Tuesday, 12th November 2019

2 years ago

ವೇದಿಕೆ ಮೇಲೆ ಎಲ್ಲರ ಸಮ್ಮುಖದಲ್ಲೇ ನಿವೇದಿತಾಗೆ ಚಂದನ್ ಶೆಟ್ಟಿಯಿಂದ ಫೋನ್ ಕಾಲ್!

ಕಾರವಾರ: ಬಿಗ್ ಬಾಸ್-5 ಗೆದ್ದ ನಂತರ ರ‍್ಯಾಪರ್ ಚಂದನ್ ಶೆಟ್ಟಿ ಎಲ್ಲರ ಮನೆ ಮಾತಾಗಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಚಂದನ್ ಶೆಟ್ಟಿ ದಿವಕರ್ ಬಿಟ್ಟರೆ ಬಾರ್ಬಿ ಡಾಲ್ ನಿವೇದಿತಾ ಗೌಡ ಜೊತೆ ಹೆಚ್ಚು ಸಲುಗೆಯಿಂದ ಇದ್ದರು. ಇವರ ಸ್ನೇಹ ನೋಡಿ ಎಲ್ಲರೂ ಖುಷಿಪಡುತ್ತಿದ್ದರು. ಈಗ ಬಿಗ್ ಬಾಸ್ ಮನೆಯಿಂದ ಹೊರಬಂದರೂ ಚಂದನ್ ಹಾಗೂ ನಿವೇದಿತಾ ತಮ್ಮ ಸ್ನೇಹವನ್ನು ಮುಂದುವರೆಸುಕೊಂಡು ಹೋಗುತ್ತಿದ್ದು, ಇತ್ತೀಚಿಗೆ ಕುಮುಟಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಂದನ್ ವೇದಿಕೆ ಮೇಲೆ ಎಲ್ಲರ ಸಮ್ಮುಖದಲ್ಲಿ ನಿವೇದಿತಾಗೆ ಫೋನ್ ಮಾಡಿ […]

2 years ago

ತಂದೆಯಿಂದ್ಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ, ತಡೆಯಲು ಬಂದ ಪತ್ನಿ ಮೇಲೆ ಹಲ್ಲೆ

ಕಾರವಾರ: ಕುಡಿದ ನಶೆಯಲ್ಲಿ ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ಇದನ್ನ ತಪ್ಪಿಸಲು ಹೋದ ಹೆಂಡತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರೋ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಸರ್ವೋದಯ ನಗರದಲ್ಲಿ ನಡೆದಿದೆ. ಶೈಲಾ ಅನಿಲ್ ಬಾಣಾವಳಿ(48) ಹಲ್ಲೆಗೊಳಗಾದ ಮಹಿಳೆ. ಇವರಿಗೆ ಇಬ್ಬರು ಹೆಣ್ಣುಮಕ್ಕಳು ಹಾಗೂ ಓರ್ವ ಪುತ್ರನಿದ್ದಾನೆ. ಮಂಗಳವಾರ ರಾತ್ರಿ...

ಡಿವೈಡರ್ ಗೆ ಕೆಟಿಎಂ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

2 years ago

ಕಾರವಾರ: ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಸದಾಶಿವಗಡದ ನಿವಾಸಿ ಶಾನ್ ಗುಡೀನಾ (23) ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 66 ರ ಸದಾಶಿವಗಡದಲ್ಲಿ...

2 ದಿನಗಳ ಮೌನಾಚರಣೆ, ಅನ್ನಾಹಾರ ಸೇವಿಸದೇ ಭೂಸಮಾಧಿ ತಪಸ್ಸು ಆಚರಿಸಿದ ಮಹಿಳೆ

2 years ago

ಕಾರವಾರ: ಮಹಿಳೆಯೊಬ್ಬರು ಲೋಕಕಲ್ಯಾಣರ್ಥವಾಗಿ ಮೌನವನ್ನಾಚರಿಸಿ ಆಹಾರ ತ್ಯಜಿಸಿ ಭೂಮಿಯೊಳಗೆ ಸಮಾಧಿ ಸ್ಥಿತಿಯಲ್ಲಿ ತಪಸ್ಸನ್ನಾಚರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕೆಳಗಿನಕೂಜಳ್ಳಿಯಲ್ಲಿ ನಡೆದಿದೆ. ಶಾಂತಾಬಾಯಿ ಭಟ್(53) ತಪಸ್ಸನ್ನಾಚರಿಸಿದ ಮಹಿಳೆ. ಕುಮಟಾದ ಶಾಲೆಯೊಂದರಲ್ಲಿ ಕ್ಲರ್ಕ್ ಆಗಿ ಸೇವೆ ಸಲ್ಲಿಸುತಿದ್ದಾರೆ. ಇವರು ತಮ್ಮ...

ಪ್ರಕಾಶ್ ರೈ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯನ್ನು ಶುದ್ಧಗೊಳಿಸಿದ ಬಿಜೆಪಿ

2 years ago

ಕಾರವಾರ: ಶಿರಸಿಯಲ್ಲಿ ನಡೆದ `ನಮ್ಮ ಸಂವಿಧಾನ ನಮ್ಮ ಹೆಮ್ಮೆ’ ಎನ್ನುವ ರಾಜ್ಯಮಟ್ಟದ ವಿಚಾರಗೋಷ್ಠಿಯಲ್ಲಿ ನಟ ಪ್ರಕಾಶ್ ರೈ ಪಾಲ್ಗೊಂಡಿದ್ದ ವೇದಿಕೆಯನ್ನು ಬಿಜೆಪಿಯ ಯುವ ಮೋರ್ಚಾ ಕಾರ್ಯಕರ್ತರು ಗೋ ಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದಾರೆ. ಶಿರಸಿ ನಗರದ ಶ್ರೀ ರಾಘವೇಂದ್ರ ಮಠದ ಸಭಾ ಮಂಟಪದಲ್ಲಿ...

ತೆನೆ ಹೊರಲು ರೆಡಿಯಾದ ಬಿಜೆಪಿ ಮಾಜಿ ಸಚಿವ -ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಜೆಡಿಎಸ್ ಪ್ರಾಬಲ್ಯ

2 years ago

ಕಾರವಾರ: ಬಿಜೆಪಿಯ ಮಾಜಿ ಸಚಿವ ಆನಂದ್ ಆಸ್ನೋಟಿಕರ್ ಅಧಿಕೃತವಾಗಿ ಹೆಚ್.ಡಿ.ಕುಮಾರಸ್ವಾಮಿ ಮತ್ತು ದೇವೇಗೌಡರ ನೇತೃತ್ವದಲ್ಲಿ ಇಂದು ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಆನಂದ್ ಆಸ್ನೋಟಿಕರ್ ಕಾರವಾರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಜಿಲ್ಲೆಯ ಒಬ್ಬ ಪ್ರಭಾವಿ ನಾಯಕರಾಗಿದ್ದಾರೆ. ಈ ಹಿಂದೆಯೇ ಆನಂದ್ ಆಸ್ನೋಟಿಕರ್ ಬಿಜೆಪಿ...

ಪರೇಶ್ ಮೇಸ್ತಾ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ

2 years ago

ಕಾರವಾರ: ಹೊನ್ನಾವರದ ಪರೇಶ್ ಮೇಸ್ತಾ ಸಾವು ಇನ್ನೂ ನಿಗೂಢವಾಗಿರುವ ನಡುವೆಯೇ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಮೇಸ್ತಾ ಕುಟುಂಬಕ್ಕೆ 5 ಲಕ್ಷ ರೂ. ಮಂಜೂರು ಮಾಡಲಾಗಿದೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಯವರ ಜಂಟಿ ಕಾರ್ಯದರ್ಶಿ ಪಿ.ಎ.ಗೋಪಾಲ್ ಪತ್ರ ಬರೆದು ತಿಳಿಸಿದ್ದಾರೆ....

ಪ್ರವಾಸಿಗರ ಮನಸೆಳೆಯುವ ಕಡಲಾಳದ ಸ್ಕೂಬಾ ಡೈವಿಂಗ್-ಅಂತರಾಷ್ಟ್ರೀಯ ಸ್ಕೂಬಾ ಡೈವ್ ಫೆಸ್ಟಿವಲ್

2 years ago

ಕಾರವಾರ : ಕಡಲಾಳದ ವಿಸ್ಮಯ ನೋಡಬೇಕೆಂದರೇ ಯಾರಿಗೆ ತಾನೇ ಇಷ್ಟವಿರುವುದಿಲ್ಲ. ಈ ವಿಸ್ಮಯ ಜಗತ್ತನ್ನು ನೋಡಲು ವಿದೇಶಕ್ಕೂ ಅಥವಾ ಅಂಡಮಾನ್ ನಿಕೋಬಾರ್ ಗೆ ತೆರಳಿ ಸಾವಿರಾರು ರೂ. ವ್ಯಯಿಸಿ ಕಣ್ತುಂಬಿಕೊಳ್ಳಬೇಕಿತ್ತು. ಆದರೆ ಈಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಮುರಡೇಶ್ವರ ನೇತ್ರಾಣಿ...