Monday, 17th June 2019

2 years ago

ಕರಾವಳಿ ಗೆಲ್ಲೋಕೆ ಬಿಜೆಪಿ ಮೆಗಾ ಪ್ಲಾನ್-ಮಂಗಳೂರಿಗೆ ಇಂದು ಅಮಿತ್ ಶಾ ಭೇಟಿ

ಮಂಗಳೂರು: ರಾಜ್ಯದ ಕರಾವಳಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿ ಏರ್ಪಟ್ಟಿದೆ. ಎರಡೂ ಪಕ್ಷಗಳ ಭದ್ರಕೋಟೆಯಾಗಿರುವ ಕರಾವಳಿ ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರೋದೇ ಸರ್ಕಾರಕ್ಕೆ ವರದಾನ. ಹೀಗಾಗಿ ಈ ಕ್ಷೇತ್ರಗಳ ಹೊಡೆದುರುಳಿಸಲು ಬಿಜೆಪಿಯೂ ನಾನಾ ಸರ್ಕಸ್ ಮಾಡುತ್ತಿದೆ. ಅದರ ಭಾಗ ಎಂಬಂತೆ ಬಿಜೆಪಿ ಚಾಣಾಕ್ಷ ಅಮಿತ್ ಶಾ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ […]

2 years ago

40 ವರ್ಷದ ನಂತ್ರ ಸಿಕ್ತು ಅದೃಷ್ಟ: ಕಾರವಾರ ಮೀನುಗಾರರಿಗೆ ಹೊಡೆಯಿತು ಬಂಪರ್ ಮೀನಿನ ಲಾಟರಿ

ಕಾರವಾರ: ಒಂದೆಡೆ ದಡದ ಬಳಿ ತೇಲಿ ಬಂದ ಲಕ್ಷಾಂತರ ಮೀನುಗಳನ್ನು ಹೆಕ್ಕಿ ಚೀಲಕ್ಕೆ ತುಂಬುತ್ತಿರುವ ಜನರು. ಇನ್ನೊಂದೆಡೆ ಸಮುದ್ರಕ್ಕೆ ಬಲೆ ಹಾಕಿ ಟನ್ ಗಟ್ಟಲೇ ಮೀನನ್ನು ಬಾಚುತ್ತಿರುವ ಮೀನುಗಾರರು. ಒಟ್ಟಿನಲ್ಲಿ ರವೀಂದ್ರನಾಥ ಟಾಗೋರ್ ಬೀಚಿನ ದಡಕ್ಕೆ ಲಕ್ಷಾಂತರ ಮೀನುಗಳು ಬರುವ ಮೂಲಕ ಮೀನುಗಾರಿಗೆ ಮೀನಿನ ಲಾಟರಿ ಹೊಡೆದಿದೆ. ಹೌದು. ನಲವತ್ತು ವರ್ಷಗಳ ನಂತರ ಹವಾಮಾನ ವೈಪರಿತ್ಯದಿಂದಾಗಿ...

ವರದಕ್ಷಿಣೆಗಾಗಿ ಪತ್ನಿ, ಮಗುವನ್ನು ಮನೆಯಿಂದ ಹೊರ ಹಾಕಿದ ಪತಿರಾಯ

2 years ago

ಕಾರವಾರ: ಪತಿಯೊಬ್ಬ ವರದಕ್ಷಿಣೆಗಾಗಿ ತನ್ನ ಪತ್ನಿ ಮತ್ತು ಮಗುವನ್ನು ಮನೆಯಿಂದ ಹೊರ ಹಾಕಿರುವ ಘಟನೆ ಕಾರವಾರ ತಾಲೂಕಿನ ದಾಂಡೇಲಿಯಲ್ಲಿ ನಡೆದಿದೆ. ಮೂಳಕ ಮಂಥನ್ ಎಂಬಾತನೇ ಪತ್ನಿ ಮತ್ತು ಮಗುವನ್ನು ಮನೆಯಿಂದ ಹೊರಹಾಕಿದ ಪತಿ. ಕಾರವಾರ ತಾಲೂಕಿನ ದೇವಳಮಕ್ಕಿ ಗ್ರಾಮದ ಸವಿತಾ ರನ್ನು...

ಭಾರತ, ಜಪಾನ್ ನಡುವೆ ಸಂಭಾಷಣೆಗೆ ಧ್ವನಿಯಾದ ಕನ್ನಡಿಗ!

2 years ago

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಭಾರತ ದೇಶದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈ ಬುಲೆಟ್ ರೈಲು ಯೋಜನೆ ಸೇರಿದಂತೆ ಎರಡು ದೇಶಗಳ ನಡುವೆ ನಡೆದ ಮಹತ್ವದ ಒಪ್ಪಂದಗಳಿಗೆ ಎರಡು...

ನಿಮ್ಮ ಅಧಿಕಾರವಧಿಯಲ್ಲಿ ಹಿಂದೂಗಳಿಗೆ ಬದುಕುವ ಹಕ್ಕಿಲ್ಲವೇ: ಸಿಎಂಗೆ ಶೋಭಾ ಪ್ರಶ್ನೆ

2 years ago

ಕಾರವಾರ: ಇದೀಗ ಗಲಭೆಗಳು ದಕ್ಷಿಣ ಕನ್ನಡದಿಂದ ಉತ್ತರ ಕನ್ನಡ ಜಿಲ್ಲೆಗೆ ವ್ಯಾಪಿಸಿದೆ. ಇದೇ ರೀತಿ ಹಿಂದೂಗಳ ವಿರುದ್ಧ ದಬ್ಬಾಳಿಕೆ ನಡೆದರೆ ಭಟ್ಕಳದಲ್ಲಿ ಕುಳಿತು ಪ್ರತಿಭಟಿಸುತ್ತೇವೆ. ನಿಮ್ಮ ಅಧಿಕಾರದ ಅವಧಿಯಲ್ಲಿ ಹಿಂದೂಗಳಿಗೆ ಬದುಕುವ ಹಕ್ಕಿಲ್ಲವೇ ಎಂದು ಸಂಸದೆ ಶೋಭಾಕರಂದ್ಲಾಜೆ ಸಿಎಂ ಅವರನ್ನು ಪ್ರಶ್ನಿಸಿದ್ದಾರೆ....

ವಿಡಿಯೋ: ಪ್ರವಾಸಕ್ಕೆ ತೆರಳಿದ್ದ ಆರು ಜನ ಪ್ರವಾಸಿಗರು ನಾಗರಮಡಿ ಫಾಲ್ಸ್ ನಲ್ಲಿ ನೀರು ಪಾಲು

2 years ago

ಕಾರವಾರ: ಪ್ರವಾಸಕ್ಕೆಂದು ಆಗಮಿಸಿದ್ದ ಆರು ಜನ ಪ್ರವಾಸಿಗರು ನೀರಿನಲ್ಲಿ ಕೊಚ್ಚಿಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಚಂಡಿಯಾ ಬಳಿಯ ನಾಗರಮಡಿ ಫಾಲ್ಸ್ ನಲ್ಲಿ ನಡೆದಿದೆ. ಗೋವಾದ ಮಡಗಾವ್ ದಿಂದ ಕಾರವಾರದ ನಾಗರಮಡಿ ಫಾಲ್ಸ್‍ಗೆ ಆಗಮಿಸಿದ್ದ 25 ಕ್ಕೂ ಹೆಚ್ಚು...

ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿ!

2 years ago

ಕಾರವಾರ: ನಗರದ ವ್ಯಾಪಾರಿಯೊಬ್ಬರು ಅಂಗಡಿ ತೆರವು ಮಾಡುವ ವಿಚಾರವಾಗಿ ಮನಃನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿ ರಾಮಚಂದ್ರ ನಾಗಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ರಾಮಚಂದ್ರ ನಾಯ್ಕ್ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ...

ಬೊಲೆರೋ, ಲಾರಿ ಡಿಕ್ಕಿಯಾಗಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ- 4 ಮಕ್ಕಳು ಸೇರಿ 10 ಮಂದಿ ಸಾವು

2 years ago

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅರಬೈಲ್ ಸಮೀಪ ಬೊಲೆರೋ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೊಲೆರೋದಲ್ಲಿದ್ದ 4 ಮಕ್ಕಳು ಸೇರಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೊಲೇರೋ ವಾಹನ...