರಿ. ಗ್ರೂಪಿನಲ್ಲಿ ಬೇರೆಯವರು ಅವಹೇಳನಕಾರಿ ಸಂದೇಶ ಕಳುಹಿಸಿದ್ರೆ ನೀವು ಜೈಲಿಗೆ ಹೋಗಬೇಕಾದಿತು. ಹೌದು. ವಾಟ್ಸಪ್ ಗ್ರೂಪ್ ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟವಾಗಿದ್ದಕ್ಕೆ ಗ್ರೂಪ್ ಅಡ್ಮಿನ್ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ ಮೊದಲ ಪ್ರಕರಣ...

ತಾಯಿ ಮಾಂಗಲ್ಯ ಕದ್ದು ಲವರ್‍ಗೆ ಕೊಟ್ಳು : ನ್ಯಾಯಕ್ಕಾಗಿ ಅಲೆಯುತ್ತಿದ್ದಾಳೆ ಕಾರವಾರದ ಪ್ರೇಯಸಿ

2 years ago

ಕಾರವಾರ: ಪ್ರೀತಿ ಮಾಯೆ ಹುಷಾರು ಅಂತಾರೆ. ಪ್ರೀತಿಗಾಗಿ ಏನ್ ಮಾಡೋಕೂ ರೆಡಿ ಇರ್ತಾರೆ ಅನ್ನೋದಕ್ಕೆ ಈ ಘಟನೆಯೇ ಸಾಕ್ಷಿ. ತನ್ನ ಪ್ರಿಯತಮನಿಗಾಗಿ ತಾಯಿಯ ಮಾಂಗಲ್ಯ ಸರವನ್ನೇ ಕದ್ದು ನೀಡಿದ ಆ ಯುವತಿ ಈಗ ವಂಚನೆಗೊಳಗಾಗಿ ನ್ಯಾಯಕ್ಕಾಗಿ ಅಲೆಯುತಿದ್ದಾಳೆ. ಹೌದು. ಉತ್ತರ ಕನ್ನಡ...

ಮರಕ್ಕೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರ್- ಓರ್ವನ ದುರ್ಮರಣ

2 years ago

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿನ ಭಟ್ಕಳ ಪಟ್ಟಣದ ಸಾಗರ ರಸ್ತೆಯ ಕಿತ್ತರೆ ಬಸ್ ನಿಲ್ದಾಣದ ಬನೀ ಅಪಘಾತ...

ಸತ್ತು 7 ದಿನಗಳಾದ್ರೂ ಗುರುವಿನ ಆತ್ಮ ಜೀವಂತ, ಅನುಯಾಯಿಗಳಿಂದ ಶವವಿಟ್ಟು ಪೂಜೆ!

2 years ago

ಕಾರವಾರ: ಧರ್ಮಗುರುಗಳು ಸಾವನ್ನಪ್ಪಿ ಏಳು ದಿನಗಳು ಕಳೆದ್ರೂ, ಅವರ ಆತ್ಮವಿನ್ನೂ ಜಾಗೃತವಾಗಿದೆ ಎಂಬ ಕಾರಣಕ್ಕೆ ಶವ ಸಂಸ್ಕಾರ ಮಾಡದೇ ಕೊಠಡಿಯೊಂದರಲ್ಲಿಟ್ಟು ಪೂಜೆ ಮಾಡಲಾಗ್ತಿತ್ತು. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಟಿಬೇಟಿಯನ್ ಕಾಲೋನಿಯಲ್ಲಿ ಗೆಲುಕ್ಪಾ ಪಂಗಡದ ಪ್ರಮುಖ ನಾಯಕ ಗೆಶೆ ಲೋಬ್ಸಂಗ್...

ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸ್ತಿದ್ದ 1.30 ಕೋಟಿ ರೂ. ಹಳೇ ನೋಟ್‍ಗಳು ಜಪ್ತಿ- 3 ಮಹಿಳೆಯರು ವಶಕ್ಕೆ

2 years ago

ಉತ್ತರ ಕನ್ನಡ: ಬಸ್ಸಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ 30 ಲಕ್ಷ ರೂ. ಮೌಲ್ಯದ ನಿಷೇಧಿತ 500 ಮತ್ತು 1 ಸಾವಿರ ಮುಖಬೆಲೆಯ ನೋಟುಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಹಣ ಸಾಗಿಸುತ್ತಿದ್ದ ಮೂವರು ಮಹಿಳೆಯರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಡಗೋಡು ಮೂಲದ ಜಯಶ್ರೀ...